ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ವೈಫಲ್ಯಗಳ ಮುಚ್ಚಿ ಹಾಕುವ ತಂತ್ರವಷ್ಟೇ; ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ಭಾರತ ತಿರುಗೇಟುಕೆಲ ದಿನಗಳ ಹಿಂದೆ ಖ್ವಾಜಾ ಆಸಿಫ್, “ಪಾಕಿಸ್ತಾನದ ನೀರಿನ ಭದ್ರತೆಗೆ ಧಕ್ಕೆಯಾದರೆ ಯುದ್ಧವನ್ನೂ ಪರಿಗಣಿಸಬೇಕಾಗಬಹುದು” ಎಂದು ಎಚ್ಚರಿಕೆ ನೀಡಿದ್ದರು.
ಡಾ. ಪ್ರಭಾಕರ್ ಕೋರೆ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ!ಡಾ. ಸುರೇಶ್ ಹನಗವಾಡಿ, ಸ್ವತಃ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದರೂ ಅದನ್ನು ಮೆಟ್ಟಿ ನಿಂತು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುವಂತೆ ಮಾಡಿದ ಕ್ರಾಂತಿಕಾರಿ ವೈದ್ಯರಾಗಿದ್ದಾರೆ.
ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಜೂನ್ 17 ರಿಂದ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 11 ಹಡಗುಗಳು! ಇನ್ನೂ ಎಷ್ಟಿವೆ ಗೊತ್ತಾ? Videoಜೂನ್ 17 ರಂದು ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಭಾರತಕ್ಕೆ ತೆರಳುವ 11 ಹಡಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಿವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಉದ್ಧವ್ ಸೇನೆ ತೊರೆದು ಶಿಂಧೆ ಸೇನೆ ಸೇರಿದ ಬಂಡಾಯ ಸಂಸದರಿಗೆ ಬಂಪರ್ ಗಿಫ್ಟ್; ಅಭಿವೃದ್ಧಿ ಹಣ ಬಿಡುಗಡೆ"ಶಿವಸೇನೆ ಸೇರಿದ ಕೆಲವು ಲೋಕಸಭಾ ಸದಸ್ಯರಿಗೆ ಈಗಾಗಲೇ ಹಣವನ್ನು ಬಿಡುಗಡೆ ಮಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರವನ್ನು ಬೆಂಬಲಿಸುತ್ತಾರೆ ಮತ್ತು ರಾಜ್ಯಕ್ಕೆ ಸಾಕಷ್ಟು ಹಣವನ್ನು ನೀಡಿದ್ದಾರೆ. ಅದಕ್ಕಾಗಿಯೇ ಈ ಸಂಸದರು ಸೇನಾ ಮಡಿಲಿಗೆ ಬಂದಿದ್ದಾರೆ" ಎಂದು ಶಿಂಧೆ ಹೇಳಿದರು.
ಉತ್ತರ ಪ್ರದೇಶ: ಮನೆಗೆ ನುಗ್ಗಿದ ಕಳ್ಳರು, ಗಂಡನ ಹಣೆಗೆ ಗನ್ ಇಟ್ಟು ಪತ್ನಿಗೆ ಚುಂಬನ!ಪತಿ ವಿರೋಧ ವ್ಯಕ್ತಪಡಿಸಿದಾಗ ಆತನನ್ನು ಕೋಣೆಯೊಳಗೆ ಒತ್ತೆಯಾಳಾಗಿ ಹಿಡಿದುಕೊಂಡು, “ಚಿನ್ನಾಭರಣ, ಹಣ ಎಲ್ಲಿಟ್ಟಿದ್ದೀರಿ? ಬೇಗ ಹೇಳು, ಇಲ್ಲದಿದ್ದರೆ ಗುಂಡಿಕ್ಕಿ ಕೊಲ್ಲುತ್ತೇವೆ” ಎಂದು ಬೆದರಿಕೆ ಹಾಕಿದ್ದಾರೆ.
