77ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; ಕರ್ತವ್ಯ ಪಥದಲ್ಲಿ ಪರೇಡ್ ಆರಂಭರಾಷ್ಟ್ರೀಯ ಗೀತೆಯಾದ ವಂದೇ ಮಾತರಂ 150 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣತಂತ್ರ ದಿನವನ್ನು ಅದೇ ಪರಿಕಲ್ಪನೆಯಲ್ಲಿ ಆಚರಿಸಲಾಗುತ್ತಿದೆ.
77ನೇ ಗಣರಾಜ್ಯೋತ್ಸವ: ಗಮನ ಸೆಳೆದ ಪ್ರಧಾನಿ ಮೋದಿ ಪೇಟ; ಇದರ ವಿಶೇಷತೆ ಏನು?ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸೋಮವಾರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿದ ಮೋದಿ ಅವರು. ಪ್ರತಿ ವರ್ಷದಂತೆ ಈ ವರ್ಷವೂ ವಿಶಿಷ್ಟ ಪೇಟ ಧರಿಸಿ ಜನತೆಯ ಗಮನಸೆಳೆದಿದ್ದಾರೆ.
77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನು ವೀಕ್ಷಿಸಲು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.
ಒಂದೇ ತ್ರಿವರ್ಣ ಧ್ವಜ, ವಿಭಿನ್ನ ಗೌರವ: ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳೇ ಏಕೆ ಧ್ವಜಾರೋಹಣ ನೆರವೇರಿಸುತ್ತಾರೆ ಗೊತ್ತಾ...?ಆಗಸ್ಟ್ 15 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ ಮತ್ತು ಜನವರಿ 26 ನಮ್ಮ ಭಾರತೀಯ ಸಂವಿಧಾನ ಅಸ್ತಿತ್ವಕ್ಕೆ ಬಂದ ದಿನ. ಆಗಸ್ಟ್ 15 ಸ್ವಾತಂತ್ರ್ಯ ದಿನವೆಂದೂ ಮತ್ತು ಜನವರಿ 26ರಂದು ಗಣರಾಜ್ಯೋತ್ಸವ ಎಂದು ಕರೆಯಲಾಗುತ್ತದೆ.
77ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ; ದೆಹಲಿಯಲ್ಲಿ ಹೆಚ್ಚಿದ ಭದ್ರತೆಗಣರಾಜ್ಯೋತ್ಸವದ ಸಂಭ್ರಮಾಚರಣೆ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ (ಹಿಂದೆ ರಾಜ್ಪಥ್) ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.
Padma Awards 2026: ಕರ್ನಾಟಕದ 8 ಮಂದಿ ಸೇರಿದಂತೆ ದೇಶಾದ್ಯಂತ 131 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಣೆ!ಈ ವರ್ಷದ ಪುರಸ್ಕೃತರ ಪಟ್ಟಿಯಲ್ಲಿ 19 ಮಹಿಳಾ ಪುರಸ್ಕೃತರು, ವಿದೇಶಿಯರು, NRI, PIO, OCI ವರ್ಗದಿಂದ 6 ಮಂದಿ ಹಾಗೂ 16 ಮರಣೋತ್ತರ ಪ್ರಶಸ್ತಿಗಳು ಸೇರಿವೆ.
ಮೈಸೂರಿನ ಮಾಜಿ ಬಸ್ ಕಂಡಕ್ಟರ್, ಪುಸ್ತಕ ಪ್ರೇಮಿ ಅಂಕೇಗೌಡಗೆ 'ಪದ್ಮಶ್ರೀ' ಪ್ರಶಸ್ತಿ!ಈ ಹಿಂದೆ ಬಸ್ ಕಂಡಕ್ಟರ್ ಆಗಿದ್ದ ಅಂಕೇಗೌಡ ಅವರು, ಪುಸ್ತಕಗಳೇ ತಮ್ಮ ಪ್ರಪಂಚ ಎಂದುಕೊಂಡು 20 ಭಾಷೆಗಳಲ್ಲಿ ಎರಡು ದಶಲಕ್ಷಕ್ಕೂ ಹೆಚ್ಚು ಪುಸ್ತಕಗಳು ಇರುವ ವಿಶ್ವದ ಅತಿದೊಡ್ಡ ಉಚಿತ-ಪ್ರವೇಶದ ಗ್ರಂಥಾಲಯವಾದ ‘ಪುಸ್ತಕ ಮನೆ’ ಅನ್ನು ಸ್ಥಾಪಿಸಿದ್ದಾರೆ.
ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರಶಸ್ತಿಕಳೆದ ವರ್ಷ ಜೂನ್ನಲ್ಲಿ, ಶುಕ್ಲಾ ಬಾಹ್ಯಾಕಾಶಕ್ಕೆ ಹೋದ ಎರಡನೇ ಭಾರತೀಯ ಮತ್ತು ಆಕ್ಸಿಯಮ್ -4 ಕಾರ್ಯಾಚರಣೆಯ ಭಾಗವಾಗಿ ISS ಗೆ ಕಾಲಿಟ್ಟ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ದಶಕಗಳ ಕಾಲ ಭಾರತದಲ್ಲಿನ ಹಲವು ಘಟನೆಗಳ 'BBC ವರದಿ' ಹಿಂದಿದ್ದ ಹಿರಿಯ ಪತ್ರಕರ್ತ ಮಾರ್ಕ್ ಟುಲ್ಲಿ ನಿಧನ!ಭಾರತೀಯ ಪತ್ರಿಕೋದ್ಯಮದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ವಿಶ್ವಾಸಾರ್ಹ ಪತ್ರಕರ್ತರಲ್ಲಿ ಒಬ್ಬರಾದ ಸರ್ ವಿಲಿಯಂ ಮಾರ್ಕ್ ಟುಲ್ಲಿ ಅವರು ಭಾನುವಾರ ನವದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
4 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ, 13 ಅಧಿಕಾರಿಗಳು: ದೆಹಲಿ ಪೊಲೀಸ್ ವಿಶೇಷ ಘಟಕಕ್ಕೆ ಶೌರ್ಯ ಪ್ರಶಸ್ತಿಗಳ ಘೋಷಣೆದೆಹಲಿ ಪೊಲೀಸ್ ವಿಶೇಷ ಘಟಕದ 13 ಅಧಿಕಾರಿಗಳಿಗೆ ರಾಷ್ಟ್ರ ರಾಜಧಾನಿಗೆ ಪ್ರಮುಖ ಬೆದರಿಕೆಗಳನ್ನು ತಟಸ್ಥಗೊಳಿಸಿದ ನಾಲ್ಕು ಪ್ರಮುಖ ಹೈ-ರಿಸ್ಕ್ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಅವರ ಶೌರ್ಯಕ್ಕಾಗಿ...
RJD ನೂತನ 'ರಾಷ್ಟ್ರೀಯ ಕಾರ್ಯಾಧ್ಯಕ್ಷ'ರಾಗಿ ತೇಜಸ್ವಿ ಯಾದವ್ ನೇಮಕ!ಈ ಕುರಿತು ಪಕ್ಷದ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. "Dawn of a New Era, ತೇಜಸ್ವಿ ಯಾದವ್ ಜಿ ಅವರನ್ನು RJD ಯ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪೋಸ್ಟ್ ಮಾಡಿದೆ.
ಕೇವಲ ಮುಂಬ್ರಾ ಮಾತ್ರವಲ್ಲ, ಇಡೀ ದೇಶವೇ ಹಸಿರು ಬಣ್ಣಕ್ಕೆ ತಿರುಗುತ್ತದೆ: ಪಕ್ಷದ ಕಾರ್ಪೋರೇಟರ್ ಹೇಳಿಕೆ ಸಮರ್ಥಿಸಿಕೊಂಡ AIMIMಕೌನ್ಸಿಲರ್ ಸೆಹರ್ ಶೇಖ್ ಹೇಳಿಕೆಯನ್ನು ಮಹಾರಾಷ್ಟ್ರ AIMIM ಅಧ್ಯಕ್ಷ ಇಮ್ತಿಯಾಜ್ ಜಲೀಲ್ ಬೆಂಬಲಿಸಿದ್ದು ಮುಂಬರುವ ದಿನಗಳಲ್ಲಿ ಇಡೀ ಮಹಾರಾಷ್ಟ್ರವನ್ನು ಹಸಿರು ಬಣ್ಣಕ್ಕೆ ತಿರುಗಿಸುತ್ತೇವೆ ಎಂದು ಹೇಳಿದ್ದಾರೆ. ಈ ಹೇಳಿಕೆ ಇದೀಗ ರಾಜಕೀಯವಾಗಿ ತೀವ್ರ ಚರ್ಚೆ ಹುಟ್ಟುಹಾಕಿದೆ.
ಚುನಾವಣೆಯಲ್ಲ, ಪ್ರಜಾಪ್ರಭುತ್ವಕ್ಕಾಗಿ ಸಮರ: ಸಿನಿಮಾ ವಿವಾದ, CBI ತನಿಖೆ ನಡುವೆ ಗುಡುಗಿದ ದಳಪತಿ ವಿಜಯ್!ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ದ್ರಾವಿಡ ರಾಜಕೀಯದ ಪ್ರಮುಖ ಸಿದ್ಧಾಂತವಾದಿ ಸಿಎನ್ ಅಣ್ಣಾದೊರೈ ಅವರನ್ನು ಉಲ್ಲೇಖಿಸಿದರು.
45 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ: ಕರ್ನಾಟಕದ 3 ಸಾಧಕರಿಗೆ ಗೌರವಏಷ್ಯಾದ ಮೊದಲ ಮಾನವ ಹಾಲಿನ ಬ್ಯಾಂಕ್ ನ್ನು ರಚಿಸಿದ ಮಕ್ಕಳ ವೈದ್ಯರು ಮತ್ತು 90 ವರ್ಷದ ಅಪರೂಪದ ಸಂಗೀತ ವಾದ್ಯ ವಾದಕ ಸೇರಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ.
'ನೀನ್ ನಂಗೇ ಬೇಕು..': ಪ್ರಿಯಕರನ ಪತ್ನಿಗೆ HIV virus ಎಂಜೆಕ್ಷನ್ ಚುಚ್ಚಿದ ಮಾಜಿ ಪ್ರಿಯತಮೆ!ಕರ್ನೂಲು ವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾಗ, ಅವರ ಪತಿ ಕೂಡ ಕರ್ನೂಲಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!