ಮುಂದಿನ ವರ್ಷ ದೇಶದ ಮೊದಲ ಬುಲೆಟ್ ಟ್ರೈನ್ ಪ್ರಾಯೋಗಿಕ ಸಂಚಾರ ಆರಂಭ; ಮುಂಬೈನಿಂದ ಅಹಮದಾಬಾದ್ಗೆ ಕೇವಲ 90 ನಿಮಿಷ!ದೇಶದ ಮೊದಲ ಹೈಸ್ಪೀಡ್ ರೈಲು 2027ರ ಮೇ ಅಥವಾ ಜೂನ್ನಲ್ಲಿ ಪರೀಕ್ಷಾರ್ಥ ಸಂಚಾರ ನಡೆಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳವಾರ ದೃಢಪಡಿಸಿದ್ದಾರೆ.
ಒಮರ್ ಅಬ್ದುಲ್ಲಾ ಮುಂದೆ 'ವಂದೇ ಮಾತರಂ' ಸಂಪೂರ್ಣ ರಾಷ್ಟ್ರಗೀತೆ ಗಾಯನ; ಬಾಂಬ್ ದಾಳಿ ಪೀಡಿತ ಕಾಶ್ಮೀರ ಈಗ ಬದಲು!ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದಲ್ಲಿ ಮೊದಲ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಅನ್ನು ಸಂಪೂರ್ಣ ಪ್ರಮಾಣದಲ್ಲಿ ನುಡಿಸಲಾಯಿತು. ಭಯೋತ್ಪಾದನೆಯ ಅವಧಿಯಲ್ಲಿ ಭಯೋತ್ಪಾದಕರು
'ಮಣಿಪುರದ ಹೆಮ್ಮೆಯ ಪುತ್ರ..', 'ನಮ್ಮವರ ಮೇಲೆ ಕೈ ಹಾಕಿದ್ರೆ ಯುದ್ಧವೇ ನಡೆಯಲಿದೆ': Binalakshmi Nepram ಎಚ್ಚರಿಕೆದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಈಶಾನ್ಯ ರಾಜ್ಯಗಳ ಜನರು ಎದುರಿಸುತ್ತಿರುವ ಜನಾಂಗೀಯ ದ್ವೇಷ ಮತ್ತು ಹಿಂಸಾಚಾರದ ಬಗ್ಗೆ ಅವರು ಪ್ರಶ್ನೆ ಎತ್ತಿದ್ದಾರೆ.
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾಲೋಪ: ನಕಲಿ PMO ಅಧಿಕಾರಿ, ಗನ್ ಹೊಂದಿದ್ದ ಇಬ್ಬರ ಬಂಧನ!ಇಂದು ಪ್ರಧಾನಿ ಮೋದಿ ಅವರ ಕಾರ್ಯಕ್ರಮ ನಡೆಯಬೇಕಿದ್ದ ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ)ನಲ್ಲಿರುವ ನೀತಾ ಅಂಬಾನಿ ಸಾಂಸ್ಕೃತಿಕ ಕೇಂದ್ರದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ನಮಗೆ ಸೇಡು ಬೇಡ, ನ್ಯಾಯ ಬೇಕು': ಮಣಿಪುರ ಸಂಗೀತ ಶಿಕ್ಷಕನ ಪತ್ನಿ ಕಣ್ಣೀರುಪ್ರಕರಣದಲ್ಲಿ ತಪ್ಪಿತಸ್ಥರನ್ನು ಕಾನೂನು ಪ್ರಕಾರ ಹೊಣೆಗಾರರನ್ನಾಗಿ ಮಾಡಿ ನ್ಯಾಯ ಒದಗಿಸಬೇಕು ಎಂದು ಅವರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಬಡ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್; 1 ಸಾವಿರ UPSC ಆಕಾಂಕ್ಷಿಗಳಿಗೆ ಸ್ಕಾಲರ್ಶಿಪ್!ಲೀಡ್ ಇಂಡಿಯಾ ಶೃಂಗಸಭೆ 2026 ರಲ್ಲಿ, ಸಿವಿಲ್ ಸರ್ವಿಸಸ್ ಮೂಲಕ ದೇಶಕ್ಕೆ ಸೇವೆ ಸಲ್ಲಿಸಲು ಬಯಸುವ ಯುವ ಪ್ರತಿಭೆಗಳಿಗೆ ವಿದ್ಯಾರ್ಥಿವೇತನ ನೀಡುವುದಾಗಿ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಘೋಷಿಸಿದರು.
ಪತಿ ಹುಸೇನ್ Video Call ರಿಸೀವ್ ಮಾಡ್ಲಿಲ್ಲಾ ಅಂತಾ ಬೇಸರಗೊಂಡ ಪತ್ನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ!ಸುಮಾರು ಎರಡು ವರ್ಷಗಳ ಹಿಂದೆ ಮಹಬೂಬಾಬಾದ್ನ ಹೌಸಿಂಗ್ ಫೈನಾನ್ಸ್ ಮ್ಯಾನೇಜರ್ ಬನೋತ್ ಹುಸೇನ್ ಅವರನ್ನು ವಿವಾಹವಾಗಿದ್ದ ಅಖಿಲಾಗೆ ಚಿಕ್ಕ ಮಗುವಿತ್ತು.
ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ಪ್ರತಿದಿನ 6,000 ಕ್ಯೂಸೆಕ್ ನೀರು ಹರಿಸಲು CWRA ಆದೇಶವಿನೀತ್ ಗುಪ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಮಳೆ ಹಾಗೂ ಬೆಳೆ ಪರಿಸ್ಥಿತಿಯನ್ನು ಸಮಿತಿ ಪರಿಶೀಲಿಸಿತು.
