Video: ಉರಿಯುತ್ತಿದ್ದ ಚಿತೆಯಿಂದ ಮಾಂಸ ತೆಗೆದು ತಿಂದ 'ಅಘೋರಿ'; ಉಜ್ಜೈನ್ ಪೊಲೀಸರಿಂದ ಬಂಧನಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದ್ದು, ಚಿತೆಯಲ್ಲಿ ಉರಿಯುತ್ತಿದ್ದ ಶವದ ತುಂಡುಗಳನ್ನು ತಿಂದಿರುವುದಾಗಿ ಹೇಳಿಕೊಂಡಿದ್ದ ಮಂಗಳಮುಖಿ ಅಘೋರಿಯನ್ನು ಪೊಲೀಸರು ಬಂಧಿಸಿದ್ದಾರೆ.
ತೆಲಂಗಾಣದಲ್ಲಿ ಶಸ್ತ್ರಾಸ್ತ್ರ ಕಳ್ಳತನ: ಕರ್ನಾಟಕದಲ್ಲಿ ಭದ್ರತಾ ಕಳವಳ; ಒಳಗಿನವರೇ ಭಾಗಿ ಶಂಕೆ?TNIE ಜೊತೆ ಮಾತನಾಡಿದ ಮಾಜಿ ಡಿಜಿ ಮತ್ತು ಐಜಿಪಿ ಎಸ್ಟಿ ರಮೇಶ್, ಈ ಘಟನೆಯು ಗಂಭೀರ ಆಂತರಿಕ ಭದ್ರತಾ ಪರಿಣಾಮಗಳೊಂದಿಗೆ ಕಳವಳಕಾರಿ ವಿಷಯವಾಗಿದೆ ಎಂದು ಹೇಳಿದರು.
7.8% ಜಿಡಿಪಿ ಹೇಳಿಕೆ ಬಗ್ಗೆ ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ನಿಂದ 4 ಪ್ರಶ್ನೆಕಾಂಗ್ರೆಸ್ ಹಿರಿಯ ನಾಯಕ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪಕ್ಷದ ಹೇಳಿಕೆಯನ್ನು ಬಿಡುಗಡೆ ಮಾಡಿ, ಮೋದಿ ಸರ್ಕಾರಕ್ಕೆ 7.8% ಜಿಡಿಪಿ ಹೇಳಿಕೆಯ ಕುರಿತು ನಾಲ್ಕು ಪ್ರಶ್ನೆಗಳನ್ನು ಕೇಳಿದೆ.
ಜಮ್ಮು-ಕಾಶ್ಮೀರ: ಯುದ್ಧ ಸಜ್ಜುಗೊಳ್ಳುವಷ್ಟು ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ; ತಪ್ಪಿದ ಭಾರಿ ಅನಾಹುತಸ್ಥಳೀಯ ಸೇನಾ ಗುಪ್ತಚರ ಘಟಕದ ನಿರ್ದಿಷ್ಟ ಮಾಹಿತಿಯ ಮೇರೆಗೆ, ಜಿಲ್ಲೆಯ ಮಹೋರ್ ಪ್ರದೇಶದ ಖತಾಜಿ ರಿಡ್ಜ್ನ ದಟ್ಟ ಕಾಡುಗಳಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿಮಾತುಕತೆಗಳ ಬಳಿಕ ಬಿಡುಗಡೆ ಮಾಡಲಾದ ತಮ್ಮ ಮಾಧ್ಯಮ ಹೇಳಿಕೆಯಲ್ಲಿ, ಮೋದಿ ಅವರು ಕಳೆದ ತ್ರೈಮಾಸಿಕದಲ್ಲಿ ಭಾರತದ ಶೇ. 7.8 ರಷ್ಟು ಆರ್ಥಿಕ ಬೆಳವಣಿಗೆಯನ್ನು ಎತ್ತಿ ತೋರಿಸಿದರು
ಭೀಕರ ಅಪಘಾತ: ಕೃಷಿ ಬಾವಿಗೆ ನುಗ್ಗಿದ RTC ಬಸ್; ತಪ್ಪಿದ ಭಾರೀ ದುರಂತ, Videoಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (TGSRTC) ಬಸ್ವೊಂದು ನಿಯಂತ್ರಣ ತಪ್ಪಿ ಕೃಷಿ ಬಾವಿಯತ್ತ ನುಗ್ಗಿದ ಘಟನೆ ಜಿಲ್ಲೆಯ ಚಿಗುರುಮಾಮಿಡಿ ಮಂಡಲದ ಸುಂದರಗಿರಿ ಗ್ರಾಮದಲ್ಲಿ ನಡೆದಿದೆ.
