ಮುಂಬೈ: BMW ಅಪಘಾತ; ಇಬ್ಬರು ಸಾವು, ಕಾರು ಛಿದ್ರ; ಮೀಟರ್ಗಳಷ್ಟು ದೂರ ಬಿದ್ದ ದೇಹದ ಭಾಗಗಳುಅಪಘಾತದಲ್ಲಿ ಹೈ ಪರ್ಫಾಮೆನ್ಸ್ ಕಾರು ಸಂಪೂರ್ಣವಾಗಿ ಛಿದ್ರಗೊಂಡಿದ್ದು, ಅದರ ಭಾಗಗಳು ರಸ್ತೆಯಾದ್ಯಂತ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಇದು ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದುದನ್ನು ಸೂಚಿಸುತ್ತದೆ.
ತಮಿಳುನಾಡು ಸಮುದ್ರಾಹಾರ ರಫ್ತು ಘಟಕದಲ್ಲಿ ಅನಿಲ ಸೋರಿಕೆ: ಇಬ್ಬರು ಸಾವು, 46 ಮಂದಿ ಆಸ್ಪತ್ರೆಗೆ ದಾಖಲುಪೆರಿಯಪಾಳಯಂ ಬಳಿಯ ಕನ್ನಿಗೈಪೈರ್ನಲ್ಲಿರುವ ಸೇಂಟ್ ಪೀಟರ್ಸ್ ಮತ್ತು ಪಾಲ್ ಸೀಫುಡ್ ಎಕ್ಸ್ಪೋರ್ಟ್ಸ್ ಸೌಲಭ್ಯದಲ್ಲಿ ಇಂದು ಮಧ್ಯಾಹ್ನ ನಡೆದ ಘಟನೆಯ ನಂತರ 46ಕ್ಕೂ ಹೆಚ್ಚು ಕಾರ್ಮಿಕರು ಆಸ್ಪತ್ರೆಯಲ್ಲಿ
NEET ಪರೀಕ್ಷಾರ್ಥಿಗಳಿಗೆ ತೊಂದರೆ ಕೊಡುವುದು ಬೇಡ: ದೆಹಲಿ ವಿಮಾನ ನಿಲ್ದಾಣದಲ್ಲೇ 45 ನಿಮಿಷ ಕಾದ ಪ್ರಧಾನಿ ಮೋದಿಪ್ರಧಾನಿ ಮೋದಿ ಮಧ್ಯಾಹ್ನ ಸುಮಾರು 1:15ಕ್ಕೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಸಾಮಾನ್ಯವಾಗಿ ಪ್ರಧಾನಿಯವರ ವಾಹನದ ಸಂಚಾರಕ್ಕಾಗಿ ನಿರ್ದಿಷ್ಟ ಮಾರ್ಗಗಳಲ್ಲಿ ಸಂಚಾರ ನಿಯಂತ್ರಣ ಮತ್ತು ತಾತ್ಕಾಲಿಕ ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತದೆ.
ಕಾಲುದಾರಿಯಲ್ಲಿ ನಡೆಯುವ ಹಕ್ಕಿಗೆ ಮೂಲಭೂತ ಹಕ್ಕಿನ ಮಾನ್ಯತೆ ಸಿಗುವುದಾದರೆ, ಮತದಾನದ ಹಕ್ಕಿಗೆ ಯಾಕಿಲ್ಲ?; ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆಗುರುತಿಸಲಾದ ಪಾದಚಾರಿ ಮಾರ್ಗಗಳಲ್ಲಿ ನಡೆಯುವ ಹಕ್ಕು ಸಂವಿಧಾನದ ಅಡಿಯಲ್ಲಿ ರಕ್ಷಿಸಲ್ಪಟ್ಟ ಮೂಲಭೂತ ಹಕ್ಕಾಗಿದ್ದು, ರಸ್ತೆಗಳಲ್ಲಿ ಮೋಟಾರು ವಾಹನಗಳ ಚಲನೆಗಿಂತ ಈ ಹಕ್ಕು ಹೆಚ್ಚಿನ ಆದ್ಯತೆಯನ್ನು ಪಡೆಯುತ್ತದೆ ಎಂದು ಅಭಿಪ್ರಾಯಪಟ್ಟಿತ್ತು.
NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಆಕ್ರೋಶ: ಜಂತರ್ ಮಂತರ್ನಲ್ಲಿ ಮುಂದುವರೆದ Cockroach Janta Party ಪ್ರತಿಭಟನೆ; 'ನ್ಯಾಯ ಸಿಗುವವರೆಗೂ ಹಿಂದೆ ಸರಿಯಲ್ಲ'- ದೀಪ್ಕೆ ಘೋಷಣೆಶನಿವಾರ ಸಂಜೆ 5 ಗಂಟೆಯವರೆಗೆ ಮಾತ್ರ ಪ್ರತಿಭಟನೆಗೆ ಅನುಮತಿ ನೀಡಲಾಗಿತ್ತು. ಆದರೆ, ಪ್ರತಿಭಟನಾಕಾರರು ಸ್ಥಳವನ್ನು ತೆರವುಗೊಳಿಸಲು ನಿರಾಕರಿಸಿ ರಾತ್ರಿಯಿಡೀ ಧರಣಿ ಮುಂದುವರಿಸಿದರು.
