ಉತ್ತರ ಪ್ರದೇಶ: 800 ಕೌಶಲ್ಯ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ದಿನಪತ್ರಿಕೆ ಓದುವುದು ಕಡ್ಡಾಯ!ಉತ್ತರ ಪ್ರದೇಶ ಕೌಶಲ್ಯ ಅಭಿವೃದ್ಧಿ ಮಿಷನ್ ನಿರ್ದೇಶಕ ಪುಲ್ಕಿತ್ ಖರೆ ಹೊರಡಿಸಿದ ನಿರ್ದೇಶನಗಳ ಪ್ರಕಾರ, ದಿನಪತ್ರಿಕೆಗಳನ್ನು ಓದುವುದನ್ನು ವೇಳಾಪಟ್ಟಿಯಲ್ಲಿ ಸೇರಿಸಲಾಗುತ್ತಿದೆ.
Budget 2026: ಹೆಚ್ಚಿನ ಆರ್ಥಿಕ ಬೆಳವಣಿಗೆಗೆ ಒತ್ತು ಸಾಧ್ಯತೆ; ಕಾರ್ಪೊರೇಟ್ ವಲಯದ ನಿರೀಕ್ಷೆಗಳೇನು?ನಾಳೆಯ ಕೇಂದ್ರ ಬಜೆಟ್ನಿಂದ ಭಾರತೀಯ ಉದ್ಯಮ ಮತ್ತು ಕಾರ್ಪೊರೇಟ್ ವಲಯ ಏನನ್ನು ನಿರೀಕ್ಷಿಸುತ್ತದೆ ಎಂಬುದರ ಸಂಕ್ಷಿಪ್ತ ವಿವರ ಇಲ್ಲಿದೆ.
ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಸುನೇತ್ರಾ ಪವಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಕಾಶ್ಮೀರ: ಸಾಂಬಾ ಬಳಿ ಕಾಣಿಸಿಕೊಂಡ ಪಾಕಿಸ್ತಾನಿ ಡ್ರೋನ್; ಶೋಧ ಕಾರ್ಯಾಚರಣೆ ಆರಂಭಅಂತರಾಷ್ಟ್ರೀಯ ಗಡಿ ಉದ್ದಕ್ಕೂ ಭಾರತೀಯ ಭೂಪ್ರದೇಶದ ಮೇಲೆ ಡ್ರೋನ್ ಸ್ವಲ್ಪ ಸಮಯ ಹಾರಾಡಿತು. ಗಡಿ ಉದ್ದಕ್ಕೂ ಒಂದೆರಡು ನಿಮಿಷಗಳ ಕಾಲ ಹಾರಾಟ ನಡೆಸಿದ ನಂತರ ಪಾಕಿಸ್ತಾನದ ಕಡೆಗೆ ಮರಳಿತು ಎಂದು ಅವರು ಹೇಳಿದ್ದಾರೆ.
ಪಂಜಾಬ್: ಆದಂಪುರ ವಿಮಾನ ನಿಲ್ದಾಣಕ್ಕೆ ಗುರು ರವಿದಾಸ್ ಹೆಸರು; ನಾಳೆ ಮೋದಿಯಿಂದ ಮರುನಾಮಕರಣಪ್ರಧಾನಿ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ನಾಳೆ ಮಧ್ಯಾಹ್ನ 3.45 ರ ಸುಮಾರಿಗೆ ಪ್ರಧಾನಿ ಮೋದಿ ಅವರು ಆದಂಪುರ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಗಾಜಿಯಾಬಾದ್: ಹೋಟೆಲ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ; ಇಬ್ಬರ ಕೊಲೆಯಲ್ಲಿ ಅಂತ್ಯ!ಶುಕ್ರವಾರ ತಡರಾತ್ರಿ ಹೋಟೆಲ್ ನಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎನ್ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಸುನೇತ್ರಾ ಪವಾರ್ ಆಯ್ಕೆ, ಸಂಜೆ ಮಹಾರಾಷ್ಟ್ರ DCM ಆಗಿ ಪ್ರಮಾಣಇಂದು ಮುಂಬೈನಲ್ಲಿ ನಡೆದ ಎನ್ ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ, ಎನ್ಸಿಪಿ ನಾಯಕ ಛಗನ್ ಭುಜಬಲ್ ಅವರು ರಾಜ್ಯಸಭಾ ಸದಸ್ಯೆಯಾಗಿರುವ ಸುನೇತ್ರಾ ಪವಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕಿ ಸ್ಥಾನಕ್ಕೆ ಪ್ರಸ್ತಾಪಿಸಿದರು.
ಜೈಲಿನಲ್ಲಿ ಹದಗೆಟ್ಟ ಆರೋಗ್ಯ: ಸುಪ್ರೀಂ ಕೋರ್ಟ್ ಆದೇಶದ ಬಳಿಕ ಜೋಧ್ ಪುರ AIIMSಗೆ ಸೋನಮ್ ವಾಂಗ್ ಚುಕ್ ಶಿಫ್ಟ್!ಇಂದು ಮುಂಜಾನೆ 6.30 ರ ಸುಮಾರಿಗೆ ಜೋಧ್ಪುರ ಕೇಂದ್ರ ಕಾರಾಗೃಹದಿಂದ ಏಮ್ಸ್ನ ತುರ್ತು ವಿಭಾಗಕ್ಕೆ ಪೊಲೀಸರು ವಾಂಗ್ಚುಕ್ನನ್ನು ಕರೆತಂದರು. ಸುಮಾರು ಒಂದೂವರೆ ಗಂಟೆಗಳ ಕಾಲ ಅವರ ಮೇಲೆ ನಿಗಾ ವಹಿಸಲಾಗಿತ್ತು.
