ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! Videoನೂಕು ನುಗ್ಗಲಿನ ವೇಳೆ ಅವರ ಕಾರು ಅಭಿಮಾನಿಯೊಬ್ಬರ ಮೇಲೆ ಹರಿದಿದ್ದಕ್ಕೆ ತಾಳ್ಮೆ ಕಳೆದುಕೊಂಡ ಸಲ್ಮಾನ್ ಖಾನ್, ತನ್ನ ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಬೈದಿರುವ ಘಟನೆ ನಡೆದಿದೆ.
ಹೈದರಾಬಾದ್ನ ಗಣೇಶನ ವಿಗ್ರಹಕ್ಕೆ 24 ಕ್ಯಾರೆಟ್ ಚಿನ್ನದ ಲೇಪನ: ವೈರಲ್ ವಿಡಿಯೋ ಅಸಲಿಯತ್ತೇನು?ಈ ಹೇಳಿಕೆಗಳು ವೇಗವಾಗಿ ಹರಡಿದವು ಮತ್ತು ಹೊಳೆಯುವ ವಿಗ್ರಹದ ಫೋಟೋಗಳು ಹಾಗೂ ವೀಡಿಯೊಗಳು ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು 'ಎಕ್ಸ್' (X) ನಲ್ಲಿ ವ್ಯಾಪಕವಾಗಿ ಹರಿದಾಡಿದವು.
ನವಜಾತ ಶಿಶುಗಳಿಗೆ ಒಂದು ಗ್ರಾಂ ಚಿನ್ನದ ಉಂಗುರ ಉಡುಗೊರೆ ಯೋಜನೆ: ಸೆಪ್ಟೆಂಬರ್ 28 ರಂದು ಸಿಎಂ ವಿಜಯ್ ಚಾಲನೆ!ಈ ಯೋಜನೆಯ ಮೊದಲ ಹಂತದಲ್ಲಿ ಫಲಾನುಭವಿಗಳಿಗೆ ವಿತರಿಸಲು 1.28 ಲಕ್ಷ ಚಿನ್ನದ ಉಂಗುರಗಳನ್ನು ಸಂಗ್ರಹಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಶಿಶುಗಳಿಗೆ ಈ ಉಂಗುರಗಳನ್ನು ನೀಡಲಾಗುತ್ತದೆ.
ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!ಮಮತಾ ಬಣದಿಂದ ಕಣಕ್ಕಿಳಿದಿದ್ದ ಅಭ್ಯರ್ಥಿ ಸಂಚಿತಾ ಪ್ರಧಾನ ದೇ ಅವರು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದ ಬಳಿಕ ನಾಮಪತ್ರ ಹಿಂಪಡೆದ ಕೆಲವೇ ಗಂಟೆಗಳಲ್ಲಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಣೆ ಮಾಡಿದ್ದರು.
ತೇಜಸ್ ಟ್ರೈನರ್ಸ್, HTT-40 IAF ಗೆ; ಪವನ್ ಹನ್ಸ್ ಗೆ ಧ್ರುವ್ ಎನ್ ಜಿ ಹೆಲಿಕಾಪ್ಟರ್ ಹಸ್ತಾಂತರಿಸಿದ HAL; Videoಇಂದು ಅಂಕುರ್ ಎಂದು ಹೆಸರಿಸಲಾದ HTT-40 ಬೇಸಿಕ್ ಟ್ರೈನರ್ ವಿಮಾನವನ್ನು ಸಹ IAF ಗೆ ಹಸ್ತಾಂತರಿಸಲಾಗಿದೆ, ಇದು 70-ವಿಮಾನ ಒಪ್ಪಂದದ ಅಡಿಯಲ್ಲಿ ವಿತರಣೆಗಳ ಪ್ರಾರಂಭವಾಗಿದೆ.