ದ್ವಿಚಕ್ರ ವಾಹನ ಮಾಲೀಕರಿಗೆ ಬೈಕ್ ಟ್ಯಾಕ್ಸಿ ಓಡಿಸಲು ಅನುಮತಿ ಕೊಡಿ, ಇದರಿಂದ 8 ಕೋಟಿ ಉದ್ಯೋಗ ಸೃಷ್ಟಿ: ರಾಜ್ಯಗಳಿಗೆ ನಿತಿನ್ ಗಡ್ಕರಿ ಮನವಿರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಬೇಕು. ಈ ವಲಯವು ಜೀವನೋಪಾಯದ ಪ್ರಮುಖ ಮೂಲವಾಗಿ ಹೊರಹೊಮ್ಮಬಹುದು ಮತ್ತು ಸುಮಾರು ಎಂಟು ಕೋಟಿ ಜನರಿಗೆ ಉದ್ಯೋಗ ಸೃಷ್ಟಿಸಬಹುದು ಎಂದು ಗಡ್ಕರಿ ಹೇಳಿದ್ದಾರೆ.
ಸಿಎಂಗೆ ಕಟ್ಟಿದ ಚಿನ್ನದ ರಾಖಿ ಕೂಡ ರಕ್ಷಿಸಲಿಲ್ಲ: Konda Surekhaಗೆ ರೇವಂತ್ ರೆಡ್ಡಿ ಶಾಕ್; ಸಂಪುಟದಿಂದ ಗೇಟ್ಪಾಸ್ತೆಲಂಗಾಣದಲ್ಲಿ ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದ್ದು, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ಮೇರೆಗೆ ಸಚಿವ ಕೊಂಡಾ ಸುರೇಖಾ ಅವರನ್ನು ಸಚಿವ ಸಂಪುಟದಿಂದ ಕೈಬಿಡಲಾಗಿದೆ.
'ನನಗಾಗಿ ವಿಧವೆಯಂತೆ ಬದುಕುವುದು ಇಷ್ಟವಿಲ್ಲ': ತಿಹಾರ್ ಜೈಲಿಂದಲೇ ಪಾಕ್ ಪತ್ನಿಗೆ ವಿಚ್ಛೇದನ ನೀಡಲು ಮುಂದಾದ ಯಾಸಿನ್ ಮಲಿಕ್!2019 ರಿಂದ ತಿಹಾರ್ನಲ್ಲಿರುವ ಮಲಿಕ್, ಬುಧವಾರ ತಮ್ಮ ವಕೀಲ ಅಬು ಆದಿಲ್ ಪಂಡಿತ್ ಮೂಲಕ ಶ್ರೀನಗರದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ 25 ಪುಟಗಳ ಅಫಿಡವಿಟ್ ಸಲ್ಲಿಸಿದ್ದು, ಅದರಲ್ಲಿ ಪತ್ನಿಗೆ ವಿಚ್ಛೇದನ ನೀಡುವ ವಿಷಯವನ್ನು ತಿಳಿಸಿದ್ದಾನೆ.
