ದೇಶ

CEC ಜ್ಞಾನೇಶ್ ಕುಮಾರ್ ವಿರುದ್ಧ INDIA ಒಕ್ಕೂಟ ಹೊಸ ಅಸ್ತ್ರ; 'ಸಾರ್ವಜನಿಕ ದೋಷಾರೋಪಣೆ'ಗೆ ಸಜ್ಜು; ಇಂದು ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ ನಿರ್ಣಯವನ್ನು ಮಂಡಿಸಲಿದ್ದಾರೆ.

CEC ಜ್ಞಾನೇಶ್ ಕುಮಾರ್ ವಿರುದ್ಧ INDIA ಒಕ್ಕೂಟ ಹೊಸ ಅಸ್ತ್ರ; 'ಸಾರ್ವಜನಿಕ ದೋಷಾರೋಪಣೆ'ಗೆ ಸಜ್ಜು; ಇಂದು ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ
ಬಿಜೆಪಿಗೆ ಅಷ್ಟು ವಿಶ್ವಾಸವಿದ್ದರೆ, ಸಂಸತ್ತನ್ನು ವಿಸರ್ಜಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಎದುರಿಸಲಿ: ಖರ್ಗೆ

ಬಿಜೆಪಿಗೆ ಅಷ್ಟು ವಿಶ್ವಾಸವಿದ್ದರೆ, ಸಂಸತ್ತನ್ನು ವಿಸರ್ಜಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಎದುರಿಸಲಿ: ಖರ್ಗೆ

'ಮತ ಕಳ್ಳತನ' ಆರೋಪದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಮುಂದುವರಿಯಲಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಮ್ಮ ಚುನಾವಣಾ ಸಾಧನೆಯ ಬಗ್ಗೆ ಬಿಜೆಪಿಗೆ ಅಷ್ಟು ವಿಶ್ವಾಸವಿದ್ದರೆ, ಸಂಸತ್ತನ್ನು ವಿಸರ್ಜಿಸಿ, ಮತಪತ್ರದ ಮೂಲಕ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದ್ದಾರೆ.