ಪ್ರಧಾನ್ ರಾಜೀನಾಮೆ ನಂತರ ಜಂತರ್ ಮಂತರ್ ನಲ್ಲಿ ಕಲ್ಲು ತೂರಾಟಪ್ರತಿಭಟನಾಕಾರರ ಒಂದು ಭಾಗವು ಹಿಂಸಾತ್ಮಕವಾಗಿ ತಿರುಗಿ ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಘರ್ಷಣೆ ಭುಗಿಲೆದ್ದಿತು.
ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಂಡಿದೆ; ನಾವು ನಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ: CJP; Videoಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿನಿಧಿಗಳ ನಡುವೆ ಶನಿವಾರ ಮತ್ತೊಂದು ಸಭೆ ನಡೆಯಿತು. ಸಭೆಯ ನಂತರ ಸಿಜೆಪಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ.
ಭೀಕರ: ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್; ತಿಂಡಿ ತರಲು ಹೋಗಿದ್ದ ಮಕ್ಕಳಿಗೆ ಗಂಭೀರ ಗಾಯ, Video Viralನಯಾ ತಲಾಬ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ರಸ್ತೆ ಬದಿಯ ಅಂಗಡಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಅಂಗಡಿಯ ಸಮೀಪದಲ್ಲಿದ್ದ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ.
ದೇಶದ ಪ್ರತಿಯೊಬ್ಬ ಆಡಳಿತಗಾರನಿಗೂ ಎಚ್ಚರಿಕೆಯ ಪಾಠ; ಕಾಂಗ್ರೆಸ್ ಬಲವಾಗಿ ಬೆಂಬಲಿಸಿತು- ಪ್ರಿಯಾಂಕಾ ಗಾಂಧಿಮೇ ತಿಂಗಳಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಜಂತರ್ ಮಂತರ್ನಲ್ಲಿ CJP ಹೋರಾಟದ ಬೆನ್ನಲ್ಲೇ, Bitchat App ನಿಷೇಧಿಸಿದ ಕೇಂದ್ರ ಸರ್ಕಾರ; ಕಾರಣವೇನು?ಟ್ವಿಟರ್ ಮಾಜಿ ಸಿಇಒ ಜ್ಯಾಕ್ ಡೋರ್ಸಿ ಅಭಿವೃದ್ಧಿಪಡಿಸಿರುವ, ಗಿಟ್ಹಬ್ ಒಡೆತನದ ಈ ಬಿಟ್ಚಾಟ್ ಎಂಬ ಮೆಸೇಜಿಂಗ್ ಅಪ್ಲಿಕೇಶನ್ ಅನ್ನು ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ. ಆ ಕುರಿತ ವರದಿ ಇಲ್ಲಿದೆ:
"ನಮ್ಮ 3 ಬೇಡಿಕೆಗಳನ್ನು ಲಿಖಿತವಾಗಿ ಒಪ್ಪಿಕೊಳ್ಳಿ, ನಾವು ಮನೆಗೆ ಹೋಗುತ್ತೇವೆ": ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಮೇಣದಬತ್ತಿ ಮೆರವಣಿಗೆಗೆ ಸಿಜೆಪಿ ಕರೆ!ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವ ಮಂಡಳಿಗೆ ರಾಜೀನಾಮೆ ನೀಡಿದರು, ಇದನ್ನು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ "ಸಾಮಾನ್ಯ ಜನರಿಗೆ ಗೆಲುವು" ಎಂದು ಹೇಳಿದ್ದಾರೆ.
CJP ಪ್ರತಿಭಟನೆ ಸಂಬಂಧ ನಕಲಿ ಪೋಸ್ಟ್: ಪಾಕಿಸ್ತಾನಕ್ಕೆ ಸೇರಿದ 400 ಸಾಮಾಜಿಕ ಮಾಧ್ಯಮ ಖಾತೆಗೆ ನಿರ್ಬಂಧ!ಪ್ರತಿಭಟನೆಗೆ ಸಂಬಂಧಿಸಿದ ತಪ್ಪು ಮಾಹಿತಿ ಮತ್ತು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಲು ಹಲವಾರು ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರಜಾಪ್ರಭುತ್ವದ ಗೆಲುವು- ಸೋನಮ್ ವಾಂಗ್ಚುಕ್ಭಾರತದಲ್ಲಿ ನೇರ ನಾಗರಿಕ ಕ್ರಿಯೆಯ (direct civic action) ನಿಟ್ಟಿನಲ್ಲಿ ಒಂದು ಪ್ರಮುಖ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ., ದೇಶದ ಯುವಜನತೆ ಮತ್ತು ನಾಗರಿಕರ ದೃಢತೆಯನ್ನು ಶ್ಲಾಘಿಸಿದ್ದಾರೆ.
