ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಒಪ್ಪಂದ: 3 ತಿಂಗಳಲ್ಲಿ ಜಾರಿ; ಇದರಿಂದ ಲಾಭವೇನು?ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಬಗ್ಗೆ ಮಾತುಕತೆ ಆರಂಭಿಸಿದ ಸುಮಾರು ಒಂಬತ್ತು ತಿಂಗಳ ನಂತರ ಈ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲು; BMC ಚುನಾವಣೆಗೆ ಕಾಂಗ್ರೆಸ್ ಜತೆ ಮೈತ್ರಿಗೆ ಶಿವಸೇನೆ(ಯುಬಿಟಿ) ಯತ್ನ!ಈ ಸಂಬಂಧ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಪರ್ಕಿಸಿದ್ದು, ಜನವರಿ 15, 2026 ರಂದು ನಡೆಯಲಿರುವ ಬಿಎಂಸಿ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವಂತೆ ವಿನಂತಿಸಿದ್ದಾರೆ.
ಚಳಿಗಾಲದಲ್ಲೇ ಗ್ರಾಹಕರಿಗೆ ಬರೆ; ಮೊಟ್ಟೆ ಬೆಲೆ 100 ರೂ!ಚಳಿಗಾಲದಲ್ಲಿ ಮೊಟ್ಟೆಗಳಿಗೆ ಬೇಡಿಕೆ ಅಧಿಕವಾಗಿರುವ ಹಿನ್ನಲೆಯಲ್ಲಿ ಮೊಟ್ಟೆಗಳ ದರ ನೂರು ರೂಪಾಯಿ ಗಡಿದಾಟುವ ಸಾಧ್ಯತೆ ಇದೆ.
ಬುಲಂದ್ಶಹರ್ ಗ್ಯಾಂಗ್-ರೇಪ್: ಎಲ್ಲ ಐದು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಪ್ರಮುಖ ಆರೋಪಿ ಸಲೀಂ ಬವಾರಿಯಾ 2019 ರಲ್ಲಿ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದರೆ, ಇತರ ಇಬ್ಬರು ಆರೋಪಿಗಳನ್ನು STF ನಡೆಸಿದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಹತ್ಯೆಯಾಗಿದ್ದರು.
8 ಕೋಟಿ ರೂ ಸೈಬರ್ ವಂಚನೆಗೆ ಬಲಿ: ಅವಮಾನಕ್ಕೀಡಾಗಿ ತಲೆಗೆ ಗುಂಡು ಹಾರಿಸಿಕೊಂಡ Punjab ಮಾಜಿ IPS ಅಧಿಕಾರಿ!F-777 DBS ವೆಲ್ತ್ ಇಕ್ವಿಟಿ ರಿಸರ್ಚ್ ಗ್ರೂಪ್ ಹೆಸರಿನಲ್ಲಿ ವಂಚಕರು ವಾಟ್ಸಾಪ್ ಮತ್ತು ಟೆಲಿಗ್ರಾಮ್ ಗುಂಪುಗಳ ಮೂಲಕ ಕಾರ್ಯನಿರ್ವಹಿಸುತ್ತಿದ್ದಾರೆ.
ಹೌರಾ: ಮಧ್ಯರಾತ್ರಿ ಹೊತ್ತಿ ಉರಿದ ಮನೆ; ಒಂದೇ ಕುಟುಂಬದ ನಾಲ್ವರು ಸಜೀವ ದಹನ!ಹೌರಾದ ಜಾಯ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೌರಿಯಾ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ಮನೆಯೊಂದು ಸುಟ್ಟು ಕರಕಲಾಗಿದೆ
'ತೂ' ಎಂದಿದ್ದಕ್ಕೇ ರೋಗಿಗೆ ಹಿಗ್ಗಾಮುಗ್ಗಾ ಥಳಿಸಿದ ವೈದ್ಯ, Video Viralಬೆಡ್ನಲ್ಲಿ ಮಲಗಿದ್ದ ರೋಗಿಯೊಬ್ಬನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾದ ವೈದ್ಯನೋರ್ವ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ದೇವರೇ ಇದ್ದಿದ್ದರೆ ಗಾಜಾದಲ್ಲಿ ಅಷ್ಟು ಜನ ಯಾಕೆ ಸಾಯ್ತಿದ್ರೂ! ಆ ದೇವರಿಗಿಂತ ನಮ್ಮ ಪ್ರಧಾನಿಯೇ ಉತ್ತಮ; ಮುಫ್ತಿಗೆ ಜಾವೇದ್ ಅಖ್ತರ್ ತಿರುಗೇಟುಪ್ರಸಿದ್ಧ ಬಾಲಿವುಡ್ ಸಾಹಿತಿ ಮತ್ತು ಕವಿ ಜಾವೇದ್ ಅಖ್ತರ್ ತಮ್ಮ ನೇರ ನುಡಿಯ ಶೈಲಿಗೆ ಹೆಸರುವಾಸಿಯಾಗಿದ್ದಾರೆ. ದೇಶ, ಪ್ರಪಂಚ ಮತ್ತು ಉದ್ಯಮಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಅವರು ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತದೆ.
