ತೆಲಂಗಾಣ: ನರ್ಸ್ ಶವವಾಗಿ ಪತ್ತೆ; ಅತ್ಯಾಚಾರ ಕೊಲೆ ಶಂಕೆ; ಆರೋಪಿ ಬಂಧನಮೃತ ಶುಶ್ರೂಷಕಿಯನ್ನು ಶಿರಿಷಾ ಎಂದು ಗುರುತಿಸಲಾಗಿದ್ದು, ಆಕೆ ಅದೇ ಪ್ರದೇಶದ ಪ್ರೈಮ್ ಕೇರ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
Bhojpuri Bawaal: 'ಆತ ನನ್ನನ್ನು ಕೊಲ್ಲಬಹುದು'; ತೇಜ್ ಪ್ರತಾಪ್ ಯಾದವ್ ಸ್ಫೋಟಕ ಹೇಳಿಕೆ; ಏನಿದು ಹನಿ ಟ್ರ್ಯಾಪ್ ಆರೋಪ? Videoಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರರಾಗಿರುವ ತೇಜ್ ಪ್ರತಾಪ್ ಯಾದವ್, ತಮ್ಮ ಸುತ್ತಮುತ್ತಲಿನ ಜನರಿಂದಲೇ ತೊಂದರೆ ಎದುರಿಸಿದ ಬಗ್ಗೆ ಹೇಳಿಕೊಂಡಿದ್ದಾರೆ. ಅಲ್ಲದೇ ಅವರ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವಮೇ ತಿಂಗಳಲ್ಲಿ ಸರ್ಕಾರ ರಚನೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ನಿರ್ಧರಿಸಿದ ನಂತರ, ಆ ಹಳೆಯ ಪಕ್ಷಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಯಿತು.
'ಮಹಿಳೆಯರು ಚಿನ್ನವಿದ್ದಂತೆ, ಪೆಟ್ಟಿಗೆಯೊಳಗಿಟ್ಟು ಜೋಪಾನ ಮಾಡಿ'; ಮನೆಯಿಂದ ಹೊರಗೆ ಕಾಲಿಡಲು ಬಿಟ್ಟರೆ 'ಭಾರಿ ವಿನಾಶ' ಎಂದ ಕೇರಳದ ಧರ್ಮಗುರು!'ಮಹಿಳೆಯರು ತಮ್ಮ ಮನೆಗಳಿಗಷ್ಟೇ ಸೀಮಿತವಾಗಿರಬೇಕು. ಅವರು ಸಾರ್ವಜನಿಕ ರಂಗಕ್ಕೆ ಪ್ರವೇಶಿಸಬಾರದು. ಪವಿತ್ರ ಕುರಾನ್ ಹೀಗೆಯೇ ಹೇಳುತ್ತದೆ. ಮಹಿಳೆಯರನ್ನು ಕೀಳಾಗಿ ಕಾಣುವುದು ಇದರ ಉದ್ದೇಶವಲ್ಲ' ಎಂದು ಕಾಂತಾಪುರಂ ಹೇಳಿದರು.
'ಸರ್ಕಾರ ಟೀಕಿಸಿ, ನಮ್ಮ ದೇಶವನ್ನಲ್ಲ': ನ್ಯೂಯಾರ್ಕ್ನಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ; ವಿಕೃತಿ ಮೆರೆದ ಖಲಿಸ್ತಾನಿಗಳಿಗೆ ಕಿರಣ್ ರಿಜಿಜು ಖಡಕ್ ವಾರ್ನಿಂಗ್..!ನಾವು ಯಾವಾಗಲೂ ಹೇಳುತ್ತೇವೆ—ನಿಮಗೆ ಆರ್ಎಸ್ಎಸ್, ಬಿಜೆಪಿ ಅಥವಾ ಸರ್ಕಾರದ ವಿರುದ್ಧ ಟೀಕೆ ಮಾಡಲು ಸಂಪೂರ್ಣ ಸ್ವಾತಂತ್ರ್ಯವಿದೆ. ಆದರೆ, ನಮ್ಮ ರಾಷ್ಟ್ರವನ್ನು ನಿಂದಿಸಬೇಡಿ. ಇದನ್ನು ಕಿವಿಗೊಟ್ಟು ಕೇಳಿಸಿಕೊಳ್ಳಿ...
ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಡ್ರಾಪ್ ನೀಡುವ ನೆಪದಲ್ಲಿ ಬಸ್ ಹತ್ತಿಸಿಕೊಂಡು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!ಆಗಸ್ಟ್ 4ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ಬಸ್ನಲ್ಲಿ ತೆರಳುತ್ತಿದ್ದ ಬಾಲಕಿ, ಮಾರ್ಗ ಮಧ್ಯೆ ತಪ್ಪಾಗಿ ಬೇರೆ ನಿಲ್ದಾಣದಲ್ಲಿ ಇಳಿದಿದ್ದಳು ಎನ್ನಲಾಗಿದೆ.
ಹಲ್ದ್ವಾನಿ ಶುದ್ಧೀಕರಣ ವಿವಾದ: ರಾಹುಲ್ ಗಾಂಧಿ ವಿರುದ್ಧ FIRನಾನು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವನಾಗಿದ್ದು, ಆಗಸ್ಟ್ 11ರಂದು ನಡೆದ ಶುದ್ಧೀಕರಣ ಯಜ್ಞದಲ್ಲಿ ಭಾಗವಹಿಸಿದ್ದೆ. ನಾನು ಮಾತ್ರವಲ್ಲ ಪರಿಶಿಷ್ಟ ಜಾತಿಗಳು ಸೇರಿದಂತೆ ವಿವಿಧ ಸಮುದಾಯಗಳ ಜನರು ಈ ಆಚರಣೆಯಲ್ಲಿ ಪಾಲ್ಗೊಂಡಿದ್ದರು
ಗಾಯಕ Ankit Balyan ಹತ್ಯೆ ಪ್ರಕರಣ: ಉತ್ತರ ಪ್ರದೇಶದಲ್ಲಿ ಎನ್ಕೌಂಟರ್; ಇಬ್ಬರು sharpshooterಗಳು ಹತ..!ಕೈರಾನಾ ರಸ್ತೆಯಲ್ಲಿರುವ ಇಂಡಿಯನ್ ಗ್ಯಾಸ್ ಗೋದಾಮಿನ ಬಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಡೆದ ಪ್ರತಿದಾಳಿ ಗುಂಡಿನ ಚಕಮಕಿಯಲ್ಲಿ ಇಬ್ಬರೂ ಗಾಯಗೊಂಡಿದ್ದರು.
ಕೃಷ್ಣ ಜನ್ಮಾಷ್ಟಮಿಗೂ ಮುನ್ನ ಮಥುರಾದಲ್ಲಿ ಬಿಗಿ ಭದ್ರತೆಭದ್ರತೆ ಮತ್ತು ಸಂಚಾರ ವ್ಯವಸ್ಥೆಗಾಗಿ 4,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಮಧ್ಯಪ್ರದೇಶ: ಚಿತ್ರಕೂಟದಲ್ಲಿ 2 ದಶಕಗಳಲ್ಲೇ ಅತ್ಯಂತ ಭೀಕರ ಪ್ರವಾಹ; ಉಕ್ಕಿ ಹರಿದ ಮಂದಾಕಿನಿ ನದಿ; 1,000 ಜನರ ರಕ್ಷಣೆಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯ ಎರಡೂ ಬದಿಗಳಲ್ಲಿರುವ ಮನೆಗಳು, ಹೋಟೆಲ್ಗಳು, ದೇವಾಲಯಗಳು ಮತ್ತು ಧರ್ಮಶಾಲೆಗಳು ಜಲಾವೃತಗೊಂಡಿವೆ.
