ಕಾಕ್ರೋಚ್ 'ಸಂಸತ್ ಚಲೋ': ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ವೆಂಟಿಲೇಟರ್ನಲ್ಲಿ ಜೀವನ್ಮರಣ ಹೋರಾಟ!ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ಸೋಮವಾರ "ಸಂಸತ್ ಚಲೋ" ಪ್ರತಿಭಟನಾ ಮೆರವಣಿಗೆ ನಡೆಸಿತು.
ಖಾಸಗಿ ಆಸ್ಪತ್ರೆಗೆ ಸೋನಮ್ ವಾಂಗ್ಚುಕ್ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್ ಸೂಚನೆ; ಧನ್ಯವಾದ ಹೇಳಿದ ಪತ್ನಿ ಗೀತಾಂಜಲಿ!ಈ ವೇಳೆ ವಾಂಗ್ಚುಕ್ ಅವರನ್ನು ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು.
ವಿದ್ಯಾರ್ಥಿಗಳ ಥಳಿಸುವುದು ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಕಿಡಿ; ಕ್ಷಮೆಯಾಚಿಸುವಂತೆ ಆಗ್ರಹ..!ಈ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರದ ಅನುಮತಿ ಪಡೆಯಬೇಕಿದೆ ಎಂದು ಸ್ಪೀಕರ್ ಹೇಳಿದರು. ಅಂದರೆ ಸಂಸತ್ತಿನಲ್ಲಿ ಚರ್ಚೆ ನಡೆಸಲೂ ಸರ್ಕಾರದ ಅನುಮತಿ ಬೇಕೇ?
ಹಡಗುಗಳ ಮೇಲೆ ಕ್ಷಿಪಣಿ ದಾಳಿ; ನಾಲ್ವರು ಭಾರತೀಯ ನಾವಿಕರು ಸಾವು: Russia ರಾಯಭಾರಿಗೆ ಭಾರತ summons..!ಭಾರತೀಯರ ಸಾವಿಗೆ ಕಾರಣವಾದ ಸರಕು ಸಾಗಣೆ ಹಡಗಿನ ಮೇಲಿನ ದಾಳಿಯು ಸ್ವೀಕಾರಾರ್ಹವಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಷ್ಯಾದ ರಾಜತಾಂತ್ರಿಕರಿಗೆ ತಿಳಿಸಿದೆ.
'ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಲು ಯಾರಿಗೂ ಅವಕಾಶವಿಲ್ಲ'; NEET ಪ್ರಶ್ನೆಪತ್ರಿಕೆ ಸೋರಿಕೆ ಆರೋಪಿಗಳ ವಿರುದ್ಧ ಕಠಿಣ ಕ್ರಮ: ಪ್ರಧಾನಿ ಮೋದಿಸಭೆಯಲ್ಲಿ ಪ್ರಧಾನಮಂತ್ರಿಗಳು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜಕೀಯ ಭೇದ ಮರೆತು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
6 ರಿಂದ 12ನೇ ತರಗತಿಯವರೆಗೂ ಉಚಿತ CBSE ಶಿಕ್ಷಣ; ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ JNVSJNVST 2027: ಪ್ರಸ್ತುತ ಜವಾಹರ್ ನವೋದಯ ವಿದ್ಯಾಲಯ ಸಮಿತಿಯು ನವೋದಯ ವಿದ್ಯಾಲಯಗಳಲ್ಲಿ 6 ನೇ ತರಗತಿ ಪ್ರವೇಶಕ್ಕಾಗಿ ನಡೆಸುವ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST) 2027 ಕ್ಕೆ ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆ ಕುರಿತ ವರದಿ ಇಲ್ಲಿದೆ:
'ಪ್ರಜಾಪ್ರಭುತ್ವದ ತಾಯಿ' ತನ್ನ ಯುವ ಮಕ್ಕಳನ್ನು ನಡೆಸಿಕೊಳ್ಳುವ ರೀತಿ ಇದಲ್ಲ: ಲಾಠಿ ಚಾರ್ಜ್ ಖಂಡಿಸಿ ಹುಟ್ಟುಹಬ್ಬ ಆಚರಿಸದಿರಲು ಖರ್ಗೆ ನಿರ್ಧಾರಆದರೆ ಇಂದು ಆಚರಣೆಯ ದಿನವಲ್ಲ. ಬದಲಾಗಿ, ಇದು ಹೊಣೆಗಾರಿಕೆಯನ್ನು ಕೇಳುವ ದಿನವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ಮಾಡಿದ್ದೇಕೆ?
ಹಳಿ ತಪ್ಪಿದ ಗೂಡ್ಸ್ ರೈಲು; ಸಂಚಾರ ಭಾರೀ ಅಸ್ತವ್ಯಸ್ತ: 85ಕ್ಕೂ ಹೆಚ್ಚು ರೈಲುಗಳು ರದ್ದು, ಮಾರ್ಗ ಬದಲಾವಣೆ!ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಭಾರತೀಯ ರೈಲ್ವೆ 85ಕ್ಕೂ ಹೆಚ್ಚು ರೈಲುಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಿದೆ ಎಂದು ಉತ್ತರ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ(ಸಿಪಿಆರ್ಒ) ಹಿಮಾಂಶು ಶೇಖರ್ ಉಪಾಧ್ಯಾಯ ಅವರು ತಿಳಿಸಿದ್ದಾರೆ.
