ಬೆಂಗಳೂರು-ವಿಜಯವಾಡ ಎಕ್ಸ್ಪ್ರೆಸ್ವೇ: NHAI ಎರಡು ಗಿನ್ನೆಸ್ ವಿಶ್ವ ದಾಖಲೆ; Videoಬೆಂಗಳೂರು-ಕಡಪ-ವಿಜಯವಾಡ ಎಕ್ಸ್ಪ್ರೆಸ್ವೇ ನಿರ್ಮಾಣದ ಸಂದರ್ಭದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಆಂಧ್ರಪ್ರದೇಶದಲ್ಲಿ ಎರಡು ಗಿನ್ನೆಸ್ ವಿಶ್ವ ದಾಖಲೆಗಳನ್ನು ನಿರ್ಮಿಸಿದೆ.
BRS ನಿಂದ ಅಮಾನತುಗೊಂಡಿರುವ ಕೆ. ಕವಿತಾ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ; ಸಭಾಪತಿ ಅಂಗೀಕಾರಕವಿತಾ ಅವರ ರಾಜೀನಾಮೆಯನ್ನು ಜನವರಿ 6 ರಿಂದ ಜಾರಿಗೆ ಬರುವಂತೆ ಸಭಾಪತಿ ಅಂಗೀಕರಿಸಿದ್ದಾರೆ ಎಂದು ಪರಿಷತ್ತಿನ ಕಾರ್ಯದರ್ಶಿ ಮಂಗಳವಾರ ತಡರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
10 ಹೆಣ್ಣುಮಕ್ಕಳ ನಂತರ ಗಂಡು ಮಗುವಿಗೆ ಜನ್ಮ ನೀಡಿದ ಹರಿಯಾಣ ಮಹಿಳೆ; ಮಕ್ಕಳ ಹೆಸರು ಹೇಳಲು ಹೆಣಗಾಡಿದ ತಂದೆ; Videoಜನವರಿ 3 ರಂದು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಮರುದಿನ ಮಗುವನ್ನು ಹೆತ್ತರು. ಅದೇ ದಿನ ಡಿಸ್ಚಾರ್ಜ್ ಆದರು. 38 ವರ್ಷದ ದಿನಗೂಲಿ ಕಾರ್ಮಿಕ ಮಗುವಿನ ತಂದೆ ಸಂಜಯ್ ಕುಮಾರ್, ಗಂಡು ಮಗುವಿನ ಆಸೆಯನ್ನು ಹೊಂದಿದ್ದರು.
ದೆಹಲಿ: ಮಸೀದಿ ಬಳಿ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; FIR ದಾಖಲು, ಐವರು ಆರೋಪಿಗಳ ಬಂಧನ; Videoಸುಮಾರು 20 ರಿಂದ 25 ಜನರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಲ್ಲಿ ಐದು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಲ್ಲು ತೂರಾಟ ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಪ್ರಯತ್ನಗಳು ನಡೆಯುತ್ತಿವೆ.
ಸಿಂಗಾಪುರದಲ್ಲಿ ಸೇನಾ ತರಬೇತಿಗೆ ಸೇರಿದ ಲಾಲೂ ಮೊಮ್ಮಗ: ರೋಹಿಣಿ ಆಚಾರ್ಯ ಹಿರಿಯ ಪುತ್ರನ ಹೊಸ ಸಾಹಸ!ಇಂದು ನನ್ನ ಹೃದಯ ಹೆಮ್ಮೆಯಿಂದ ತುಂಬಿದೆ. ಪದವಿ ಪೂರ್ವ ಶಿಕ್ಷಣ ಮುಗಿಸಿದ ನಂತರ ನನ್ನ ಹಿರಿಯ ಮಗ ಆದಿತ್ಯ ಕೇವಲ 18 ವರ್ಷ ವಯಸ್ಸಿನಲ್ಲಿ ಎರಡು ವರ್ಷಗಳ ಸೇನಾ ತರಬೇತಿ ಆರಂಭಿಸಿದ್ದಾನೆ ಎಂದು ಅವರು ಬರೆದುಕೊಂಡಿದ್ದಾರೆ.