‘ಪ್ರಜಾಪ್ರಭುತ್ವದ ಕರಾಳ ದಿನ, ತಲೆ ಬಾಗಲ್ಲ, ಯಾರಿಗೂ ಶರಣಾಗಲ್ಲ': ಮಮತಾ ಬ್ಯಾನರ್ಜಿ ಕೆಂಡಾಮಂಡಲತೃಣಮೂಲ ಕಾಂಗ್ರೆಸ್ನ ಸಾಂಪ್ರದಾಯಿಕ ‘ಜೋಡಾ ಘಾಸ್ ಫುಲ್’ (ಎರಡು ಹೂವು ಮತ್ತು ಹುಲ್ಲು) ಚಿಹ್ನೆಯನ್ನು ಚುನಾವಣಾ ಆಯೋಗ ಫ್ರೀಜ್ ಮಾಡಿ ಎರಡು ಬಣಗಳಿಗೆ ಪ್ರತ್ಯೇಕ ಹೆಸರು ಮತ್ತು ಚುನಾವಣಾ ಚಿಹ್ನೆಗಳನ್ನು ನೀಡಿದೆ.
ಪ್ರಧಾನಿ ಮೋದಿಗೆ UAE ಅಧ್ಯಕ್ಷ ನಹ್ಯಾನ್ ದೂರವಾಣಿ ಕರೆ: ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆ, ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚೆ!ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳು ಮತ್ತು ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸುವ ಮಾರ್ಗಗಳ ಕುರಿತು ಚರ್ಚೆ ನಡೆಸಿದ್ದಾರೆ.
ಬಂಗಾಳದಲ್ಲಿ ರಾಜಕೀಯ ಹೈಡ್ರಾಮಾ: ತನ್ನ ಅಭ್ಯರ್ಥಿ ನಾಮಪತ್ರ ವಾಪಸ್ ಬೆನ್ನಲ್ಲೇ 'ಕೈ'ಗೆ ಮಮತಾ ಬೆಂಬಲ ಘೋಷಣೆ!ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಮಾಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಘೋಷಿಸಿದ್ದಾರೆ.
ಮಮತಾ ಬಣಕ್ಕೆ ಮತ್ತೊಂದು ಆಘಾತ; ನಾಮಪತ್ರ ವಾಪಸ್ ಪಡೆದ ನಂದಿಗ್ರಾಮ ಅಭ್ಯರ್ಥಿ!ನಾಮಪತ್ರ ಹಿಂಪಡೆಯಲು ನಿಗದಿಪಡಿಸಿದ್ದ ಗಡುವಿಗೆ ಒಂದು ದಿನ ಬಾಕಿ ಇರುವಾಗ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
ದೀದಿ ಬಣಕ್ಕೆ 'ಫುಟ್ಬಾಲ್', ಬಂಡಾಯಗಾರರಿಗೆ 'ಲಕೋಟೆ': TMC ಚಿಹ್ನೆ ಫ್ರೀಜ್ ಬೆನ್ನಲ್ಲೇ ಚುನಾವಣಾ ಆಯೋಗ ಮಹತ್ವದ ಆದೇಶ!TMC Split: ಪಶ್ಚಿಮ ಬಂಗಾಳದ ವಿಧಾನಸಭೆ ಉಪಚುನಾವಣೆಗಾಗಿ ಚುನಾವಣಾ ಆಯೋಗವು ಇಂದು ತೃಣಮೂಲ ಕಾಂಗ್ರೆಸ್ ಪಕ್ಷದ ಎರಡೂ ಬಣಗಳಿಗೆ ಹೊಸ ಮಧ್ಯಂತರ ಹೆಸರು ಮತ್ತು ಗುರುತುಗಳನ್ನು ಮಂಜೂರು ಮಾಡಿದೆ. ಆ ಕುರಿತ ವರದಿ ಇಲ್ಲಿದೆ:
ಕುನೋದಲ್ಲಿ ಚೀತಾ ಸಂತಾನ ಅಭಿವೃದ್ಧಿ, ಭಾರತದಲ್ಲೇ ಹುಟ್ಟಿದ KGP12ಗೆ ನಾಲ್ಕು ಮರಿಗಳ ಜನನ! Videoಭಾರತದಲ್ಲೇ ಹುಟ್ಟಿದ ಚೀತಾ ಕಾಡಿನ ನೈಸರ್ಗಿಕ ಪರಿಸರದಲ್ಲಿ ಮರಿಗಳಿಗೆ ಜನ್ಮ ನೀಡಿರುವುದು ಯೋಜನೆಯ ಮುಂದಿನ ಹಂತಕ್ಕೆ ಮಹತ್ವದ ಬೆಳವಣಿಗೆಯಾಗಿದೆ.
ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿಥಾರಿ ಹತ್ಯಾಕಾಂಡದ ಆರೋಪಿ ಸುರೇಂದ್ರ ಕೋಲಿ ಹರಿದ್ವಾರದಲ್ಲಿ ಶವವಾಗಿ ಪತ್ತೆ!ಶುಕ್ರವಾರ ಭೂಪತ್ವಾಲಾ ಪ್ರದೇಶದ ಚಹಾ ಅಂಗಡಿಯೊಂದರಲ್ಲಿ ಆತನ ಮೃತದೇಹ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
NEET reforms: ನಂದನ್ ನಿಲೇಕಣಿ ನೇತೃತ್ವದ ಸಮಿತಿ ತಿಂಗಳಾಂತ್ಯದೊಳಗೆ ಮೊದಲ ವರದಿ ಸಲ್ಲಿಸಲಿದೆ; ಸುಪ್ರೀಂ ಕೋರ್ಟ್'ಗೆ ಕೇಂದ್ರದ ಮಾಹಿತಿಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಪೀಠವು ನೀಲೇಕಣಿ ಸಮಿತಿಗೆ ನೆರವಾಗುತ್ತಿರುವ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (DoPT) ಜಂಟಿ ಕಾರ್ಯದರ್ಶಿಗೆ ಸೂಚಿಸಿತು.
Honeymoon: ಕ್ಷಣಾರ್ಧದಲ್ಲಿ ನರಕವಾದ ಸುಂದರ ಕ್ಷಣ; Homestay Barbecue ಬೆಂಕಿಗೆ ಸಿಲುಕಿ ನವವಿವಾಹಿತೆಗೆ ಗಂಭೀರ ಗಾಯ! Videoಸೌವಿಕ್ ದಾಸ್ ಮತ್ತು ನಿಖಿತಾ ಸಹಾ ದಂಪತಿ ಸೆಪ್ಟೆಂಬರ್ 13, 2026ರಂದು ಕೂರ್ಸಿಯಾಂಗ್ನ ಸಿಟ್ಟಾಂಗ್ ಔರಾ ಹೋಂಸ್ಟೇಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಹೋಮ್ಸ್ಟೇಯ ಹೊರಾಂಗಣದಲ್ಲಿ ಬಾರ್ಬೆಕ್ಯೂ ವ್ಯವಸ್ಥೆಯ ಬಳಿ ದಂಪತಿಗಳು ಕುಳಿತಿದ್ದರು.
'ವೃದ್ಧರಿಗಷ್ಟೇ ಸೀಮಿತ' ಎಂದು ಕೆಲವರು ಭಾವಿಸಿರುವ 'ಧರ್ಮ'ದ ಕುರಿತು Gen Z ಚರ್ಚೆ ನೋಡಿ ಸಂತೋಷವಾಗಿದೆ: ಮೋಹನ್ ಭಾಗವತ್'ಧರ್ಮ'ವನ್ನು ಮತ-ಪಂಥಗಳಿಗಿಂತಲೂ ಮಿಗಿಲಾದದ್ದು ಎಂದು ಬಣ್ಣಿಸಿದ ಅವರು; ಮತ-ಪಂಥಗಳು ಮನುಷ್ಯನನ್ನು ಬಂಧಿಸಿದರೆ, ಧರ್ಮವು ಮುಕ್ತಿಯತ್ತ ಕೊಂಡೊಯ್ಯುತ್ತದೆ ಎಂದು ಹೇಳಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!