ಟಿಎಂಸಿಯಿಂದ ಅಮಾನತುಗೊಂಡ ಶಾಸಕನಿಂದ ಹೊಸ ಪಕ್ಷ ಘೋಷಣೆ; ಅಲ್ಪಸಂಖ್ಯಾತರು ಒಗ್ಗಟ್ಟಾಗುವಂತೆ ಮಮತಾ ಮನವಿಟಿಎಂಸಿಯಿಂದ ಅಮಾನತುಗೊಂಡ ಶಾಸಕ ಹುಮಾಯೂನ್ ಕಬೀರ್ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವಾಗ ಹೊಸ ಪಕ್ಷ ಘೋಷಿಸಿದ್ದು, ಇದು ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸುವ ಸಾಧ್ಯತೆ ಇದೆ.
ಮುಂಬೈ: ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಯುವತಿಯನ್ನು ತಳ್ಳಿದ ವ್ಯಕ್ತಿ; ಕಾರಣ ಏನು ಗೊತ್ತಾ?ಮಹಿಳೆಯರಿಗೆ ಮೀಸಲಾದ ಕೋಚ್ನಲ್ಲಿ ಅನಧಿಕೃತವಾಗಿ ಹತ್ತಲು ಆಕ್ಷೇಪ ವ್ಯಕ್ತಪಡಿಸಿದ 18 ವರ್ಷದ ವಿದ್ಯಾರ್ಥಿನಿ ಶ್ವೇತಾ ಮಹಾದಿಕ್ ಅವರನ್ನು ರೈಲಿನಿಂದ ತಳ್ಳಿದ ಆರೋಪದ ಮೇಲೆ 50 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ
ಛತ್ತೀಸ್ಗಢ: ಖೈರಾಗಢದಲ್ಲಿ ಸಿಎಎಫ್ ಯೋಧನಿಂದ ಸಹೋದ್ಯೋಗಿಗೆ ಗುಂಡಿಕ್ಕಿ ಹತ್ಯೆಘಾಗ್ರಾ ಬೇಸ್ ಕ್ಯಾಂಪ್ನಲ್ಲಿರುವ 17 ಸಿಎಎಫ್ ಬೆಟಾಲಿಯನ್ನಲ್ಲಿ ಆರೋಪಿ ಜವಾನ್ ಮತ್ತು ಆತನ ಸಹೋದ್ಯೋಗಿ ನಡುವಿನ ವಾಗ್ವಾದದ ನಂತರ ಈ ಗುಂಡಿನ ದಾಳಿ ನಡೆದಿದೆ.
ಪಾಟ್ನಾ ಹೊರವಲಯದಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ ಮೇಲೆ ಆಸಿಡ್ ದಾಳಿ!40 ವರ್ಷದ ಮಹಿಳೆ ಭಾನುವಾರ ರಾತ್ರಿ ತನ್ನ ಪಾರ್ಲರ್ ಮುಚ್ಚಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಕೇರಳ: ಕ್ರಿಸ್ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ವ್ಯಕ್ತಿಯ ಬಂಧನಮಕ್ಕಳನ್ನು ಒಳಗೊಂಡ ಕ್ಯಾರೋಲ್ ಗುಂಪು ಭಾನುವಾರ ರಾತ್ರಿ ಭಕ್ತರ ಮನೆಗಳಿಗೆ ಭೇಟಿ ನೀಡುತ್ತಿದ್ದಾಗ ಈ ದಾಳಿ ನಡೆದಿದೆ.
ಚುನಾವಣಾ ಟ್ರಸ್ಟ್ಗಳ ದೇಣಿಗೆ: ಬಿಜೆಪಿಗೆ ಸಿಂಹಪಾಲು; ದೇಣಿಗೆಯಲ್ಲೂ ಕುಸಿತ ಕಂಡ ಕಾಂಗ್ರೆಸ್ ಪಕ್ಷ!2024-25ರಲ್ಲಿ ಬಿಜೆಪಿಗೆ 3112 ಕೋಟಿ ರು. (ಶೇ.82), ಕಾಂಗ್ರೆಸ್ಗೆ 299 ಕೋಟಿ ರು.(ಶೇ.8), ಮತ್ತು ಇತರೆ ಪಕ್ಷಗಳಿಗೆ ಒಟ್ಟಾರೆ 400 ಕೋಟಿ ರು.(ಶೇ.10) ದೇಣಿಗೆ ನೀಡಲಾಗಿದೆ.
ಭಾರತ-ನ್ಯೂಜಿಲೆಂಡ್ 'ಮುಕ್ತ ವ್ಯಾಪಾರ ಒಪ್ಪಂದ' ಅಂತಿಮ: ಭಾರಿ ಪ್ರಮಾಣದ ಸುಂಕ ಕಡಿತ! Videoಉಭಯ ರಾಷ್ಟ್ರಗಳ ವ್ಯಾಪಾರ ಒಪ್ಪಂದ ಅಂತಿಮವಾದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ತಿಳಿಸಿದ್ದಾರೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!