2026ರಲ್ಲಿ ಪ್ರಧಾನಿ ಮೋದಿ ವಿದೇಶ ಪ್ರವಾಸಗಳಿಗೆ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ?ಪ್ರಧಾನಿ ಮೋದಿ ಅವರು ಈ ವರ್ಷವೂ ಹಲವು ದೇಶಗಳಿಗೆ ಭೇಟಿ ನೀಡಿದ್ದು, ಈ ಭೇಟಿ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಿರಬಹುದು. ಆದರೆ,..
ಕಳಪೆ ಕಾಮಗಾರಿ: ಮೂರು ವರ್ಷಗಳ ಹಿಂದಷ್ಟೇ ನಿರ್ಮಿಸಿದ್ದ ಗಡ್ಚಿರೋಲಿ ಸೇತುವೆ ಕುಸಿತ; ಹಲವು ಗ್ರಾಮಗಳ ಸಂಪರ್ಕ ಕಡಿತಬಂಡಿಯಾ ನದಿಯ ಮೇಲಿನ ಕೋಥಿ-ಕೊರನಾರ್ ಸೇತುವೆಯನ್ನು ಆಗಸ್ಟ್ 15, 2023 ರಂದು ಆಗಿನ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉದ್ಘಾಟಿಸಿದ್ದರು. ಅವರು ಗಡ್ಚಿರೋಲಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿದ್ದರು.
ಕಿರಿಯ ಸಹೋದ್ಯೋಗಿ ಮೇಲೆ ಅತ್ಯಾಚಾರ: Tehelka ಮಾಜಿ ಸಂಪಾದಕ ತರುಣ್ ತೇಜ್ಪಾಲ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆಬಾಂಬೆ ಹೈಕೋರ್ಟ್ನ ಗೋವಾ ಪೀಠ, 2021ರಲ್ಲಿ ಕೆಳ ಹಂತದ ಸೆಷನ್ಸ್ ನ್ಯಾಯಾಲಯ ನೀಡಿದ್ದ ಖುಲಾಸೆ ಆದೇಶವನ್ನು ರದ್ದುಗೊಳಿಸಿದ್ದು, ತೇಜ್ಪಾಲ್ ತಪ್ಪಿತಸ್ಥರೆಂದು ಇಂದು ಬೆಳಗ್ಗೆ ತೀರ್ಪು ನೀಡಿತ್ತು.
ಪೆಟ್ರೋಲ್ ಬಳಿಕ ಡೀಸೆಲ್ನಲ್ಲೂ ಎಥೆನಾಲ್ ಮಿಶ್ರಣ?; ಸದ್ಯಕ್ಕೆ ಹೊಸ ವಾಹನ ಖರೀದಿಸದಂತೆ ಜನರಿಗೆ ಕೇಜ್ರಿವಾಲ್ ಮನವಿ!ಶೇ 20ರಷ್ಟು ಎಥೆನಾಲ್ ಮಿಶ್ರಿತ ಇಂಧನವನ್ನು ಪರಿಚಯಿಸಿದ ನಂತರ ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ಮುಳುವಾಯ್ತು ಇನ್ಸ್ಟಾಗ್ರಾಂ ಸ್ನೇಹ: Friendship Day ಪಾರ್ಟಿ, ಅಪ್ರಾಪ್ತೆ ಕಿಡ್ನಾಪ್, 2 ದಿನ ಅತ್ಯಾಚಾರ, ಪತ್ತೆಯಾಗಿದ್ದೇ ರೋಚಕ!ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ 20 ವರ್ಷದ ವಿದ್ಯಾರ್ಥಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಪೊಲೀಸರು ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ವಾಹನ ಸವಾರರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್; No Insurance, No Petrol ನಿಯಮ ಜಾರಿಗೆ ಕೇಂದ್ರಕ್ಕೆ ಸೂಚನೆದೇಶಾದ್ಯಂತ ಸಂಚರಿಸುವ ವಾಹನಗಳ ಸುರಕ್ಷತೆ ಮತ್ತು ರಸ್ತೆ ಅಪಘಾತ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸಿಗುವಂತೆ ಮಾಡಲು ಸುಪ್ರೀಂ ಕೋರ್ಟ್, ವಾಹನಕ್ಕೆ ಮಾನ್ಯತೆ ಇರುವ ಇನ್ಶೂರೆನ್ಸ್ ಇರದಿದ್ದರೆ ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ನೀಡಬಾರದು ಎಂಬ ಯೋಜನೆಯನ್ನು ಜಾರಿಗೆ ತರುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.
