ರಸಪ್ರಶ್ನೆ ಸ್ಪರ್ಧೆಯಲ್ಲಿ ವಿ.ಡಿ ಸಾವರ್ಕರ್ ಹೊಗಳಿಕೆಯ ಪ್ರಶ್ನೆ! ಕೇರಳದ ಶಿಕ್ಷಕ ಅಮಾನತು!ಈ ವಿವಾದದ ಕುರಿತು ತನಿಖೆ ನಡೆಸಿದ ನಂತರ ಕಾಸರಗೋಡಿನ ಶಿಕ್ಷಣ ಉಪ ನಿರ್ದೇಶಕರು ಸಲ್ಲಿಸಿದ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಾಮನ್ವೆಲ್ತ್ ಗೇಮ್ಸ್ ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ವಿಶೇಷ ಸಂವಾದ! Videoದೇಶಕ್ಕೆ ಸಾಂಪ್ರದಾಯಿಕವಾಗಿ ಹೆಚ್ಚಿನ ಪದಕಗಳನ್ನು ತಂದುಕೊಡುವ ಕೆಲವು ಕ್ರೀಡಾ ವಿಭಾಗಗಳು ಈ ಬಾರಿ ಇಲ್ಲದಿದ್ದರೂ, ಗ್ಲ್ಯಾಸ್ಗೋ ಗೇಮ್ಸ್ನಲ್ಲಿ ಭಾರತವು ಒಟ್ಟಾರೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿತು.
ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್, ಭಾರತ-ಪಾಕಿಸ್ತಾನ ಸಂಬಂಧಗಳು ಮತ್ತು ಜಾಗತಿಕ ಸಂಘರ್ಷಗಳ ಕುರಿತು ಪ್ರಮುಖ ಹೇಳಿಕೆ ನೀಡಿದ್ದಾರೆ.
ಭಾರತದ ಈ ಪ್ರದೇಶಗಳಲ್ಲಿ ತೀವ್ರ Monsoon ಮಳೆ: ಹವಾಮಾನ ಮುನ್ಸೂಚನೆ ಹೀಗಿದೆ...ಕೆಲವು ಪ್ರದೇಶಗಳಲ್ಲಿ 100-200 ಮಿಮೀ ಗಿಂತ ಹೆಚ್ಚಿನ ಮಳೆ ದಾಖಲಾಗಬಹುದು, ಆದರೆ ಈಶಾನ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಹೇಳಿವೆ.
ಪಂಜಾಬ್: ಅಡ್ಡಾದಿಡ್ಡಿ ಕಾರು ಚಲಾಯಿಸಿ ಕನ್ವಾರಿಯಾಗಳಿಗೆ ಡಿಕ್ಕಿ; ಸ್ಥಳದಲ್ಲೇ ಮೂವರು ದುರ್ಮರಣ!ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಫತೇಘರ್ ಸಾಹಿಬ್ನ ಸಿರ್ಹಿಂದ್ ಬಳಿ ಒಂದು ದೊಡ್ಡ ರಸ್ತೆ ಅಪಘಾತ ಸಂಭವಿಸಿದೆ. ಸಿರ್ಹಿಂದ್ನಲ್ಲಿ ವೇಗವಾಗಿ ಬಂದ ಕಾರು ನಾಲ್ಕು ಕನ್ವಾರಿಯಾಗಳಿಗೆ ಡಿಕ್ಕಿ ಹೊಡೆದಿದ್ದು ಮೂವರು ಕನ್ವಾರಿಯಾಗಳು ಸಾವನ್ನಪ್ಪಿದ್ದು ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
Video: ಗ್ಯಾಸ್ ಬಲೂನ್ ಸಿಲಿಂಡರ್ ಸ್ಫೋಟ; 4 ಮಂದಿಗೆ ಗಾಯ, ಸ್ಥಳದಲ್ಲಿ ಆತಂಕಬಲೂನ್ ಮಾರಾಟಗಾರನೊಬ್ಬ ಹೀಲಿಯಂ ಗ್ಯಾಸ್ ಬಳಸಿ ಬಲೂನ್ಗಳನ್ನು ತುಂಬುತ್ತಿದ್ದಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ಕೆಲವರು ಗಾಯಗೊಂಡಿದೆ.
ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!ಹೈದರಾಬಾದ್ನ ರಾಷ್ಟ್ರೀಯ ಕಾನೂನು ಅಧ್ಯಯನ ಮತ್ತು ಸಂಶೋಧನಾ ಅಕಾಡೆಮಿ (NALSAR) ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಸಮಾರಂಭದ ಕುರಿತು ವಿವಾದ ಭುಗಿಲೆದ್ದಿದೆ. ಸಿಜೆಐ ಸೂರ್ಯಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.
ಬಾಡಿಗೆ ಬಾಯ್ಫ್ರೆಂಡ್ ನಕಲಿ ಪ್ರೀತಿಗೆ ಬೀಳಬೇಡಿ; ಯುವತಿಯರೇ.. ಎಚ್ಚರತಪ್ಪಿದರೆ ಬರಿಗೈ ಮಾತ್ರವಲ್ಲ, ಮಾನವೂ ಹರಾಜು!ಯುವತಿಯರೇ ಎಚ್ಚರ! ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂಟಿತನ ದೂರ ಮಾಡಲು ಆಕರ್ಷಕ ಯುವಕರು ಬಾಡಿಗೆಗೆ ಸಿಗುತ್ತಾರೆ ಅಂದ್ರೆ, 'ಬಾಡಿಗೆ ಸ್ನೇಹಿತ' (Rent a Friend) ಹೆಸರಿನಲ್ಲಿ ಯುವತಿಯರನ್ನು ಗುರಿಯಾಗಿಸಿಕೊಂಡು ಪೋಸ್ಟರ್ಗಳನ್ನು ಹಾಕಿ ಹೊಸ ಮಾದರಿಯ ವಂಚನೆಗಳು (Dating Trap) ನಡೆಯುತ್ತಿದೆ
ಮೃತ ಕಾರ್ಯಕರ್ತನ ಮನೆಗೆ ತೆರಳುತ್ತಿದ್ದ ಮಮತಾ ಬ್ಯಾನರ್ಜಿ ವಿರುದ್ಧ ಪ್ರತಿಭಟನೆ; ವಾಹನದ ಮೇಲೆ ಕೆಸರು ಎರಚಿ ಆಕ್ರೋಶಪ್ರತಿಭಟನಾಕಾರರು ಚೋರ್ (ಕಳ್ಳ) ಎಂಬ ಘೋಷಣೆಗಳನ್ನು ಕೂಗುತ್ತಾ ಅವರ ಕಾರಿನ ಮೇಲೆ ಕೆಸರು ಎರಚಿದ್ದಾರೆ ಎನ್ನಲಾಗಿದೆ.
ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಕಾರಿನ ಮೇಲೆ ಇಟ್ಟಿಗೆ, ಕಲ್ಲುಗಳಿಂದ ದಾಳಿ; 'ಪ್ರಾಣವೇ ಹೋಗಬೇಕಾಗಿತ್ತು' ಎಂದ ಮಾಜಿ ಸಿಎಂ!ಪ್ರತಿಭಟನಾಕಾರರು ತೃಣಮೂಲ ಮುಖ್ಯಸ್ಥರ ಕಾರನ್ನು ಸುತ್ತುವರಿದು, ಅದರ ಮೇಲೆ ಕೆಸರನ್ನು ಬಳಿದಿದ್ದಲ್ಲದೆ, ಬೂಟುಗಳು ಮತ್ತು ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.
