2030 ರ ವೇಳೆಗೆ ಭಾರತ 'ಮೇಲ್ಮಧ್ಯಮ-ಆದಾಯದ' ದೇಶವಾಗುವ ಸಾಧ್ಯತೆ! SBI ವರದಿ ಹೇಳಿದ್ದೇನು?ವಿಶ್ವ ಬ್ಯಾಂಕ್ನ ವರ್ಗೀಕರಣದ ಪ್ರಕಾರ, ಭಾರತ ಪ್ರಸ್ತುತ 'ಕಡಿಮೆ ಮಧ್ಯಮ-ಆದಾಯದ' ಗುಂಪಿನ ರಾಷ್ಟ್ರಗಳಲ್ಲಿ ಸ್ಥಾನ ಪಡೆದಿದೆ. 2007 ರಲ್ಲಿ ಈ ಸಾಧನೆಗೆ ಪಾತ್ರವಾಗಿತ್ತು.
ಶಬರಿಮಲೆ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿ, ಕೇರಳ, ತಮಿಳುನಾಡಿನ 21 ಕಡೆ ED ದಾಳಿಕೇರಳ ಪೊಲೀಸರು ಸಲ್ಲಿಸಿದ ಬಹು ಎಫ್ಐಆರ್ಗಳನ್ನು ಗಮನದಲ್ಲಿಟ್ಟುಕೊಂಡು ಜಾರಿ ನಿರ್ದೇಶನಾಲಯ ಜನವರಿ 9 ರಂದು ಪಿಎಂಎಲ್ಎ ಪ್ರಕರಣವನ್ನು ದಾಖಲಿಸಿತ್ತು.
ಲುಧಿಯಾನ: ನಾಲ್ವರು ಮುಸುಕುಧಾರಿಗಳಿಂದ ಉದ್ಯಮಿ ಮನೆ ಮೇಲೆ ಗುಂಡಿನ ದಾಳಿ, ಕಾರಿಗೆ ಬೆಂಕಿ ಹಚ್ಚಿ ಪರಾರಿ!ದಾಳಿಕೋರರು ತಮ್ಮ ಗುರುತು ಮರೆಮಾಚಲು ಮಾಸ್ಕ್ ಧರಿಸಿದ್ದರು ಎಂದು ಖನ್ನಾ ಪೊಲೀಸ್ ವರಿಷ್ಠಾಧಿಕಾರಿ ಪವನ್ಜೀತ್ ಸಿಂಗ್ ಹೇಳಿದ್ದಾರೆ.
ಕಾರು ಸಮೇತ ಹೊಂಡಕ್ಕೆ ಬಿದ್ದು ನೋಯ್ಡಾ ಟೆಕ್ಕಿ ಸಾವು: ಎಸ್ಐಟಿ ತನಿಖೆಗೆ ಯುಪಿ ಸಿಎಂ ಯೋಗಿ ಆದೇಶಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಈ ಎಸ್ಐಟಿಯ ನೇತೃತ್ವ ವಹಿಸಲಿದ್ದು, ಮೀರತ್ ವಿಭಾಗೀಯ ಆಯುಕ್ತರು ಮತ್ತು ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಎಸ್ಐಟಿ ಸದಸ್ಯರಾಗಿದ್ದಾರೆ.
ದೆಹಲಿಗೆ UAE ಅಧ್ಯಕ್ಷರ ಭೇಟಿ; ವ್ಯಾಪಾರ, ಹೂಡಿಕೆ, ಇಂಧನ, ರಕ್ಷಣೆ ಕುರಿತು ಪ್ರಧಾನಿ ಮೋದಿ ಜತೆ ಚರ್ಚೆಕೇವಲ ಎರಡು ಗಂಟೆಗಳ ಅತಿ ಸಣ್ಣ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದ ಯುಎಇ ಅಧ್ಯಕ್ಷರಿಗೆ ಗುಜರಾತಿನ ಕರಕುಶಲಕರ್ಮಿಗಳು ಕೆತ್ತಿದ ಮರದ ಉಯ್ಯಾಲೆ ಜೊತೆಗೆ ಕಾಶ್ಮೀರದ ಪಶ್ಮಿನಾ ಶಾಲನ್ನು ಪ್ರಧಾನಿ ಮೋದಿ ಅವರು ವಿಶೇಷ ಉಡುಗೊರೆಯಾಗಿ ನೀಡಿದರು.
