ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ; ವರ್ಷಕ್ಕೆ 60 ಲಕ್ಷ ಪ್ಯಾಕೇಜ್ ಹೊಂದಿದ್ದ ಟೆಕ್ಕಿಗೆ ಹೊಡೆದು ಕೊಂದ ಪತ್ನಿ ಕುಟುಂಬಸ್ಥರು!ಇಂದು ಬೆಳಗ್ಗೆ ಈ ಆಘಾತಕಾರಿ ಘಟನೆ ನಡೆದಿದ್ದು, ಟೆಕ್ಕಿ ವಿನಯ್ ಗುಪ್ತಾ ಮತ್ತು ಅವರ ಪತ್ನಿ ರೇಖಾ ನಡುವೆ ತಮ್ಮ ಮಗುವಿಗೆ ಔಷಧಿ ನೀಡುವ ವಿಚಾರಕ್ಕೆ ಜಗಳ ಆರಂಭವಾಗಿದೆ.
ಕಾಂಗ್ರೆಸ್ನ 'ವಂದೇ ಮಾತರಂ' ವಿರೋಧಿ ನಡೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಬಿಜೆಪಿಇಂದು ಕೇಸರಿ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿ ಸಭೆಗೂ ಮುನ್ನ ಪಕ್ಷದ ಎಲ್ಲಾ ನಾಯಕರು ರಾಷ್ಟ್ರೀಯ ಗೀತೆ 'ವಂದೇ ಮಾತರಂ'ನ ಎಲ್ಲಾ ಆರು ಚರಣಗಳನ್ನು ಹಾಡಿದರು.
'ಇದೆಂತಹ ಸ್ವಾವಲಂಬಿ ಭಾರತ?': ವಿಶ್ವದ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವೇ ರಫ್ತು ಮಾಡಿಕೊಳ್ಳುತ್ತಿರುವುದೇಕೆ?; ಮಲ್ಲಿಕಾರ್ಜುನ ಖರ್ಗೆಜುಲೈ 20 ರಂದು ಪ್ರತಿ ಕೆಜಿಗೆ ₹48.18 ಇದ್ದ ಸಕ್ಕರೆಯ ಚಿಲ್ಲರೆ ಮಾರಾಟ ದರವು ಆಗಸ್ಟ್ 20ರ ವೇಳೆಗೆ ಪ್ರತಿ ಕೆಜಿಗೆ ₹55.70ಕ್ಕೆ ಏರಿಕೆಯಾಗಿರುವುದಕ್ಕೆ ಎಥೆನಾಲ್ ಉತ್ಪಾದನೆಗೆ ಕಬ್ಬನ್ನು ಬಳಸುತ್ತಿರುವುದು ಕಾರಣವಲ್ಲ ಎಂದು .
Yamuna floodplains: 5 ಕೋಟಿ ರೂ ರಿಫಂಡ್; 'ಆರ್ಟ್ ಆಫ್ ಲಿವಿಂಗ್' ಫೌಂಡೇಶನ್ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್!ವಿಶ್ವ ಸಂಸ್ಕೃತಿ ಉತ್ಸವ ಯಮುನಾ ನದಿಯ ಸೂಕ್ಷ್ಮ ಪರಿಸರ ವ್ಯವಸ್ಥೆಗೆ ಹಾನಿ ಉಂಟುಮಾಡಿದೆ ಎಂಬುದಕ್ಕೆ ಯಾವುದೇ ನೇರ ಸಾಕ್ಷ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಛತ್ರೋನ್ ಕಿ ಗೂಂಜ್ ಅಲ್ಲ ಇದು ಪೈಸೆ ಕಿ ಗೂಂಜ್: ರಾಹುಲ್ ಕಾರ್ಯಕ್ರಮದ ಪ್ರಚಾರಕ್ಕೆ ಇನ್ಫ್ಲುಯೆನ್ಸರ್ಗಳಿಗೆ ₹35 ಸಾವಿರ ಆಫರ್!ರಾಹುಲ್ ಗಾಂಧಿಯವರ ಛತ್ರೋನ್ ಕಿ ಗೂಂಜ್ ಕಾರ್ಯಕ್ರಮವನ್ನು ಬಿಜೆಪಿ ಟೀಕಿಸಿದ್ದು, ಛತ್ರೋನ್ ಕಿ ಗೂಂಜ್ ಅಲ್ಲ ಬದಲಾಗಿ, 'ಪೈಸೆ ಕಿ ಗೂಂಜ್' ಎಂದು ಕರೆದಿದೆ. ಈ ಮೂಲಕ ಯುವಕರನ್ನು ಸೆಳೆಯಲು ಕಾಂಗ್ರೆಸ್, ಇನ್ಫ್ಲುಯೆನ್ಸರ್ಸ್ ಗಳಿಗೆ ಸಾವಿರಾರು ರೂಪಾಯಿಗಳವರೆಗೆ ಹಣ ನೀಡಿದೆ ಎಂದು ಬಿಜೆಪಿ ಆರೋಪಿಸಿದೆ.
