ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?ಸಿಎಂ ಸಿದ್ದರಾಮಯ್ಯ ಅವರ ಪತ್ರಕ್ಕೆ ಶನಿವಾರ ಸ್ಪಷ್ಟನೆ ನೀಡಿರುವ ಕೇರಳ ಸಿಎಂ, “ನಮ್ಮ ಸರ್ಕಾರ ಯಾವುದೇ ಭಾಷೆಯನ್ನು ಬಲವಂತವಾಗಿ ಹೇರುವ ಉದ್ದೇಶ ಹೊಂದಿಲ್ಲ.
ನಿತೀಶ್ ಕುಮಾರ್ಗೆ ಭಾರತ ರತ್ನ ನೀಡಬೇಕೆಂದು ಕೆ.ಸಿ ತ್ಯಾಗಿ ಮನವಿ; ಅಂತರ ಕಾಯ್ದುಕೊಂಡ ಜೆಡಿಯುಈ ಸಂಬಂಧ ಕೆ.ಸಿ. ತ್ಯಾಗಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ನಿತೀಶ್ ಕುಮಾರ್ ಅವರನ್ನು "ಅಮೂಲ್ಯ ರತ್ನ" ಎಂದು ಬಣ್ಣಿಸಿದ್ದಾರೆ.
ಅಯೋಧ್ಯೆ ರಾಮಮಂದಿರದ ಸೀತಾ ರಸೋಯಿ ಬಳಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ವ್ಯಕ್ತಿಯ ಬಂಧನಅಯೋಧ್ಯೆಯ ರಾಮ ಮಂದಿರ ಸಂಕೀರ್ಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ಮೂಲದ ವ್ಯಕ್ತಿಯೊರ್ವನನ್ನು ಭದ್ರತಾ ಪಡೆಗಳು ಬಂಧಿಸಿವೆ. ಕಾಶ್ಮೀರಿ ಉಡುಪನ್ನು ಧರಿಸಿ ರಾಮ ಮಂದಿರದ ಗೇಟ್ ಡಿ1 ಮೂಲಕ ಪ್ರವೇಶಿಸಿದ್ದನು.
ಬಾಂಬ್ ದಾಳಿ ಆತಂಕ: ಮಣಿಪುರ ಕಣಿವೆಯಲ್ಲಿ ಪೆಟ್ರೋಲ್ ಪಂಪ್ಗಳು ಅನಿರ್ದಿಷ್ಟಾವಧಿಗೆ ಬಂದ್!"ರಾಜ್ಯ ಅಧಿಕಾರಿಗಳು ಪೆಟ್ರೋಲ್ ಪಂಪ್/ಡೀಲರ್ಗಳ ಸುರಕ್ಷತೆಯ ಬಗ್ಗೆ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದರೂ, ಗುರುವಾರ ರಾತ್ರಿ ಸಂಭವಿಸಿದ ಬಾಂಬ್ ಸ್ಫೋಟ ನಾವು ಇನ್ನೂ ತೀವ್ರ ಬೆದರಿಕೆಗಳನ್ನು ಎದುರಿಸುತ್ತಿದ್ದೇವೆ ಎಂದು ಸಾಬೀತುಪಡಿಸಿದೆ" ಎಂದು ತಿಳಿಸಿದೆ.
ಒಡಿಶಾದ ರೂರ್ಕೆಲಾ ಬಳಿ ಸಣ್ಣ ವಿಮಾನ ಪತನ; ಪೈಲಟ್ ಸೇರಿ ಆರು ಜನರಿಗೆ ಗಂಭೀರ ಗಾಯವಿಮಾನದಲ್ಲಿ ಆರು ಪ್ರಯಾಣಿಕರು ಮತ್ತು ಒಬ್ಬ ಪೈಲಟ್ ಸೇರಿದಂತೆ ಏಳು ಜನ ಇದ್ದರು. ರೂರ್ಕೆಲಾದಿಂದ ಸುಮಾರು 10–15 ಕಿಲೋಮೀಟರ್ ದೂರದಲ್ಲಿ ಈ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ.
ಛತ್ತೀಸ್ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!ಪ್ರಕರಣ ಸಂಬಂಧ ಡಯಲ್ 112 ಪೊಲೀಸ್ ಸಹಾಯವಾಣಿ ವಾಹನದ ಚಾಲಕ ಸೇರಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮೆರಿಕಾಗೆ ಮರ್ಮಾಘಾತ: 4 ವರ್ಷಗಳಲ್ಲಿ ಮೊದಲ ಬಾರಿಗೆ ಟ್ರೆಶರಿ ಎಕ್ಸ್ಪೋಷರ್ ಕಡಿತಗೊಳಿಸಿದ RBIಬ್ಲೂಮ್ಬರ್ಗ್ ವಿಶ್ಲೇಷಣೆಯ ಪ್ರಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಆರ್ಬಿಐನಿಂದ ಯುಎಸ್ ಖಜಾನೆ ಹೂಡಿಕೆಗಳಲ್ಲಿ ಇದು ಮೊದಲ ವಾರ್ಷಿಕ ಕುಸಿತವಾಗಿದೆ.
