ತಂದೆಯೊಂದಿಗೆ ಜಗಳ; ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಗೆ ನುಸುಳಿದ್ದ ಪಾಕಿಸ್ತಾನಿ ಮಹಿಳೆ ಬಂಧನಪಾಕ್ ಆಕ್ರಮಿತ ಕಾಶ್ಮೀರದ ಕೋಟ್ಲಿ ಜಿಲ್ಲೆಯ ಗಿಮ್ಮಾ ಪ್ರದೇಶದ ಶೆಹ್ನಾಜ್ ಅಖ್ತರ್ ಎಂದು ಗುರುತಿಸಲಾದ 35 ವರ್ಷದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಲಾಗಿದೆ.
ಶಬರಿಮಲೆ ಚಿನ್ನದ ಹಗರಣ: ಟಿಡಿಬಿ ಮಾಜಿ ಅಧಿಕಾರಿ ಬಂಧನಅವರ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ಹೇಳಿದ್ದ ಕೇರಳ ಹೈಕೋರ್ಟ್, ಶ್ರೀಕುಮಾರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೇವಲ ಎರಡು ವಾರಗಳ ನಂತರ ಅವರ ಬಂಧನವಾಗಿದೆ.
ಭಾರತ ವಿರೋಧಿ ಹೇಳಿಕೆ; ಬಾಂಗ್ಲಾದೇಶ ರಾಯಭಾರಿಗೆ ವಿದೇಶಾಂಗ ಸಚಿವಾಲಯ ಬುಲಾವ್!ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಕೆಲವು ಘಟನೆಗಳನ್ನು ಭಾರತಕ್ಕೆ ಜೋಡಿಸಿ, ಉಗ್ರಗಾಮಿಗಳು ಸೃಷ್ಟಿಸಿರುವ ಸುಳ್ಳು ನಿರೂಪಣೆಗಳನ್ನು ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿರಸ್ಕರಿಸಿದೆ.
National Herald case: ಸೇಡಿನ ರಾಜಕಾರಣ ಮಾಡುವ ನರೇಂದ್ರ ಮೋದಿ, ಅಮಿತ್ ಶಾ ರಾಜೀನಾಮೆ ನೀಡಬೇಕು- ಮಲ್ಲಿಕಾರ್ಜುನ ಖರ್ಗೆ; Videoನಾವು ದೆಹಲಿ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಸತ್ಯ ಯಾವಾಗಲೂ ಜಯಗಳಿಸುತ್ತದೆ. ಈ ಪ್ರಕರಣ ಆಡಳಿತ ಪಕ್ಷದ ಸೇಡಿನ ರಾಜಕಾರಣ ಎಂದು ಆರೋಪಿಸಿದರು.
'ಆಪರೇಷನ್ ಸಿಂಧೂರ್' ಮೊದಲ ದಿನ ಭಾರತಕ್ಕೆ ಸಂಪೂರ್ಣ ಸೋಲು, ಭಾರತೀಯ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿತ್ತು': ಪೃಥ್ವಿರಾಜ್ ಚವಾಣ್; Videoಪುಣೆಯಲ್ಲಿ ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವೇಳೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದರು. ಪಾಕಿಸ್ತಾನ ಸೇನೆಯು ಹೊಡೆದುರುಳಿಸುವ ಸಾಧ್ಯತೆಯ ನಡುವೆ ಭಾರತೀಯ ವಾಯುಪಡೆಯು ಸಂಪೂರ್ಣವಾಗಿ ನೆಲಸಮವಾಯಿತು ಎಂದು ಚವಾಣ್ ಆಘಾತಕಾರಿ ಮತ್ತು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕೇಂದ್ರದ ಆದೇಶವನ್ನೇ ಧಿಕ್ಕರಿಸಿದ ಕೇರಳ: IFFK ಯಲ್ಲಿ ನಿರ್ಬಂಧಿತ ಎಲ್ಲಾ ಚಲನಚಿತ್ರ ಪ್ರದರ್ಶಿಸಲು ಆದೇಶ!ಕೇಂದ್ರದ ಅನುಮೋದನೆಗಾಗಿ ಕಾಯದೆ 2025ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFK) ಆಯೋಜಕರಿಗೆ ಎಲ್ಲಾ ಚಲನಚಿತ್ರಗಳನ್ನು ಪ್ರದರ್ಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ದೇಶಿಸಿದ್ದಾರೆ.
