ಮಹಾರಾಷ್ಟ್ರ DCM ಪಟ್ಟಕ್ಕೆ ಸುನೇತ್ರಾ ಒಪ್ಪದಿದ್ದರೆ ಅಜಿತ್ ಪವಾರ್ ಉತ್ತರಾಧಿಕಾರಿಯಾಗ್ತಾರಾ 'ಗೇಮ್ ಮಾಸ್ಟರ್' ಪ್ರಫುಲ್ ಪಟೇಲ್?ಪ್ರಫುಲ್ ಪಟೇಲ್ ಅವರ ಟ್ರಬಲ್ ಶೂಟರ್ ಇಮೇಜ್ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲು ಪ್ರಮುಖ ಕಾರಣವಾಗಿದೆ, ಜೊತೆಗೆ ದೆಹಲಿಯೊಂದಿನ ಅವರ ಸಂಪರ್ ಕೂಡ ಪ್ರಮುಖ ಅಂಶವಾಗಿದೆ.
ಪಿ.ಟಿ ಉಷಾ ಪತಿ ಶ್ರೀನಿವಾಸನ್ ನಿಧನ: ಪ್ರಧಾನಿ ಮೋದಿ ಸಂತಾಪಘಟನೆಯ ಸಮಯದಲ್ಲಿ ಉಷಾ ಮನೆಯಲ್ಲಿ ಇರಲಿಲ್ಲ. ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಯಲ್ಲಿದ್ದ ಅವರು ಸುದ್ದಿ ತಿಳಿದ ತಕ್ಷಣ ಊರಿಗೆ ತೆರಳಿದ್ದಾರೆ.
ಭಾರತೀಯ ಸೇನೆಗೆ ಎರಡು ದೂರಗಾಮಿ Suryastra ರಾಕೆಟ್ ಲಾಂಚರ್ ಸೇರ್ಪಡೆ; ಶೀಘ್ರವೇ ಪ್ರಯೋಗ!ಡಿಜಿಟಲ್ ಫೈರ್ ಆದೇಶಗಳನ್ನು ಸ್ವೀಕರಿಸಲು, ಬಹು ನಿಖರ ಸುತ್ತುಗಳನ್ನು ಉಡಾಯಿಸಲು ಮತ್ತು ಪ್ರತಿ-ಬ್ಯಾಟರಿ ದಾಳಿಗಳನ್ನು ತಪ್ಪಿಸಲು ತ್ವರಿತವಾಗಿ ಚಲಿಸಲು 'ಸೂರ್ಯಾಸ್ತ್ರ' ವಿನ್ಯಾಸಗೊಳಿಸಲಾಗಿದೆ.
ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ: ಬಜೆಟ್ ಅನುದಾನ ಕುರಿತು ಚರ್ಚೆ!ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದ್ದಾಗಿ ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.
ಛತ್ತೀಸ್ಗಢ: ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳ ಹತ್ಯೆಶವಗಳ ಹೊರತಾಗಿ, ನಾವು ಎಕೆ-47, ಪಿಸ್ತೂಲ್ ಮತ್ತು ವಿವಿಧ ಸ್ಫೋಟಕ ವಸ್ತುಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ" ಎಂದು ಅವರು ತಿಳಿಸಿದ್ದಾರೆ.
ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು!25 ವರ್ಷದ ಸಾಧ್ವಿ ಪ್ರೇಮ್ ಬೈಸಾ ಅವರು ಬುಧವಾರ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದು, ಅವರ ಸಾವಿನ ನಾಲ್ಕು ಗಂಟೆಗಳ ನಂತರ ಅವರ ಸೋಶಿಯಲ್ ಮೀಡಿಯಾ ಅಕೌಂಟ್ನಲ್ಲಿ ನ್ಯಾಯಕ್ಕಾಗಿ ಒತ್ತಾಯಿಸುವ ಪೋಸ್ಟ್ ಪ್ರಕರಣವನ್ನು ಇನ್ನಷ್ಟು ಜಟಿಲಗೊಳಿಸಿದೆ.
No Love Marriage: 'ಮೈಕೈ ನೋವು' ಎಂದ ತಂದೆ-ತಾಯಿಗೆ ಅನಸ್ತೇಶಿಯಾ ಕೊಟ್ಟು ಕೊಲೆಗೈದ 'ನರ್ಸ್' ಮಗಳು!ವೃತ್ತಿಪರ ನರ್ಸ್ 25 ವರ್ಷದ ನಕ್ಕಲ ಸುರೇಖಾ ಎಂಬುವವರು ಸ್ವಂತ ತಂದೆ-ತಾಯಿಗೇ ಹೆಚ್ಚು ಡೋಸ್ ಅನಸ್ತೇಶಿಯಾ ಇಂಜೆಕ್ಷನ್ ನೀಡಿ ಕೊಂದು ಹಾಕಿದ್ದಾರೆ.
ಟಿವಿಕೆ ಜತೆ ಮೈತ್ರಿ ಮಾಡಿಕೊಳ್ಳಿ, ತಮಿಳುನಾಡಿನಲ್ಲಿ 'ಹಳೆ ವೈಭವ ಮರುಕಳಿಸುತ್ತದೆ': ಕಾಂಗ್ರೆಸ್ಗೆ ನಟ ವಿಜಯ್ ತಂದೆ ಆಗ್ರಹಇಂದು ತಿರುವರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಶೇಖರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ, ಕಾಂಗ್ರೆಸ್ಗೆ ಬೆಂಬಲ ನೀಡುವ ಬಗ್ಗೆ ಯೋಚಿಸುತ್ತಿದೆ ಎಂದು ಬಹಿರಂಗಪಡಿಸಿದರು.