ಕಾಶ್ಮೀರದಲ್ಲಿ ಸರಣಿ ದಾಳಿ: ಮೋಸ್ಟ್ ವಾಂಟೆಡ್ ಉಗ್ರ ಮೊಹಮ್ಮದ್ ಲತೀಫ್'ಗಾಗಿ ತೀವ್ರ ಶೋಧ, ಸುಳಿವು ನೀಡಿದವರಿಗೆ 15 ಲಕ್ಷ ರೂ ಬಹುಮಾನ!ಉಗ್ರನ ಇರುವಿಕೆಯ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಇರುವವರು ತಕ್ಷಣವೇ ಭದ್ರತಾ ಪಡೆಗಳನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ. ಮಾಹಿತಿ ನೀಡಲು ದೂರವಾಣಿ ಸಂಖ್ಯೆ, ವಾಟ್ಸ್ಆಪ್ ಸಂಖ್ಯೆ ಹಾಗೂ ಟೆಲಿಗ್ರಾಂ ಐಡಿಯನ್ನು ಸಹ ಪ್ರಕಟಿಸಲಾಗಿದೆ.
ಭೀಕರ ರಸ್ತೆ ಅಪಘಾತ: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪುತ್ರ ಸಾವು; ಜೈಲಿನಲ್ಲಿದ್ದ ಸಹೋದರನ ಭೇಟಿ ಮಾಡಿ ಬರುವಾಗ ದುರಂತ!ಅಬಾನ್ ಹಾಗೂ ಅವರ ಸಹಚರರು ಪ್ರಯಾಣಿಸುತ್ತಿದ್ದ ಬಿಳಿ ಬಣ್ಣದ ಹುಂಡೈ ಕ್ರೆಟಾ ಕಾರು ಅತಿ ವೇಗದಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆಗೆ ಖರ್ಗೆ ಆಗ್ರಹ; ವಿಪಕ್ಷ ನಾಯಕ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದ ಕಿರಣ್ ರಿಜಿಜು!ನಂತರ, ವಿರೋಧ ಪಕ್ಷದ ಅಭಿಪ್ರಾಯಗಳನ್ನು ಗೃಹ ಸಚಿವರ ಗಮನಕ್ಕೆ ತರುವಂತೆ ರಾಜ್ಯಸಭಾ ಅಧ್ಯಕ್ಷ ಸಿಪಿ ರಾಧಾಕೃಷ್ಣನ್ ಅವರು ರಿಜಿಜು ಅವರಿಗೆ ಸೂಚಿಸಿದರು.
FCRA: 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ, ಸಾಮಾನ್ಯ ಭಾರತೀಯರೇ ದೊಡ್ಡ ಬೆಲೆ ತೆರಬೇಕಾಗುತ್ತದೆ'- Shashi Tharoorಈ ಮಸೂದೆ ಕಾರ್ಯನಿರ್ವಾಹಕ ಅಧಿಕಾರವನ್ನು ಅಪಾಯಕಾರಿ ರೀತಿಯಲ್ಲಿ ಕೇಂದ್ರೀಕರಿಸುವ ಪ್ರಯತ್ನವಾಗಿದ್ದು, ಸರ್ಕಾರ ಮತ್ತು ನಾಗರಿಕ ಸಮಾಜದ ನಡುವಿನ ಸಂಬಂಧವನ್ನೇ ಮೂಲಭೂತವಾಗಿ ಬದಲಾಯಿಸುತ್ತದೆ..