ದೆಹಲಿ: ರಾಮಲೀಲಾ ಮೈದಾನದ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; ಪೊಲೀಸರ ಮೇಲೆ ಕಲ್ಲು ತೂರಾಟ, ಐವರಿಗೆ ಗಾಯ; Videoದೆಹಲಿ ಹೈಕೋರ್ಟ್ ಆದೇಶದಂತೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಅಧಿಕಾರಿಗಳು ಸೈಯದ್ ಫೈಜ್ ಇಲಾಹಿ ಮಸೀದಿ ಮತ್ತು ತುರ್ಕಮನ್ ಗೇಟ್ನಲ್ಲಿರುವ ಹತ್ತಿರದ ಸ್ಮಶಾನಕ್ಕೆ ಹೊಂದಿಕೊಂಡಿರುವ ಭೂಮಿಯನ್ನು ಕೆಡವಲು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಘರ್ಷಣೆಗಳು ಭುಗಿಲೆದ್ದಿದೆ.
'ವಿಶ್ವವಿದ್ಯಾಲಯ ದ್ವೇಷದ ಪ್ರಯೋಗಾಲಯವಾಗಲು ಸಾಧ್ಯವಿಲ್ಲ': ಮೋದಿ ವಿರೋಧಿ ಘೋಷಣೆ ಕೂಗುವ ವಿದ್ಯಾರ್ಥಿಗಳಿಗೆ JNU ಎಚ್ಚರಿಕೆ!ವಿಶ್ವವಿದ್ಯಾಲಯವನ್ನು "ದ್ವೇಷದ ಪ್ರಯೋಗಾಲಯಗಳು" ಎಂದು ಕರೆಯುವಂತೆ ಮಾಡಲು ಅನುಮತಿಸಲಾಗುವುದಿಲ್ಲ ಎಂದೂ ಎಚ್ಚರಿಸಿದೆ.
ಕಳ್ಳತನಕ್ಕೆ ಬಂದು ಎಕ್ಸಾಸ್ಟ್ ಫ್ಯಾನ್ನಲ್ಲಿ ಸಿಲುಕಿ ಒದ್ದಾಡಿದ ಕಳ್ಳ; ಇಳಿಸಲು ಪೊಲೀಸರೇ ಬರಬೇಕಾಯ್ತು! Videoಕೋಟಾದ ನಿವಾಸಿ ಸುಭಾಷ್ ಕುಮಾರ್ ರಾವತ್ ಅವರ ಮನೆಯಲ್ಲೇ ಕಳ್ಳತನ ಯತ್ನ ನಡೆದಿದ್ದು ಸುಭಾಷ್ ಕುಮಾರ್ ಕುಟುಂಬಸ್ಥರು ಜನವರಿ 3 ರಂದು ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದರು.
ಉತ್ತರ ಪ್ರದೇಶ SIR: ಕರಡು ಪಟ್ಟಿಯಿಂದ 2.89 ಕೋಟಿ ಮತದಾರರು ಡಿಲೀಟ್; ಇದು ದೇಶದಲ್ಲಿಯೇ ಅತಿ ಹೆಚ್ಚು!ಸಾವು, ಶಾಶ್ವತ ವಲಸೆ ಅಥವಾ ಹಲವು ನೋಂದಣಿಗಳಿಂದಾಗಿ 2.89 ಕೋಟಿ ಮತದಾರರನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ ಎಂದು CEO ಹೇಳಿದ್ದಾರೆ.
