ಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ ಯಾದವ್ ಪಕ್ಷದೊಂದಿಗೆ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಸೀಟು ಹಂಚಿಕೆ ಮಾತುಕತೆಚುನಾವಣೆಗೆ ಪಕ್ಷದ ಸಿದ್ಧತೆಗಳ ಕುರಿತು ಚರ್ಚಿಸಲು, ದೆಹಲಿಯ 10, ರಾಜಾಜಿ ಮಾರ್ಗ್ನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ನ ಹಿರಿಯ ನಾಯಕರ ಸಭೆ ನಡೆಯಿತು.
'SIRಗೆ ಆದೇಶ ನೀಡಿದ್ದು ಯಾರು?': ಚುನಾವಣಾ ಆಯೋಗದ ವಿರುದ್ಧ 48 ಪ್ರಶ್ನೆಗಳ ಅಸ್ತ್ರ; ಸುಪ್ರೀಂ ಕೋರ್ಟ್ ಅನುಮತಿ ಕೋರಿದ INDIAರಾಷ್ಟ್ರವ್ಯಾಪಿ SIRಗೆ ಆದೇಶ ನೀಡಿದ್ದು ಯಾರು? ಇತರ ಚುನಾವಣಾ ಆಯುಕ್ತರ ಒಪ್ಪಿಗೆಯಿಲ್ಲದೆ ಎಷ್ಟು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಮತದಾರರ ನೋಂದಣಿಗೆ ಬಳಸಲಾಗುವ ಫಾರ್ಮ್ 6 ಗೆ ಬದಲಾವಣೆಗೆ ಯಾರು ಅನುಮೋದಿಸಿದರು ಎಂಬುದು ಸೇರಿದಂತೆ ಪ್ರತಿಪಕ್ಷ ನಾಯಕರು 48 ಪ್ರಶ್ನೆಗಳನ್ನು ಎತ್ತಿದ್ದಾರೆ.
'ಪುಸ್ತಕಗಳಿಗೆ ಸ್ವಲ್ಪ ಗೌರವ ನೀಡಿ': 8.5 ಲಕ್ಷ ಪುಸ್ತಕಗಳ ಸ್ಥಳಾಂತರ ವಿಚಾರವಾಗಿ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆಮುಂದಿನ ವಿಚಾರಣೆಯವರೆಗೆ ಪುಸ್ತಕಗಳ ಸ್ಥಳಾಂತರದ ಬಗ್ಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಪೀಠ ಕೇಂದ್ರಕ್ಕೆ ನಿರ್ದೇಶನ ನೀಡಿತು ಮತ್ತು ನವೆಂಬರ್ 20 ಕ್ಕೆ ವಿಷಯವನ್ನು ಪಟ್ಟಿ ಮಾಡಿದೆ.
ಭಾರತ್ ಶೃಂಗಸಭೆ 'ದೇಶ ವಿರೋಧಿ', ಭಾರತ ವಿರೋಧಿ ಶಕ್ತಿಗಳಿಗೆ ಕಾಂಗ್ರೆಸ್ ಸಹಾಯ ಮಾಡುತ್ತಿದೆ: BJPಇಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ವಕ್ತಾರ ಗೌರವ್ ಭಾಟಿಯಾ, ನವೆಂಬರ್ 14 ರ ಕಾರ್ಯಕ್ರಮವನ್ನು "ಭಾರತ ವಿರೋಧಿ ಶೃಂಗಸಭೆ" ಎಂದು ಟೀಕಿಸಿದರು.
ಕುಲ್ಗಾಮ್ ಎನ್ಕೌಂಟರ್: ಒಬ್ಬ ಉಗ್ರ ಹತ, ಮತ್ತೊಬ್ಬ ಟ್ರ್ಯಾಪ್; CRPF ಯೋಧರ ಮೇಲಿನ ದಾಳಿಗೆ ಭಾರತೀಯ ಸೇನೆ ಪ್ರತೀಕಾರಹತ್ಯೆಗೀಡಾದ ಉಗ್ರರನ್ನು ಲತೀಫ್ ಭಟ್ ಮತ್ತು ಉಮರ್ ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಎನ್ಕೌಂಟರ್ ನಡೆದ ಸ್ಥಳದಲ್ಲಿ ಒಬ್ಬ ಉಗ್ರನ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬ ಉಗ್ರನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಬಿಲ್ಕಿಸ್ ಬಾನೋ ಪ್ರಕರಣ: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್! ಜಾಮೀನು ಮಂಜೂರು'ಬಾರ್ ಅಂಡ್ ಬೆಂಚ್' ವರದಿಯ ಪ್ರಕಾರ, ಈ ಇಬ್ಬರು ವ್ಯಕ್ತಿಗಳು 17 ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ ಮತ್ತು ಅವರಲ್ಲಿ ಒಬ್ಬರು ತೀವ್ರ ಅಂಗವೈಕಲ್ಯವನ್ನು ಹೊಂದಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ.