ರಕ್ಷಣಾ ಕ್ಷೇತ್ರದಲ್ಲಿ ಭಾರತ ಇನ್ನು ಮುಂದೆ ಕೇವಲ ಖರೀದಿದಾರ ರಾಷ್ಟ್ರವಾಗಿ ಉಳಿಯಲ್ಲ: ಪ್ರಧಾನಿ ಮೋದಿಈ ಮೂರು ನೌಕೆಗಳು ಭಾರತದ ಮೂರು ಮಹತ್ವದ ಸಂಕಲ್ಪಗಳ ಸಂಕೇತಗಳಾಗಿವೆ. ಭಾರತ ಇನ್ನು ಮುಂದೆ ಕೇವಲ ಖರೀದಿದಾರ ರಾಷ್ಟ್ರವಾಗಿ ಉಳಿಯಲು ಬಯಸುವುದಿಲ್ಲ ..
ಹೈದರಾಬಾದ್: ಪರೀಕ್ಷೆಗೆ ಒಂದೇ ದಿನ ಬಾಕಿ ಇರುವಾಗ ನೀಟ್ ಆಕಾಂಕ್ಷಿ ಆತ್ಮಹತ್ಯೆ, ಡೆತ್ ನೋಟ್ ಪತ್ತೆ!ದೇಶದ 551 ನಗರಗಳು ಮತ್ತು ವಿದೇಶದ 14 ನಗರಗಳಲ್ಲಿ ಮಧ್ಯಾಹ್ನ 2 ರಿಂದ 5 ಗಂಟೆ 15 ನಿಮಿಷದವರೆಗೆ ನೀಟ್ ಮರುಪರೀಕ್ಷೆ ನಡೆಯಲಿದೆ.
ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: ಸ್ವದೇಶಿ ನಿರ್ಮಿತ INS ದುನಗಿರಿ, ಸನ್ಶೋಧಕ್, ಅಗ್ರಾಯ್ ಯುದ್ಧನೌಕೆಗಳು ಲೋಕಾರ್ಪಣೆಸ್ವದೇಶಿ ನಿರ್ಮಿತ ಈ ಮೂರು ಮುಂಚೂಣಿ ನೌಕಾಪಡೆ ನೌಕೆಗಳಾದ 'ಸ್ಟೆಲ್ತ್ ಫ್ರಿಗೇಟ್ ದುನಗಿರಿ', ದೊಡ್ಡ ಸಮೀಕ್ಷಾ ಹಡಗು ಸಂಶೋಧಕ 'ಸನ್ಶೋಧಕ್' ಹಾಗೂ ಜಲಾಂತರ್ಗಾಮಿ ವಿರೋಧಿ ಅಲ್ಪ ಆಳದ ಯುದ್ಧನೌಕೆ 'ಅಗ್ರಾಯ್' ಯುದ್ಧನೌಕೆಗಳನ್ನು ಇಂದು ಲೋಕಾರ್ಪಣೆ ಮಾಡಲಾಯಿತು.
ಉದ್ಧವ್ ನೇತೃತ್ವದ ಶಿವಸೇನೆಯಲ್ಲಿ ಬಂಡಾಯ: ಮುಂಬೈಯಲ್ಲಿ ಡಿ.ಕೆ ಶಿವಕುಮಾರ್ ಭೇಟಿ; ಹಲವು ವಿಷಯಗಳು ಚರ್ಚೆಇತ್ತೀಚೆಗೆ ಶಿವಸೇನೆ (UBT) ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಪಕ್ಷದ ಸಂಸದೀಯ ಸಭೆಗೆ ಆರು ಲೋಕಸಭಾ ಸದಸ್ಯರು ಗೈರಾಗಿದ್ದರಿಂದ ಪಕ್ಷದೊಳಗೆ ಉದ್ವಿಗ್ನತೆ ಉಂಟಾಗಿತ್ತು.
ದೆಹಲಿ: ಪಾರ್ಕಿಂಗ್ ವಿಚಾರಕ್ಕೆ ಜಗಳ; ಇರಿತದಿಂದ 31 ವರ್ಷದ ಮಹಿಳೆ ಸಾವು, ಪತಿಗೆ ಗಂಭೀರ ಗಾಯ!ಪ್ರಾಥಮಿಕ ವಿಚಾರಣೆಯಲ್ಲಿ, ರಸ್ತೆಯಲ್ಲಿ ಮೋಟಾರ್ ಸೈಕಲ್ ನಿಲ್ಲಿಸುವ ವಿಚಾರವಾಗಿ ದಂಪತಿ ನೆರೆಹೊರೆಯವರೊಂದಿಗೆ ಜಗಳವಾಡಿದ್ದಾರೆ.
