'ಬಾಂಗ್ಲಾದೇಶ ಮೂಲದ ಸಂಘಟನೆಯೊಂದಿಗೆ' ನಂಟು: ಅಸ್ಸಾಂ, ತ್ರಿಪುರಾದಲ್ಲಿ 11 ಜನರ ಬಂಧನಕೇಂದ್ರ ಸಂಸ್ಥೆಗಳು ಒದಗಿಸಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ವಿಶೇಷ ಕಾರ್ಯಪಡೆ(ಎಸ್ಟಿಎಫ್) 11 ಜನರನ್ನು ಬಂಧಿಸಿದೆ ಎಂದು ಗುವಾಹಟಿಯ ಪೊಲೀಸ್ ಆಯುಕ್ತ ಪಾರ್ಥಸಾರಥಿ ಮಹಾಂತ ಹೇಳಿದರು.
ಸೊಂಟದಲ್ಲಿದ್ದ ಗನ್, ಗುಂಡು ಸಿಡಿದು NRI ಸಾವು; Video Viralಪಂಜಾಬ್ನ ಫಿರೋಜ್ಪುರ ಜಿಲ್ಲೆಯಲ್ಲಿ ಸೋಮವಾರ ಸೋಫಾದಿಂದ ಎದ್ದೇಳುತ್ತಿದ್ದಾಗ ಸೊಂಟದಲ್ಲಿದ್ದ ಗನ್ ನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಹರ್ಪಿಂದರ್ ಸಿಂಗ್ ಅಲಿಯಾಸ್ ಸೋನು ಎಂಬಾತ ಸಾವನ್ನಪ್ಪಿದ್ದಾರೆ.
ಹಿನ್ನೋಟ 2025: ಬೀದಿ ನಾಯಿ ಪ್ರಕರಣದಿಂದ ಅರಾವಳಿ ಬೆಟ್ಟಗಳವರೆಗೆ.. ಸುಪ್ರೀಂ ಕೋರ್ಟ್ ಪ್ರಮುಖ ತೀರ್ಪುಗಳು!2025ರಲ್ಲಿ, ಭಾರತದ ಸುಪ್ರೀಂ ಕೋರ್ಟ್ ದೇಶದ ಕಾನೂನು ಚೌಕಟ್ಟು ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಪುನರೂಪಿಸಿದ ಹಲವಾರು ಮಹತ್ವದ ಮತ್ತು ಮಹತ್ವದ ತೀರ್ಪುಗಳನ್ನು ನೀಡಿತು.
ಹೊಸ ವರ್ಷಾಚರಣೆ ಮೇಲೆ ಉಗ್ರರ ಕರಿನೆರಳು: ಗಡಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ!ದೋಡಾ-ಕಿಶ್ತ್ವಾರ್ ಅರಣ್ಯ ಪ್ರದೇಶಗಳಲ್ಲಿ ಎರಡು ಭಯೋತ್ಪಾದಕ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿಯ ಮೇರೆಗೆ ಕೇಶ್ವಾನ್-ಚತ್ರೂ ಕಣಿವೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.
ಹೊಸ ವರ್ಷಕ್ಕೂ ಮುನ್ನ ಕೋಲ್ಕತ್ತಾದಲ್ಲಿ ಎಸ್ಟಿಎಫ್ನಿಂದ ಬಂದೂಕು, ಮದ್ದುಗುಂಡುಗಳು ವಶ; 3 ಮಂದಿ ಬಂಧನಪೊಲೀಸ್ ಮೂಲಗಳ ಪ್ರಕಾರ, ಸ್ಟ್ರಾಂಡ್ ರಸ್ತೆ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ.
ಚೀನಾದಲ್ಲಿ ವಿವಾದಕ್ಕೆ ಗುರಿಯಾದ ಸಲ್ಮಾನ್ ನಟನೆಯ Battle of Galwan ಟೀಸರ್! ಅಂತಹದ್ದು ಇದರಲ್ಲಿ ಏನಿದೆ?2020 ರಲ್ಲಿ ಪೂರ್ವ ಲಡಾಖ್ನ ಗಾಲ್ವಾನ್ನಲ್ಲಿ ನಡೆದಿದ್ದ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆಯನ್ನು ಈ ಚಿತ್ರ ಆಧರಿಸಿದ್ದು, ಅಪೂರ್ವ ಲಖಿಯಾ ನಿರ್ದೇಶಿಸಿದ್ದಾರೆ.
Almora Bus Accident: ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ; Videoಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಭಿಕಿಯಾಸೈನ್ ಬಳಿ ಈ ಘಟನೆ ನಡೆದಿದ್ದು, ಹಲವು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಳವಾದ ಕಂದಕಕ್ಕೆ ಉರುಳಿದೆ.
AI ಬಳಸಿಕೊಂಡು ನಡೆಸುತ್ತಿರುವ ದೊಡ್ಡ ಹಗರಣವೇ SIR: ಮಮತಾ ಬ್ಯಾನರ್ಜಿಬಂಕುರಾ ಜಿಲ್ಲೆಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್ಐಆರ್ ಹೆಸರಿನಲ್ಲಿ ರಾಜ್ಯದ ಜನರನ್ನು 'ಹಿಂಸಿಸಲಾಗುತ್ತಿದೆ' ಎಂದು ಹೇಳಿದರು.