ತಮಿಳುನಾಡು: ಕ್ರೀಡಾ ಸಚಿವನ 14 ವರ್ಷದ ದಾಂಪತ್ಯಕ್ಕೆ ಎಳ್ಳು ನೀರು; ಡೈಸಿ ಮಾರ್ಟಿನ್ ಗೆ ಡಿವೋರ್ಸ್ ನೀಡಿದ ಆಧವ್ ಅರ್ಜುನತಮಿಳುನಾಡು ಸರ್ಕಾರದಲ್ಲಿ ಲೋಕೋಪಯೋಗಿ ಮತ್ತು ಕ್ರೀಡಾ ಸಚಿವರಾಗಿರುವ ಅಧವ್ ಅರ್ಜುನ, ಪ್ರಸಿದ್ಧ ಲಾಟರಿ ಉದ್ಯಮಿ ಸ್ಯಾಂಟಿಯಾಗೊ ಮಾರ್ಟಿನ್ ಅವರ ಪುತ್ರಿ ಡೈಸಿ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು.
SIR ಕರಡು ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟವರು Form 6 ಮೂಲಕ ಮರುಅರ್ಜಿ ಸಲ್ಲಿಸಿದರೆ ಕಾನೂನು ಕ್ರಮವಿಲ್ಲ: ಚುನಾವಣಾ ಆಯೋಗಈ ಹಿಂದೆ ಮತದಾರರಾಗಿ ನೋಂದಣಿಯಾಗಿದ್ದರೂ ವಿಶೇಷ ತೀವ್ರ ಪರಿಷ್ಕರಣೆ ವೇಳೆ ಸಿದ್ಧಪಡಿಸಿದ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ವ್ಯಕ್ತಿಯು ಹೊಸದಾಗಿ ಫಾರ್ಮ್ 6 ಸಲ್ಲಿಸಬಹುದು.
ಮೇಕೆದಾಟು ವಿವಾದವು ಕೇಂದ್ರ, ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ವಿಷಯವೇ ಹೊರತು, ರಾಜಕೀಯ ಪಕ್ಷಗಳದ್ದಲ್ಲ: VCK ಮುಖ್ಯಸ್ಥ'ಆದರೆ ಸತ್ಯವೆಂದರೆ ಕರ್ನಾಟಕದ ರೈತರು ಸ್ವತಃ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಒಪ್ಪಿಲ್ಲ. ಹೊಸ ಅಣೆಕಟ್ಟು ನಿರ್ಮಿಸುವ ಅಗತ್ಯವಿಲ್ಲ. ತಮಿಳುನಾಡು ಸರ್ಕಾರದ ಒಪ್ಪಿಗೆ ಮತ್ತು ಅನುಮೋದನೆ ಇಲ್ಲದೆ ಅಣೆಕಟ್ಟು ನಿರ್ಮಿಸಲಾಗುವುದಿಲ್ಲ' ಎಂದರು.
ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ: Akvan ತೀವ್ರ, ತಮಿಳುನಾಡು, ಆಂಧ್ರ ಪ್ರದೇಶ, ಒಡಿಶಾದಲ್ಲಿ ಭಾರಿ ಮಳೆ ಸಾಧ್ಯತೆ- IMDತಮಿಳುನಾಡು, ಆಂಧ್ರಪ್ರದೇಶ ಮತ್ತು ಒಡಿಶಾದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
'ಹಿಂದೂಸ್ತಾನ ಯಾರಪ್ಪನ ಆಸ್ತಿಯೂ ಅಲ್ಲ': ಇಂದೋರ್ನಲ್ಲಿ ಸಂಗೀತ ಕಚೇರಿ ನಿಲ್ಲಿಸಲು ನಡೆದ ಯತ್ನದ ಬಗ್ಗೆ ದಿಲ್ಜಿತ್ ದೋಸಾಂಜ್ದಿಲ್ಜಿತ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಸಂಗೀತ ಕಚೇರಿಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅವರು ಪ್ರೇಕ್ಷಕರನ್ನು ಉದ್ದೇಶಿಸಿ ಕವಿಯ ಪದ್ಯಗಳನ್ನು ಪಠಿಸುವ ಕ್ಷಣವನ್ನು ಸೆರೆಹಿಡಿದಿದ್ದಾರೆ.
