ಮತದಾನದ ಹಕ್ಕು ಕಸಿಯುವಂತಿಲ್ಲ: ನ್ಯಾ. ಭುಯಾನ್ ಹೇಳಿಕೆ ಶಿಷ್ಟಾಚಾರಕ್ಕೆ ವಿರುದ್ಧ- ನಿವೃತ್ತ ಸಿಜೆಐ ಬಿ.ಆರ್ ಗವಾಯಿಲಕ್ಷಾಂತರ ಭಾರತೀಯರ ಮತದಾನದ ಹಕ್ಕನ್ನು ಕಸಿದುಕೊಂಡು ಅವರನ್ನು ತಮ್ಮದೇ ದೇಶದಲ್ಲಿ ದ್ವಿತೀಯ ದರ್ಜೆ ನಾಗರಿಕರನ್ನಾಗಿಸುವ ಯಾವುದೇ ಪ್ರಕ್ರಿಯೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ.
ನವದೆಹಲಿ: ಪ್ರತಿಭಟನೆಯ ವೇಳೆ ಸಿಐಎಸ್ಎಫ್ (CISF) ಯೋಧನಿಗೆ ಚಾಕು ಇರಿತಗಾಯಗೊಂಡ ಯೋಧರನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು. ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
SIR ಫಾರ್ಮ್ 6 ಬದಲಾವಣೆಗಳಿಗೆ ಅನುಮೋದನೆ ನೀಡಿಲ್ಲ: CJI ಸ್ಪಷ್ಟನೆ; ಸುಪ್ರೀಂ ಕೋರ್ಟ್ ಹೇಳಿಕೆಯೂ CEC ಏಕಪಕ್ಷೀಯ ತೀರ್ಮಾನ ಅಂತ ದೃಢಪಡಿಸಿದೆ- ರಾಹುಲ್SIR ಸಮಯದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಧಿಕಾರವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಕೋರ್ಟ್ ಈ ಹೇಳಿಕೆ ನೀಡಿದೆ.
ಕುನೋದಲ್ಲಿ ಮತ್ತೊಂದು ಗುಡ್ನ್ಯೂಸ್: ಭಾರತ ಮೂಲದ ಚೀತಾ KJP21ಗೆ 5 ಮರಿಗಳ ಜನನ; Videoಈ ಹಿಂದೆ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಭಾರತದಲ್ಲೇ ಹುಟ್ಟಿದ ಹೆಣ್ಣು ಚೀತಾ KGP12 ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು.
ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಚುನಾವಣೆ: BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕೇಂದ್ರ ಸಚಿವ ಹರ್ದೀಪ್ ಪುರಿಗೆ ಕೊಕ್!ರಾಜ್ಯದಲ್ಲಿ ಅಕ್ಟೋಬರ್ 16 ರಂದು ಹತ್ತು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಏಳು ಸ್ಥಾನಗಳನ್ನು ಖಚಿತವಾಗಿ ಗೆಲ್ಲಲಿದ್ದು, ಎಂಟನೇ ಸ್ಥಾನವನ್ನೂ ಗೆಲ್ಲಲು ಪ್ರಯತ್ನಿಸುತ್ತಿದೆ.
Video: ಮಹಾತ್ಮ ಗಾಂಧಿಯವರ ಬಗ್ಗೆ ಅಶ್ಲೀಲ ರೀಲ್ ಪೋಸ್ಟ್ ಮಾಡಿದ ಸೂರತ್ ಮಹಿಳೆಯ ಬಂಧನ!ಬಂಧಿತ ಮಹಿಳೆಯನ್ನು ಇನ್ಸ್ಟಾಗ್ರಾಮ್ನಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಪಾಲೋರ್ಸ್ ಹೊಂದಿರುವ 47 ವರ್ಷದ ಸಿಮ್ರಾನ್ ಪಟೇಲ್ ಎಂದು ಗುರುತಿಸಲಾಗಿದೆ.
ಗಂಗೆಯಲ್ಲಿ ಪುಣ್ಯಸ್ನಾನ, ವೇದ ಮಂತ್ರಘೋಷ: ಹಿಂದೂ ಧರ್ಮ ಸ್ವೀಕರಿಸಿದ 6 ಮುಸ್ಲಿಮರು! Videoಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಮುಸ್ಲಿಂ ಕುಟುಂಬವೊಂದರ ಐವರು ಹಾಗೂ ಸಹರಾನ್ಪುರದ ಮತ್ತೊಬ್ಬ ವ್ಯಕ್ತಿ ಸೇರಿದಂತೆ ಒಟ್ಟು ಆರು ಮಂದಿ ಸನಾತನ ಧರ್ಮವನ್ನು ಸ್ವೀಕರಿಸಿದ್ದಾರೆ.
'ಇದಕ್ಕೂ ಮೀರಿ ಕೊಡು-ಕೊಳ್ಳುವಿಕೆ ತುಂಬಾ ಕಷ್ಟ': ಭಾರತ-ಅಮೆರಿಕ ವ್ಯಾಪಾರ ಮಾತುಕತೆ ನಿರ್ದಿಷ್ಟ ಹಂತದಲ್ಲಿ ಸ್ಥಗಿತ- ನಿರ್ಮಲಾ ಸೀತಾರಾಮನ್ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಆ ನಿರ್ದಿಷ್ಟ ಹಂತವನ್ನು ಮೀರಿ ಎರಡೂ ದೇಶಗಳು ಪರಸ್ಪರ ಹೆಚ್ಚಿನ ರಿಯಾಯಿತಿ ನೀಡುವುದು ಅಥವಾ ಪಡೆಯುವುದು ತುಂಬಾ, ತುಂಬಾ ಕಷ್ಟವಾಗಲಿದೆ ಎಂದು ಹೇಳಿದರು.
