ರೈಲಿನ ಮೇಲೆ ಬಿದ್ದ 11,000 ವೋಲ್ಟ್ ವಿದ್ಯುತ್ ತಂತಿ, ಶಾರ್ಟ್ ಸರ್ಕ್ಯೂಟ್; ಓಡಿದ ಪ್ರಯಾಣಿಕರು, Video Viralಜೀವಂತ ವಿದ್ಯುತ್ ತಂತಿಯೊಂದು ರೈಲಿನ ಮೇಲೆ ಬಿದ್ದ ಪರಿಣಾಮ ಕೆಲಕಾಲ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನೀಟ್ ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆ ವಿವಾದ: RAF ಮದ್ದುಗುಂಡು ದಾಖಲೆ ಸಂರಕ್ಷಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ. ಮೋಹನಾ ಅವರೊಂದಿಗೆ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿತು.
ಕರ್ನಾಟಕಕ್ಕೆ CWRC ನಂತರ CWMA ಶಾಕ್; ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸುವಂತೆ ಕಟ್ಟುನಿಟ್ಟಿನ ಸೂಚನೆCWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
Bhojshala case: ದರ್ಗಾ ಪಕ್ಕದ ಜಾಗದಲ್ಲಿ ಶುಕ್ರವಾರ ನಮಾಜ್ ಮಾಡಲು ಮುಸ್ಲಿಮರಿಗೆ ಸುಪ್ರೀಂ ಕೋರ್ಟ್ ಅನುಮತಿರಾಜ್ಯ ಸರ್ಕಾರ ಮತ್ತು ಮುಸ್ಲಿಂ ಸಮುದಾಯ ಪರಸ್ಪರ ಒಪ್ಪಿಗೆಯ ಮೂಲಕ ಮತ್ತೊಂದು ಸೂಕ್ತ ಸ್ಥಳವನ್ನೂ ಗುರುತಿಸಬಹುದೆಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
'ಪ್ರಧಾನಿ, ಗೃಹ ಸಚಿವರಿಗೆ ಮತ್ತೆ ವಿದ್ಯಾರ್ಥಿಗಳೇ ಪಾಠ ಕಲಿಸುತ್ತಾರೆ'; ರಾಜ್ಯಸಭೆಯಲ್ಲಿ Mallikarjun Kharge ವಾಗ್ದಾಳಿಪ್ರಶ್ನೆಪತ್ರಿಕೆ ಸೋರಿಕೆಯಿಂದ ಎಷ್ಟು ಅಮಾಯಕ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ, ಎಷ್ಟು ಮಂದಿ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಎಷ್ಟು ಮಹಿಳೆಯರು ಮತ್ತು ಮಕ್ಕಳು ಸಂಕಷ್ಟ ಎದುರಿಸಿದ್ದಾರೆ ಎಂಬುದನ್ನು ಸರ್ಕಾರ ಅರಿಯಬೇಕು.
ಚುನಾವಣೆಯಲ್ಲಿ ಗೆಲ್ಲದೆ ಸಚಿವರಾಗುವ ನಿಯಮಕ್ಕೆ ಬ್ರೇಕ್? ಸಾಂವಿಧಾನಿಕ ವಿನಾಯಿತಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ವಿಚಾರಣೆಚುನಾವಣೆಯಲ್ಲಿ ಸೋತ ನಂತರವೂ ಸಚಿವ ಸ್ಥಾನ ಪಡೆದುಕೊಳ್ಳುವ ರಾಜಕಾರಣಿಗಳ ತಂತ್ರಕ್ಕೆ ಶೀಘ್ರದಲ್ಲೇ ತೆರೆ? ಸಚಿವ ದೀಪಕ್ ಪ್ರಕಾಶ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂವಿಧಾನ ನೀಡಿರುವ ವಿನಾಯಿತಿಯನ್ನು ಪದೇ ಪದೇ ಬಳಸಲು ಸಾಧ್ಯವೇ ಎಂಬ ಪ್ರಶ್ನೆಯನ್ನು ಎತ್ತಿದೆ.