ಬಿಜೆಪಿ ವಿರುದ್ಧ ವಿದೇಶಿ ನಾಯಕನ ಟೀಕೆ: 'ಭಾರತಕ್ಕೆ ಪ್ರಜಾಪ್ರಭುತ್ವದ ಪಾಠ ಹೇಳುವ ಅಗತ್ಯವಿಲ್ಲ': ಇಟಲಿ ಪ್ರಧಾನಿ ಮೆಲೋನಿ ಆಪ್ತೆ ತಿರುಗೇಟುಸ್ನೇಹಪರ ರಾಷ್ಟ್ರವಾದ ಭಾರತದ ಆಂತರಿಕ ರಾಜಕೀಯ ವಿಚಾರಗಳಲ್ಲಿ ವಿದೇಶಿ ನಾಯಕರು ಹಸ್ತಕ್ಷೇಪ ಮಾಡುವುದು ಸೂಕ್ತವಲ್ಲ. ಭಾರತಕ್ಕೆ ಪ್ರಜಾಪ್ರಭುತ್ವದ ಪಾಠ ಹೇಳುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಬ್ಯಾಟ್, ಬಾಲ್, ಕುಲ್ಹಡ್ ಚಹಾ: ಬ್ರಿಟನ್ ರಾಜಕುಮಾರ ದಂಪತಿ ಭಾರತ ಪ್ರವಾಸ ಆರಂಭ; ಮುಂಬೈನಲ್ಲಿ ಸಚಿನ್ ತೆಂಡೂಲ್ಕರ್ ಜೊತೆ ಗಲ್ಲಿ ಕ್ರಿಕೆಟ್; Videoರಾಜಮನೆತನ ದಂಪತಿ ತಮ್ಮ ಪ್ರವಾಸವನ್ನು ಮುಂಬೈಯಿಂದ ಆರಂಭಿಸಿದ್ದು,ನಾಳೆ ಮಂಗಳವಾರ ನಡೆಯಲಿರುವ 'ಅರ್ಥ್ಶಾಟ್ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಆಕ್ಷೇಪಾರ್ಹ ಫೋಟೋ ವೈರಲ್: ವ್ಯಕ್ತಿಯ ಬಂಧನ, ಬಿಡುಗಡೆ!ಫೋಟೋ ವೈರಲ್ ಗೆ ಸಂಬಂಧಿಸಿದಂತೆ ಸೋನಾಕ್ಷಿ ಸಿನ್ಹಾ ನವೆಂಬರ್ 13 ಶುಕ್ರವಾರದಂದು ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Video: ಗುಜರಾತ್ ಸಫಾರಿ ಪಾರ್ಕ್ನಲ್ಲಿ ಸಿಂಹವನ್ನು ಬೈಕ್ನಲ್ಲಿ ಬೆನ್ನಟ್ಟಿದ ಸಿಬ್ಬಂದಿ; ಮೂವರ ವಜಾ; ಆಗಿದ್ದೇನು?ಗುಜರಾತ್ ನ ಅಮ್ರೇಲಿ ಜಿಲ್ಲೆಯ ಧಾರಿ ಗಿರ್ ಪೂರ್ವ ವಿಭಾಗದ ಅಂಬಾರ್ಡಿ ಸಫಾರಿ ಪಾರ್ಕ್ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ವೈರಲ್ ಆಗಿರುವ ವಿಡಿಯೊದಲ್ಲಿ ಮೂವರು ವ್ಯಕ್ತಿಗಳು ಪ್ರತ್ಯೇಕ ಬೈಕ್ಗಳಲ್ಲಿ ಸಿಂಹವನ್ನು ಬೆನ್ನಟ್ಟುತ್ತಿರುವುದು..
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video