ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮೊಬೈಲ್ ಫೋನ್, ಇಂಟರ್ನೆಟ್ ಬಳಸುವುದಿಲ್ಲ ಏಕೆ?ಅಜಿತ್ ದೋವಲ್ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಹುದ್ದೆಯನ್ನು ಅಲಂಕರಿಸಿದ ಐದನೇ ವ್ಯಕ್ತಿ. 1945 ರಲ್ಲಿ ಉತ್ತರಾಖಂಡದಲ್ಲಿ ಜನಿಸಿದ ದೋವಲ್ 1968 ರಲ್ಲಿ ಐಪಿಎಸ್ ಸೇರಿದರು.
ನೇಣು ಬಿಗಿದ ಸ್ಥಿತಿಯಲ್ಲಿ ಬಿಎಲ್ಒ ಪತ್ತೆ: ಎಸ್ಐಆರ್ ಕೆಲಸದ ಒತ್ತಡವೇ ಕಾರಣ- ಕುಟುಂಬಸ್ಥರ ಆರೋಪಹಮೀಮುಲ್ ಶನಿವಾರ ಬೆಳಿಗ್ಗೆ ಶಾಲೆಗೆ ಹೋಗಲು ಮನೆಯಿಂದ ಹೊರಟಿದ್ದರು ಆದರೆ ಮಧ್ಯಾಹ್ನ ಹಿಂತಿರುಗಲಿಲ್ಲ ಎಂದು ಮೃತರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕಗಳನ್ನು ಶೇಕಡಾ 50 ಕ್ಕೆ ಹೆಚ್ಚಿಸಿದ ನಂತರ ಆಗಸ್ಟ್ನಲ್ಲಿ ವಾಷಿಂಗ್ಟನ್ ಮತ್ತು ದೆಹಲಿ ನಡುವಿನ ಸಂಬಂಧಗಳು ಕುಸಿದವು..
ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!ಬೆಂಗಳೂರಿನ ಭಾರತೀಯ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತ ಕುಮಾರ್ ಅವರನ್ನು 2025 ರ ಪ್ರತಿಷ್ಠಿತ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿ ವಿಜೇತರು ಎಂದು ಅಧಿಕೃತವಾಗಿ ಘೋಷಿಸಲಾಗಿದೆ.
Mumbai civic body polls: ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ ಉದ್ಧವ್ ಠಾಕ್ರೆ ನಿಷ್ಠಾವಂತ!ಐದು ದಶಕಗಳಿಗೂ ಹೆಚ್ಚು ಕಾಲ ಠಾಕ್ರೆ ಭದ್ರಕೋಟೆಯಾಗಿದ್ದ ಮುಂಬೈನ ಲಾಲ್ಬಾಗ್-ಪ್ಯಾರೆಲ್-ಸೆವ್ರಿ ಬೆಲ್ಟ್ನಿಂದ ಸಕ್ಪಾಲ್ ಹಲವು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
ಸೋಮನಾಥ ದೇವಾಲಯ ಪುನರ್ನಿರ್ಮಾಣ ವಿರೋಧಿಸಿದವರು ಇನ್ನೂ ಸಕ್ರಿಯ, ಅವರನ್ನು ಸೋಲಿಸಬೇಕಾಗಿದೆ: ಪ್ರಧಾನಿ ಮೋದಿ1026 ರಲ್ಲಿ ಘಜ್ನಿಯ ಮಹಮೂದ್ ಸೋಮನಾಥ ದೇವಾಲಯದ ಮೇಲೆ ಆಕ್ರಮಣ ಮಾಡಿ 1,000 ವರ್ಷಗಳು ಕಳೆದ ನೆನಪಿಗಾಗಿ ಇಲ್ಲಿ ನಡೆದ ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು.
ಹಿಂದೂ ದೇವಾಲಯದ ಮುಂದೆ ಮಲವಿಸರ್ಜನೆ ಮಾಡಿದ ಮುಸ್ಲಿಂ ವ್ಯಕ್ತಿ: ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು, ವಿಡಿಯೋ ವೈರಲ್ಹೈದರಾಬಾದ್ನ ಮಲ್ಕಜ್ಗಿರಿಯಲ್ಲಿರುವ ದೇವಸ್ಥಾನದ ಬಳಿ ವ್ಯಕ್ತಿ ಮಲವಿಸರ್ಜನೆ ಮಾಡಿದ್ದು, ಈ ವೇಳೆ ವ್ಯಕ್ತಿಯನ್ನು ಹಿಡಿದ ಸ್ಥಳೀಯರು ಥಳಿಸಿದ್ದಾರೆ.
Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!ಮೈಕ್ರೋಬ್ಲಾಗಿಂಗ್ ಸೈಟ್ X ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಭಾರತೀಯ ಕಾನೂನುಗಳನ್ನು ಪಾಲಿಸುವುದಾಗಿ ಭರವಸೆ ನೀಡಿದೆ.
