ಛತ್ತೀಸ್ಗಢ: ಭದ್ರತಾ ಪಡೆಗಳ ಎನ್ಕೌಂಟರ್ಗೆ ಮಹಿಳೆ ಸೇರಿದಂತೆ ಮೂವರು ನಕ್ಸಲರು ಬಲಿಎನ್ಕೌಂಟರ್ ಸ್ಥಳದಿಂದ ಇಲ್ಲಿಯವರೆಗೆ ಒಬ್ಬ ಮಹಿಳೆ ಸೇರಿದಂತೆ ಮೂವರು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.
ಭಾರತದ ಮೊದಲ 'ಮಿಸ್ ಇಂಡಿಯಾ' ಮೆಹರ್ ಕ್ಯಾಸ್ಟೆಲಿನೊ ನಿಧನ; ರ್ಯಾಂಪ್ ವಾಕ್ Videoಫ್ಯಾಷನ್ ಉದ್ಯಮದಲ್ಲಿ ಪ್ರವರ್ತಕಿಯಾಗಿದ್ದ ಮೆಹರ್, ಭಾರತೀಯ ಮಹಿಳೆಯರು ಆತ್ಮವಿಶ್ವಾಸ ಮತ್ತು ಆಕಾಂಕ್ಷೆಯೊಂದಿಗೆ ಸಾರ್ವಜನಿಕರ ಗಮನಕ್ಕೆ ಬರಲು ದಾರಿ ಮಾಡಿಕೊಟ್ಟವರು.
ಮುಂಬೈ: ಗಂಟೆಗೆ 252 ಕಿ.ಮೀ ವೇಗದಲ್ಲಿ ಕಾರು ಚಾಲನೆ; ಲಾಂಬೋರ್ಘಿನಿ ಜಪ್ತಿ, FIR ದಾಖಲುಡಿಸೆಂಬರ್ 12 ರಂದು ಈ ಘಟನೆ ನಡೆದಿದ್ದು, ಕಾರು ಚಾಲಕನ ಅಜಾಗರೂಕ ಕೃತ್ಯವನ್ನು ತೋರಿಸುವ ವಿಡಿಯೋ ವೈರಲ್ ಆದ ನಂತರ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
IND vs SA 4th T20: ದಟ್ಟ ಮಂಜು ಹಿನ್ನೆಲೆ ಪಂದ್ಯ ರದ್ದು; ಖಾಸಗಿ ಆ್ಯಪ್'ಗಳ AQI ಮಾಹಿತಿ ಅವಲಂಬಿಸದಂತೆ ಸರ್ಕಾರ ಎಚ್ಚರಿಕೆವಾಯು ಗುಣಮಟ್ಟ ಸೂಚ್ಯಂಕದ ಬಗ್ಗೆ ಸಾಮಾಜಿಕ ಜಾಲತಾಣಗಳು ಮತ್ತು ಖಾಸಗಿ ಮೊಬೈಲ್ ಅಪ್ಲಿಕೇಶನ್ಗಳಲ್ಲಿ ನೀಡುತ್ತಿರುವ ತಪ್ಪಾಗಿದ್ದು, ಮಾನದಂಡವಲ್ಲದ ಮಾಹಿತಿಯನ್ನು ಹೊಂದಿವೆ.
ದೆಹಲಿ ಚುನಾವಣೆ: ಕಾಂಗ್ರೆಸ್ ಖರ್ಚು ಮಾಡಿದ್ದು 40 ಕೋಟಿ ರೂ, ಗೆಲುವು ಮಾತ್ರ ಶೂನ್ಯ; ಯಾವ ಪಕ್ಷಗಳು ಎಷ್ಟು ವ್ಯಯಿಸಿವೆ?ವಿಪರ್ಯಾಸವೆಂದರೆ, ಕಾಂಗ್ರೆಸ್ ಗರಿಷ್ಠ ಹಣವನ್ನು ಖರ್ಚು ಮಾಡಿದರೂ ಖಾತೆ ತೆರೆಯುವಲ್ಲಿ ವಿಫಲವಾಯಿತು.
Operation Sindoor ವೇಳೆ ಭಾರತ ಸೋತಿತ್ತು: ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ, ಕ್ಷಮೆ ಕೇಳಲ್ಲ ಎಂದ ಪೃಥ್ವಿರಾಜ್ ಚವಾಣ್ಆಪರೇಷನ್ ಸಿಂಧೂರ್ನ ಮೊದಲ ದಿನ ನಾವು ಸಂಪೂರ್ಣವಾಗಿ ಸೋತಿದ್ದೇವೆ. 7 ರಂದು ನಡೆದ ಅರ್ಧ ಗಂಟೆಯ ವೈಮಾನಿಕ ಕಾರ್ಯಾಚರಣೆಯಲ್ಲಿ ಜನರು ಒಪ್ಪಬಹುದು, ಒಪ್ಪದೇ ಇರಬಹುದು ನಾವು ಸಂಪೂರ್ಣವಾಗಿ ಸೋತಿದ್ದೇವೆ.