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮಾಜಿ ಕ್ರಿಕೆಟಿಗ ಶಿಖರ್ ಧವನ್; ದೇಗುಲದ ವ್ಯವಸ್ಥೆಗೆ ಫಿದಾ; Videoಪತ್ನಿ ಸೋಫಿ ಶೈನ್ ಸಮೇತರಾಗಿ ತಿರುಮಲ ಬೆಟ್ಟಕ್ಕೆ ತೆರಳಿದ ಶಿಖರ್ ಧವನ್, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತಮ್ಮ ಅನುಭವವನ್ನು ಹಂಚಿಕೊಂಡ ಅವರು, ತಮಗೆ ಅತ್ಯಂತ ಉತ್ತಮ ಹಾಗೂ ಅದ್ಭುತ ದರ್ಶನ..
CEC ಜ್ಞಾನೇಶ್ ಕುಮಾರ್ ಅಮಾನತಿಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಕಾರ: ಚುನಾವಣಾ ಆಯೋಗ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ!ಇತರ ಇಬ್ಬರು ಚುನಾವಣಾ ಆಯುಕ್ತರ ಅನುಮೋದನೆಯಿಲ್ಲದೆ ಮುಖ್ಯ ಆಯುಕ್ತರು ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು, ಒಂದು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ
'ಅಪರಾಧ ಎಸಗುವವರಿಗೆ ಭಯ ಹುಟ್ಟಿಸಬೇಕು, ಆಗ ಮಾತ್ರ ಮಹಿಳೆಯರ ವಿರುದ್ಧ ದೌರ್ಜನ್ಯ ತಡೆಗಟ್ಟಬಹುದು': ಸುಪ್ರೀಂ ಕೋರ್ಟ್ದೆಹಲಿ-ಎನ್ಸಿಆರ್ನಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.
ಭಾರತ-ಸ್ವಿಟ್ಜರ್ಲ್ಯಾಂಡ್ ಪಾಲುದಾರಿಕೆ ಬಲಪಡಿಸಲು ನನ್ನ ಭಾರತ ಭೇಟಿ ಮಹತ್ವದ ಹೆಜ್ಜೆ: ಸ್ವಿಸ್ ಅಧ್ಯಕ್ಷಸ್ವಿಟ್ಜರ್ಲ್ಯಾಂಡ್ ಮತ್ತು ಭಾರತ ಈ ಸಂಬಂಧಕ್ಕೆ ನೀಡುತ್ತಿರುವ ಮಹತ್ವವನ್ನು ಒತ್ತಿ ಹೇಳಲು ಈ ಭೇಟಿ ಅತ್ಯುತ್ತಮ ಅವಕಾಶವಾಗಿದೆ ಎಂದು ಹೇಳಿದರು
ಕೆಲಸದ ಆಮಿಷವೊಡ್ಡಿ ಮಹಿಳೆ ಕರೆಸಿಕೊಂಡು ಮತ್ತಿನ ಔಷಧ ನೀಡಿ ಗ್ಯಾಂಗ್ ರೇಪ್, Video ರೆಕಾರ್ಡ್: ಇಬ್ಬರ ಬಂಧನಕೇರಳದ ಕೊಚ್ಚಿಯ ಕಳಮಶ್ಶೇರಿಯಲ್ಲಿ ಈ ಘಟನೆ ನಡೆದಿದ್ದು, ಸ್ಪಾ ಮ್ಯಾನೇಜರ್ ಹುದ್ದೆಯ ಉದ್ಯೋಗ ನೀಡುವುದಾಗಿ ಆಮಿಷವೊಡ್ಡಿ ಮಹಿಳೆಯೊಬ್ಬರನ್ನು ಕರೆಸಿಕೊಂಡು ಮತ್ತಿನ ಔಷಧ ನೀಡಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
'ಏಕ್ ಕಚೋರಿ-ದೋ ಸಮೋಸಾ, ಇನ್ ಮರ್ದೋಂಕಾ ಕ್ಯಾ ಭರೋಸಾ': ನನ್ನ ಹೆಣ್ಣುಮಕ್ಕಳು ಇಂತಹ ಘೋಷಣೆ ಬರೆಯುವ ಪರಿಸ್ಥಿತಿ ಏಕೆ ಬಂದಿದೆ?"ಏಕ್ ಕಚೋರಿ, ದೋ ಸಮೋಸಾ, ಇನ್ ಮರ್ದೋನ್ ಕಾ ಕ್ಯಾ ಭರೋಸಾ" ಎಂಬ ಘೋಷಣೆಯನ್ನು ಪ್ರಸ್ತಾಪಿಸಿದ ಅವರು, ಪುರುಷರ ಬಗ್ಗೆ ಅವಿಶ್ವಾಸ ವ್ಯಕ್ತಪಡಿಸುವ ಅಗತ್ಯವಿದೆಯೆಂದು ಬಾಲಕಿಯರಿಗೆ ಅನ್ನಿಸುವಂತಹ ಪರಿಸ್ಥಿತಿ ಏಕೆ ಉದ್ಭವಿಸಿದೆ.
ದೆಹಲಿ ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಪ್ರತಿಭಟನೆ ಮುಂದುವರಿಕೆ, ಹಲವರು ವಶಕ್ಕೆ! Videoಪೊಲೀಸ್ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳವಾಗಿದೆ ಎಂದು ಮೂವರು ಮಹಿಳಾ ಪತ್ರಕರ್ತೆಯರು ದೆಹಲಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!