ಮಹಾ ಅಚ್ಚರಿ: ಶರದ್ ಪವಾರ್ ಪುತ್ರಿ ಸುಪ್ರಿಯ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್!ಪಿಎಂಪಿಎಂಎಲ್ ಬಸ್ಗಳು ಮತ್ತು ಮೆಟ್ರೋದಲ್ಲಿ ಉಚಿತ ಪ್ರಯಾಣ, 500 ಚದರ ಅಡಿವರೆಗಿನ ಮನೆಗಳಿಗೆ ಆಸ್ತಿ ತೆರಿಗೆ ವಿನಾಯಿತಿ ಮತ್ತು ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಟ್ಯಾಬ್ಲೆಟ್ಗಳನ್ನು...
ಯೂಟ್ಯೂಬ್ ನೋಡಿ ಗರ್ಭಿಣಿಗೆ ಆಪರೇಷನ್ ಮಾಡಿದ ನಕಲಿ ವೈದ್ಯ: ಮಗು ಬಚಾವ್, ತಾಯಿ ಸಾವುನಕಲಿ ವೈದ್ಯನ ಹುಚ್ಚಾಟಕ್ಕೆ ಮಹಿಳೆ ಮೃತಪಟ್ಟಿದ್ದು, ಮಗು ಬಚಾವಾಗಿದೆ. ಬಿಹಾರದ ಭಾಗಲ್ಪುರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.
ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ಗರುಡ ಪಕ್ಷಿಗಳಿಗೆ ಕೋಳಿ ಮಾಂಸ: ಏಕೆ? ಈ ಸ್ಟೋರಿ ಓದಿ...20 ಸ್ಥಳಗಳಲ್ಲಿ ಪ್ರತಿಯೊಂದರಲ್ಲೂ ಸರಿಸುಮಾರು 20 ಕೆಜಿ ಮಾಂಸವನ್ನು ಬಳಸಲಾಗುವುದು. ಇದರಿಂದಾಗಿ ಒಟ್ಟು ದೈನಂದಿನ ಮಾಂಸ ಬಳಕೆ ಸುಮಾರು 400 ಕೆಜಿಯಾಗುತ್ತದೆ.
ಈ ಬಾರಿ ಫೆಬ್ರವರಿ 1ಕ್ಕೆ ಭಾನುವಾರ ಕೇಂದ್ರ ಬಜೆಟ್; ಜನವರಿ 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!ಜನವರಿ 29 ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇಪದೇ ದಾಳಿ: ಭಾರತ ಹೇಳಿದ್ದೇನು?ಬಾಂಗ್ಲಾದೇಶದಲ್ಲಿನ ಅವ್ಯವಸ್ಥೆಗೆ ವೈಯಕ್ತಿಕ ಪೈಪೋಟಿಗಳು, ರಾಜಕೀಯ ಭಿನ್ನಾಭಿಪ್ರಾಯಗಳು ಅಥವಾ ಬಾಹ್ಯ ಕಾರಣಗಳಿಗೆ ಕಾರಣವೆಂದು ಹೇಳುವ ಬಾಂಗ್ಲಾದೇಶದ ತೊಂದರೆಯುಂಟುಮಾಡುವ ಪ್ರವೃತ್ತಿಯನ್ನು ಭಾರತ ಪದೇ ಪದೇ ಒತ್ತಿ ಹೇಳುತ್ತಾ ಬಂದಿದೆ ಎಂದು ರಣಧೀರ್ ಜೈಸ್ವಾಲ್ ಹೇಳಿದರು.
ಉಮರ್ ಖಾಲಿದ್ ಗೆ ಪತ್ರ: 'ನಿಮ್ಮದು ನೀವು ನೋಡಿಕೊಳ್ಳಿ'; ಮಮ್ದಾನಿಗೆ ಭಾರತದ ತಿರುಗೇಟು!ಸಾರ್ವಜನಿಕ ಪ್ರತಿನಿಧಿಗಳು ಇತರ ಪ್ರಜಾಪ್ರಭುತ್ವಗಳಲ್ಲಿ ನ್ಯಾಯಾಂಗದ ಸ್ವಾತಂತ್ರ್ಯವನ್ನು ಗೌರವಿಸಬೇಕು ಎಂದು ಭಾರತ ತಿರುಗೇಟು ನೀಡಿದೆ.
VB G RAM G ಕಾಯ್ದೆ: ಗ್ರಾಮೀಣ ಸಬಲೀಕರಣಕ್ಕೆ ಒತ್ತು, ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆಈ ಕಾಯ್ದೆಯು ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸುವ ಗುರಿ ಹೊಂದಿದೆ. ಇದು ರೈತರು ಹಾಗೂ ಕಾರ್ಮಿಕರ ಘನತೆಗೆ, ಪಾರದರ್ಶಕತೆ ಹಾಗೂ ನಿಜವಾದ ಗ್ರಾಮೀಣ ಸಬಲೀಕರಣಕ್ಕೆ ಒತ್ತು ನೀಡುತ್ತದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ.
'ಮೋದಿ ಟ್ರಂಪ್ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?ಲುಟ್ನಿಕ್ ಅವರ ಹೇಳಿಕೆಗಳು ನಿಖರವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ 2025 ರಲ್ಲಿ ಎಂಟು ಬಾರಿ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದಾರೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