ಯುಕ್ರೇನ್ ವಿರುದ್ಧದ ಯುದ್ಧ: ಭಾರತದ ಶಾಂತಿ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ- ರಷ್ಯಾ; ಆ.11 ರಂದು ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆರಷ್ಯಾದ ಕಚ್ಚಾ ತೈಲವನ್ನು ಖರೀದಿಸುವ ದೇಶಗಳ ಮೇಲೆ ಶೇ.100 ರಷ್ಟು ಸುಂಕವನ್ನು ವಿಧಿಸುವ ಪ್ರಸ್ತಾವಿತ ಅಮೆರಿಕದ ಕ್ರಮದ ಬಗ್ಗೆ, ಅದು "ಕಾನೂನುಬಾಹಿರ ಮತ್ತು ಸ್ವೀಕಾರಾರ್ಹವಲ್ಲ" ಎಂದು ಅವರು ಹೇಳಿದರು.
ರೀಲ್ಸ್ ಹುಚ್ಚಾಟ; ವಿಡಿಯೋ ಮಾಡುವ ವೇಳೆ 40 ಅಡಿ ಕೆಳಗೆ ಬಿದ್ದ ಯುವಕ; 2 ರಿಕ್ಷಾಗಳು ಜಖಂ, ಯುವಕ ಪಾರು, Videoಅದೃಷ್ಟವಶಾತ್, ಕೆಳಗೆ ನಿಲ್ಲಿಸಲಾಗಿದ್ದ ಎರಡು ಆಟೋ ರಿಕ್ಷಾಗಳ ಮೇಲೆ ಬಿದ್ದ ಪರಿಣಾಮ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ದೆಹಲಿ: ಕುಡಿದು ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಮಣಿಪುರಿ ಗಾಯಕ ವಿಕ್ರಮ್ ಸಿಂಗ್ ಹತ್ಯೆ: ಕೇಂದ್ರ ಸರ್ಕಾರದ ಆಡಳಿತದಲ್ಲಿ ಕಾನೂನಿನ ಭಯವಿಲ್ಲ- ಕಾಂಗ್ರೆಸ್ರಾಜ್ಯ ಮತ್ತು ಕೇಂದ್ರ ಸರ್ಕಾರಗಳು "ಕಾನೂನಿನ ಭಯವಿಲ್ಲದೇ ಇರುವ ಸಂಸ್ಕೃತಿ"ಯನ್ನು ಸೃಷ್ಟಿಸುತ್ತಿವೆ ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಪವನ್ ಖೇರಾ ಆರೋಪಿಸಿದ್ದಾರೆ
'ಶೀಘ್ರದಲ್ಲೇ ಶುಗರ್ ಡ್ಯಾಡಿಯನ್ನು ಕೊಲ್ಲುತ್ತೇನೆ': ಪತ್ನಿ ಕೊಂದು ತಲೆಯನ್ನು ಫ್ರಿಡ್ಜ್ನಲ್ಲಿ ಇಟ್ಟಿದ್ದ ಪಾಪಿ, ಪೊಲೀಸರ ಮುಂದೆಯೇ ಬೆದರಿಕೆ!"ನಾನು ಜೈಲಿನಿಂದ ಬಂದ ಬಳಿಕ ಆಕೆಯ(ಪತ್ನಿ) ಶುಗರ್ ಡ್ಯಾಡಿಯನ್ನು ಕೊಲ್ಲುತ್ತೇನೆ" ಎಂದು ಇಂದು ಗುವಾಹಟಿಯ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಪತ್ನಿ ಕೊಲೆ ಆರೋಪಿ ರಾಮಾನುಜ್ ಗೋಸ್ವಾಮಿ ಹೇಳಿಕೆ ನೀಡಿದ್ದಾನೆ.
ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ರೈಲು ಕೋಚ್ ನಿರ್ಮಿಸಿದೆವು: ಪ್ರಧಾನಿ ಮೋದಿಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯಗಳನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ, ಆದರೆ, ನಾವು 50 ಸಾವಿರ ಆಧುನಿಕ ರೈಲು ಬೋಗಿಗಳನ್ನು ನಿರ್ಮಿಸಿದ್ದೇವೆ.
'ರೀಲ್ಸ್' ಗೀಳು; ಇಂಟರ್ನೆಟ್ ಕೈಕೊಟ್ಟಿದ್ದಕ್ಕೆ ಬೇಸರ; ಮಹಿಳೆ ಆತ್ಮಹತ್ಯೆಗೆ ಶರಣು!ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಕೇರಕಚ್ಛಾರ್ ಗ್ರಾಮದ ನಿವಾಸಿ ಮಂಗ್ಲೋ ಬಾಯಿ ಸಾರಥಿ ಎಂದು ಗುರುತಿಸಲಾಗಿದೆ.
'ತಮಿಳುನಾಡಿನಲ್ಲಿ ಏನಾಯಿತು ಎಂಬುದನ್ನು ನೋಡಿದ್ದೀರಿ': ನಟಿ ತ್ರಿಶಾ ಕೃಷ್ಣನ್ ಕುರಿತಾದ ಗದ್ದಲದ ಮಧ್ಯೆ ನಟಿ ಕಂಗನಾ ರಣಾವತ್ನಿನ್ನೆ ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್, 'ಕಟುವಾದ ರಾಜಕೀಯ ಟೀಕೆಗಳಿರಬಹುದು, ಆದರೆ ಮಹಿಳೆಯರ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆಗಳು ಇರಬಾರದು' ಎಂದು ಹೇಳಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!