ರಾಜಸ್ಥಾನದಲ್ಲಿ ಭೀಕರ ದುರಂತ; ಸರ್ಕಾರಿ ಆಸ್ಪತ್ರೆಯಲ್ಲಿ ಕುಸಿದು ಬಿದ್ದ ಸೀಲಿಂಗ್, ಚಿಕಿತ್ಸೆಗೆ ಬಂದ ಮಹಿಳೆಗೆ ತೀವ್ರ ಗಾಯಆಸ್ಪತ್ರೆ ಎಂದರೆ ರೋಗಿಗಳಿಗೆ ಜೀವ ಉಳಿಸುವ ತಾಣ. ಆದರೆ ಅದೇ ಆಸ್ಪತ್ರೆಯ ಕಟ್ಟಡವೇ ಕುಸಿದು ಬಿದ್ದು ಅಪಾಯ ತಂದೊಡ್ಡಿದರೆ? ಇಂತಹದೊಂದು ಭೀಕರ ಘಟನೆ ರಾಜಸ್ಥಾನದ ಸುಜನ್ಗಢದಲ್ಲಿ ನಡೆದಿದ್ದು, ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯೊಬ್ಬರ ಮೇಲೆ ಸೀಲಿಂಗ್ ಕುಸಿದು ಬಿದ್ದು ತೀವ್ರ ಗಾಯಗೊಂಡಿದ್ದಾರೆ.
2013ರ ಅತ್ಯಾಚಾರ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!2013ರ ನವೆಂಬರ್ನಲ್ಲಿ ಗೋವಾದ ರೆಸಾರ್ಟ್ನಲ್ಲಿ ನಡೆದ ತೆಹಲ್ಕಾ ಮ್ಯಾಗಜಿನ್ನ ವಾರ್ಷಿಕ 'ಥಿಂಕ್ಫೆಸ್ಟ್' ಕಾರ್ಯಕ್ರಮದ ವೇಳೆ, ಲಿಫ್ಟ್ನೊಳಗೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ವೃದ್ಧಾಶ್ರಮದಲ್ಲಿ ತಂದೆ ಸಾವು; 5,100 ರೂ ಕಳುಹಿಸಿ ವಿಡಿಯೊ ಕಾಲ್ನಲ್ಲಿ ಅಂತ್ಯಕ್ರಿಯೆ ವೀಕ್ಷಿಸಿದ ಮೂವರು ಪುತ್ರಿಯರು; Videoಮುಂಬೈ ಮೂಲದ ಮಾಜಿ ಜವಳಿ ವ್ಯಾಪಾರಿಯಾಗಿದ್ದ ಶಿವಚರಣ್ ರಾಮ್ ರತನ್ ಗುಪ್ತಾ, ಕಳೆದ ಒಂದೂವರೆ ವರ್ಷಗಳಿಂದ ಸೋನಿಪತ್ನ ಪಶ್ಚಿಮ ರಾಮ್ ನಗರದಲ್ಲಿರುವ ಸಮಾಜ ಕಲ್ಯಾಣ ಶಿಕ್ಷಣ ಸಮಿತಿ ನಡೆಸುವ ವೃದ್ಧಾಶ್ರಮದಲ್ಲಿ ವಾಸಿಸುತ್ತಿದ್ದರು.
"ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ": Instagram ಖಾತೆ ನಿರ್ಬಂಧ ಬೆನ್ನಲ್ಲೇ Meta ವಿರುದ್ಧ ಕೇಜ್ರಿವಾಲ್ ಆಕ್ರೋಶ..!ಈ ನಿರ್ಬಂಧಕ್ಕೆ ಕಾರಣವೇನು ಅಥವಾ ಅದನ್ನು ಹೇಗೆ ತೆರವುಗೊಳಿಸಬಹುದು ಎಂಬುದರ ಬಗ್ಗೆ ಕಂಪನಿ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ. ಮೆಟಾಗೆ ಕಳುಹಿಸಿದ ಇಮೇಲ್ಗಳಿಗೆ ಕೇವಲ ಸಾಮಾನ್ಯ ಸ್ವೀಕೃತಿ ಸಂದೇಶಗಳಷ್ಟೇ ಬಂದಿವೆ.
ಉತ್ತರ ಪ್ರದೇಶ: BSP ಏಕೈಕ ಶಾಸಕ ಉಮಾಶಂಕರ್ ಸಿಂಗ್ ನಿಧನಉಮಾಶಂಕರ್ ಸಿಂಗ್ (55) ಅವರು ಮೆದುಳಿನ ಗೆಡ್ಡೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರು ಹೇಳಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಾಸಕರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