Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!ಅಯೋಧ್ಯೆ ರಾಮ ಮಂದಿರಕ್ಕೆ ನೀಡಲಾದ ದೇಣಿಗೆಯ ಹಣ ಮತ್ತು ಕಾಣಿಕೆ ದುರುಪಯೋಗ ಆರೋಪವನ್ನು ವಿರೋಧ ಪಕ್ಷಗಳು ತಮ್ಮ ಪ್ರಚಾರದ ಪ್ರಮುಖ ವಿಷಯವಾಗಿ ಇಟ್ಟುಕೊಂಡು ಬಿಜೆಪಿ ವಿರುದ್ಧ ಮುಗಿಬಿದ್ದಿವೆ.
ಶಿವರಾಜ್ ಸಿಂಗ್ ಚೌಹಾಣ್ ಪುತ್ರನಿಗೆ ಕ್ಷಮೆಯಾಚಿಸಿದ ರಾಹುಲ್ ಗಾಂಧಿ: ಪ್ರಕರಣ ವಜಾಗೊಳಿಸಿದ ಹೈಕೋರ್ಟ್ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಮಧ್ಯಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ. ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ ಸಿಂಗ್ ಲಿಖಿತವಾಗಿ ಕ್ಷಮೆ....
Passport Fees Increases: ದೇಶದ ಜನತೆಗೆ ಕೇಂದ್ರದಿಂದ ಮತ್ತೊಂದು ಶಾಕ್! ಪಾಸ್ ಪೋರ್ಟ್ ಶುಲ್ಕ ಹೆಚ್ಚಳ, ಜು. 1 ರಿಂದ ಹೊಸ ದರಗಳು ಜಾರಿಗೆಹೊಸ ಪಾಸ್ಪೋರ್ಟ್ ಅರ್ಜಿಗಳು, ನವೀಕರಣಗಳು, ತತ್ಕಾಲ್ ಸೇವೆಗಳು ಮತ್ತಿತರ ಪಾಸ್ಪೋರ್ಟ್ ಸಂಬಂಧಿತ ಸೌಲಭ್ಯಗಳಿಗೆ ಹೊಸ ಶುಲ್ಕಗಳು ಅನ್ವಯಿಸುತ್ತವೆ. ಆದಾಗ್ಯೂ, ಪಾಸ್ಪೋರ್ಟ್ಗಳ ಸಿಂಧುತ್ವದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
BJP ಮತ್ತು LDF ಕೌನ್ಸಿಲರ್ಗಳ ನಡುವೆ ಘರ್ಷಣೆ: ಮೇಯರ್ ಆಸ್ಪತ್ರೆಗೆ ದಾಖಲುತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಮೇಯರ್ ಕಚೇರಿಯ ಹೊರಗೆ ಎಲ್ ಡಿಎಫ್ ಮತ್ತು ಬಿಜೆಪಿ ಕೌನ್ಸಿಲರ್ಗಳ ನಡುವೆ ಘರ್ಷಣೆ ನಡೆಯಿತು. ಈ ಘಟನೆಯಲ್ಲಿ ಎಲ್ಡಿಎಫ್, ಬಿಜೆಪಿ ಮತ್ತು ಮೇಯರ್ ಕಡೆಯ ಸದಸ್ಯರಿಗೂ ಗಾಯಗಳಾಗಿವೆ.
'ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತನಾಡುತ್ತಿದ್ದೆ': ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಆಂಧ್ರ ಸಿಎಂ Chandrababu Naidu!ಕನ್ನಡದಲ್ಲೇ ಭಾಷಣ ಆರಂಭಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕಾಂಗ್ರೆಸ್ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಮತ್ತು ರೇವಂತ್ ರೆಡ್ಡಿ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದರು.
ಗೋದಾಮು ಕುಸಿದು 9 ಸಾವು ಕೇಸ್: ಕಟ್ಟದ ನಿರ್ಮಾಣಕ್ಕೆ ಮಾಜಿ ಮೇಯರ್ ಹಕೀಮ್ ಸಹಿ; ಯಾರನ್ನು ಬಿಡಲ್ಲ, ಸಿಎಂ ಸುವೇಂದುಕೋಲ್ಕತ್ತಾ ಗೋದಾಮು ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿದೆ. ಇಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿಧಾನಸಭೆಗೆ ಮಾಹಿತಿ ನೀಡಿ, ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದಾರೆ...
ಜಗತ್ತಿನಲ್ಲಿರೋದು ಕೇವಲ 10 ವಾಚ್: ಪದ್ಮಶ್ರೀ ಸ್ವೀಕರಿಸುವ ವೇಳೆ ಮಾಧವನ್ ಧರಿಸಿದ್ದ Titan ವಾಚ್ ಬೆಲೆ 40 ಲಕ್ಷ!ಧುರಂಧರ್ ಚಿತ್ರ ಖ್ಯಾತಿಯ ನಟ ಆರ್. ಮಾಧವನ್ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. ಜೂನ್ 23ರಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಧವನ್ ಅವರಿಗೆ ಈ ಗೌರವವನ್ನು ಪ್ರದಾನ ಮಾಡಿದರು.
ಜಮ್ಮು-ಕಾಶ್ಮೀರದ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ: ಕಮಾಂಡಿಂಗ್ ಆಫೀಸರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ FIR!ಸೈನಿಕರಿಂದ ಹಲ್ಲೆಗೊಳಗಾದವರಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಭಗತ್ ಮತ್ತು ಅಥೋಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ಅಮೃತ್ ಕಟೋಚ್ ಸೇರಿದ್ದಾರೆ.