'ಈ ಮಾತನ್ನು ನೀವು ಭಾರತದಲ್ಲಿ ಏಕೆ ಹೇಳೋದಿಲ್ಲ?': ಮೋಹನ್ ಭಾಗವತ್ ಹೇಳಿಕೆಗೆ ವಿಪಕ್ಷಗಳ ತೀವ್ರ ಟೀಕೆಆದರೆ ಬಿಜೆಪಿ ಮೋಹನ್ ಭಾಗವತ್ ಅವರ ಹೇಳಿಕೆಗಳನ್ನು ಸ್ವಾಗತಿಸಿದ್ದು, ಅವರು ಜಗತ್ತಿಗೆ ಹಿಂದೂ ಧರ್ಮದ ನಿಜವಾದ ಅರ್ಥವನ್ನು ತೋರಿಸಿದ್ದಾರೆ ಎಂದು ಹೇಳಿದೆ. ವೈವಿಧ್ಯತೆಯಲ್ಲಿ ಸಹಿಷ್ಣುತೆ ಮತ್ತು ಏಕತೆಯ ಸಂದೇಶವನ್ನು ಅವರು ಸಾರಿದ್ದಾರೆ ಎಂದು ಬಿಜೆಪಿ ನಾಯಕರು ಶ್ಲಾಘಿಸಿದ್ದಾರೆ.
ಉತ್ತರಪ್ರದೇಶ: ಬಿಜೆಪಿಯ ಹಿರಿಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ!ಬಿಜೆಪಿಯ ಹಿರಿಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದ ಧೀರೇಂದ್ರ ಪ್ರತಾಪ್ ಸಿಂಗ್ ಶನಿವಾರದಿಂದ ಲಕ್ನೋದ ಸುಶಾಂತ್ ಗಾಲ್ಫ್ ಸಿಟಿಯಿಂದ ಕಾಣೆಯಾಗಿದ್ದು ಇದೀಗ ಅವರ ಮೃತದೇಹ ಪತ್ತೆಯಾಗಿದೆ.
NEET ಪರೀಕ್ಷೆ: ಮೊದಲ ಸುತ್ತಿನ ಕೌನ್ಸೆಲಿಂಗ್ ಬೆನ್ನಲ್ಲೇ 21 ವರ್ಷದ ಯುವತಿ ಆತ್ಮಹತ್ಯೆ!ಮೊದಲ ಹಂತದ ನೀಟ್ ಯುಜಿ ಕೌನ್ಸೆಲಿಂಗ್ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಒಂದು ದುರಂತ ನಡೆದಿದೆ. ವೈದ್ಯೆಯಾಗುವ ಮತ್ತು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಕನಸನ್ನು ನನಸಾಗಿಸಲು ಶ್ರಮಿಸಿದರೂ...
'ಮನ್ ಕಿ ಬಾತ್' ನಲ್ಲಿ ಬೆಂಗಳೂರಿನ ನಿಂಗಮ್ಮ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ; ಅವರ ಸಾಧನೆಯೇನು?ಈ ಯೋಜನೆಯ ಒಟ್ಟು ಫಲಾನುಭವಿಗಳಲ್ಲಿ ಸುಮಾರು ಶೇಕಡಾ 46 ರಷ್ಟು ಮಹಿಳೆಯರಿದ್ದು, ಮಹಿಳಾ ಸಬಲೀಕರಣಕ್ಕೆ ಇದು ದೊಡ್ಡ ಸಾಕ್ಷಿ ಎಂದು ಪ್ರಧಾನಿ ಮೋದಿ, ಬೆಂಗಳೂರಿನ ನಿಂಗಮ್ಮನವರ ಸ್ವಾವಲಂಬಿ ಬದುಕನ್ನು ಉದಾಹರಣೆಯಾಗಿ ನೀಡಿದ್ದಾರೆ.
13 ವರ್ಷಗಳ ನಿರಂತರ ಸೇವೆ: ದಿಢೀರ್ ಅಂತ ಕೆಲಸಕ್ಕೆ ರಾಜಿನಾಮೆ ನೀಡಿದ ಉತ್ತರಪ್ರದೇಶ IAS ಅಧಿಕಾರಿ!ಉತ್ತರ ಪ್ರದೇಶ ಕೇಡರ್ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಸಂದೇಶವನ್ನು ಸಹ ಪೋಸ್ಟ್ ಮಾಡಿದ್ದಾರೆ. ಐಐಟಿ ಮತ್ತು ಐಐಎಂನಿಂದ ಪದವಿ ಪಡೆದ ನಂತರ ಲಂಡನ್ನಲ್ಲಿ ಕೆಲಸ ಮಾಡಿದ್ದರು.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!