ಭೀಕರ: ಚಲಿಸುತ್ತಿದ್ದ ರೈಲಿನಿಂದ ಮೊಬೈಲ್ ಕದಿಯಲು ಕಳ್ಳನ ಯತ್ನ, ಕೆಳಗೆ ಬಿದ್ದು ಪ್ರಯಾಣಿಕ ದುರಂತ ಸಾವು, Videoಗುಜರಾತ್ನ ಅಂಕಲೇಶ್ವರ ಸಮೀಪದ ಪನೋಲಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮೊಬೈಲ್ ಕಸಿಯುವ ಯತ್ನವೊಂದು ದುರಂತದಲ್ಲಿ ಅಂತ್ಯಗೊಂಡಿದ್ದು, ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ.
'ಕ್ಷಮೆಯಾಚಿಸುವ ಬದಲು, ಕ್ಷಮಿಸುವ ಕೆಲಸದಲ್ಲಿ ಮೋದಿ ನಿರತ'; ಈ 'ಅಪರಾಧ'ಕ್ಕೆ ಅಮಿತ್ ಶಾ ಉತ್ತರಿಸಬೇಕು: ರಾಹುಲ್ ಗಾಂಧಿಶನಿವಾರ ಪ್ರಯಾಗರಾಜ್ನಲ್ಲಿ ನಡೆದ ತಮ್ಮ 'ಛಾತ್ರೋಂ ಕಿ ಗೂಂಜ್' ಕಾರ್ಯಕ್ರಮದ ವೇಳೆ, ವಿದ್ಯಾರ್ಥಿಯೊಬ್ಬ ತನಗೆ 'ಈಗ ಯಾವುದೇ ಆಯ್ಕೆಗಳು ಉಳಿದಿಲ್ಲ' ಎಂದು ಹೇಳಿದ್ದಾಗಿ ಗಾಂಧಿ ತಿಳಿಸಿದ್ದಾರೆ.
ಬಿಹಾರ ಪೊಲೀಸ್ ಠಾಣೆಯಿಂದ ಟ್ರಕ್ ಕದ್ದ ಖದೀಮರು!ಸ್ಟೋನ್ ಚಿಪ್ಸ್ ತುಂಬಿದ್ದ ಟ್ರಕ್ ಅನ್ನು ಕಳೆದ ತಿಂಗಳು ಜಿಲ್ಲಾ ಗಣಿಗಾರಿಕೆ ಅಧಿಕಾರಿಗಳು ವಶಪಡಿಸಿಕೊಂಡು ಮುಫಾಸಿಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದರು.
ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ; ಅಜಿತ್ ಪವಾರ್ ದುರಂತದ ಬಳಿಕ 2ನೇ ಘಟನೆಮಧ್ಯಾಹ್ನ 12.35ರ ಸುಮಾರಿಗೆ ವಿಮಾನ ನಿಲ್ದಾಣದ ಆವರಣದಲ್ಲೇ ಈ ಘಟನೆ ನಡೆದಿದೆ. ರನ್ವೇಯಿಂದ ಸ್ವಲ್ಪ ದೂರದಲ್ಲಿ ವಿಮಾನ ಪತನಗೊಂಡಿದೆ.
ಜಾರ್ಖಂಡ್ JSSC 2024 ಪ್ರಶ್ನೆಪತ್ರಿಕೆ ಲೀಕ್: 120 ಉತ್ತರಗಳು, WhatsApp ಮೂಲಕ ಸೋರಿಕೆ; CID ಸ್ಫೋಟಕ ವರದಿCID ವರದಿ ಪ್ರಕಾರ, JSSC ಪ್ರಶ್ನೆಪತ್ರಿಕೆ ಸೋರಿಕೆಯಾಗಿ ವಾಟ್ಸ್ಆ್ಯಪ್ ಮೂಲಕ ಹರಿದಾಡಿತ್ತು. ಹಣ ಪಾವತಿಸಿದವರಿಗೆ ಹಜಾರಿಬಾಗ್, ಜಮ್ಶೆಡ್ಪುರ, ಪಾಟ್ನಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ಸ್ಥಳಗಳಲ್ಲಿ ಉತ್ತರಗಳನ್ನು ನೀಡಲಾಗಿತ್ತು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