ಲಖನೌ ಅಗ್ನಿ ದುರಂತ: ಸಾವಿನಲ್ಲೂ ಒಂದಾದ ಜೋಡಿ, ನವೆಂಬರ್ನಲ್ಲಿ ಮದುವೆಯಾಗಬೇಕಿದ್ದ ಅನಿಮೇಷನ್ ಕಲಾವಿದರ ಕನಸು 'ಸುಟ್ಟು' ಭಸ್ಮಭೀಕರ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಪೈಕಿ 30 ವರ್ಷದ ಅನಾಮಿಕಾ ಸಾಮಂತ್ ಮತ್ತು 27 ವರ್ಷದ ನೀಲೇಶ್ ಕುಮಾರ್ ಇಬ್ಬರೂ ಕೂಡ ಇದ್ದು ಇವರು ಅನಿಮೇಷನ್ ಕಲಾವಿದರಾಗಿದ್ದರು. ಈ ವರ್ಷದ ನವೆಂಬರ್ನಲ್ಲಿ ಅವರ ವಿವಾಹ ನಿಗದಿಯಾಗಿತ್ತು.
ಉದ್ಯಮಿ ಸಾವಿಗೆ ಬಿಗ್ ಟ್ವಿಸ್ಟ್: ಫೋಟೋಶೂಟ್ ವೇಳೆ ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನೇ ಪ್ರಪಾತಕ್ಕೆ ತಳ್ಳಿ ಕೊಂದ ವಧು!ಆರಂಭದಲ್ಲಿ ಇದೊಂದು ಆಕಸ್ಮಿಕ ಸಾವು ಎಂದು ಹೇಳಲಾಗಿತ್ತು. ಆದರೆ ಪೊಲೀಸ್ ತನಿಖೆ ವೇಳೆ ಇದೊಂದು ಕೊಲೆ ಎಂದು ತಿಳಿದು ಬಂದಿದ್ದು, ಈ ಸಂಬಂಧ ಪೊಲೀಸರು ಪುಣೆ ಯುವತಿ ಮತ್ತು ಆಕೆಯ ಪ್ರೇಮಿಯನ್ನು ಬಂಧಿಸಿದ್ದಾರೆ.
Video: ಕಬ್ಬಿಣದ ಸೇತುವೆ ಕುಸಿತ, ನದಿಗೆ ಬಿದ್ದ ಟ್ರಕ್; ಚಾಲಕ ಬದುಕಿದ್ದೇ ಪವಾಡ!ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಮಂಗಳವಾರ ಬೈಲಿ ಸೇತುವೆ ಕುಸಿದ ಪರಿಣಾಮ, ಅದನ್ನು ದಾಟುತ್ತಿದ್ದ ಲಾರಿಯೊಂದು ಸಟ್ಲೆಜ್ ನದಿಗೆ ಬಿದ್ದಿದೆ.
ಪೆರಿಯಾರ್ ಹೇಳಿದ್ದೆಲ್ಲವನ್ನೂ ನಾವು ಒಪ್ಪಲ್ಲ; ನಮಗೆ ದೇವರ ಮೇಲೆ ನಂಬಿಕೆ ಇದೆ: ವಿಧಾನಸಭೆಯಲ್ಲಿ ತಮಿಳುನಾಡು ಸಿಎಂ ವಿಜಯ್ತಮ್ಮ ಪಕ್ಷವು ರಾಜಕೀಯ ವಿರೋಧಿಗಳು ಮತ್ತು ಸೈದ್ಧಾಂತಿಕ ವಿರೋಧಿಗಳ ನಡುವೆ ಸ್ಪಷ್ಟವಾದ ವ್ಯತ್ಯಾಸವನ್ನು ಕಂಡುಕೊಂಡಿದೆ ಎಂದು ವಿಜಯ್ ಹೇಳಿದ್ದಾರೆ.
2023 ರ ಅರಣ್ಯ ಅಧಿಕಾರಿಗಳ ಮೇಲೆ ಹಲ್ಲೆ ಪ್ರಕರಣ: ಎಎಪಿ ಶಾಸಕ ಚೈತರ್ ವಾಸವ, ಇತರ 8 ಮಂದಿ ದೋಷಿಗಳು- ಕೋರ್ಟ್ ತೀರ್ಪುಎಫ್ಐಆರ್ ದಾಖಲಾದ ನಂತರ, ವಾಸವ ನ್ಯಾಯಾಲಯದ ಮುಂದೆ ಶರಣಾದರು, ಇದು ಈಗ ಅವರಿಗೆ ಶಿಕ್ಷೆ ವಿಧಿಸಲು ಕಾರಣವಾದ ದೀರ್ಘ ನ್ಯಾಯಾಂಗ ಪ್ರಕ್ರಿಯೆಯನ್ನು ಪ್ರಾರಂಭಿಸಿತು.
