ಉತ್ತರ ಭಾರತದ ಹಲವೆಡೆ ಆವರಿಸಿದ smog; ದೆಹಲಿಯಲ್ಲಿ 5 ವರ್ಷದಲ್ಲೇ ಅತ್ಯಂತ ಕಳಪೆ AQICPCB ದತ್ತಾಂಶದ ಪ್ರಕಾರ, ದೀಪಾವಳಿಯಂದು ದೆಹಲಿಯ ಸರಾಸರಿ AQI 376 ರಷ್ಟಿತ್ತು. 2021 ರಲ್ಲಿ ಇದು 382 ರಷ್ಟಿದ್ದು, ಆ ವರ್ಷದ ನಂತರ ದೀಪಾವಳಿ ಹಬ್ಬದ ದಿನದಂದು ದಾಖಲಾದ ಅತಿ ಹೆಚ್ಚಿನ ಪ್ರಮಾಣ ಇದಾಗಿತ್ತು.
ಸಿಹಿತಿಂಡಿ ಅಂಗಡಿಗೆ ಮುತ್ತಿದ ಜೇನುನೋಣಗಳ ಹಿಂಡು, ಗ್ರಾಹಕರು ತಬ್ಬಿಬ್ಬು; ಮಾಲಿಕರಿಗೆ ಲಕ್ಷಾಂತರ ರೂಪಾಯಿ ನಷ್ಟ | Videoಆದರೆ, ಅಂಗಡಿಯತ್ತ ನುಗ್ಗಿಬಂದ ಜೇನುನೊಣಗಳು ತಮ್ಮ ವ್ಯಾಪಾರಕ್ಕೆ ಕಂಟಕವಾಗುತ್ತವೆ ಎಂದು ಅಲ್ಲಿನ ಸಿಬ್ಬಂದಿ ಯಾರೂ ಊಹಿಸಿರಲಿಲ್ಲ.
ಬಿಹಾರದ 'ಬಾಹುಬಲಿ'ಯ ಮಗಳ ಮದುವೆಗೆ ಭರ್ಜರಿ ಸಿದ್ಧತೆ; ಪ್ರಧಾನಿ ಮೋದಿ ಸೇರಿ ಅತಿಥಿಗಳ ಸಂಖ್ಯೆ 4 ಲಕ್ಷ ದಾಟಬಹುದು!ಎಲ್ಲರಿಗೂ ಆಹ್ವಾನ ನೀಡಲಾಗಿದೆ. ಕೇವಲ ಬಿಹಾರದಿಂದಷ್ಟೇ ಅಲ್ಲ, ಭಾರತ ಮತ್ತು ಪಾಕಿಸ್ತಾನದಾದ್ಯಂತ ಇರುವವರಿಗೆ ಆಹ್ವಾನ ಕಳುಹಿಸಲಾಗಿದೆ... ಆಡಳಿತ ಮತ್ತು ವಿರೋಧ ಪಕ್ಷಗಳ ರಾಜಕಾರಣಿಗಳಿಗೂ ಆಹ್ವಾನ ನೀಡಲಾಗಿದೆ.
ಅತ್ಯಾಚಾರ, ಸುಲಿಗೆ ಪ್ರಕರಣ: ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಟಿಎಂಸಿ ಶಾಸಕನ ಬಂಧನದಾಸ್ ಅವರನ್ನು ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರಕ್ಕೆ ಕರೆತರಲಾಗುವುದು ಮತ್ತು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.
ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ₹500 ಮುಖಬೆಲೆಯ ನೋಟ್ ಬ್ಯಾನ್ ಮಾಡಿ: ಪ್ರಧಾನಿ ಮೋದಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಮನವಿರಾಜಕೀಯದಲ್ಲಿ ಹಣದ ಪ್ರಭಾವವನ್ನು ಸಂಪೂರ್ಣವಾಗಿ ಹತ್ತಿಕ್ಕಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ₹500 ಮುಖಬೆಲೆಯ ನೋಟುಗಳನ್ನು ಸಂಪೂರ್ಣವಾಗಿ ಬ್ಯಾನ್ ಮಾಡಬೇಕು ಎಂದು ಪ್ರಧಾನಿ ಮೋದಿ ಅವರಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಒತ್ತಾಯಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಹೊಸ ಪಾಸ್ಪೋರ್ಟ್ಗೆ Sheikh Hasina ಮನವಿ; ಸ್ವದೇಶಕ್ಕೆ ಮರಳಲು ಸಿದ್ಧತೆ; ಬಾಂಗ್ಲಾ ಸರ್ಕಾರದಿಂದ ತಕರಾರು!ಪಾಸ್ಪೋರ್ಟ್ ನೀಡುವ ಅಗತ್ಯವನ್ನೇ ತಳ್ಳಿಹಾಕಿದ ಅವರು, ಹಸೀನಾ ಅವರ ವಾಪಸಾತಿಯು ಅಸ್ತಿತ್ವದಲ್ಲಿರುವ ಹಸ್ತಾಂತರ ಪ್ರಕ್ರಿಯೆಯ ಮೂಲಕವೇ ನಡೆಯಬೇಕು ಎಂದು ಹೇಳಿದರು.
'ಪ್ರಧಾನಿಯ ಸುಳ್ಳನ್ನು ಸೈನಿಕರು ನಂಬಲ್ಲ': ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ಬಹಿರಂಗ ಚರ್ಚೆಗೆ ಮತ್ತೆ ಸವಾಲುಪ್ರಧಾನಿ ಹೇಳಿದ ಸುಳ್ಳುಗಳನ್ನು ಸಿಆರ್ಪಿಎಫ್ ಯೋಧರು ನಂಬಿಲ್ಲ ಎಂದು ಹೇಳಿರುವ ಅವರು, ದೇಶದ್ರೋಹಿಗಳು ಯಾರು ಮತ್ತು ವಿದೇಶಿ ಶಕ್ತಿಗಳ ನಿಯಂತ್ರಣದಲ್ಲಿ ಇರುವವರು ಯಾರು ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಮತ್ತೊಮ್ಮೆ ಸವಾಲು..
ದೀಪಾವಳಿ ಸಂಭ್ರಮ ಘೋರ ದುರಂತದಲ್ಲಿ ಅಂತ್ಯ; ಹಬ್ಬದ ವೇಳೆ ಮನೆಯಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ಆರು ಮಂದಿ ಸಾವು!ಮಧ್ಯರಾತ್ರಿಯಲ್ಲಿ ಕಾಣಿಸಿಕೊಂಡ ಬೆಂಕಿ ಮನೆಯಾದ್ಯಂತ ವೇಗವಾಗಿ ಹರಡಿಕೊಂಡಿದ್ದರಿಂದ, ಮನೆಯಲ್ಲಿದ್ದವರು ಒಳಗೆ ಸಿಲುಕಿಕೊಂಡಿದ್ದಾರೆ.
ಕರ್ನಾಟಕದ ಬೆನ್ನಲ್ಲೇ ಕೇರಳದಲ್ಲೂ ಪೆಟ್ರೋಲ್ ಪರೀಕ್ಷೆ; ಎಥೆನಾಲ್ ಪ್ರಮಾಣ ಪತ್ತೆಗೆ ದಿಢೀರ್ ದಾಳಿ! ತನಿಖೆ ಆರಂಭಕೊಚ್ಚಿ ಸೇರಿದಂತೆ ಕೇರಳದ ವಿವಿಧ ಪ್ರದೇಶಗಳಲ್ಲಿರುವ ಪೆಟ್ರೋಲ್ ಬಂಕ್ಗಳಿಗೆ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿದೆ.
