ಕ್ಯಾನ್ಸರ್ ರೋಗಿಗಳಿಗೆ ಸಿಹಿಸುದ್ದಿ: 543 ಔಷಧಗಳ ಬೆಲೆ ಇಳಿಕೆ; ಹೊಸ ದರ ನವೆಂಬರ್ 9ರಿಂದ ಜಾರಿ!ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ಔಷಧಗಳ ಪರಿಷ್ಕೃತ ಬೆಲೆಗಳನ್ನು ತಯಾರಕರು ಸಲ್ಲಿಸಿದಂತೆ ಈ ಪಟ್ಟಿಯನ್ನು ಕಾಲಕಾಲಕ್ಕೆ ನವೀಕರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
'ಸರ್ಕಾರವೇ ತನ್ನ ಮತದಾರರ ಆಯ್ಕೆ ಮಾಡುತ್ತಿದೆ, ಜ್ಞಾನೇಶ್ ಕುಮಾರ್ ಕೆಳಗಿಳಿಯಬೇಕು': ಕಾಂಗ್ರೆಸ್ ನೇತೃತ್ವದ INDIA ಬಣದ ರ್ಯಾಲಿಗೆ CJP ಬೆಂಬಲSIR ಪ್ರಕ್ರಿಯೆಯಿಂದ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯುವ ಅಪಾಯವಿದೆ ಎಂದು ಆರೋಪಿಸಿರುವ CJP, ಮತದಾರರು ತಮ್ಮ ಸರ್ಕಾರವನ್ನು ಆಯ್ಕೆ ಮಾಡಬೇಕೇ ಹೊರತು, ಸರ್ಕಾರವೇ ತನ್ನ ಮತದಾರರನ್ನು ಆಯ್ಕೆ..
ಸಿಯು ಹಾಸ್ಟೆಲ್ನಲ್ಲಿ ಫ್ಯಾನ್ ವಿಚಾರಕ್ಕೆ ತಡರಾತ್ರಿ ಗಲಾಟೆ: ರೂಮ್ಮೇಟ್ಗೆ ಚೂರಿ ಇರಿದ ವಿದ್ಯಾರ್ಥಿಚಂಡೀಗಢ ವಿಶ್ವವಿದ್ಯಾಲಯದ ಬಾಲಕರ ಹಾಸ್ಟೆಲ್ನಲ್ಲಿ ಫ್ಯಾನ್ ವಿಚಾರದಲ್ಲಿ ಇಬ್ಬರು ವಿದ್ಯಾರ್ಥಿಗಳ ನಡುವಿನ ವಿವಾದ ಹಿಂಸಾಚಾರಕ್ಕೆ ತಿರುಗಿದ್ದು ವಾಗ್ವಾದದ ನಂತರ ಓರ್ವ ವಿದ್ಯಾರ್ಥಿ ತನ್ನ ರೂಮ್ಮೇಟ್ಗೆ ಚಾಕುವಿನಿಂದ ಇರಿದಿದ್ದಾನೆ.
ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ. 3ರಷ್ಟು ಹೆಚ್ಚಳ; ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 3ರಷ್ಟು ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಬುಧವಾರ ತಿಳಿಸಿದ್ದಾರೆ.
ಬಿಜೆಪಿಯಿಂದ 'ಮೋದಿ ಎಲ್ಲೂ ಹೋಗಲ್ಲ' ರ್ಯಾಪ್ ಸಾಂಗ್ ಬಿಡುಗಡೆ; ಖರ್ಗೆಗೆ ಖಡಕ್ ತಿರುಗೇಟು! Video"ಮೋದಿ ಕಹಿ ನಹಿ ಜಾಯೇಗ(ಮೋದಿ ಎಲ್ಲೂ ಹೋಗೋದಿಲ್ಲ)" ಎಂಬ ಹಾಡೊಂದನ್ನು ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಬಿಜೆಪಿ, ಪ್ರಧಾನಿ ವಿರುದ್ಧ ಟೀಕೆಗಳನ್ನು ಮಾಡುತ್ತಿರುವ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ಕರ್ನಾಟಕದಲ್ಲಿ 'ಶೂನ್ಯ'; ಬ್ಯಾಲೆಟ್ ಪೇಪರ್ನಲ್ಲಿ ನಡೆದ 28 MLC ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದೆಷ್ಟು? ಪ್ರಧಾನಿ ಮೋದಿ ಲೇವಡಿನಾಲ್ಕು ರಾಜ್ಯಗಳಲ್ಲಿ ನಡೆದ ವಿಧಾನ ಪರಿಷತ್ (MLC) ಚುನಾವಣೆಯ ಫಲಿತಾಂಶಗಳ ಪ್ರಕಟವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ.