ಪಾಕ್ನ F-16 ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ಅವಧಿಗೂ ಮುನ್ನವೇ ನಿವೃತ್ತಿ; ಈಗ ಗೋವಾ ಏರ್ಲೈನ್ಸ್ ಪೈಲಟ್!ವಾಯುಪಡೆಯಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ ಮಾಜಿ ಗ್ರೂಪ್ ಕ್ಯಾಪ್ಟನ್ ಮತ್ತು ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಅಭಿನಂದನ್ ಅವರು ಈಗ ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆ FLY91 ಪೈಲಟ್ ಆಗಿ ನೇಮಕಗೊಂಡಿದ್ದಾರೆ
'ನಶಾ ಮುಕ್ತ ಭಾರತ' ಅಭಿಯಾನ: ಕೇರಳ, ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ED ಭರ್ಜರಿ ದಾಳಿ; 30 ಕಡೆ ಶೋಧಕೇರಳ, ಕರ್ನಾಟಕ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳ ಒಟ್ಟು 30 ಸ್ಥಳಗಳಲ್ಲಿ ಈ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ 2023ರಿಂದ ಮಣಿಪುರ ಹಿಂಸಾಚಾರದಲ್ಲಿ 306 ಮಂದಿ ಸಾವು, 49 ಮಂದಿ ನಾಪತ್ತೆ: ಗೃಹ ಸಚಿವರ ಹೇಳಿಕೆಮೈತೇಯಿ ಮತ್ತು ಕುಕಿ-ಜೋ ಸಮುದಾಯಗಳ ನಡುವಿನ ಹಿಂಸಾಚಾರವು 2023ರ ಮೇ 3ರಂದು ಆರಂಭವಾಗಿತ್ತು.
3 ತಿಂಗಳ ಕಂದಮ್ಮನ ಮೇಲೆ ನೆರೆಮನೆಯ ಕಾಮುಕನಿಂದ ಅತ್ಯಾಚಾರ: ಖಾಸಗಿ ಭಾಗದಲ್ಲಿ ರಕ್ತಸ್ರಾವ, ಮಗುವಿನ ಸ್ಥಿತಿ ಗಂಭೀರ!ಬಂಧಿತ ಆರೋಪಿಯನ್ನು ಜೇತೇಂದ್ರ ಎಂದು ಗುರುತಿಸಲಾಗಿದ್ದು, ಮಂಗಳವಾರ ಸಂಜೆ ಮನೆಯೊಳಗೆ ಹಾಸಿಗೆಯ ಮೇಲೆ ಮಲಗಿದ್ದ ಮಗುವನ್ನು ಎತ್ತಿಕೊಂಡು ಹೋಗಿ ಪಾಪಿ ನೀಚ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
NALSAR row: ಕಾನೂನು ವಿದ್ಯಾರ್ಥಿಗಳ ನಡವಳಿಕೆ ನಿಯಂತ್ರಿಸುವ ಅಧಿಕಾರ ಬಾರ್ ಕೌನ್ಸಿಲ್ಗೆ ಇಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!ಹೈದರಾಬಾದ್ನ ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಿಜೆಐ ಭಾಗವಹಿಸುವಿಕೆಯ ಪ್ರಸ್ತಾವನೆ ವಿರೋಧಿಸಿದ ವಿದ್ಯಾರ್ಥಿಗಳ ವಿರುದ್ಧ BCI ಕೈಗೊಂಡ ಕ್ರಮ ವಿವಾದಕ್ಕೆ ಕಾರಣವಾಗಿತ್ತು.
Gen Z vs Millennials: 'ಇದುವರೆಗಿನ ಅತ್ಯಂತ ಬುದ್ಧಿವಂತ ಪೀಳಿಗೆ' ಯಾವುದೆಂದು ಹೇಳಿದ ಕಂಗನಾ ರಣಾವತ್!ಕಳೆದ ತಿಂಗಳು, ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಸಂದರ್ಭದಲ್ಲಿ 'ಜೆನ್ ಝಡ್' ಕುರಿತು ತಾವು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ನಟಿ ಹಾಗೂ ರಾಜಕಾರಣಿ ಕಂಗನಾ ರಣಾವತ್ ಸ್ಪಷ್ಟನೆ ನೀಡಿದ್ದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!