"ಯುವಕರ ಮೇಲೆ ಲಾಠಿ ಬೀಸುವವರಿಗೆ ಸಂವಿಧಾನವೇ ಪಾಠ ಕಲಿಸಲಿದೆ": CJP ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮಕ್ಕೆ ಕಾಂಗ್ರೆಸ್ ಕಿಡಿದೇಶದ ಯುವ ಜನರ ಮೇಲೆ ನಡೆಯುತ್ತಿರುವ ಅನ್ಯಾಯಗಳ ಪಟ್ಟಿಗೆ ನಿನ್ನೆಯ ಘಟನೆ ಮತ್ತೊಂದು ನಾಚಿಕೆಗೇಡಿನ ಅಧ್ಯಾಯವಾಗಿದೆ. ಅಧಿಕಾರದಲ್ಲಿರುವವರ ಸೂಚನೆಯಂತೆ ಇಂದು ದೇಶದ ಯುವಕರನ್ನು ಥಳಿಸುತ್ತಿರುವವರು, ನಾಳೆ ಸಂವಿಧಾನದ ಲಾಠಿಯನ್ನು ಎದುರಿಸಬೇಕಾಗುತ್ತದೆ.
ಸಿಕ್ಕಿಂ: ಸುರಂಗದಲ್ಲಿ ಸ್ಫೋಟ-ಭೂಕುಸಿತ; 10 ಕಾರ್ಮಿಕರ ಸಾವು, 27 ಮಂದಿಗಾಗಿ ರಕ್ಷಣಾ ಕಾರ್ಯಾಚರಣೆ ತೀವ್ರ!ಇವರಲ್ಲಿ 8 ಮಂದಿ ಮೃತಪಟ್ಟಿರುವುದನ್ನು ಜಿಲ್ಲಾಡಳಿತ ಅಧಿಕೃತವಾಗಿ ದೃಢಪಡಿಸಿದ್ದು, ಉಳಿದ 27 ಮಂದಿಯನ್ನು ಸುರಕ್ಷಿತವಾಗಿ ಹೊರತೆಗೆದುಕೊಳ್ಳಲು ಕಾರ್ಯಾಚರಣೆ ನಡೆಯುತ್ತಿದೆ.
ಸಂಸತ್ ಚಲೋ ಪ್ರತಿಭಟನೆ ಹಿಂಸಾಚಾರ: ಅಪರಿಚಿತರ ವಿರುದ್ಧ FIR ದಾಖಲು; ಆರೋಪಿಗಳಿಗಾಗಿ ತೀವ್ರ ಶೋಧ..!ಈ ನಡುವೆ ಕಾಕ್ರೋಚ್ ಜನತಾ ಪಾರ್ಟಿ (CJP) ಹಾಗೂ ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಬಳಿಕ ದೆಹಲಿಯಾದ್ಯಂತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಸಂಸತ್ತಿನಲ್ಲೂ ಮಾರ್ಧನಿಸಿದ CJP ಪ್ರತಿಭಟನೆ; ಉಭಯ ಸದನಗಳ ಕಲಾಪ ಮುಂದೂಡಿಕೆ: Abhijeet Dipke ಬಂಧಿಸಿಲ್ಲ ಎಂದ ದೆಹಲಿ ಪೊಲೀಸ್ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಸಂಸತ್ ನಲ್ಲೂ ಭಾರಿ ಸದ್ದು ಮಾಡಿದ್ದು, ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ಭಾರೀ ಗದ್ದಲಕ್ಕೆ ಸಾಕ್ಷಿಯಾಯಿತು.
ಉಕ್ರೇನ್ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ದಾಳಿ: 4 ಭಾರತೀಯರು ಸಾವು; ಭಾರತ ತೀವ್ರ ಖಂಡನೆ!ಜುಲೈ 19ರ ಸಂಜೆ ಉಕ್ರೇನ್ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದ್ದು ಭಾರತ ಈ ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ.
'ದೇಶದ ಇತಿಹಾಸದಲ್ಲೇ ಯುವಜನ ವಿರೋಧಿ ಪ್ರಧಾನಿ ಎಂದರೆ ಅದು ಮೋದಿ': CJP Protest ವಿಚಾರವಾಗಿ ರಾಹುಲ್ ಗಾಂಧಿ ವಾಗ್ದಾಳಿನ್ಯಾಯಕ್ಕಾಗಿ ಧ್ವನಿ ಎತ್ತುತ್ತಿರುವ ವಿದ್ಯಾರ್ಥಿಗಳಿಗೆ ಉತ್ತರಗಳ ಬದಲು ಲಾಠಿ ಪೆಟ್ಟು ಮತ್ತು ಬಂಧನ ಸಿಗುತ್ತಿದೆ..
'ಪ್ರತಿಭಟನಾಕಾರರ ಮೇಲೆ ಕಣ್ಗಾವಲು? ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲಿಸಿದ್ದೀರಾ?': ದೆಹಲಿ ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆಸಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಭಾಗವಹಿಸಿರುವವರ ಮೇಲೆ ನಿರಂತರ ನಿಗಾ ಇರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸಿತು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