ನಮಗೆ ಬೇಕಿರುವುದು ಕೇವಲ 6 ಸ್ಥಾನಗಳಷ್ಟೆ; ಕಾದು ನೋಡಿ, ಏನು ಬೇಕಾದರೂ ಆಗಬಹುದು: BMC ಮೇಯರ್ ಆಯ್ಕೆ ಬಗ್ಗೆ ಸಂಜಯ್ ರಾವತ್ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) 65 ವಾರ್ಡ್ಗಳೊಂದಿಗೆ ಎರಡನೇ ಸ್ಥಾನ ಗಳಿಸಿತು. ಮಿತ್ರಪಕ್ಷಗಳ ಸಹಾಯದಿಂದ, ಸಂಖ್ಯೆ 108 ರಷ್ಟಿದೆ. ಈ ಹಿನ್ನೆಲೆಯಲ್ಲಿ ಬಹುಮತಕ್ಕೆ ಕೇವಲ ಆರು ಸ್ಥಾನಗಳ ಕೊರತೆಯಿದೆ.
BMC ಪಟ್ಟಕ್ಕಾಗಿ ಫೈಟ್: ಶಿವಸೇನಾ ವ್ಯಕ್ತಿ ಮೇಯರ್ ಆದ್ರೆ ಬಾಳಾ ಠಾಕ್ರೆಗೆ ಗೌರವ - ಏಕನಾಥ್ ಶಿಂಧೆಈ ಹೇಳಿಕೆ ನೀಡುವ ಮೂಲಕ ಏಕನಾಥ್ ಶಿಂಧೆ ಅವರು ಪರೋಕ್ಷವಾಗಿ ಮುಂಬೈ ಮೇಯರ್ ಹುದ್ದೆಗೆ ಹಕ್ಕು ಮಂಡಿಸುತ್ತಿದ್ದಾರೆ.
ಮಣಿಪುರ ಗ್ಯಾಂಗ್ ರೇಪ್: 3 ವರ್ಷ ಸಾವು ಬದುಕಿನ ಹೋರಾಟದ ಬಳಿಕ ಯುವತಿ ಸಾವು; ನ್ಯಾಯಕ್ಕಾಗಿ ಬುಡಕಟ್ಟು ಸಂಘಟನೆ ಆಗ್ರಹಯುವತಿ ಸಾವಿನಿಂದ ಆಕ್ರೋಶಗೊಂಡಿರುವ ಬುಡಕಟ್ಟು ಸಂಘಟನೆಗಳು ಮತ್ತು ಎಡಪಂಥೀಯ ಪಕ್ಷಗಳು, ಜೀವಂತವಿದ್ದಾಗ ನ್ಯಾಯ ಸಿಗದಿರುವುದಕ್ಕೆ ತೀವ್ರ ದುಃಖ ವ್ಯಕ್ತಪಡಿಸಿವೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಬಿನ್ ಅವರ ಉಮೇದುವಾರಿಕೆಯನ್ನು ಸೂಚಿಸಿದವರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಒಬ್ಬರಾಗಿದ್ದಾರೆ.