ಕೇರಳ: ಮತ್ತೊಂದು ಅತ್ಯಾಚಾರ ಪ್ರಕರಣ; ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂತಥಿಲ್ ಬಂಧನ!ಡಿಸೆಂಬರ್ 12 ರಂದು, ಮಮ್ಕೂತಥಿಲ್ ವಿರುದ್ಧ ದಾಖಲಾಗಿದ್ದ ಮೊದಲ ಅತ್ಯಾಚಾರ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್ ಕ್ರೈಂ ಬ್ರಾಂಚ್ಗೆ ವರ್ಗಾಯಿಸಿತ್ತು.
ನೋಂದಣಿ ಇಲ್ಲದೆ 'Stock tips': Finfluencers ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್ ಮಾಡಿದ SEBIಅನಧಿಕೃತ ಹೂಡಿಕೆ ಸಲಹೆ ನೀಡುವ ವಿಷಯಗಳನ್ನು ಪತ್ತೆಹಚ್ಚಲು “ಸುದರ್ಶನ” ಎಂಬ ಕೃತಕ ಬುದ್ಧಿಮತ್ತೆ (AI) ಆಧಾರಿತ ವ್ಯವಸ್ಥೆಯನ್ನು ಸೆಬಿ ಬಳಕೆ ಮಾಡುತ್ತಿದೆ.
'ತಮ್ಮ ಇಚ್ಛೆಯನ್ನು ಇತರರ ಮೇಲೆ ಹೇರಲು ಬಯಸಿದಾಗ ಯುದ್ಧ ಸಂಭವಿಸುತ್ತವೆ, ಭಾರತ ಬೆದರಿಕೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿದೆ': ಅಜಿತ್ ದೋವಲ್ಪ್ರಪಂಚದಾದ್ಯಂತ ನಡೆಯುತ್ತಿರುವ ಎಲ್ಲಾ ಹೋರಾಟಗಳು ಮತ್ತು ಯುದ್ಧಗಳು ಕೆಲವು ದೇಶಗಳು ತಮ್ಮ ಸ್ವಂತ ಇಚ್ಛೆಯನ್ನು ಇತರರ ಮೇಲೆ ಹೇರಲು ಬಯಸುವುದರಿಂದ ಮತ್ತು ಅದಕ್ಕಾಗಿ ತಮ್ಮ ಎಲ್ಲಾ ಶಕ್ತಿಯನ್ನು ಬಳಸುವುದರಿಂದ ಉಂಟಾಗುತ್ತಿದೆ ಎಂದು ಅಜಿತ್ ದೋವಲ್ ಹೇಳಿದರು.
ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!ಬಿಜೆಪಿ ಮಾಡಿದ ಅಭಿವೃದ್ಧಿ ಕಾರ್ಯಗಳಿಂದಾಗಿ ವಿರೋಧಿಗಳು ತಮ್ಮ ಹತಾಶೆ ಮತ್ತು ಕೋಪವನ್ನು ಹೊರಹಾಕುತ್ತಿದ್ದಾರೆ ಎಂದು ಫಡ್ನವೀಸ್ ಶನಿವಾರ ಹೇಳುವ ಮೂಲಕ ಅಜಿತ್ ಪವಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!ಫೆ. 25ರ ತನಕ 45 ದಿನಗಳ ಕಾಲ ದೇಶಾದ್ಯಂತ ಪ್ರತಿಭಟನೆ ನಡೆಯಲಿದ್ದು, ಶನಿವಾರ ಎಲ್ಲಾ ಜಿಲ್ಲೆಗಳಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಹೋರಾಟಕ್ಕೆ ಚಾಲನೆ ದೊರೆಯಿತು
I-PAC raids: ಅಪರಿಚಿತ ಇಡಿ ಅಧಿಕಾರಿಗಳ ವಿರುದ್ಧ ಪೊಲೀಸ್ ತನಿಖೆ ಆರಂಭ; ಬಂಗಾಳ ಸರ್ಕಾರದಿಂದ ಸುಪ್ರೀಂಗೆ ಕೇವಿಯಟ್ ಸಲ್ಲಿಕೆಪೊಲೀಸ್ ಅಧಿಕಾರಿಗಳ ಪ್ರಕಾರ, ತನಿಖಾಧಿಕಾರಿಗಳು, ಇಡಿ ಕಾರ್ಯಾಚರಣೆಯ ಸಮಯದಲ್ಲಿ ಎರಡೂ ಸ್ಥಳಗಳಲ್ಲಿದ್ದ ಕೇಂದ್ರ ತನಿಖಾ ಸಂಸ್ಥೆಯ ಸಿಬ್ಬಂದಿಯನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.
ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವ ದಿನ ಬಂದೇ ಬರುತ್ತೆ: ಓವೈಸಿಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ್ಲಾ ಓವೈಸಿಗೆ 'ಪಸ್ಮಾಂಡ' ಮುಸ್ಲಿಂ ಅಥವಾ ಹಿಜಾಬ್ ಧರಿಸಿದ ಮಹಿಳೆಯನ್ನು AIMIM ನ ಅಧ್ಯಕ್ಷರನ್ನಾಗಿ ಮಾಡುವಂತೆ ಸವಾಲು ಹಾಕಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