'ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡ'; ಟರ್ಕಿಗೆ ಭಾರತ ಖಡಕ್ ಎಚ್ಚರಿಕೆ; ಆಗಿದ್ದೇನು?ಜಮ್ಮು-ಕಾಶ್ಮೀರವು ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಇದರಲ್ಲಿ ಯಾವುದೇ ಹೊರಗಿನ ಪಕ್ಷಕ್ಕೆ ಹಸ್ತಕ್ಷೇಪದ ಹಕ್ಕಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.
ರಾಹುಲ್ಗೆ ಮಾನಸಿಕ ದಿವಾಳಿತನ; ಅಧಿಕಾರ ಸಿಗದಿದ್ದರೆ ದೇಶ ಬಿಟ್ಟು ಓಡಿಹೋಗುತ್ತಾರೆ: ಗಿರಿರಾಜ್ ಸಿಂಗ್ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು, ರಾಹುಲ್ ಗಾಂಧಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಚುನಾವಣಾ ಆಯೋಗದ ಕುರಿತು ಪ್ರಶ್ನೆಗಳನ್ನು ಗುರಿಯಾಗಿಸಿಕೊಂಡರು.
ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ; ಕಡಿಮೆ ನೀರು ಬೇಕಾದ ಬೆಳೆಗಳಿಗೆ ಒತ್ತು: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ಈವರೆಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದ ರಾಯಲಸೀಮೆ ಸೇರಿದಂತೆ ಕೆಲವು ಭಾಗಗಳು, ತೆಲಂಗಾಣದ ಕೆಲವು ಪ್ರದೇಶಗಳು ಹಾಗೂ ರಾಜಸ್ಥಾನದ ಕೆಲವು ಭಾಗಗಳಲ್ಲಿ ಬರದ ಪರಿಸ್ಥಿತಿ..
ಜೀವದ ಹಂಗು ತೊರೆದು, ಕಾರಿನ ಮೇಲೆ ಹತ್ತಿ ಗುಟ್ಕಾ ಸ್ಮಗ್ಲಿಂಗ್ ತಡೆದ ಪೊಲೀಸ್ ಪೇದೆ ಸನ್ಮಾನಿಸಿದ ಸಿಎಂ ವಿಜಯ್! Videoಮಂಗಳವಾರ ಸಚಿವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಪಡೆ ಮುಖ್ಯಸ್ಥ ಮಹೇಶ್ ಕುಮಾರ್ ಅಗರ್ವಾಲ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ವಿಜಯ್ ಅವರು ವೆಲ್ಮುರುಗನ್ ಅವರ ಕರ್ತವ್ಯನಿಷ್ಠೆ..
ಕಥುವಾದಲ್ಲಿ ಘೋರ ಕೃತ್ಯ: ಓರ್ವ ಅಧಿಕಾರಿ ಸೇರಿ ನಾಲ್ವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ CISF ಯೋಧ!ಸಿಬ್ಬಂದಿಗಳ ನಡವೆ ಆರಂಭವಾದ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆ ಸೋಮವಾರ ಕಥುವಾದಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: ಅಕ್ಟೋಬರ್ 3 ರಿಂದ ಕೇಂದ್ರ ತಂಡದ ಸಮೀಕ್ಷೆ- ಎಚ್.ಡಿ ಕುಮಾರಸ್ವಾಮಿಕರ್ನಾಟಕಕ್ಕೆ ತುರ್ತು ಕೇಂದ್ರ ನೆರವು ನೀಡುವಂತೆ ಕೋರಿ ಸೆಪ್ಟೆಂಬರ್ 24ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಎಚ್ ಡಿ ಕುಮಾರಸ್ವಾಮಿ ಪತ್ರ ಬರೆದಿದ್ದರು.