ಹಿಂದೂ ಧರ್ಮಕ್ಕೆ ಸುಪ್ರೀಂ ಕೋರ್ಟ್ ವಕೀಲೆ ನಾಜಿಯಾ ಇಲಾಹಿ ಖಾನ್ ಮತಾಂತರ? Video Viralಸುಪ್ರೀಂ ಕೋರ್ಟ್ ವಕೀಲೆ ನಾಜಿಯಾ ಇಲಾಹಿ ಖಾನ್ ಹಿಂದೂ ಧಾರ್ಮಿಕ ಮತಾಂತರದ ಬಗ್ಗೆ ಚರ್ಚೆ ನಡೆಯುತ್ತಿದೆ. ಉಜ್ಜಯಿನಿಯಲ್ಲಿರುವ ರಾಮ್ಘಾಟ್ನಲ್ಲಿ ಅವರು ಪೂಜೆ ಸಲ್ಲಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ...
ರಾಜ್ಯಸಭೆ ಉಪಚುನಾವಣೆ: ಮಧ್ಯ ಪ್ರದೇಶದಿಂದ ಸಚಿವ ಹರ್ದೀಪ್ ಪುರಿ ಕಣಕ್ಕೆ, ಊಹಾಪೋಹಗಳಿಗೆ ತೆರೆ!74 ವರ್ಷದ ಪುರಿ ಅವರು ಸದ್ಯ ಉತ್ತರ ಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿದ್ದು, ಅವರ ಅಧಿಕಾರಾವಧಿಯು ನವೆಂಬರ್ 25 ರಂದು ಕೊನೆಗೊಳ್ಳಲಿದೆ.
ರಾಮಲಲ್ಲಾ ದರ್ಶನದ ಸಮಯದಲ್ಲಿ ಕಡಿತ: ಅಯೋಧ್ಯೆ ರಾಮಮಂದಿರದ ದರ್ಶನ, ಆರತಿ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ; ನವೆಂಬರ್ 1ರಿಂದ ಹೊಸ ಸಮಯ ಜಾರಿಅಯೋಧ್ಯೆಯಲ್ಲಿರುವ ಅತ್ಯಂತ ಪವಿತ್ರ ದೇವಾಲಯವಾದ ರಾಮಮಂದಿರದ ದರ್ಶನ ಮತ್ತು ಆರತಿ ವೇಳಾಪಟ್ಟಿಯನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪರಿಷ್ಕರಿಸಿದೆ. ಆ ಕುರಿತ ವರದಿ ಇಲ್ಲಿದೆ:
MLC ಚುನಾವಣೆ: ವಾರಣಾಸಿಯ ಎರಡೂ ಸ್ಥಾನಗಳಲ್ಲಿ SP ಜಯಭೇರಿ; ಪ್ರಧಾನಿ ಮೋದಿ ಕ್ಷೇತ್ರದಲ್ಲೇ BJPಗೆ ಮುಖಭಂಗ!ವಾರಣಾಸಿ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಮೋದ್ ಮಿಶ್ರಾ ಅವರ ವಿರುದ್ಧ ಸಮಾಜವಾದಿ ಪಕ್ಷದ ಲಾಲ್ ಬಿಹಾರಿ ಯಾದವ್ ಅವರು ಗೆಲುವಿನ ನಗೆ ಬೀರಿದ್ದಾರೆ.
'ಸಾವಿರಾರು ಪೋಸ್ಟ್ಗಳು ಮಾಯ': ಖಾತೆಗಳನ್ನು ತೆಗೆದುಹಾಕಿದ ಮಾತ್ರಕ್ಕೆ ಪ್ರಶ್ನೆಗಳು ಮಾಯವಾಗಲ್ಲ- ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ!ಕಾನೂನು ಸುದ್ದಿಗಳ ವೆಬ್ಸೈಟ್ 'ಲೈವ್ಲಾ' (LiveLaw) ಕೂಡ, ಸುಪ್ರೀಂ ಕೋರ್ಟ್ನಲ್ಲಿ ಭಾರತೀಯ ಚುನಾವಣಾ ಆಯೋಗ (ECI) ಸಲ್ಲಿಸಿದ ಅಫಿಡವಿಟ್ ಕುರಿತಾದ ತಮ್ಮ ಪೋಸ್ಟ್ ಅನ್ನು ಇನ್ಸ್ಟಾಗ್ರಾಂ ತೆಗೆದುಹಾಕಿದೆ ಎಂದು ತಿಳಿಸಿದೆ.