ಕಾಂಗ್ರೆಸ್ ಸಂಸದರಿಗೆ 'ವಿಪ್' ಜಾರಿ: ಮುಂದಿನ ಮೂರು ದಿನ ಲೋಕಸಭೆಯಲ್ಲಿ ಕಡ್ಡಾಯ ಹಾಜರಿಗೆ ಸೂಚನೆವಿಬಿ-ಜಿ ರಾಮ್ ಜಿ ಮತ್ತು ಭಾರತದ ನಾಗರಿಕ ಪರಮಾಣು ವಲಯ ನಿಯಂತ್ರಿಸುವ ಕಾನೂನುಗಳನ್ನು ಪರಿಶೀಲಿಸುವಂತಹ ಹೊಸ ಮಸೂದೆಗಳನ್ನು ಚರ್ಚೆಗೆ ತೆಗೆದುಕೊಂಡು, ಅಂಗೀಕರಿಸುವ ಸಾಧ್ಯತೆಯಿದೆ.
Hijab ವಿವಾದ: 'ಅಪಾರ್ಥ ಬೇಡ.. ನಿತೀಶ್ ಕುಮಾರ್ ತಂದೆ ಸ್ವರೂಪ'; ಬಿಹಾರ ಮುಸ್ಲಿಂ ಸಚಿವ ಸ್ಪಷ್ಟನೆನಿತೀಶ್ ಕುಮಾರ್ ಸಂಪುಟದ ಏಕೈಕ ಮುಸ್ಲಿಂ ಸಚಿವ ಮೊಹಮ್ಮದ್ ಜಮಾ ಖಾನ್ ಅವರು ಹಿಜಾಬ್ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ.
SIR: 'ನಿಜವಾಗಿಯೂ ಕೊಂದು ಬಿಡಿ.. ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಿ'; 'ಮೃತ' TMC ಕೌನ್ಸಿಲರ್ ಗೋಳುSIR ಕರಡು ಪಟ್ಟಿಯಲ್ಲಿ ಟಿಎಂಸಿ ಕೌನ್ಸಿಲರ್ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದು, ಇದೇ ಕಾರಣಕ್ಕೆ ಆಯೋಗದ ವಿರುದ್ಧ ಕೆಂಡಕಾರಿದ್ದಾರೆ.
SIR: ಬಿಹಾರ, ಪಶ್ಚಿಮ ಬಂಗಾಳ ಆಯ್ತು, ಈಗ ರಾಜಸ್ಥಾನದಲ್ಲಿ ಸುಮಾರು 42 ಲಕ್ಷ ಮತದಾರರ ಹೆಸರು ಡಿಲೀಟ್!ರಾಜಸ್ಥಾನದಲ್ಲೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವೇಳೆ ಸುಮಾರು 42 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ.
