ಹೆಸರು ತೆಗೆದುಹಾಕುವುದು ಕಳ್ಳತನವಲ್ಲ.. SIR ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ: ರಾಹುಲ್ ಗಾಂಧಿ ಆರೋಪಕ್ಕೆ ಸಂಬಿತ್ ಪಾತ್ರ ತಿರುಗೇಟು
ಮೃತಪಟ್ಟವರು, ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಾಯಿಸಿಕೊಂಡಿರುವವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದು ಕಳ್ಳತನವಾಗುವುದಿಲ್ಲ'..


