ಸಿಜೆಪಿಗೆ ಬಿಜೆಪಿ ಮಾಜಿ ನಾಯಕ ಅಣ್ಣಾಮಲೈ ಬೆಂಬಲ: SIR ವಿರೋಧಿ ಪ್ರತಿಭಟನಾಕಾರರನ್ನು ಬಂಧಿಸಿದರೆ...
ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿನ ಲೋಪದೋಷಗಳ ಆರೋಪದ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ CJP, ಇದೀಗ ಕಾನೂನು ಕ್ರಮಗಳನ್ನು ಎದುರಿಸುತ್ತಿದೆ.