MGNREGA ಮಸೂದೆ ವಿರುದ್ಧ ಪ್ರತಿಭಟನೆ: 'ಮಹಾತ್ಮ ನನ್ನ ಕುಟುಂಬದವರಲ್ಲ', ಆದರೆ... ಪ್ರಿಯಾಂಕಾ ಆಕ್ಷೇಪ; ರಾಮನ ಹೆಸರು ಸಹಿಸಲ್ಲ ಎಂದ ಬಿಜೆಪಿ!ಪೂರ್ವಾಗ್ರಹದ ಆಧಾರದ ಮೇಲೆ ಯಾವುದೇ ಕಾನೂನನ್ನು ಜಾರಿಗೊಳಿಸಬಾರದು, ಮನೇಗ್ರಾ ಯೋಜನೆಯನ್ನು ದುರ್ಬಲಗೊಳಿಸುವ ಮಸೂದೆಯನ್ನು ಹಿಂಪಡೆಯಬೇಕು ಎಂದು ಪ್ರಿಯಾಂಕಾ ಗಾಂಧಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೋಂಡಿ ಬೀಚ್ನಲ್ಲಿ ಗುಂಡಿನ ದಾಳಿ: ಓರ್ವ ಆರೋಪಿ ಹೈದರಾಬಾದ್ ನಿವಾಸಿ; ಸ್ಫೋಟಕ ಮಾಹಿತಿ ಹಂಚಿಕೊಂಡ ತೆಲಂಗಾಣ ಪೊಲೀಸರು!27 ವರ್ಷಗಳ ಹಿಂದೆ ಆಸ್ಟ್ರೇಲಿಯಾಕ್ಕೆ ವಲಸೆ ಹೋಗಿದ್ದ ಸಾಜಿದ್ ಅಕ್ರಮ್ ಹೈದರಾಬಾದ್ನಲ್ಲಿರುವ ತನ್ನ ಕುಟುಂಬದೊಂದಿಗೆ ಸೀಮಿತ ಸಂಪರ್ಕವನ್ನು ಹೊಂದಿದ್ದರು ಎಂದು ತೆಲಂಗಾಣ ಡಿಜಿಪಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ತೆಗೆದುಕೊಂಡದ್ದು 1 ಲಕ್ಷ ರೂ ಸಾಲ; ಬಡ್ಡಿ, ಚಕ್ರಬಡ್ಡಿ ಸೇರಿ ಆದದ್ದು 74 ಲಕ್ಷ ರೂ: ಕಿಡ್ನಿ ಮಾರಿದ ರೈತ!ಚಂದ್ರಾಪುರ ಜಿಲ್ಲೆಯ ರೈತ ರೋಶನ್ ಸದಾಶಿವ್ ಕುಡೆ, ಕೃಷಿಯಲ್ಲಿ ನಿರಂತರವಾಗಿ ನಷ್ಟ ಅನುಭವಿಸಿದ್ದು, ಡೈರಿ ವ್ಯವಹಾರ ಆರಂಭಿಸಲು ನಿರ್ಧರಿಸಿದ್ದಾರೆ. ಅದಕ್ಕಾಗಿ ಅನೇಕ ಸಾಲಗಾರರಿಂದ 1 ಲಕ್ಷ ರೂ. ಸಾಲ ತೆಗೆದುಕೊಂಡಿದ್ದಾರೆ.
ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ: ಪಶ್ಚಿಮ ಬಂಗಾಳ ಕ್ರೀಡಾ ಸಚಿವರ ತಲೆದಂಡ; ಅರೂಪ್ ಬಿಸ್ವಾಸ್ ರಾಜೀನಾಮೆ!ಅರೂಪ್ ಬಿಸ್ವಾಸ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬರೆದ "ರಾಜೀನಾಮೆ ಪತ್ರ"ವನ್ನು ಟಿಎಂಸಿ ವಕ್ತಾರ ಕುನಾಲ್ ಘೋಷ್ ಮಂಗಳವಾರ ಹಂಚಿಕೊಂಡಿದ್ದಾರೆ.
ಹೈದರಾಬಾದ್: ಅಮಾನವೀಯ ಘಟನೆ, ಹೆತ್ತ ಮಗಳನ್ನು ನಾಲ್ಕನೇ ಮಹಡಿಯಿಂದ 'ಎಸೆದು ಕೊಂದ' ಪಾಪಿ ತಾಯಿ!ಕುಟುಂಬ ಸದಸ್ಯರೊಂದಿಗೆ ಜಗಳವಾದ ಬಳಿಕ 37 ವರ್ಷದ ಮಹಿಳೆಯೊಬ್ಬರು ಹೈದರಾಬಾದ್ನ ವಸತಿ ಕಟ್ಟಡದ ನಾಲ್ಕನೇ ಮಹಡಿಯಿಂದ ಎಂಟು ವರ್ಷದ ಮಗಳನ್ನು ಎಸೆದು ಕೊಂದಿದ್ದಾರೆ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!