SDRF ಜವಾನನ ಸಮಯಪ್ರಜ್ಞೆ; ಗಂಗೆಯ ಪ್ರವಾಹದಲ್ಲಿ ಸಿಲುಕಿದ್ದ ಶಿವಭಕ್ತನ ಜೀವ ರಕ್ಷಣೆ, Video Viralಯುವಕ ಗಂಗೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಏಕಾಏಕಿ ನೀರಿನ ವೇಗದ ಸೆಳೆತಕ್ಕೆ ಸಿಲುಕಿದ್ದಾನೆ. ಈ ವೇಳೆ ಆತ ಸಹಾಯಕ್ಕಾಗಿ ಕೂಗಾಡುತ್ತಿದ್ದಂತೆ ಸ್ಥಳದಲ್ಲಿದ್ದ ಜನರು ಆತಂಕಗೊಂಡು ರಕ್ಷಣೆಗೆ ಮೊರೆಯಿಟ್ಟರು.
'ಮೋದಿ, ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಇನ್ಫುಲೆನ್ಸರ್ ಆಗಲಿ': ಮಧ್ಯರಾತ್ರಿ 'ಸೆಲ್ಫಿ ವಿಡಿಯೋ'ಗೆ CJP ಸಂಸ್ಥಾಪಕ ಕಿಡಿಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಇನ್ಫುಲೆನ್ಸರ್ ಆಗಲು ಹೆಚ್ಚು ಸೂಕ್ತ ವ್ಯಕ್ತಿ. ಹೀಗಾಗಿ ಅವರು ದೇಶವನ್ನು ಮುನ್ನಡೆಸುವ ಕೆಲಸವನ್ನು ಬೇರೆಯವರಿಗೆ ವಹಿಸಲು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಶ್ರೀನಗರ-ಚೆನಾಬ್ ಸೇತುವೆಗೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸೋನಂ ವಾಂಗ್ಚುಕ್; Video2025ರಲ್ಲಿ ಉದ್ಘಾಟನೆಯಾದ ವಿಶ್ವದ ಅತಿ ಎತ್ತರದ ರೈಲು ಕಮಾನು ಸೇತುವೆಯಾದ ಚೆನಾಬ್ ರೈಲು ಸೇತುವೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅವರು, ಈ ಪ್ರಯಾಣ ಅನುಭವ ಉತ್ತಮವಾಗಿತ್ತು ಎಂದು ಹೇಳಿದ್ದಾರೆ.
ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ಆರಂಭವಷ್ಟೇ: ಕಾಂಗ್ರೆಸ್ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿನ ಕೊಳೆ ತುಂಬಾ ಆಳವಾಗಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅದರ ಶುದ್ಧೀಕರಣದ ದೀರ್ಘ ಪಯಣದ ಮೊದಲ ಹೆಜ್ಜೆ ಮಾತ್ರ.
ಅಮಿತ್ ಶಾ ವಿರುದ್ಧ ಸುಳ್ಳು ಆರೋಪ: ರಾಹುಲ್ ಗಾಂಧಿ ಕೂಡಲೇ ಕ್ಷಮೆ ಕೇಳಲೇಬೇಕು- Kangana Ranautತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್, ರಾಹುಲ್ ಗಾಂಧಿ ಹೇಳಿಕೆಯನ್ನು ಬೆಂಬಲಿಸಿ, ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
FIH ವಿಶ್ವಕಪ್ ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ; ಹಾಕಿ ಇಂಡಿಯಾ ನಿರ್ಧಾರಕ್ಕೆ ವ್ಯಾಪಕ ಟೀಕೆಹಾಕಿ ಇಂಡಿಯಾ ಪ್ರಕಾರ, ಕೇಸರಿ ಬಣ್ಣವು ಧೈರ್ಯ, ತ್ಯಾಗ ಮತ್ತು ವಿಜಯದ ಸಂಕೇತವಾಗಿದೆ. ಭಾರತದ ರಾಷ್ಟ್ರಧ್ವಜ ಮತ್ತು ಉದಯಿಸುತ್ತಿರುವ ಸೂರ್ಯನಿಂದ ಸ್ಫೂರ್ತಿ ಪಡೆದ ಈ ವಿನ್ಯಾಸವು ಹೊಸ ಆರಂಭವನ್ನು ಪ್ರತಿಬಿಂಬಿಸುತ್ತದೆ ಎಂದು ಸಂಸ್ಥೆ ಹೇಳಿದೆ.
