ಕಾವೇರಿ ವಿವಾದ: ನೀರು ಬಿಟ್ಟರೂ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು; ಇಲ್ಲಿದೆ ಕಾರಣ...CWMA ಮತ್ತು CWRC ನಿರ್ದೇಶನಗಳನ್ನು ನೀಡಿದ್ದರೂ ಕರ್ನಾಟಕವು ಕಡ್ಡಾಯವಾಗಿ ತಮಿಳುನಾಡಿಗೆ ಬಿಡಬೇಕಾದ ನೀರು ಬಿಡಲು ವಿಫಲವಾಗಿದೆ.
ಪತ್ನಿಯಷ್ಟೇ ಲಿವ್-ಇನ್ ಸಂಗಾತಿಗೂ ಹಕ್ಕಿದೆ: ಲಿವ್-ಇನ್-ರಿಲೇಶನ್ ಶಿಪ್ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಲಿವ್-ಇನ್ ಸಂಬಂಧಗಳ ಸುರಕ್ಷತೆ ಮತ್ತು ಮಹಿಳೆಯರ ಹಕ್ಕುಗಳ ರಕ್ಷಣೆಯ ನಿಟ್ಟಿನಲ್ಲಿ, ಸಂವಿಧಾನದ ಮೂಲಭೂತ ಹಕ್ಕುಗಳಿಗೆ ಧಕ್ಕೆ ಬಾರದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:
30 ವರ್ಷಗಳ BJPಯ ಭದ್ರ ಕೋಟೆ ಛಿದ್ರ: ಬಂಕಿಪುರ ಉಪಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಗೆಲುವು!ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಬಿಹಾರದ ಬಂಕಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರ ರಾಜಿನಾಮೆಯಿಂದ ತೆರವಾಗಿತ್ತು.
ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧದ ಎಫ್ಐಆರ್ಗಳನ್ನು ರಾಜ್ಯಗಳು ರದ್ದು ಅಥವಾ ಹಿಂಪಡೆಯಬಹುದು: ಸುಪ್ರೀಂ ಕೋರ್ಟ್ನೀಟ್ ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳನ್ನು ರದ್ದು ಅಥವಾ ಹಿಂಪಡೆಯಲು ರಾಜ್ಯ ಸರ್ಕಾರಗಳು ಸ್ವತಂತ್ರವಾಗಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ.
ಸುಪ್ರೀಂ ಕೋರ್ಟ್ನಲ್ಲಿ 96 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ; ಹೈಕೋರ್ಟ್ಗಳಲ್ಲಿ 30 ವರ್ಷದಿಂದ ನ್ಯಾಯಕ್ಕಾಗಿ ಕಾದಿವೆ 80 ಸಾವಿರ ಪ್ರಕರಣಗಳುಕೋರ್ಟ್ ಕೇಸ್ ಅಂತ ಅಲಿತ ಹೋದರೆ, ನ್ಯಾಯ ಪಡೆಯಲು ವರ್ಷಗಳೇ ಬೇಕಾಗಬಹುದು ಎನ್ನುವ ಮಾತಿದೆ, ಇದನ್ನ ಸುಮ್ ಸುಮ್ನೆ ಹೇಳಲ್ಲ, ಅದಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಹಾಲಿ ಬಾಕಿ ಇರುವ ಪ್ರಕರಣಗಳೇ ಸಾಕ್ಷಿ.!