ಐದು ದುಬಾರಿ ಕಾರು, ಲಕ್ಸುರಿ ಜೀವನ; ಅನೇಕ ಕ್ರಿಮಿನಲ್ ಕೇಸ್; ED ದಾಳಿ: ಯಾರಿದು ರಾವ್ ಇಂದರ್ ಜೀತ್ ಯಾದವ್? Videoಕಳೆದ ವರ್ಷ ರೋಹ್ಟಕ್ನಲ್ಲಿ ಉದ್ಯಮಿಯೊಬ್ಬರ ಹತ್ಯೆಯ ನಂತರ ಮಧ್ಯಪ್ರಾಚ್ಯ ದೇಶಕ್ಕೆ ಪರಾರಿಯಾಗಿರುವ ಯಾದವ್ ವಿರುದ್ಧ ED ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ.
ಬಿಎಂಸಿ ಚುನಾವಣೆ: 137 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ, ಶಿಂಧೆ ನೇತೃತ್ವದ ಶಿವಸೇನೆಗೆ 90 ಸ್ಥಾನ; ಸೀಟು ಹಂಚಿಕೆ ಅಂತಿಮ!ಬಿಎಂಸಿ ಚುನಾವಣೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ 90 ಸ್ಥಾನಗಳನ್ನು ನೀಡಲು ಬಿಜೆಪಿ ಒಪ್ಪಿಕೊಂಡಿದೆ. 150 ಸ್ಥಾನಗಳಲ್ಲಿ ಸ್ಪರ್ಧಿಸುವ ಆರಂಭಿಕ ಯೋಜನೆಗೆ ವಿರುದ್ಧವಾಗಿ, ಉಳಿದ 137 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ.
HAL ನಿರ್ಮಿತ 'ಧ್ರುವ್ ಎನ್ಜಿ' ಹೆಲಿಕಾಪ್ಟರ್ಗೆ ಸಚಿವ ರಾಮ್ ಮೋಹನ್ ನಾಯ್ಡು ಹಸಿರು ನಿಶಾನೆ; Videoಹಾರಾಟಕ್ಕೆ ಮುನ್ನ, ಹೆಲಿಕಾಪ್ಟರ್ನ ಸುಧಾರಿತ ವ್ಯವಸ್ಥೆಗಳು ಮತ್ತು ವೈಶಿಷ್ಟ್ಯಗಳ ನೇರ ಅನುಭವವನ್ನು ಪಡೆಯಲು ಕೇಂದ್ರ ಸಚಿವರು ಪೈಲಟ್ನೊಂದಿಗೆ ಕಾಕ್ಪಿಟ್ಗೆ ಪ್ರವೇಶಿಸಿದರು.
BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ; Videoಬಾಂಗ್ಲಾದೇಶದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಪಶ್ಚಿಮ ಬಂಗಾಳದಲ್ಲಿ ಒಳನುಸುಳುವಿಕೆ ಹೆಚ್ಚಳವಾಗಿದೆ. ಬಂಗಾಳ ಗಡಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ಬಂಗಾಳಕ್ಕೆ ಮಾತ್ರ ಸೀಮಿತವಾದ ಸಮಸ್ಯೆಯಲ್ಲ, ಈಗ ಅದು ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ.
ತೀವ್ರ ಚಳಿ ಎಂದು ಕ್ಯಾಬ್ ನಲ್ಲೇ ಮಲಗಿದ ಚಾಲಕ, ಅಲ್ಲೇ ಸಾವು.. ಕಾರಣ ಏನು ಗೊತ್ತಾ?ಉತ್ತರ ಪ್ರದೇಶದ ಮಥುರಾದ ಮನೀಶ್ ಗಂಧರ್ ಎಂಬ ಟ್ಯಾಕ್ಸಿ ಚಾಲಕ ತನ್ನ ಕಾರಿನೊಳಗೆ ಮೃತಪಟ್ಟಿರುವುದು ಪತ್ತೆಯಾಗಿದೆ.
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪುತ್ರನಿಗೆ ಕಂಕಣ ಭಾಗ್ಯ: ವಾದ್ರಾ ಕುಟುಂಬದ ಭಾವಿ ಸೊಸೆ ಯಾರು ಗೊತ್ತೆ?ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಈಗ ಮದುವೆಯಾಗಲು ನಿರ್ಧರಿಸಿದ್ದಾರೆ. ರೈಹಾನ್ ಅವರು ಅವೀವಾ ಅವರಿಗೆ ವಿವಾಹ ಪ್ರಸ್ತಾಪ ಮಾಡಿದ್ದು, ಅದಕ್ಕೆ ಅವಿವಾ ಸಮ್ಮತಿ ಸೂಚಿಸಿದ್ದಾರೆ.
ಕಮಲ್ ಹಾಸನ್ ರೀತಿ ನಟ ವಿಜಯ್ ಆಗದಿದ್ದರೆ ಸಾಕು: ಟಿವಿಕೆ ಮುಖ್ಯಸ್ಥ ಕುರಿತು ಎಐಎಡಿಎಂಕೆ ನಾಯಕ ಟೀಕೆ!ವಿಧಾನಸಭಾ ಚುನಾವಣೆಯ ಸ್ಪರ್ಧೆಯು ತಮ್ಮ ಪಕ್ಷ ಮತ್ತು ಡಿಎಂಕೆ ನಡುವೆ ನಡೆಯುತ್ತದೆ ಎಂಬ ವಿಜಯ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಐಎಡಿಎಂಕೆ ನಾಯಕ, ಜನರು ಮಾತ್ರ ತಮ್ಮ ಉಪಸ್ಥಿತಿಯನ್ನು ನಿರ್ಧರಿಸಬಹುದು ಎಂದರು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!