'ಸಚಿವರ ರಾಜೀನಾಮೆ ಸಾಕಾಗಲ್ಲ! ಇನ್ನೂ ಎರಡು ಬೇಡಿಕೆಗಳಿವೆ': ಕೇಂದ್ರ ಸರ್ಕಾರಕ್ಕೆ CJP ಮುಖ್ಯಸ್ಥ Abhijeet Dipkeಶಾಂತಿಯುತ ಸಾರ್ವಜನಿಕ ಒತ್ತಡದ ಮೂಲಕ ಸರ್ಕಾರವನ್ನು ಹೊಣೆಗಾರಿಕೆಗೆ ಒಳಪಡಿಸಬಹುದು ಎಂಬುದನ್ನು ಈ ಚಳವಳಿ ಸಾಬೀತುಪಡಿಸಿದೆ ಎಂದು ಅವರು ಹೇಳಿದರು.
ದೆಹಲಿಯಲ್ಲಿ ಆ್ಯಪ್ ಆಧಾರಿತ ಆಹಾರ ವಿತರಣೆಗೆ ನಿಷೇಧ? ವದಂತಿಗಳ ಬಗ್ಗೆ ದೆಹಲಿ ಪೊಲೀಸರಿಂದ ಸ್ಪಷ್ಟನೆ...ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳು 'ವಾಸ್ತವಿಕವಾಗಿ ತಪ್ಪು ಮತ್ತು ದಾರಿತಪ್ಪಿಸುವ ಮಾಹಿತಿಯಾಗಿದೆ' ಎಂದು ದೆಹಲಿ ಪೊಲೀಸರು ಶನಿವಾರ ಹೇಳಿದ್ದಾರೆ.
Democracy Wins! ಪ್ರಧಾನ್ ರಾಜಿನಾಮೆ ಬಳಿಕ ಸಿಜೆಪಿ ಮೊದಲ ಪ್ರತಿಕ್ರಿಯೆ; ಜಂತರ್ ಮಂತರ್ ನಲ್ಲಿ ವಿಜಯೋತ್ಸವ!ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ನಡೆದಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಘೋಷಣೆ ಮಾಡಿದ್ದಾರೆ.
ಈ ಹೇಡಿ ಕೃತ್ಯಕ್ಕೆ ನಾವು ಹೆದರಲ್ಲ: ಆಹಾರ ನೀಡುತ್ತಿದ್ದ ಜುನೈದ್ ಮನೆ ಮೇಲೆ ಉತ್ತರಪ್ರದೇಶ ಪೊಲೀಸ್ ದಾಳಿಗೆ CJP ತೀಕ್ಷ್ಣ ಪ್ರತಿಕ್ರಿಯೆ!ಜಂತರ್ ಮಂತರ್ ಪ್ರತಿಭಟನೆಯ ನಡುವೆ ಉತ್ತರಪ್ರದೇಶ ಪೊಲೀಸರು ಮೊಹಮ್ಮದ್ ಜುನೈದ್ ಅವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಜುನೈದ್ ಜಂತರ್ ಮಂತರ್ನಲ್ಲಿ ಪ್ರತಿಭಟನಾಕಾರರಿಗೆ ಆಹಾರ ಮತ್ತು ನೀರು ಪೂರೈಸುತ್ತಿದ್ದ ಸ್ವಯಂಸೇವಕ.
6 ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭಶನಿವಾರ ಬೆಳಿಗ್ಗೆ ಲಘು ಮಳೆಯ ನಡುವೆಯೂ ನೂರಾರು ಯಾತ್ರಿಕರು ಬಾಲ್ಟಾಲ್ ಮತ್ತು ಪಹಲ್ಗಾಮ್ ಮೂಲ ಶಿಬಿರಗಳಿಂದ ಪವಿತ್ರ ಗುಹಾ ದೇವಾಲಯದ ಕಡೆಗೆ ಹೊರಟರು.
ರೀಲ್ ಗಂಡ ಈಗ ರಿಯಲ್ ಹಸ್ಬೆಂಡ್! ಒಬ್ಬನನ್ನೇ ವಿವಾಹವಾಗಿ ಎಲ್ಲರ ಹುಬ್ಬೇರುವಂತೆ ಮಾಡಿದ ಮೂವರು ಸಹೋದರಿಯರು! Videoಮೂವರು ಸಹೋದರಿಯರು ಒಂದೇ ವ್ಯಕ್ತಿಯನ್ನು ವಿವಾಹವಾಗಿದ್ದು. ಇದು ದೇವಾಲಯದ ನಿಯಮಗಳು ಮತ್ತು ಸಂಪ್ರದಾಯಗಳ ಉಲ್ಲಂಘನೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ನನ್ನ ಪತಿ ಮಹಾರಾಷ್ಟ್ರದಲ್ಲೇ ಇರಬೇಕು: ಪ್ರಧಾನ್ ರಾಜಿನಾಮೆ ಬೆನ್ನಲ್ಲೇ ಸಿಎಂ ಫಡ್ನವೀಸ್ ಪತ್ನಿ ಅಮೃತಾ ಅಚ್ಚರಿ ಹೇಳಿಕೆ!ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಅವರು ಶನಿವಾರ ತಮ್ಮ ಪತಿ 'ಮಹಾರಾಷ್ಟ್ರದಲ್ಲೇ ಇರಬೇಕೆಂದು' ಬಯಸುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