ದೀಪಾವಳಿ ಸಂಭ್ರಮದ ನಡುವೆ ಸೂತಕ: ಕೈಯಲ್ಲೇ ರಾಕೆಟ್ ಸ್ಫೋಟ; 10 ವರ್ಷದ ಬಾಲಕ ಸಾವು!ರಾಜಧಾನಿ ದೆಹಲಿಯ ನರೆಲಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ದುರಂತ ಸಂಭವಿಸಿದೆ. ಮೃತ ಬಾಲಕನನ್ನು ರಿಷಿ ಎಂದು ಗುರುತಿಸಲಾಗಿದೆ.
₹1000 ಪಡೆದೂ ವೋಟು ಹಾಕಿಲ್ಲ! ಮತದಾರರ ವಿರುದ್ಧ ತಿರುಗಿಬಿದ್ದ ಅಭ್ಯರ್ಥಿ: ಹಣವನ್ನು ವಾಪಸ್ ಕೊಡುವಂತೆ ಜನರಿಗೆ ಪರಾಜಿತ ಅಭ್ಯರ್ಥಿ ವಾರ್ನಿಂಗ್!ಆಂಧ್ರಪ್ರದೇಶದಲ್ಲಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯೊಬ್ಬರು ತಮಗೆ ಮತ ಹಾಕದ ಮತದಾರರಿಗೆ ತಾವು ಕೊಟ್ಟಿದ್ದ ಹಣವನ್ನು ವಾಪಸ್ ನೀಡುವಂತೆ ಬಹಿರಂಗವಾಗಿ ವಾರ್ನಿಂಗ್ ನೀಡಿರುವ ವಿಚಿತ್ರ ಘಟನೆ ವರದಿಯಾಗಿದೆ. ಆ ಕುರಿತ ವರದಿ ಇಲ್ಲಿದೆ:
ಅಮಾವಾಸ್ಯೆ ರಾತ್ರಿ ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; 6 ಮಂದಿ ಸಜೀವ ದಹನ! Videoಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯಲ್ಲಿ ಶಾಮ್ಲಿ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ದೀಪಾವಳಿ ರಾತ್ರಿಯೇ ಕಣ್ಣೀರಿನ ಕಡಲು: ಮಧ್ಯಪ್ರದೇಶದ ಎರಡು ಪ್ರತ್ಯೇಕ ಅಗ್ನಿ ಅವಘಡದಲ್ಲಿ 12 ಮಂದಿ ದುರ್ಮರಣದೀಪಾವಳಿ ಹಬ್ಬದ ರಾತ್ರಿ ಮಧ್ಯಪ್ರದೇಶದ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ಅಗ್ನಿ ಅವಘಡಗಳು ಸಂಭವಿಸಿದ್ದು, ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ-ಕೊಲೆ; ಆರೋಪಿ ಪೊಲೀಸ್ ಎನ್ಕೌಂಟರ್ ನಲ್ಲಿ ಹತ!ಉತ್ತರ ದಿನಾಜ್ಪುರ ಜಿಲ್ಲೆಯ ರಾಯ್ಗಂಜ್ನಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಆತ ಗುಂಡು ಹಾರಿಸಿದ್ದು, ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದಾಗ ಆರೋಪಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿ..
ದೀಪಾವಳಿಗೂ ಓಲೈಕೆ ರಾಜಕಾರಣ ಬೇಕೆ?: 'ಸಂತೋಷದ ಈದ್' ಎಂದ ಖರ್ಗೆ; ಹಿಂದೂ ವಿರೋಧಿ, ಮತಬ್ಯಾಂಕ್ ರಾಜಕೀಯ- ಮುಗಿಬಿದ್ದ ಬಿಜೆಪಿಗರು; Videoದೀಪಾವಳಿಯು ದೇಶದ ಅತಿ ದೊಡ್ಡ ಖುಷಿಯ ಈದ್ ಆಗಿದ್ದು, ಇದನ್ನು ಸುದೀರ್ಘ ಕಾಲ ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನು ಬಿಜೆಪಿಗರು ಸನಾತನ ವಿರೋಧಿ ಹೇಳಿಕೆ ಎಂದು ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲೂ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video