ದೇಶ

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಹೊಸ ಬೆದರಿಕೆ ಮಾಹಿತಿಗಳ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!
ಸೌದಿ ವಿಮಾನ ನಿಲ್ದಾಣಗಳ ಮೇಲಿನ ದಾಳಿ ಸಂಪೂರ್ಣ ಖಂಡನೀಯ- ಭಾರತ; ಮೃತರ ಕುಟುಂಬಗಳಿಗೆ ಸಂತಾಪ

ಸೌದಿ ವಿಮಾನ ನಿಲ್ದಾಣಗಳ ಮೇಲಿನ ದಾಳಿ ಸಂಪೂರ್ಣ ಖಂಡನೀಯ- ಭಾರತ; ಮೃತರ ಕುಟುಂಬಗಳಿಗೆ ಸಂತಾಪ

ಕಳೆದ ಕೆಲವು ದಿನಗಳಲ್ಲಿ ನಡೆದ ದಾಳಿಗಳಿಂದ ನಾಗರಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ. ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಸಚಿವಾಲಯ, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ತಮ್ಮ ಬಳಿ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ ಎಂದಿರುವ ಡಿಕೆ ಶಿವಕುಮಾರ್, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ ಎಂದು ಹೇಳಿದ್ದಾರೆ.