ಲಿವ್-ಇನ್ ಪಾರ್ಟ್ನರ್ ಕೊಲೆ ಮಾಡಿ ಸುಟ್ಟು ಹಾಕಿದ ಇಬ್ಬರ ಪತ್ನಿಯರ ಗಂಡ!ನಿವೃತ್ತ ರೈಲ್ವೆ ಉದ್ಯೋಗಿ ರಾಮ್ ಸಿಂಗ್ ತನ್ನ 35 ವರ್ಷದ ಲಿವ್-ಇನ್ ಪಾರ್ಟ್ನರ್ ಅನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ. ಆರೋಪಿ ಇಬ್ಬರನ್ನು ವಿವಾಹವಾಗಿದ್ದು ಮೂರನೇ ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದನು ಎಂದು ಪೊಲೀಸ್ ತನಿಖೆಗಳು ಬಹಿರಂಗಪಡಿಸಿವೆ.
ಲಡಾಖ್ನಲ್ಲಿ 5.7 ತೀವ್ರತೆಯ ಭೂಕಂಪಭೂಕಂಪ-ಸಂಬಂಧಿತ ಹಾನಿಯ ಬಗ್ಗೆ ಇಲ್ಲಿಯವರೆಗೆ ಯಾವುದೇ ವರದಿ ಬಂದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ಶ್ರೇಷ್ಠ ದೇಶಗಳು ಮೌನದಿಂದ ನಿರ್ಮಾಣವಾಗುವುದಿಲ್ಲ': ಕೊಚ್ಚಿಯಲ್ಲಿ ರಾಹುಲ್ ಗಾಂಧಿ'ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಂದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು' ಎಂದು ಕಾಂಗ್ರೆಸ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.
ಪಂಡಿತರು ಕಣಿವೆಗೆ ವಾಪಸ್ ಬರದಂತೆ ತಡೆಯುತ್ತಿರುವವರು ಯಾರು?: ಫಾರೂಕ್ ಅಬ್ದುಲ್ಲಾಸುದ್ದಿಗಾರರೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, "ಕಾಶ್ಮೀರಿ ಪಂಡಿತರು ಇಲ್ಲಿಗೆ ಬರುವುದನ್ನು ಯಾರು ತಡೆಯುತ್ತಿದ್ದಾರೆ? ಯಾರೂ ಇಲ್ಲ.
ಇದೇ ಮೊದಲು: ಸಸ್ಯಗಳು ಉಸಿರಾಡುವುದನ್ನು ಮಾನವರು ವೀಕ್ಷಿಸಬಹುದಾದ ವಿಧಾನದ ಅನ್ವೇಷಣೆ ಯಶಸ್ವಿ: ಕೃಷಿಯಲ್ಲಿ ಕ್ರಾಂತಿಗೆ ಸಹಕಾರಿ!ಸಸ್ಯ ಕಾರ್ಯವನ್ನು ಅರ್ಥಮಾಡಿಕೊಳ್ಳುವಲ್ಲಿನ ಈ ಪ್ರಗತಿಯು ಬೆಳೆ ತಳಿ ತಂತ್ರಗಳಲ್ಲಿ ಕ್ರಾಂತಿಯನ್ನುಂಟು ಮಾಡುವ ಸಾಮರ್ಥ್ಯವನ್ನು ಹೊಂದಿದೆ.
'ಇನ್ಯಾವತ್ತೂ ಭಾರತಕ್ಕೆ ಕಾಲಿಡಲ್ಲ..': ಎದೆಗೆ ಕೈ ಹಾಕಿದ ಅಪ್ರಾಪ್ತ; ಮೆಟ್ರೋ ರೈಲಿನಲ್ಲಿ ಅಮೆರಿಕ ಮಹಿಳೆಗೆ ಲೈಂಗಿಕ ಕಿರುಕುಳ!ಭಾರತ ಪ್ರವಾಸದ ಸಮಯದಲ್ಲಿ ಆಕೆಗೆ ನಾನು ಎಚ್ಚರಿಸಿದ್ದೆ. ನಾನು ಅವಳಿಗೆ ಲೈಂಗಿಕ ಕಿರುಕುಳದ ಬಗ್ಗೆ ಎಚ್ಚರದಿಂದಿರಿ ಎಂದು ಹೇಳಿದ್ದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!