ಬೆಚ್ಚಿಬಿದ್ದ ದೆಹಲಿ: ಜಿಮ್ ಡಂಬಲ್ ನಿಂದ ತಲೆ ಜಜ್ಜಿ ಪತಿಯಿಂದಲೇ SWAT ಮಹಿಳಾ ಕಮಾಂಡೋ ಹತ್ಯೆ!ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಅವರ ಪತಿಯೇ ಲೋಹದ ಡಂಬಲ್ನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಕಾಂಗ್ರೆಸ್-ಎಎಪಿ ಗುದ್ದಾಟ: ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು!ಬಿಜೆಪಿ ಅಭ್ಯರ್ಥಿ ಸೌರಭ್ ಜೋಶಿ ಅವರು ತ್ರಿಕೋನ ಸ್ಪರ್ಧೆಯಲ್ಲಿ ಕಾಂಗ್ರೆಸ್ ಮತ್ತು AAP ಅಭ್ಯರ್ಥಿಗಳನ್ನು ಸೋಲಿಸಿ ನಗರದ ಹೊಸ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
'ಅಪಾಯಕಾರಿ ಪರಿಣಾಮಕ್ಕೆ ಕಾರಣ, ಸಮಾಜ ವಿಭಜನೆ': ಜಾತಿ ತಾರತಮ್ಯದ ವಿರುದ್ಧದ ಹೊಸ UGC ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ!ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳ ಕುರಿತು ಸುಪ್ರೀಂ ಕೋರ್ಟ್ ಪ್ರಮುಖ ತೀರ್ಪು ನೀಡಿದ್ದು, 'ಅಸ್ಪಷ್ಟ, ದುರುಪಯೋಗ ಸಾಧ್ಯತೆ' ಕಾರಣ ನೀಡಿ ಹೊಸ ನಿಯಮಗಳನ್ನು ತಡೆ ಹಿಡಿದಿದೆ.
ಮನೆಗೆಲಸದವರಿಗೆ ಕನಿಷ್ಠ ವೇತನ ನಿಗದಿಪಡಿಸಿದರೆ, ಯಾರೂ ಕೆಲಸಕ್ಕೆ ನೇಮಿಸಿಕೊಳ್ಳಲ್ಲ: ಸುಪ್ರೀಂ ಕೋರ್ಟ್ಮನೆಗೆಲಸದವರಿಗೆ ಕನಿಷ್ಠ ವೇತನ ನಿಗದಿಪಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲು ನಿರ್ದೇಶನ ನೀಡುವಂತೆ ಕೋರಿ ಪಿಎಲ್ಐ ಸಲ್ಲಿಸಲಾಗಿತ್ತು.
ಭಿನ್ನಾಭಿಪ್ರಾಯದ ನಡುವೆ ರಾಹುಲ್ ಗಾಂಧಿ, ಖರ್ಗೆ ಭೇಟಿ ಮಾಡಿದ ಶಶಿ ತರೂರ್; ಬಳಿಕ ಹೇಳಿದ್ದೇನು? Videoಇತ್ತಿಚೀಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದ ತಿರುವನಂತಪುರಂ ಸಂಸದ ಇಂದು ಬೆಳಗ್ಗೆ ಸಂಸತ್ ಭವನದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.
ಅಜಿತ್ ಪವಾರ್ ದುರಂತ ಅಂತ್ಯ: ಪವಾರ್ ಸಾಮ್ರಾಜ್ಯದ ಚುಕ್ಕಾಣಿ ಹಿಡಿಯುತ್ತಾರಾ ಸುನೇತ್ರಾ? ದಾದಾ ಪತ್ನಿಗೆ NCP ಸಾರಥ್ಯ!ಸುನೇತ್ರಾ ತಮ್ಮದೇ ಆದ ರಾಜಕೀಯ ಮತ್ತು ಸಾಮಾಜಿಕ ಸ್ಥಾನವನ್ನು ನಿರ್ಮಿಸಿಕೊಂಡಿದ್ದಾರೆ. ಅಜಿತ್ ಪವಾರ್ ಸಾವಿನ ಬೆನ್ನಲ್ಲೇ ಎನ್ ಸಿಪಿಯಲ್ಲಿ ಪವರ್ ಶಿಫ್ಟ್ ಬಗ್ಗೆ ಮಾತುಕತೆಗಳು ತೆರೆಮರೆಯಲ್ಲಿ ಆರಂಭವಾಗಿವೆ.
ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷೆ ಮಂಡನೆ: 2027ರಲ್ಲಿ ದೇಶದ GDP 6.8% ರಿಂದ 7.2% ಅಂದಾಜುಸಮೀಕ್ಷೆ ಭಾರತದ ಮಧ್ಯಾವಧಿ ಬೆಳವಣಿಗೆಯ ಸಾಮರ್ಥ್ಯದಲ್ಲಿ ಮಹತ್ವದ ಏರಿಕೆಯನ್ನು ಒತ್ತಿ ಹೇಳುತ್ತದೆ. ಮಧ್ಯಾವಧಿ ಬೆಳವಣಿಗೆಯ ದರವನ್ನು ಹಿಂದಿನ ಶೇಕಡಾ 6.5 ಅಂದಾಜಿನಿಂದ ಶೇಕಡಾ 7.0ಕ್ಕೆ ಹೆಚ್ಚಿಸಲಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!