ಮಹಾರಾಷ್ಟ್ರ: ಸಚಿವ ಸ್ಥಾನಕ್ಕೆ ಮಾಣಿಕ್ರಾವ್ ಕೊಕಾಟೆ ರಾಜೀನಾಮೆ!ನಾಸಿಕ್ ಅಪಾರ್ಟ್ಮೆಂಟ್ ಹಗರಣದಿಂದ ಮಹಾರಾಷ್ಟ್ರ ರಾಜ್ಯ ಕ್ರೀಡಾ ಸಚಿವ ಮಾಣಿಕ್ರಾವ್ ಕೊಕಾಟೆ ಸಂಕಷ್ಟಕ್ಕೆ ಸಿಲುಕಿದ್ದು ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
MANREGA-VBGRAMG: NDA ಮೈತ್ರಿಯಲ್ಲಿ ಬಿರುಕು; BJP ನಿರ್ಧಾರದ ಬಗ್ಗೆ TDP ಅಸಮಾಧಾನ; ಇದು ಕೇವಲ ಹೆಸರಿನ ವಿಷಯವಲ್ಲ!MANREGA ಹೆಸರು, ಸ್ವರೂಪ ಬದಲಾವಣೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದು "ಮಹಾತ್ಮ ಗಾಂಧಿಯವರ ಆದರ್ಶಗಳಿಗೆ ನೇರ ಅವಮಾನ" ಎಂದು ಹೇಳಿದ್ದಾರೆ.
Facebook ಪೋಸ್ಟ್ ವಿವಾದ: ಪತ್ರಕರ್ತ ಪಂಕಜ್ ಮಿಶ್ರಾ ಸಾವು; ಸಹೋದ್ಯೋಗಿಯ ವಿರುದ್ಧ ಹಲ್ಲೆ ಆರೋಪ!ಉತ್ತರಾಖಂಡದಲ್ಲಿ ನಡೆದ ಪತ್ರಕರ್ತ ಪಂಕಜ್ ಮಿಶ್ರಾ ಸಾವಿನ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಮೃತನ ಸಹ ಪತ್ರಕರ್ತ ಅಮಿತ್ ಸೆಹಗಲ್ ವಿರುದ್ಧ ಹಲ್ಲೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಕಬಡ್ಡಿ ಪಟು ಹತ್ಯೆ ಪ್ರಕರಣ: ಪೊಲೀಸ್ ಎನ್ಕೌಂಟರ್ ನಲ್ಲಿ ಪ್ರಮುಖ ಆರೋಪಿ ಹತ!ವಾಹನ ಮೂಲಕ ಕಬಡ್ಡಿ ಟೂರ್ನಿ ಆಯೋಜನೆ ಬಳಿ ಬಂದ ಹರ್ಪಿಂದರ್ ಅಲಿಯಾಸ್ ಮಿದ್ದು ಹಾಗೂ ಸಹಚರರು ಏಕಾಏಕಿ ತೀರಾ ಹತ್ತಿರದಿಂದಲೇ ಕಬ್ಬಡ್ಡಿ ಆಟಗಾರ ರಾಣಾ ಮೇಲೆ ಹಲವು ಸುತ್ತು ಗುಂಡಿನ ದಾಳಿ ನಡೆಸಿದ್ದರು.
ದೆಹಲಿ ವಾಯುಮಾಲಿನ್ಯ ತಡೆಗೆ ಸುಪ್ರೀಂ ಕೋರ್ಟ್ ಕಠಿಣ ಕ್ರಮ: BS-6 ವಾಹನಗಳಿಗೆ ಮಾತ್ರ ಪ್ರವೇಶ; ಪೆಟ್ರೋಲ್ ಖರೀದಿಗೆ PUC ಕಡ್ಡಾಯ!ದೆಹಲಿಯಲ್ಲಿ ವಾಯುಮಾಲಿನ್ಯದ ಬಿಕ್ಕಟ್ಟು ತೀವ್ರಗೊಂಡಿದ್ದು, ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಮಟ್ಟಕ್ಕೆ ತಲುಪಿದ ಹಿನ್ನೆಲೆ ಪರಿಸ್ಥಿತಿ ನಿಭಾಯಿಸಲು ಸುಪ್ರೀಂ ಕೋರ್ಟ್ ಒಂದಷ್ಟು ಕಠಿಣ ಆದೇಶಗಳನ್ನುಹೊರಡಿಸಿದೆ.