'ಗಂಡನಿಗಾಗಿ ಹೆಂಡತಿಯ ಹುಡುಕಾಟ': ತಮಿಳುನಾಡು ವಿಧಾನಸಭೆಯಲ್ಲಿ CM ವಿಜಯ್ ಖಾಸಗಿ ಜೀವನ ಕೆದಕಿದ ಉದಯನಿಧಿ ಸ್ಟಾಲಿನ್!ಇದು ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ನಡುವೆ ನಡೆಯುತ್ತಿರುವ ವಿಚ್ಛೇದನ ಪ್ರಕ್ರಿಯೆ ಕುರಿತ ಹೇಳಿಕೆಯಾಗಿದೆ. ಸಂಗೀತಾ ತಮ್ಮ 27 ವರ್ಷಗಳ ದಾಂಪತ್ಯವನ್ನು ವಿಸರ್ಜಿಸುವಂತೆ ಕೋರಿ ಡಿಸೆಂಬರ್ 2025 ರಲ್ಲಿ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಪ್ರಿಯಕರನ ಬಿಡುಗಡೆಗಾಗಿ ಬಾಲಕಿ ಹೈ-ಡ್ರಾಮಾ: ಮೊಬೈಲ್ ಟವರ್ ಏರಿದ 17ರ ಹುಡುಗಿ!ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಅಪ್ರಾಪ್ತ ಬಾಲಕಿಯ ಪ್ರಿಯಕರನನ್ನು ಎರಡು ದಿನಗಳ ಹಿಂದೆ, ಅಪಹರಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು.
ಟೆಲಿಗ್ರಾಮ್ ಮೇಲಿನ ನಿರ್ಬಂಧ ತೆರವು; ಗೂಗಲ್ ಪ್ಲೇ ಸ್ಟೋರ್ನಲ್ಲಿ ಆ್ಯಪ್ ಮತ್ತೆ ಲಭ್ಯದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2026 ಪ್ರಶ್ನೆಪತ್ರಿಕೆ ಲೀಕ್ ತಡೆಯಲು ವಿಫಲವಾಗಿದ್ದ ಮೋದಿ ಸರ್ಕಾರ, ಮೆಸೇಜಿಂಗ್ ಆ್ಯಪ್ ‘ಟೆಲಿಗ್ರಾಮ್’ ಅನ್ನು ಜೂನ್ 22 ರವರೆಗೆ ತಾತ್ಕಾಲಿಕವಾಗಿ ನಿಷೇಧಿಸಿತ್ತು.
ಡಯಾಬಿಟಿಸ್ ನಿಂದ ಹೊರಬರುವುದು, ತೂಕ ಇಳಿಸಿಕೊಳ್ಳುವುದು ಹೇಗೆ?: Amit Shah ಮಾತಲ್ಲಿ ಕೇಳಿ; Video2020ರ ಮೇ ತಿಂಗಳಿಂದ ತಮ್ಮ ದಿನಚರಿಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿಕೊಂಡಿದ್ದಾಗಿ ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ನಾಟಕವಾಡಿ ವಿವಾದ ಸೃಷ್ಟಿಸಬೇಡಿ ಎಂದ ಹೈಕಮಾಂಡ್: ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಬಿಜೆಪಿ ನಾಯಕರು; Videoಪಕ್ಷದ ಹಿರಿಯ ಶಾಸಕರು ಹಾಗೂ ನಾಯಕರಿಂದ ವ್ಯಕ್ತವಾದ ತೀವ್ರ ವಿರೋಧದ ಬೆನ್ನಲ್ಲೇ ಆಣೆ ಪ್ರಮಾಣಕ್ಕೆ ಬ್ರೇಕ್ ಬಿದ್ದಿದ್ದು ಧರ್ಮಸ್ಥಳದಲ್ಲಿ ನಡೆಸಲು ಉದ್ದೇಶಿಸಿದ್ದ ಶಾಸಕಾಂಗ ಪಕ್ಷದ ಸಭೆಯನ್ನೂ ರದ್ದುಗೊಳಿಸಲಾಗಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!