ಸುನೇತ್ರಾ ಪ್ರಮಾಣವಚನದ ಬಗ್ಗೆ ಮಾಹಿತಿಯಿಲ್ಲ; NCP ಬಣಗಳನ್ನು ಒಗ್ಗೂಡಿಸುವುದು ಅಜಿತ್ ಆಸೆಯಾಗಿತ್ತು: ಶರದ್ ಪವಾರ್ಶರದ್ ಪವಾರ್ ಕುಟುಂಬದಿಂದ ಯಾರಾದರೂ ಸಮಾರಂಭದಲ್ಲಿ ಭಾಗವಹಿಸುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಪ್ರಮಾಣ ವಚನ ಸ್ವೀಕಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಎನ್ಸಿಪಿ ನಿರ್ಧಾರ ತೆಗೆದುಕೊಂಡಿರಬೇಕು ಎಂದಿದ್ದಾರೆ.
ಫೆಬ್ರವರಿ 1 ಕೇಂದ್ರ ಬಜೆಟ್: ಭಾನುವಾರದಂದೇ ಆಯವ್ಯಯ ಮಂಡಿಸುತ್ತಿರುವುದೇಕೆ; ಬ್ರಿಟೀಷ್ ಯುಗದ ಸಂಪ್ರದಾಯ ಮುರಿದದ್ದು ಯಾರು?ನಿರ್ಮಲಾ ಅವರು ಹಣಕಾಸು ಸಚಿವೆ ಆಗಿ ಜನವರಿ 31ರಂದು (ಶನಿವಾರ) ಆರು ವರ್ಷ, ಎಂಟು ತಿಂಗಳು ಕಳೆದಿವೆ. ಅವರು ಭಾನುವಾರ ಬಜೆಟ್ ಮಂಡನೆ ಮಾಡಲಿದ್ದಾರೆ. ಆಗ ಅವರು ಸತತವಾಗಿ ಒಂಬತ್ತನೆಯ ಬಜೆಟ್ ಮಂಡಿಸಿ ದಾಖಲೆ ಸೃಷ್ಟಿಸಲಿದ್ದಾರೆ.
ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: DCM ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಆಯ್ಕೆ; ಇಂದು ಸಂಜೆ ಪ್ರಮಾಣವಚನ ಸ್ವೀಕಾರ?ಶನಿವಾರ ಮಧ್ಯಾಹ್ನ ಮುಂಬೈನಲ್ಲಿ ನಡೆಯುವ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ನಾಯಕಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.
ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಎನ್ಸಿಪಿ ನಿರ್ಧಾರವನ್ನು ಬೆಂಬಲಿಸುತ್ತೇವೆ: ಫಡ್ನವೀಸ್"ನಾವು ಅಜಿತ್ ದಾದಾ ಮತ್ತು ಎನ್ಸಿಪಿ ಅವರ ಕುಟುಂಬದ ಬೆಂಬಲಕ್ಕೆ ನಿಂತಿದ್ದೇವೆ ಎಂದು ನಾನು ನಿಮಗೆ ಹೇಳಬಲ್ಲೆ" ಎಂದು ಅವರು ಹೇಳಿದರು.
ವೆನೆಜುವೆಲಾದ ಹಂಗಾಮಿ ಅಧ್ಯಕ್ಷರೊಂದಿಗೆ ಮೋದಿ ಮಾತುಕತೆ“ಮುಂದಿನ ವರ್ಷಗಳಲ್ಲಿ ಭಾರತ-ವೆನೆಜುವೆಲಾ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಹಂಚಿಕೆಯ ದೃಷ್ಟಿಕೋನದೊಂದಿಗೆ, ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸಲು...
ಹಿಂದೂ ಧರ್ಮದ ಬದ್ಧತೆ ಸಾಬೀತುಪಡಿಸಲು ಗೋಮಾಂಸ ರಫ್ತು ನಿಲ್ಲಿಸಿ: ಸಿಎಂ ಯೋಗಿಗೆ ಶಂಕರಾಚಾರ್ಯ ಸವಾಲುಪವಿತ್ರ ಸ್ನಾನ ಮಾಡದಂತೆ ತಮ್ಮನ್ನು ತಡೆಯಲಾಗಿದೆ ಎಂದು ಆರೋಪಿಸಿದ್ದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು, ಉತ್ತರ ಪ್ರದೇಶ ಸರ್ಕಾರದ ನಡೆಯನ್ನು ಖಂಡಿಸಿ ಜನವರಿ 18 ರಂದು ಸತ್ಯಾಗ್ರಹ ನಡೆಸಿದ್ದರು.
ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಸುನೇತ್ರ ಪವಾರ್ ನಾಳೆ ಪ್ರಮಾಣ ವಚನ ಸ್ವೀಕಾರ: ಭುಜಬಲ್ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಛಗನ್ ಭುಜಬಲ್, 'ಪ್ರಮಾಣವಚನ ಸಮಾರಂಭ'ವನ್ನು ನಾಳೆ ನಡೆಸಬಹುದೇ ಎಂದು ಎನ್ಸಿಪಿ ಕೇಳಿದೆ ಎಂದು ಹೇಳಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!