ಎಫ್ಡಿಐ ಸೆಳೆಯುವಲ್ಲಿ ಕೇರಳ ಹಿನ್ನಡೆ: ರಾಷ್ಟ್ರೀಯ ಪಾಲು ಶೇ. 1ಕ್ಕಿಂತ ಕಡಿಮೆ; ಕರ್ನಾಟಕದ ಕಥೆ ಏನು?2025-26ರಲ್ಲಿ ಕೇರಳಕ್ಕೆ 3,281.21 ಕೋಟಿ ರೂ ಎಫ್ಡಿಐ ಹರಿದುಬಂದಿದ್ದು, ಹಿಂದಿನ ವರ್ಷದ 3,330.26 ಕೋಟಿ ರೂಗೆ ಹೋಲಿಸಿದರೆ 1.5% ರಷ್ಟು ಕುಸಿತ ಕಂಡಿದೆ.
TMC dispute: ಬಂಡಾಯ ಬಣಕ್ಕೆ ಸಮಯ ಕೊಡಬೇಡಿ.. ತಕ್ಷಣ ತೀರ್ಪು ನೀಡಿ; ಚುನಾವಣಾ ಆಯೋಗಕ್ಕೆ ಮಮತಾ ಬ್ಯಾನರ್ಜಿ ಒತ್ತಾಯಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸ್ಥಾಪಕಿ ಮಮತಾ ಬ್ಯಾನರ್ಜಿ, ಪಕ್ಷದ ಹೆಸರು, ಚುನಾವಣಾ ಚಿಹ್ನೆ ಮತ್ತು ಸಂಘಟನಾ ನಿಯಂತ್ರಣಕ್ಕೆ ಸಂಬಂಧಿಸಿದ ವಿವಾದದ ವಿಚಾರಣೆಯನ್ನು...
ನಿವೃತ್ತ ಬಸ್ ಚಾಲಕನ ಮನೆಯಲ್ಲಿ ಕುಬೇರನ ಸಂಪತ್ತು: ಎಣಿಸಿ ಎಣಿಸಿ ಮೆಷಿನ್ ಸುಸ್ತು; 28 ಕೋಟಿ ನಗದು,15 kg ಚಿನ್ನ ನೋಡಿ ಅಧಿಕಾರಿಗಳೇ ಬೇಸ್ತು!ನಿವೃತ್ತ ಸರ್ಕಾರಿ ಬಸ್ ಚಾಲಕನ ಮನೆ ಮೇಲೆ ದಾಳಿ ನಡೆಸಿದ ಬಂಗಾಳ ಪೊಲೀಸರು ಕನಿಷ್ಠ 28.5 ಕೋಟಿ ನಗದು, 15 ಚಿನ್ನ ಜಪ್ತಿಮಾಡಿದ್ದಾರೆ. ಜಪ್ತಿ ಮಾಡಿದ ಚಿನ್ನದ ಮೌಲ್ಯ 20 ಕೋಟಿ ರೂ.ಗಿಂತಲೂ ಅಧಿಕ ಎಂದು ಅಂದಾಜಿಸಲಾಗಿದೆ
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!