ಅಮೆರಿಕದಲ್ಲಿ ಓದಲು ಮಾಡಿರುವ ಶೈಕ್ಷಣಿಕ ಸಾಲ ಇನ್ನೂ ಬಾಕಿಯಿದೆ, ಯಾರು ಬೇಕಾದರೂ ಪರಿಶೀಲಿಸಿ: CJP ಸಂಸ್ಥಾಪಕ ಅಭಿಜಿತ್ ದೀಪ್ಕೆ; Videoನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಇತ್ತೀಚೆಗೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ಎಫ್ಐಆರ್ಗಳನ್ನು ಮಹಾರಾಷ್ಟ್ರ ಸರ್ಕಾರವು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಅಸ್ಸಾಂ: 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ; ಗುಪ್ತಾಂಗಕ್ಕೆ ರಾಡ್ ತುರುಕಿ ದುಷ್ಕರ್ಮಿಗಳು ಪರಾರಿ!ಲೈಂಗಿಕ ದೌರ್ಜನ್ಯದ ಆರೋಪಗಳು ಮತ್ತು ಸಾವಿಗೆ ನಿಖರ ಕಾರಣವನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.
NEET-UG ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಇನ್ನೂ 1 ಕೋಟಿ ರೂ ಪರಿಹಾರ ನೀಡದ ಸರ್ಕಾರ! ಸಿಜೆಪಿ ವಾರ್ನಿಂಗ್ ಏನು?"ಸರ್ಕಾರ ಒಪ್ಪಿಕೊಂಡಂತೆ 1 ಕೋಟಿ ರೂ. ಪರಿಹಾರ ನೀಡಬೇಕು. ಇಲ್ಲದಿದ್ದರೆ, ನಾವು ಮತ್ತೆ ಪ್ರತಿಭಟನೆಗೆ ಕುಳಿತುಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದರು.
'ರಾಮ ಮಂದಿರ ನಿರ್ಮಾಣವನ್ನೇ ವಿರೋಧಿಸಿದ್ದವರು ಈಗ ದೇಣಿಗೆ ಬಗ್ಗೆ ಪ್ರಶ್ನಿಸುತ್ತಿದ್ದಾರೆ'; ವಿಪಕ್ಷಗಳ ವಿರುದ್ಧ ಯೋಗಿ ಆದಿತ್ಯನಾಥ್ ವಾಗ್ದಾಳಿಅಯೋಧ್ಯೆ ವಿಚಾರವನ್ನು ಎತ್ತುತ್ತಿರುವವರು ಈ ಹಿಂದೆ ರಾಮಭಕ್ತರ ಮೇಲೆ ಗುಂಡು ಹಾರಿಸಿದ್ದವರು. 'ಜೈ ಶ್ರೀರಾಮ್' ಘೋಷಣೆ ಕೂಗಿದವರ ಮೇಲೆ ಲಾಠಿ ಚಾರ್ಜ್ ಮತ್ತು ಗುಂಡಿನ ದಾಳಿ ನಡೆಸಿದವರೇ ಈಗ ರಾಮ ಮಂದಿರದ ಬಗ್ಗೆ ಮಾತನಾಡುತ್ತಿದ್ದಾರೆ.
ಮಹಾರಾಷ್ಟ್ರ: ಇಬ್ಬರಿಂದ ಪಾದ ತೊಳೆಸಿಕೊಂಡ ಕೈ ನಾಯಕ ನಾನಾ ಪಟೋಲೆ! Video ವೈರಲ್; ಇದೇ ಕಾಂಗ್ರೆಸ್ ಸಂಸ್ಕೃತಿ ಎಂದ ಬಿಜೆಪಿ!ಪಟೋಲೆ ಸೋಫಾದಲ್ಲಿ ಕುಳಿತಿರುವಾಗ ಇಬ್ಬರು ವ್ಯಕ್ತಿಗಳು ಅವರ ಪಾದಗಳನ್ನು ತೊಳೆಯುತ್ತಿರುವುದು ಮತ್ತು ಅವರ ಮೇಲೆ ಹಾಗೂ ಪಾದಗಳ ಮೇಲೆ ಹೂವುಗಳನ್ನು ಸುರಿಸುತ್ತಿರುವುದು ಕಂಡುಬರುತ್ತದೆ.