Video: ಡಾಲ್ಹೌಸಿ ಬಳಿ ಇಳಿಜಾರಿಗೆ ಉರುಳಿದ ವ್ಯಾನ್, ಪ್ರಯಾಣಿಕರ ನಾಟಕೀಯ ಪಾರು!ಹಿಮಾಚಲ ಪ್ರದೇಶದ ಡಾಲ್ಹೌಸಿ ಬಳಿ ಈ ಘಟನೆ ನಡೆದಿದ್ದು, ಪ್ರವಾಸಿಗರ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದೆ.
ಪ್ರಚಾರಕ್ಕಾಗಿ ಕಾಂಗ್ರೆಸ್ ಪಕ್ಷ ಬಿಜೆಪಿಗಿಂತ ಹೆಚ್ಚು ಖರ್ಚು ಮಾಡಿದೆ; ಗೆದ್ದ ಕ್ಷೇತ್ರಗಳು ಮಾತ್ರ ಶೂನ್ಯ: ADRಸಾಮಾಜಿಕ ಮಾಧ್ಯಮ ಮತ್ತು ಇತರ ಪ್ರಚಾರ ಮಾಧ್ಯಮಗಳ ಮೇಲಿನ ವೆಚ್ಚದಲ್ಲಿ ಕಾಂಗ್ರೆಸ್ ಪಕ್ಷವು ಭಾರತೀಯ ಜನತಾ ಪಕ್ಷಕ್ಕಿಂತ ಹೆಚ್ಚು ಖರ್ಚು ಮಾಡಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಗಳ ವೆಚ್ಚವನ್ನು ವಿಶ್ಲೇಷಿಸಿದ ನಂತರ ADR ಬಿಡುಗಡೆ ಮಾಡಿದೆ...
2ನೇ ಬಾರಿಯೂ ಧೋಖಾ, ಪತ್ನಿಯ ಕಳ್ಳಾಟ GPSನಿಂದ ಬಯಲು; ರೆಡ್ ಹ್ಯಾಂಡ್ ಆಗಿ ಸಿಕ್ಕ ಬಳಿಕ ಪತಿ ಕಣ್ಣೀರು! Videoಹೋಟೆಲ್ ರೂಮಿನಲ್ಲಿ ಪತ್ನಿ ಬೇರೊಬ್ಬನ ಜತೆ ಇರುವುದನ್ನು ನೋಡಿ ಜೀವನದ ಬಗ್ಗೆ ಕಂಡಿದ್ದ ಕನಸುಗಳೆಲ್ಲಾ ಆಗಲೇ ಮುಗಿದ ಅನುಭವವಾಗಿತ್ತು.
ಭಾರತಕ್ಕೆ NCP ಧಮ್ಕಿ: ಭದ್ರತೆಯ ಕಾರಣ ಢಾಕಾದಲ್ಲಿರುವ ವೀಸಾ ಕೇಂದ್ರ ಮುಚ್ಚಿದ ಭಾರತ!ಬಾಂಗ್ಲಾದೇಶದ ರಾಜಕೀಯ ರಾಷ್ಟ್ರೀಯ ನಾಗರಿಕ ಪಕ್ಷದ (NCP) ಮುಖ್ಯಸ್ಥ ಹಸ್ನತ್ ಅಬ್ದುಲ್ಲಾ ಭಾರತದ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇತ್ತೀಚೆಗೆ ಗುಂಪೊಂದು ಭಾರತೀಯ ಹೈಕಮಿಷನರ್ಗೆ ಬೆದರಿಕೆ ಹಾಕಿದೆ ಎಂಬ ಆರೋಪದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ದೇಶಬೆಂಗಳೂರಿನಲ್ಲಿ ಕಾರ್ ವಾಶ್ ಸೆಂಟರ್ನಲ್ಲಿ ವಿದ್ಯುತ್ ಅವಘಡ; ಟೆಂಪೋ ಟ್ರಾವೆಲರ್ ಚಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
ಕ್ರಿಕೆಟ್ಮುಂಬೈ ಇಂಡಿಯನ್ಸ್ ತಂಡಕ್ಕೆ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ; ಸೂರ್ಯಕುಮಾರ್ ಯಾದವ್ ಒಂದು ಸಾಲಿನ ಪೋಸ್ಟ್ ವೈರಲ್! ಹೇಳಿದ್ದೇನು?
ರಾಜಕೀಯಸಂಪುಟ ವಿಸ್ತರಣೆ: ಆಪ್ತನಿಗೆ ಮಂತ್ರಿ ಸ್ಥಾನಕ್ಕಾಗಿ ಸಿದ್ದು ಪಟ್ಟು; ಗಾಯತ್ರಿ ಶಾಂತೇಗೌಡಗೆ ಮರೀಚಿಕೆಯಾದ ಹುದ್ದೆ; HC ಬಾಲಕೃಷ್ಣಗೆ ಕೊಕ್?