ಉತ್ತರ ಪ್ರದೇಶ ಚುನಾವಣೆ: ಸಿಎಂ ಯೋಗಿ ಆದಿತ್ಯನಾಥ್, ಅಖಿಲೇಶ್ ಸೇರಿದಂತೆ 52 ನಾಯಕರಿಗೆ ಬುಲೆಟ್ ಪ್ರೂಫ್ ಜಾಕೆಟ್! ಇವುಗಳ ಬೆಲೆ ಎಷ್ಟು ಗೊತ್ತಾ?ಸಂಜಯ್ ನಿಶಾದ್, ನಂದ್ ಗೋಪಾಲ್ ಗುಪ್ತಾ 'ನಂದಿ', ಓಂ ಪ್ರಕಾಶ್ ರಾಜ್ಭರ್ ಮತ್ತು ಬಿಜೆಪಿ ನಾಯಕಿ ಅಪರ್ಣಾ ಯಾದವ್ ಸೇರಿದಂತೆ ರಾಜ್ಯ ಸರ್ಕಾರದ 11 ಸಚಿವರು ಕೂಡ ಈ ಬುಲೆಟ್ಪ್ರೂಫ್ ಜಾಕೆಟ್ಗಳನ್ನು ಪಡೆದವರಲ್ಲಿ ಸೇರಿದ್ದಾರೆ.
ಸಿಜೆಐ ಸೂರ್ಯಕಾಂತ್ ಐತಿಹಾಸಿಕ ತೀರ್ಪು: 105 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂ ಕೋರ್ಟ್ಒಬ್ಬ ವ್ಯಕ್ತಿ ಬರೋಬ್ಬರಿ ನೂರು ವರ್ಷ ದಾಟಿದ ಮೇಲೂ ಜೈಲಿನ ಕತ್ತಲೆಯಲ್ಲೇ ಇರಬೇಕೆ? ಕಾನೂನಿನ ಕಠಿಣ ನಿಯಮಗಳಿಗಿಂತ ಮಾನವೀಯತೆಯೇ ಮಿಗಿಲು ಎಂದು ಸಾಬೀತುಪಡಿಸಿದ ಅಪರೂಪದ ಘಟನೆಯೊಂದು ಭಾರತೀಯ ನ್ಯಾಯಾಂಗ ಇತಿಹಾಸದಲ್ಲಿ ದಾಖಲಾಗಿದೆ. ಆ ಕುರಿತ ವರದಿ ಇಲ್ಲಿದೆ:
RSS ಮೇಲೆ ನಿರ್ಬಂಧ ಹೇರುವಂತೆ ಕೋರಿದ ಅಮೆರಿಕದ USCIRF; 'ಇದೊಂದು ಅಜೆಂಡಾ' ಎಂದು ಟೀಕಿಸಿದ ಭಾರತಈ ಅಮೆರಿಕದ ಸಂಸ್ಥೆಯು ಭಾರತದ ಕುರಿತು 'ಅಪಮಾನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು' ನೀಡುತ್ತಾ ಬಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
Sambhal violence: 'ಮಾಸ್ಟರ್ ಮೈಂಡ್' ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ!ಇತ್ತೀಚಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ಬಿಜ್ನೋರ್ನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ನಿಯೋಜನೆಗೊಂಡಿರುವ ಸಂಭಲ್ನ ಮಾಜಿ ಎಸ್ಪಿ ಕೃಷ್ಣ ಕುಮಾರ್ ಬಿಷ್ಣೋಯ್ ಶುಕ್ರವಾರ ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.
