ದೇಶ

'ಮಾಧ್ಯಮಗಳ ಗಮನ ಸೆಳೆಯಲು ಹೀಗೆ ಮಾಡುತ್ತಿದ್ದೀರಾ?': ರಾಹುಲ್ ಗಾಂಧಿ ವಿರುದ್ಧ ಅಕ್ರಮ ಆಸ್ತಿ ಹೊಂದಿದ ಆರೋಪ; ವಕೀಲರಿಗೆ ಸುಪ್ರೀಂ ಕೋರ್ಟ್ ತರಾಟೆ

ರಾಹುಲ್ ಗಾಂಧಿ ಅವರ ಆಸ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಸಿಬಿಐ ಮತ್ತು ಇ.ಡಿ ಸಂಸ್ಥೆಗಳಿಗೆ ನಿರ್ದೇಶನ ನೀಡಿದ್ದ ಅಲಹಾಬಾದ್ ಹೈಕೋರ್ಟ್‌ನ ಆದೇಶಕ್ಕೆ, ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

'ಮಾಧ್ಯಮಗಳ ಗಮನ ಸೆಳೆಯಲು ಹೀಗೆ ಮಾಡುತ್ತಿದ್ದೀರಾ?': ರಾಹುಲ್ ಗಾಂಧಿ ವಿರುದ್ಧ ಅಕ್ರಮ ಆಸ್ತಿ ಹೊಂದಿದ ಆರೋಪ; ವಕೀಲರಿಗೆ ಸುಪ್ರೀಂ ಕೋರ್ಟ್ ತರಾಟೆ