'ಪಿಎಂ ಕೇರ್ಸ್ ಫಂಡ್' ಬಗ್ಗೆಯೂ ಗಮನಹರಿಸಿ; ಮೋದಿಜಿ ನಿಮ್ಮನ್ನು ಖಂಡಿತ ಕ್ಷಮಿಸುತ್ತಾರೆ: RTI ಕಾರ್ಯಕರ್ತನಿಗೆ CJP ತಿರುಗೇಟುಆಗಸ್ಟ್ 1 ರಂದು ಭಾರತೀಯ ಚುನಾವಣಾ ಆಯೋಗ (ECI), ಕೇಂದ್ರ ಪರೋಕ್ಷ ತೆರಿಗೆ ಮತ್ತು ಸುಂಕ ಮಂಡಳಿ (CBIC) ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ದೂರುಗಳನ್ನು ಸಲ್ಲಿಸಿರುವುದಾಗಿ ಆರ್ಟಿಐ ಕಾರ್ಯಕರ್ತ ಅಮಿತ್ ತಿವಾರಿ ಹೇಳಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್ಗೆ ದೆಹಲಿ ನ್ಯಾಯಾಲಯದಿಂದ ಖುಲಾಸೆ! Videoಅಪ್ರಾಪ್ತ ಕುಸ್ತಿಪಟುವೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ದಾಖಲಾಗಿದ್ದ ಪೋಕ್ಸೊ (POCSO) ಪ್ರಕರಣದಲ್ಲಿ, ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣ ರದ್ದುಪಡಿಸುವ ವರದಿಯನ್ನು ದೆಹಲಿ ಪೊಲೀಸರು ಈ ಹಿಂದೆಯೇ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಸಿಎಂ ಡಿ.ಕೆ ಶಿವಕುಮಾರ್ ಹೆಚ್ಚಾಗಿ ಸ್ಟಾಲಿನ್ ಮಾತು ಕೇಳ್ತಾರೆ; ಕಾವೇರಿ ಜಲ ವಿವಾದದ ನಡುವೆ ತಮಿಳುನಾಡು ಸಚಿವ ಆರೋಪ!ಕಾವೇರಿ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕದೊಂದಿಗೆ ನೇರ ಮಾತುಕತೆ ನಡೆಸುವ ಪ್ರಸ್ತಾವನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮುಂದಿಟ್ಟ ಕೆಲವೇ ದಿನಗಳಲ್ಲಿ ಈ ಹೇಳಿಕೆಗಳು ಹೊರಬಂದಿದೆ.
ದೆಹಲಿ: ವೀಸಾ ನಿಯಮ ಉಲ್ಲಂಘನೆ; 6 ಬಾಂಗ್ಲಾದೇಶಿ ಪ್ರಜೆಗಳ ಬಂಧನಕೇಂದ್ರ ದೆಹಲಿಯಲ್ಲಿ ಪರಿಶೀಲನೆಯ ಭಾಗವಾಗಿ ಹೋಟೆಲ್ಗಳು ಮತ್ತು ಅತಿಥಿ ಗೃಹಗಳ ತಪಾಸಣೆಯ ಸಮಯದಲ್ಲಿ 6 ಜನರನ್ನು ಬಂಧಿಸಲಾಯಿತು.
ಖೈಬರ್ ಪಖ್ತುಂಖ್ವಾ: 'ಶಾಂತಿ ರ್ಯಾಲಿ' ವೇಳೆ ಆತ್ಮಹತ್ಯಾ ಬಾಂಬ್ ದಾಳಿ; 13 ಸಾವುಸ್ವಾತ್ ಜಿಲ್ಲೆಯ ಪಟ್ಟಣದಲ್ಲಿ "ಶಾಂತಿ ರ್ಯಾಲಿ" ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟ ಆತ್ಮಹತ್ಯಾ ದಾಳಿಯಂತೆ ಕಂಡುಬಂದಿದೆ, ಆದರೆ ಅದರ ಬಗ್ಗೆ ತಕ್ಷಣದ ಅಧಿಕೃತ ದೃಢೀಕರಣವಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