ಮದುವೆಯಾಗು ಅಂದಿದ್ದೇ ತಪ್ಪಾ? ಹೋಟೆಲ್ನಲ್ಲಿ ಯುವತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹಂತಕ ಬಾಯ್ಫ್ರೆಂಡ್ ಬಂಧನ!ಪೊಲೀಸರು ಕೊನೆಗೂ ಪ್ರಕರಣ ಭೇದಿಸಿದ್ದು, ಮೃತ ಯುವತಿ ಶರೋನ್ ನಿಕಿತಾ ಟೋಪ್ನೊ(29) ಅವರನ್ನು ಕೊಲೆ ಮಾಡಿದ ಆರೋಪ ಮೇಲೆ ಆಕೆಯ ಗೆಳೆಯ ಶ್ರೀನಿವಾಸ್ ರವಿ ತೇಜ ಎಂಬಾತನನ್ನು ಬಂಧಿಸಿದ್ದಾರೆ.
SP-ಕಾಂಗ್ರೆಸ್ ಮೈತ್ರಿಯಲ್ಲಿ ಮತ್ತಷ್ಟು ಬಿರುಕು?: ಉತ್ತರ ಪ್ರದೇಶ ಸೀಟು ಹಂಚಿಕೆ ಕಗ್ಗಂಟು; INDIA ಬ್ಲಾಕ್ ಸಭೆಗೆ ಅಖಿಲೇಶ್ ಯಾದವ್ ಗೈರು!ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಸಮಾಜವಾದಿ ಪಕ್ಷ (SP) ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯಲ್ಲಿ ಸೀಟು ಹಂಚಿಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ಚರ್ಚೆ ತೀವ್ರಗೊಂಡಿದೆ.
ಮಹಿಳೆಯ ಕತ್ತು ಸೀಳಿ, ಆಕೆಯ ದೇಹವನ್ನು 9 ತುಂಡುಗಳಾಗಿ ಕತ್ತರಿಸಿ, ಕಾಲುವೆಗೆ ಎಸೆದ ಮಟನ್ ಶಾಪ್ ಶಫಿ!ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ ಕೊಲೆ ವರದಿಯಾಗಿದೆ. ಹಣಕಾಸಿನ ವಿವಾದದ ನಂತರ ಕಟುಕನೊಬ್ಬ ಮಹಿಳೆಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ನಂತರ ಆಕೆಯ ದೇಹವನ್ನು ಕತ್ತರಿಸಿ ಹತ್ತಿರದ ಕಾಲುವೆಗೆ ಎಸೆದಿದ್ದಾನೆ.
45 ಲಕ್ಷ ರೂ ವೆಚ್ಚದಲ್ಲಿ ಅದ್ಧೂರಿ ಮದುವೆ: ನಾಲ್ಕೇ ತಿಂಗಳಿಗೆ ಟೆಕ್ಕಿ ಆತ್ಮಹತ್ಯೆ!ಆತ್ಮಹತ್ಯೆಗೆ ಶರಣಾದ ಯುವತಿಯನ್ನು ವೈಷ್ಣವಿ ಓಂಕಾರ್ ಗಿಸ್ರೆ (24) ಎಂದು ಗುರುತಿಸಲಾಗಿದ್ದು, ಮೇ 9 ರಂದು ಓಂಕಾರ್ ಸಂಜಯ್ ಗಿಸ್ರೆ (28) ಅವರನ್ನು ವಿವಾಹವಾಗಿದ್ದರು.
ಧನ್ಬಾದ್ನಲ್ಲಿ ಭೀಕರ ದಾಳಿ: ಶಿಕ್ಷಕನನ್ನು ತುಳಿದು ಕೊಂದ ಕಾಡಾನೆಗಳು, ಗ್ರಾಮಸ್ಥರ ಆಕ್ರೋಶತುಂಡಿ ಪ್ರದೇಶದಲ್ಲಿ ಕಾಡಾನೆಗಳ ಭೀತಿ ಮುಂದುವರೆದಿದೆ. ಸೋಮವಾರ ತಡರಾತ್ರಿ ಗುಲಿಯಾದಿಹ್ ಗ್ರಾಮದಲ್ಲಿ ಆನೆಗಳ ಹಿಂಡು ಸಹಾಯಕ ಶಿಕ್ಷಕನನ್ನು ತುಳಿದು ಸ್ಥಳದಲ್ಲೇ ಕೊಂದಿದೆ.