ರಾಯಪುರ: ಎಂಟು ಮುಸ್ಲಿಂ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ!ರಾಯಪುರ ಜಿಲ್ಲೆಯ ಕಟೋವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೂರಜ್ಪುರದಲ್ಲಿ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಪುರುಲಿಯದ ಚೆಪ್ರಿ ಗ್ರಾಮದವರಾದ ವಲಸೆ ಕಾರ್ಮಿಕರು ಸೂರಜ್ಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ವೆನಿಜುವೆಲಾದಂತೆ ಟ್ರಂಪ್ 'ಪ್ರಧಾನಿ ಮೋದಿ'ಯನ್ನು ಅಪಹರಿಸುತ್ತಾರಾ? ಅಪಹಾಸ್ಯಕ್ಕೆ ಗುರಿಯಾದ ಕಾಂಗ್ರೆಸ್ ನಾಯಕ!ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರ ಸೆರೆಗೆ ಯುಎಸ್ ಮಿಲಿಟರಿ ಕಾರ್ಯಾಚರಣೆಯನ್ನು ಉಲ್ಲೇಖಿಸಿ ಮಾತನಾಡಿದ ಚವಾಣ್, ಒಂದು ಪ್ರಶ್ನೆ ಕೇಳಿದಿದ್ದಾರೆ. ಅಸಂಬದ್ಧ ಪ್ರಶ್ನೆಯಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಅಪಹಾಸ್ಯ ಮಾಡುತ್ತಿದ್ದಾರೆ.
ಮೋದಿ-ಶಾಗೆ ಸಮಾಧಿ ತೊಡುತ್ತೇವೆ: ಉಮರ್-ಶಾರ್ಜೀಲ್ಗೆ ಜಾಮೀನು ನಿರಾಕರಣೆ ಬೆನ್ನಲ್ಲೇ JNUನಲ್ಲಿ ಘೋಷಣೆ, Video!ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆಗಳು ಮತ್ತು ಆಕ್ಷೇಪಾರ್ಹ ಘೋಷಣೆಗಳಿಗೆ ಸಾಕ್ಷಿಯಾಗಿದೆ.
SIRಗಾಗಿ 'ಬಿಜೆಪಿ ಐಟಿ ಸೆಲ್ ಅಭಿವೃದ್ಧಿಪಡಿಸಿದ ಅಪ್ಲಿಕೇಶನ್' ಬಳಕೆ: ಮಮತಾ ಆರೋಪ; ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿರಾಜ್ಯದಲ್ಲಿ ನಡೆಯುತ್ತಿರುವ SIRಗೆ ಚುನಾವಣಾ ಆಯೋಗ, BJPಯ IT ಸೆಲ್ ಅಭಿವೃದ್ಧಿಪಡಿಸಿದ ಮೊಬೈಲ್ ಅಪ್ಲಿಕೇಶನ್ಗಳನ್ನು ಬಳಸುತ್ತಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಆರೋಪಿಸಿದ್ದಾರೆ.
'ಮಹಾಮಾರಿ': ಮೆದುಳು ಜ್ವರಕ್ಕೆ ಕೇರಳದಲ್ಲಿ ಮತ್ತೊಂದು ಬಲಿಸೋಮವಾರ ಕೇರಳದಲ್ಲಿ ಮೆದುಳು ಜ್ವರದಿಂದ ಹೊಸ ಸಾವು ವರದಿಯಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಪಾಲ್ಘರ್: ಇನ್ಸ್ಟಾಗ್ರಾಮ್ ಗೆಳೆಯನ ನಂಬಿ ಓಡಿಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!ಕಳೆದ ವರ್ಷ ಫೆಬ್ರವರಿ ಮತ್ತು ಸೆಪ್ಟೆಂಬರ್ ರ ನಡುವೆ ಆರೋಪಿಯೊಂದಿಗೆ ಬಾಲಕಿ ವಾಸಿಸುತ್ತಿದ್ದಳು. ಆ ಸಮಯದಲ್ಲಿ ಬಾಲಕಿ ಚಿತ್ರಹಿಂಸೆ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!