ಇತ್ತೀಚಿಗೆ ಶಿವಸೇನೆ ಸೇರಿದ ಠಾಕ್ರೆ ಬಣದ ಸಂಸದನ ವಿರುದ್ಧ ಕ್ರಮ: ಮಹಾ ಸಿಎಂ ಫಡ್ನವೀಸ್ ಭರವಸೆಇಬ್ಬರು ನಾಯಕರ ನಡುವಿನ ಜಗಳಕ್ಕೆ ಪ್ರತಿಕ್ರಿಯಿಸಿದ ಫಡ್ನವೀಸ್, ಯಾರೂ ಬೆದರಿಕೆಗಳಿಗೆ ಹೆದರಬಾರದು ಮತ್ತು ರಾಜ್ಯವು ಅಂತಹ ಯಾವುದೇ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ಪ್ರತಿಪಾದಿಸಿದರು.
Video: 300 ಹೊಸ ಬಸ್ಗಳಿಗೆ ಚಾಲನೆ ನೀಡಿ ಅದರಲ್ಲೇ ಪ್ರಯಾಣಿಸಿದ CM Vijayಸುಮಾರು 127.21 ಕೋಟಿ ವೆಚ್ಚದಲ್ಲಿ ಖರೀದಿಸಲಾದ ಈ 300 ಹೊಸ ಬಸ್ಗಳ ಪೈಕಿ 164 ಡೀಸೆಲ್ ಬಸ್ಗಳು ಹಾಗೂ ಪರಿಸರ ಸ್ನೇಹಿ, ಬಿಎಸ್-6 ಮಾಲಿನ್ಯ ನಿಯಮಗಳಿಗೆ ಅನುಗುಣವಾದ 136 ಸಿಎನ್ಜಿ ಬಸ್ಗಳಾಗಿವೆ.
'ಕ್ಷಮಿಸಿ ಅಮ್ಮಾ': ವಿಡಿಯೋ ಮಾಡಿಟ್ಟು ಬಾವಿಗೆ ಹಾರಿ ಪ್ರಾಣ ಕಳೆದುಕೊಂಡ NEET ಮರು ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿ!ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಪರೀಕ್ಷೆಯನ್ನು ಮೇ 3 ರಂದು ನಡೆಸಲಾಗಿತ್ತು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಮೇರೆಗೆ ಮೇ 12ರಂದು ರದ್ದುಗೊಳಿಸಲಾಯಿತು.
ಬಿಜೆಪಿಯ ಸಕ್ರಿಯ ಸದಸ್ಯತ್ವ ಪಡೆದ ರಾಜನಾಥ್ ಸಿಂಗ್ 2ನೇ ಪುತ್ರನಿಗೆ ಉಪಾಧ್ಯಕ್ಷ ಹುದ್ದೆ!ರಕ್ಷಣಾ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ರಾಜನಾಥ್ ಸಿಂಗ್ ಅವರ ಕಿರಿಯ ಪುತ್ರ ನೀರಜ್ ಸಿಂಗ್ ಅವರು ಬಿಜೆಪಿ ಸಂಘಟನೆಗೆ ಸೇರ್ಪಡೆಗೊಂಡಿದ್ದಾರೆ. ಲಖನೌದಲ್ಲಿ ನಡೆದ ಸದಸ್ಯತ್ವ ಅಭಿಯಾನದ ಸಂದರ್ಭದಲ್ಲಿ, ಅವರನ್ನು ಪಕ್ಷದ ಮೊದಲ ಸಕ್ರಿಯ ಸದಸ್ಯನನ್ನಾಗಿ ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು.
ಮತ್ತೊಂದು ದುರಂತ: ಗೋವಾದ ಬಾಗಾ ಬೀಚ್ನಲ್ಲಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ಕರ್ನಾಟಕ ಪ್ರವಾಸಿಗ ಸಾವು, Videoಸಮುದ್ರದಲ್ಲಿ ತೀವ್ರ ಅಲೆಗಳು ಮತ್ತು ಬಲವಾದ ಪ್ರವಾಹವಿದ್ದ ಕಾರಣ ತಕ್ಷಣದ ರಕ್ಷಣಾ ಕಾರ್ಯಾಚರಣೆ ನಡೆಸುವುದು ಕಷ್ಟಕರವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
'Where's Your Father' ಉದಯನಿಧಿ ಸ್ಟಾಲಿನ್ಗೆ ಸಿಎಂ ವಿಜಯ್ ಪ್ರಶ್ನೆ; 'In People's Hearts' ಎಂದ ಎಂಕೆ ಸ್ಟಾಲಿನ್!2026ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಮುನ್ನಡೆಸಿದ್ದ ಸ್ಟಾಲಿನ್, ತಮ್ಮ ಕೊಳತ್ತೂರು ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ವಿರುದ್ಧವೇ ಆಘಾತಕಾರಿ ಸೋಲನ್ನು ಅನುಭವಿಸಿದ್ದರು.
ಭಾರೀ ಭೂಕಂಪಕ್ಕೆ ವೆನೆಜುವೆಲಾ ತತ್ತರ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ, ಮಾನವೀಯ ನೆರವಿಗೆ ಭಾರತ ಸಜ್ಜು..!ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿರುವ ಪ್ರಧಾನಿ, ಈ ಕಠಿಣ ಸಮಯದಲ್ಲಿ ಭಾರತವು ವೆನೆಜುವೆಲಾ ಜನರೊಂದಿಗೆ ಒಟ್ಟಾಗಿ ನಿಂತಿದ್ದು, ಸಾಧ್ಯವಾದ ಎಲ್ಲ ನೆರವು ನೀಡಲು ಸಿದ್ಧವಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!