ಕೊಡೈಕೆನಾಲ್ ವೀಕೆಂಡ್ ಟ್ರಿಪ್ ಹೋದವರಿಗೆ ಶಾಕ್: ಭಾರೀ ಮಳೆ, ಪ್ರವಾಹ; ಪ್ರವಾಸಿಗರ ಪರದಾಟ; Videoಭಾರೀ ಮಳೆ ಹಾಗೂ ರಸ್ತೆಗಳ ಮೇಲಿನ ನೀರಿನ ಹರಿವಿನಿಂದಾಗಿ ವಾಹನಗಳು ಮುಂದೆ ಸಾಗಲು ಸಾಧ್ಯವಾಗದೆ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ.
ಕೂಡಲೇ ಬೆಳೆವಿಮೆ ಪ್ರೀಮಿಯಂ ಹಣ ಬಿಡುಗಡೆ ಮಾಡಿ: ಸಿಎಂ ಡಿ.ಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪತ್ರ!ಕೇಂದ್ರ ಸರ್ಕಾರ ತನ್ನ ಪಾಲಿನ ಪ್ರೀಮಿಯಂ ಸಹಾಯಧನವಾಗಿ ಈಗಾಗಲೇ ₹1,342 ಕೋಟಿ ಪಾವತಿಸಿದೆ. ಆದರೆ, ರಾಜ್ಯ ಸರ್ಕಾರ ತನ್ನ ಪಾಲಿನ ₹1,680 ಕೋಟಿ ಪ್ರೀಮಿಯಂ ಮೊತ್ತವನ್ನು ಕಳೆದ ಒಂದೂವರೆ ತಿಂಗಳಿಂದಲೂ ಪಾವತಿಸದೇ ಇರುವುದು ಸರಿಯಲ್ಲವೆಂದು ಆಕ್ಷೇಪಿಸಿದ್ದಾರೆ.
ಪೊಲೀಸ್ ನೋಟಿಸ್ ವಿರುದ್ಧ ನೇಹಾ ಬೋರಾ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾತೀರ್ಪು ನೀಡುವಾಗ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್, "ಈ ಹಂತದಲ್ಲಿ ನಾನು ಈ ರಿಟ್ ಅರ್ಜಿಯನ್ನು ವಜಾಗೊಳಿಸುತ್ತಿದ್ದೇನೆ" ಎಂದು ಹೇಳಿದರು.
SIR ವಿರುದ್ಧ ಸಿಜೆಪಿ ಪ್ರತಿಭಟನೆ ಮುಂದುವರಿಕೆ: ಶೀಘ್ರದಲ್ಲೇ ಮುಂದಿನ ಘೋಷಣೆ!ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿರುವ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ಮುಂದೆ ಹಾಜರಾದ ನಂತರ ಈ ಇಬ್ಬರು ನಾಯಕರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದರು.
ಪಂಜಾಬ್ನಲ್ಲಿ ಮಾದಕವಸ್ತು ಸೇವಿಸುತ್ತಿರುವ ಬಾಲಕನ ವಿಡಿಯೋ ವೈರಲ್: ತೀವ್ರ ಆತಂಕಈ ಘಟನೆ ಕೇವಲ ರಾಜಕೀಯ ಆರೋಪ-ಪ್ರತ್ಯಾರೋಪಗಳನ್ನು ಮೀರಿ, ಇಷ್ಟು ಚಿಕ್ಕ ವಯಸ್ಸಿನ ಮಕ್ಕಳಿಗೆ ಮಾದಕವಸ್ತುಗಳು ಹೇಗೆ ತಲುಪುತ್ತಿವೆ ಮತ್ತು ಆ ಪ್ರದೇಶದಲ್ಲಿರುವ ಇತರ ಮಕ್ಕಳು ಕೂಡ ಇದೇ ರೀತಿಯ ಅಪಾಯಕ್ಕೆ ಸಿಲುಕಿದ್ದಾರೆಯೇ ಎಂಬ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ದೆಹಲಿ: SIR ವಿರುದ್ಧ ಇಸಿಐ ಪ್ರಧಾನ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ; ಹಲವಾರ ಬಂಧನ! Videoಎಸ್ಐಆರ್ ಪ್ರಕ್ರಿಯೆ ವೇಳೆ ಮತದಾರರ ಪಟ್ಟಿಯಿಂದ ಲಕ್ಷಾಂತರ ಮತದಾರರ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು
ಖಾಸಗಿಯವರ ಕೈಗೆ ಕರೆಂಟ್ ಅಧಿಕಾರ: ಹರಿಯಾಣದಲ್ಲಿ ಸಿಡಿದೆದ್ದ ನೌಕರರು, 16 ಗಂಟೆ ವಿದ್ಯುತ್ ಇಲ್ಲದೆ ಜನರ ಹಾಹಾಕಾರ!ಹರಿಯಾಣದದಲ್ಲಿ ಖಾಸಗಿ ಕಂಪನಿಯೊಂದಕ್ಕೆ ವಿದ್ಯುತ್ ವಿತರಣಾ ಪರವಾನಗಿ ನೀಡಿರುವುದನ್ನು ವಿರೋಧಿಸಿ ವಿದ್ಯುತ್ ಇಲಾಖೆ ನೌಕರರು 3 ದಿನಗಳ ಕಾಲ ಹಮ್ಮಿಕೊಂಡಿರುವ ಮುಷ್ಕರದಿಂದಾಗಿ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
MLC ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪೈ ಕ್ಯಾಮರಾ ಬಳಕೆ- ಸುಪ್ರಿಯಾ ಸುಳೆ; ಹಾಗೆಂದರೇನು ನನಗೆ ಗೊತ್ತೇ ಇಲ್ಲ- ಫಡ್ನವಿಸ್ಈ ದೂರುಗಳು ಗಂಭೀರ ಮತ್ತು ಆತಂಕಕಾರಿ ಎಂದು ಬಣ್ಣಿಸಿದ ಸುಳೆ, ಇಂತಹ ಕೃತ್ಯಗಳು ಮತದಾನದ ಗೌಪ್ಯತೆಗೆ ಮತ್ತು ಮತದಾರರ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತವೆ ಎಂದು ಹೇಳಿದರು.
ಗೋಮಾಂಸ ಸೇವಿಸಿದ ಕಾರಣಕ್ಕೆ ಕಿರುಕುಳ: ದಲಿತ ವಿದ್ಯಾರ್ಥಿ ಆತ್ಮಹತ್ಯೆ!ಸುಮಾರು ಎರಡು ತಿಂಗಳ ಹಿಂದಿನಿಂದಲೇ ಈ ಕಿರುಕುಳ ತೀವ್ರಗೊಂಡಿತ್ತು ಎಂದು ಬಾಲಕನ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ
ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ನಿವಾಸ, ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಸ್ಫೋಟದ ಬೆದರಿಕೆ! ಇಮೇಲ್ ಸಂದೇಶಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳನ್ನು ಹೈ ಅಲರ್ಟ್ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಂಧಿ ಕುಟುಂಬದಲ್ಲಿ ಆಂತರಿಕ ಕಲಹ? ಪ್ರಿಯಾಂಕಾ ಮಗನ ಫೋಟೋ ಪ್ರದರ್ಶನಕ್ಕೆ ಬಿಕಾನೇರ್ ಹೌಸ್ ಕತ್ತರಿ: ರಾಹುಲ್ ಮೌನ ಪ್ರಶ್ನಿಸಿದ ಬಿಜೆಪಿಬಿಕಾನೇರ್ ಹೌಸ್ನಲ್ಲಿ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ವಾದ್ರಾ ಕಲಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ, ರಾಹುಲ್ ಮೌನವನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ, ಪ್ರಿಯಾಂಕಾ ಕುಟುಂಬವನ್ನು ರಾಜಕೀಯವಾಗಿ ಮುನ್ನೆಲೆಗೆ ಬರದಂತೆ ತಡೆಯುವ ಪಿತೂರಿ ಅಡಗಿದೆ ಎಂದು ಆರೋಪ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:
'ವಿಶ್ವಗುರು ಎಂದು ಕರೆದುಕೊಳ್ಳುವ ಮೋದಿ ಚೀನಾಗೆ ರಿಯಾಯಿತಿ ಕೊಡುತ್ತಿದ್ದಾರೆ': ಅರುಣಾಚಲ ಪ್ರದೇಶದಲ್ಲಿ ಸಂಘರ್ಷ ಮುಂದುವರಿಕೆಗೆ ಕಾಂಗ್ರೆಸ್ ಟೀಕೆಕಳೆದ ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದ ಹಲವು ಸ್ಥಳಗಳಲ್ಲಿ ಮುಖಾಮುಖಿ ಸಂಘರ್ಷಗಳು ನಡೆದಿದ್ದು, ಅವು ಇನ್ನೂ ಮುಂದುವರಿದಿವೆ ಎಂದು ಶತ್ರುಜೀತ್ ಕಪೂರ್ ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಚೀನಾ ಪಡೆಗಳೊಂದಿಗೆ ಸಂಘರ್ಷ ಇನ್ನೂ ಮುಂದುವರಿದಿದೆ: ಶೌರ್ಯ ಕಮಾಂಡೋಗಳ ಕಾರ್ಯಕ್ಕೆ ITBP ಶ್ಲಾಘನೆ; Videoಇತ್ತೀಚೆಗೆ ಅರುಣಾಚಲ ಪ್ರದೇಶದಲ್ಲಿ ಪರಿಸ್ಥಿತಿಯೊಂದು ಉದ್ಭವಿಸಿತ್ತು. ಹಲವು ಸ್ಥಳಗಳಲ್ಲಿ ಮುಖಾಮುಖಿ ಸಂಘರ್ಷ ನಡೆದಿದ್ದು, ಅದು ಇನ್ನೂ ಮುಂದುವರಿದಿದೆ. ಅಲ್ಲಿ ನಮ್ಮ ಶೌರ್ಯ ಕಮಾಂಡೋ ತಂಡಗಳು ಅತ್ಯುತ್ತಮ ಕೆಲಸ ಮಾಡಿವೆ ಎಂದು ಐಟಿಬಿಪಿ ಮುಖ್ಯಸ್ಥರು ತಿಳಿಸಿದರು.
'ನಿಮ್ಮ ಸೈನಿಕರ ಶವಗಳನ್ನೇ ತಿರಸ್ಕರಿಸಿದ್ದು ನೀವು; ಪಾಕ್ ಯೋಧರಿಗೆ ಸಂಪ್ರದಾಯಬದ್ಧ ಅಂತ್ಯಕ್ರಿಯೆ ಮಾಡಿದ್ದು ನಾವು; ಉಪದೇಶ ಮಾಡುವ ನೈತಿಕತೆಯಿಲ್ಲ!' Videoಕಾರ್ಗಿಲ್ ಯುದ್ಧದಲ್ಲಿ ಮೃತಪಟ್ಟ ತಮ್ಮದೇ ಸೈನಿಕರ ಮೃತದೇಹಗಳನ್ನು ಸ್ವೀಕರಿಸದ ಪಾಕಿಸ್ತಾನವು, ಈಗ ಧರ್ಮ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಅಂತ್ಯಕ್ರಿಯೆಗಳ ಬಗ್ಗೆ ಉತ್ಸಾಹದಿಂದ ಮಾತನಾಡುವುದು ವಿಪರ್ಯಾಸದ ಸಂಗತಿಯಾಗಿದೆ.
ಯಾರಿಂದಲೂ ದೇಶಭಕ್ತಿಯ ಪಾಠ ಬೇಕಿಲ್ಲ; ನಮ್ಮ ಅಜೆಂಡಾವೇ ಬೇರೆ, CJPಗೆ ಎಂದಿಗೂ ಬೆಂಬಲ ನೀಡುವುದಿಲ್ಲ: ಅಣ್ಣಾಮಲೈ ಸ್ಪಷ್ಟನೆನಾವು ಎಂದಿಗೂ ಕಾಕ್ರೋಚ್ ಜನತಾ ಪಾರ್ಟಿಯನ್ನು ಬೆಂಬಲಿಸುವುದಿಲ್ಲ. ಅವರ ಅಜೆಂಡಾವೇ ಬೇರೆ, ನಮ್ಮ ಅಜೆಂಡಾವೇ ಬೇರೆ ಎಂದು ಅಣ್ಣಾಮಲೈ ಹೇಳಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!