Indian stock market: ಪಾತಾಳಕ್ಕೆ ಕುಸಿದ ಐಟಿ ಕಂಪನಿ ಷೇರುಗಳು; 52 ವಾರಗಳಲ್ಲೇ ಕನಿಷ್ಠ!ಸೆಪ್ಟೆಂಬರ್ 2026 ರಲ್ಲಿ ಇಲ್ಲಿಯವರೆಗೆ, ನಿಫ್ಟಿ ಐಟಿ ಸೂಚ್ಯಂಕ ನಿಫ್ಟಿ 50 ರಲ್ಲಿ ಶೇಕಡಾ 6 ರಷ್ಟು ಕುಸಿತಕ್ಕೆ ಹೋಲಿಸಿದರೆ ಶೇಕಡಾ 11 ರಷ್ಟು ಕುಸಿತದ ಮೂಲಕ ಮಾರುಕಟ್ಟೆಯನ್ನು ದುರ್ಬಲಗೊಳಿಸಿತು.
ಪ್ರಧಾನಿ ಮೋದಿ ಪದವಿ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್; 25 ಸಾವಿರ ರೂ ದಂಡ!ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಡಿ.ಎನ್. ರೇ ಅವರನ್ನೊಳಗೊಂಡ ವಿಭಾಗೀಯ ಪೀಠ, ಮಾರ್ಚ್ 31, 2023 ರಂದು ಏಕ ಸದಸ್ಯ ಪೀಠ ನೀಡಿದ ತೀರ್ಪನ್ನು ಎತ್ತಿಹಿಡಿದಿದೆ.
ಭಾರತ-ಮ್ಯಾನ್ಮಾರ್ ಗಡಿಯ ಬಳಿ ಹೊಂಚು ಹಾಕಿ ಉಗ್ರರಿಂದ ದಾಳಿ: ಓರ್ವ ಅಸ್ಸಾಂ ರೈಫಲ್ಸ್ ಯೋಧ ಸಾವು, ನಾಲ್ವರಿಗೆ ಗಾಯ!ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯ ಭಾರತ-ಮ್ಯಾನ್ಮಾರ್ ಗಡಿಯ ಬಳಿ ಶಂಕಿತ ಉಗ್ರರು ನಡೆಸಿದ ದಾಳಿಯಲ್ಲಿ ಅಸ್ಸಾಂ ರೈಫಲ್ಸ್ ನ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ದಾಳಿಯಲ್ಲಿ ಇತರ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಗಸ್ತು ತಿರುಗುತ್ತಿದ್ದರು.
ಸಂಪೂರ್ಣ 'ವಂದೇ ಮಾತರಂ' ಹಾಡುವಂತೆ ರಾಹುಲ್ ಗಾಂಧಿಗೆ ಸವಾಲೆಸೆದ ಬಿಜೆಪಿ ಸಂಸದೆ; ಬಾಲಿವುಡ್ ನಟ ಹೃತಿಕ್ ರೋಷನ್ ಪ್ರತಿಕ್ರಿಯೆಸಾಮಾಜಿಕ ಜಾಲತಾಣ ಮತ್ತು ಡಿಜಿಟಲ್ ಸಂವಹನ ವಿಭಾಗದ ಕಾಂಗ್ರೆಸ್ನ ರಾಷ್ಟ್ರೀಯ ಸಂಚಾಲಕಿ ರುಚಿರಾ ಚತುರ್ವೇದಿ ಅವರು ಒಂದು ತಿಂಗಳ ಹಿಂದೆ ಹಂಚಿಕೊಂಡಿದ್ದ ಈ ವಿಡಿಯೋಗೆ ನಟ ಪ್ರತಿಕ್ರಿಯಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!