Met Gala: ಅಮೆರಿಕ ಪ್ರವಾಸದ ವೇಳೆ ಚಿತ್ರ ನಿರ್ಮಾಪಕಿ Rhea Kapoor ರ ₹1.35 ಕೋಟಿ ಮೌಲ್ಯದ ವಜ್ರದ ಕಿವಿಯೋಲೆ ನಾಪತ್ತೆನಿರ್ಮಾಪಕಿ ಹಾಗೂ ಫ್ಯಾಷನ್ ಸ್ಟೈಲಿಸ್ಟ್ ರಿಯಾ ಕಪೂರ್ ಅವರ ಬಳಿ ಇದ್ದ 1.35 ಕೋಟಿ ಮೌಲ್ಯದ ವಜ್ರಖಚಿತ ಕಿವಿಯೋಲೆಗಳು ನಾಪತ್ತೆಯಾಗಿವೆ.
ಮೋದಿ ಕುರಿತು ಮೆಚ್ಚುಗೆ: 'ರಾಜಕೀಯ ಅಂಕ ಗಳಿಸಲು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ'- ಪವನ್ ಖೇರಾಗೆ ಶಶಿ ತರೂರ್ ತಿರುಗೇಟು"ಭಾರತೀಯರ ಜೀವದ ಬಗ್ಗೆ ಇರುವ ಕಾಳಜಿ ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು," ಎಂದು ಮಾಜಿ ಕೇಂದ್ರ ಸಚಿವ ತರೂರ್ ಒತ್ತಿಹೇಳಿದರು.
'ಪ್ರಧಾನಿ ಹೇಳದೇ ಇದ್ದ ಮಾತನ್ನೂ ಕೇಳಿಸಿಕೊಳ್ಳಬಲ್ಲರು': ಮೋದಿ ಬಗ್ಗೆ Shashi Tharoor 'ಮೆಚ್ಚುಗೆ'; ಕಾಂಗ್ರೆಸ್ ವಾಗ್ದಾಳಿಪ್ರಧಾನಿ ಮೋದಿ ಸಾರ್ವಜನಿಕ ಹಾಗೂ ಖಾಸಗಿ ಸಭೆಗಳಲ್ಲಿ ಅಮೆರಿಕ ಅಧ್ಯಕ್ಷರ ಮುಂದೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದರು ಎಂಬ ಶಶಿ ತರೂರ್ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿ ವಿವಾದಕ್ಕೆ ಕಾರಣವಾಗಿದೆ.
International Yoga Day 2026: ವಯಸ್ಸನ್ನು ಮೀರಿಸುವ ಆರೋಗ್ಯದ ಮಂತ್ರ ಯೋಗ; 50ಕ್ಕಿಂತ 70ರ ವಯಸ್ಸಿನಲ್ಲಿ ಹೆಚ್ಚು ಆರೋಗ್ಯವಂತರಾಗೋಣ: ಪ್ರಧಾನಿ ಮೋದಿಯೋಗವು ಕೇವಲ ನಮ್ಮ ಜೀವನಶೈಲಿಯ ಭಾಗವಲ್ಲ; ವಿಶ್ವದ ಉತ್ತಮ ಭವಿಷ್ಯಕ್ಕಾಗಿ ಅಗತ್ಯವಾದ ಸಾಧನವಾಗಿದೆ. ಯೋಗವನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, ಜೀವನಶೈಲಿಯ ಭಾಗವಾಗಿಸಿಕೊಳ್ಳಿ.
TMC, ಶಿವಸೇನೆ(ಯುಬಿಟಿ) ನಂತರ ವಿಭಜನೆಯತ್ತ SP; ಸಮಾಜವಾದಿ ಪಕ್ಷದ ಮುಖ್ಯಸ್ಥ ಸ್ಥಾನದಿಂದ ಅಖಿಲೇಶ್ ಕೆಳಗಿಳಿಯುವ ಸಾಧ್ಯತೆ!ಬಲ್ಲಿಯಾ ಜಿಲ್ಲೆಯ ಬೈರಿಯಾ ಪ್ರದೇಶದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಓಂ ಪ್ರಕಾಶ್ ರಾಜ್ಭರ್ ಅವರು, ಶಿವಸೇನೆ(ಯುಬಿಟಿ) ಮತ್ತು ತೃಣಮೂಲ ಕಾಂಗ್ರೆಸ್ನಂತೆ ಎಸ್ಪಿ ಸಹ ವಿಭಜನೆಯತ್ತ ಸಾಗುತ್ತಿದೆ ಎಂದು ಪುನರುಚ್ಚರಿಸಿದರು.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!