Somalia ಕರಾವಳಿಯಲ್ಲಿ ಹಡಗುಗಳ ಹೈಜಾಕ್: ಕಡಲ್ಗಳ್ಳರ ವಶದಲ್ಲಿದ್ದ 22 ಮಂದಿ ಭಾರತೀಯರು ಸೇಫ್; ಕೇಂದ್ರ ಸರ್ಕಾರಮೊದಲ ಘಟನೆ ಕ್ಯಾಮರೂನ್ ಧ್ವಜ ಹೊಂದಿರುವ ಎಂವಿ ಲುತುಫ್ ಹಡಗಿಗೆ ಸಂಬಂಧಿಸಿದೆ. ಆ.17ರಂದು ಸೊಮಾಲಿಯಾದ ಪುಂಟ್ಲ್ಯಾಂಡ್ ಕರಾವಳಿ ಬಳಿ ಹಡಗನ್ನು ಅಪಹರಿಸಲಾಗಿದ್ದು, ಅದರಲ್ಲಿದ್ದ 10 ಸಿಬ್ಬಂದಿಯಲ್ಲಿ ಆರು ಮಂದಿ ಭಾರತೀಯರಾಗಿದ್ದರು.
ದೆಹಲಿಯಲ್ಲಿ ದಾರಿಹೋಕರ ಮೇಲೆ ಚಾಕುವಿನಿಂದ ದಾಳಿ: ಆರು ಮಂದಿಗೆ ಗಾಯ!ಮಂಗೋಲ್ಪುರಿಯ 'ಎಲ್ ಬ್ಲಾಕ್' (L Block) ನ ಮೂರು ಬೀದಿಗಳಲ್ಲಿ ಶುಕ್ರವಾರ ಸಂಜೆ ಈ ದಾಳಿಗಳು ನಡೆದಿವೆ. ಗಾಯಗೊಂಡವರನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೆಲಂಗಾಣ Hazelo Pharmaದಲ್ಲಿ ಭೀಕರ ಅಗ್ನಿ ಅವಘಡ; ಇಬ್ಬರ ದುರ್ಮರಣ, ಎಂಟು ಮಂದಿಗೆ ಗಂಭೀರ ಗಾಯ..!ಕಾರ್ಖಾನೆಯೊಳಗೆ ರಾಸಾಯನಿಕ ರಿಯಾಕ್ಟರ್ ಸ್ಫೋಟಗೊಂಡ ಬಳಿಕ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
'ನನಗೆ ಸಾಯುವುದೊಂದೇ ದಾರಿ': ಐಫೋನ್ EMI, 'ಮಹಾ' ದುರಂತ, ಇಡೀ ಕುಟುಂಬ ಬಲಿದುಬಾರಿ iPhone ಖರೀದಿಸಿ ಅದರ ಕಂತು (EMI) ಪಾವತಿಸಲು ಹಣದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಉಂಟಾದ ಜಗಳ ಕೊನೆಗೆ ಭೀಕರ ದುರಂತಕ್ಕೆ ಕಾರಣವಾಯಿತು.
ಜಂತರ್ ಮಂತರ್ ಪ್ರತಿಭಟನೆಗಳು ಭ್ರಷ್ಟಾಚಾರ ಮಾತ್ರವಲ್ಲ, ವ್ಯವಸ್ಥೆಯ ವೈಫಲ್ಯಗಳನ್ನೂ ಎತ್ತಿ ತೋರಿಸಿದೆ: RSSದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಗಳು ವ್ಯವಸ್ಥೆಯ ವೈಫಲ್ಯಗಳನ್ನು ಎತ್ತಿ ತೋರಿಸುತ್ತವೆ. ಇದನ್ನು ಕೇವಲ ಭ್ರಷ್ಟಾಚಾರದ ಸಮಸ್ಯೆಯಾಗಿ ನೋಡಲಾಗುವುದಿಲ್ಲ. ಈ ನ್ಯೂನತೆಗಳನ್ನು ಪರಿಹರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು RSS ಹೇಳಿದೆ.
"ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ"- ಸೆರ್ಗಿಯೊ ಗೋರ್ ಹೇಳಿಕೆಗೆ ಪಾಕ್ ಕೆಂಡ; ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ- ಭಾರತಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು "ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಮತ್ತು ಯಾವಾಗಲೂ ಉಳಿಯುತ್ತದೆ" ಎಂದು ಜೈಸ್ವಾಲ್ ಪುನರುಚ್ಚರಿಸಿದರು.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!