CJI ವಿರುದ್ಧ ವಿವಾದಾತ್ಮಕ ಪೋಸ್ಟ್: ನ್ಯಾಯಾಂಗದ ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಸೂರ್ಯ ಕಾಂತ್ ಅವರ ವಿರುದ್ಧ ಅಧಿಕೃತ 'X' ಖಾತೆಯಲ್ಲಿ ಪ್ರಕಟವಾಗಿದ್ದ ವಿವಾದಾತ್ಮಕ ಪೋಸ್ಟ್ಗೆ ಸಂಬಂಧಿಸಿದಂತೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯು ಬೇಷರತ್ ಕ್ಷಮೆಯಾಚಿಸಿದೆ. ಆ ಕುರಿತ ವರದಿ ಇಲ್ಲಿದೆ:
ಉತ್ತರ ಪ್ರದೇಶ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರೀ ಅಕ್ರಮ: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿಸಂಜಯನ್ ತ್ರಿಪಾಠಿ ಅವರೊಂದಿಗೆ ನಡೆದ ವರ್ತನೆ ಶಿಕ್ಷಕರು ಮತ್ತು ಅವರ ಸಮುದಾಯದವರಲ್ಲಿ ಆಕ್ರೋಶವನ್ನು ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ. ಈ ಅನ್ಯಾಯ ಮತ್ತು ಕಿರುಕುಳದ ವಿರುದ್ಧ ತಮ್ಮ ಪಕ್ಷ ಹೋರಾಟ ನಡೆಸಲಿದೆ ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ.
'ಜಿಯೋಗೆ ಇಡೀ ದೇಶದ ಆಶೀರ್ವಾದ ಸಿಕ್ಕಿದೆ': ಅನಂತ್-ಇಶಾ ಮಾತಿಗೆ ಮುಕೇಶ್ ಅಂಬಾನಿ ಭಾವುಕ; Videoಇಂದು ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅಂಬಾನಿ ಕುಟುಂಬದ ಮುಂದಿನ ತಲೆಮಾರಿನ ನಾಯಕರಾದ ಮುಕೇಶ್ ಅಂಬಾನಿ ಮಕ್ಕಳು, ರಿಲಯನ್ಸ್ ಇಂಡಸ್ಟ್ರೀಸ್ನ ಪರಂಪರೆ, ಕುಟುಂಬದ ದೂರದೃಷ್ಟಿ ಹಾಗೂ ಭಾರತೀಯ ಸಮಾಜದ ಮೇಲೆ ಜಿಯೋ ಬೀರಿರುವ ಪ್ರಭಾವವನ್ನು ಸ್ಮರಿಸಿದರು.
ಪ್ರಾಜೆಕ್ಟ್ ಚೀತಾ ಯೋಜನೆಗೆ ಅತಿ ದೊಡ್ಡ ಹಿನ್ನೆಡೆ! ಕುನೋದಲ್ಲಿ ಬೇಟೆಗಾರರ ಗುಂಡಿಗೆ ಚೀತಾ ಮರಿ ಬಲಿ?ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿದ್ದ ನಿರ್ವಾ ಎಂಬ ಹೆಣ್ಣು ಚೀತಾದ 19 ತಿಂಗಳ ಗಂಡು ಮರಿಯೊಂದು ಗುಂಡೇಟಿನ ಗಾಯಗಳಿಂದಾಗಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಭಾರತದ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ಚೀತಾ ಯೋಜನೆ ಇತಿಹಾಸದಲ್ಲೇ ಇಂತಹದ್ದೊಂದು ಘಟನೆ ನಡೆದಿರುವುದು ಇದೇ ಮೊದಲು. ಆ ಕುರಿತ ವರದಿ ಇಲ್ಲಿದೆ:
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