'ಮಕ್ಕಳು ತುಂಬಾ ರೋಮಾಂಚನಗೊಂಡರು': ಮಗಳ ಮದುವೆಗೆ ತಮಿಳುನಾಡು ಸಿಎಂ ವಿಜಯ್ಗೆ ಆಹ್ವಾನ ನೀಡಿದ ನಟಿ ಖುಷ್ಬೂ ಸುಂದರ್!ಕೆಲವು ದಿನಗಳ ಹಿಂದೆ, ಖುಷ್ಬೂ ಮತ್ತು ಅವರ ಕುಟುಂಬವು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಆಹ್ವಾನ ನೀಡಿತು.
ಶಾ ಭೇಟಿಯಾದ 'ಸಿಂಗಂ': ತಮಿಳುನಾಡು BJP ರಾಜ್ಯಾಧ್ಯಕ್ಷರಿಗೆ ಬುಲಾವ್; ರಾಜ್ಯಸಭೆ ಟಿಕೆಟ್ ನಿರಾಕರಿಸಿದ ಅಣ್ಣಾಮಲೈ!ಇಬ್ಬರ ನಡುವೆ ಸಮನ್ವಯ ಸಾಧಿಸಲು ಸಭೆ ಕರೆಯಲಾಗಿತ್ತು ಎಂದು ಹೇಳಲಾಗಿದೆ. ಬಿಜೆಪಿ ಉನ್ನತ ನಾಯಕರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಿಕೊಂಡ ಅಣ್ಣಾ ಮಲೈ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
OSM ವಿವಾದ: CBSE ಗೆ ಹೊಸ ಅಧ್ಯಕ್ಷರು, ಕಾರ್ಯದರ್ಶಿಯ ನೇಮಕCBSE ಅಧ್ಯಕ್ಷ ರಾಹುಲ್ ಸಿಂಗ್ ಮತ್ತು ಕಾರ್ಯದರ್ಶಿ ಹಿಮಾಂಶು ಗುಪ್ತಾ ಅವರನ್ನು ವರ್ಗಾವಣೆ ಮಾಡಿ ಹಿರಿಯ ಅಧಿಕಾರಿಗಳಾದ ಲೋಖಂಡೆ ಪ್ರಶಾಂತ್ ಸೀತಾರಾಮ್ ಮತ್ತು ವರುಣ್ ಭಾರದ್ವಾಜ್ ಅವರನ್ನು...
ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಸಂಬಂಧಿತ ರಸ್ತೆ ತಡೆ ಪ್ರಕರಣ: 31 ಜನರ ವಿರುದ್ಧ ಎನ್ಐಎ ಚಾರ್ಜ್ ಶೀಟ್ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ಘಟನೆಗಳ ಹಲವಾರು ಸಾಕ್ಷಿಗಳ ವಿಚಾರಣೆಯ ಆಧಾರದ ಮೇಲೆ ಕೋಲ್ಕತ್ತಾದ NIA ವಿಶೇಷ ನ್ಯಾಯಾಲಯದ ಮುಂದೆ ಚಾರ್ಜ್ಶೀಟ್ಗಳನ್ನು ಸಲ್ಲಿಸಲಾಗಿದೆ.
ಬಂಗಾಳದಲ್ಲಿ ವಂದೇ ಮಾತರಂ ಕಡ್ಡಾಯ: ಮುಸ್ಲಿಂ ಲಾ ಬೋರ್ಡ್ ತೀವ್ರ ವಿರೋಧ; ಆದೇಶ ಹಿಂಪಡೆಯುವಂತೆ ಆಗ್ರಹವಂದೇ ಮಾತರಂ ಕಡ್ಡಾಯ ಮುಸ್ಲಿಮರ ಸಾಂವಿಧಾನಿಕ ಸ್ವಾತಂತ್ರ್ಯದ "ನೇರ ಉಲ್ಲಂಘನೆ" ಎಂದಿರುವ ಲಾ ಬೋರ್ಡ್, ತಮ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಅದರಿಂದ ವಿನಾಯಿತಿ ನೀಡಬೇಕು ಅಥವಾ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.
CBSE ವಿವಾದ: ಉನ್ನತ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಹೆಚ್ಚಿದ ಒತ್ತಡ!"ಸಿಬಿಎಸ್ಇಯಲ್ಲಿನ ಅಕ್ರಮಗಳ ಸಂಪೂರ್ಣ ಜವಾಬ್ದಾರಿ ಶಿಕ್ಷಣ ಸಚಿವಾಲಯದ ಮೇಲಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ಜವಾಬ್ದಾರರಾಗಿದ್ದಾರೆ. ಕೇಂದ್ರ ಸರ್ಕಾರದ ಸುಪರ್ದಿಯಲ್ಲಿಯೇ ಈ ವಿವಾದ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಮಹಾರಾಷ್ಟ್ರ ರೈತರಿಗೆ ಬಂಪರ್ ಕೊಡುಗೆ: 2 ಲಕ್ಷ ರೂ ವರೆಗಿನ ಸಾಲ ಮನ್ನಾ; 56 ಲಕ್ಷ ಕೃಷಿಕರಿಗೆ ಪ್ರಯೋಜನ!2024ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ನೀಡಿದ ಪ್ರಮುಖ ಭರವಸೆಗಳಲ್ಲಿ ಕೃಷಿ ಸಾಲ ಮನ್ನಾ ಒಂದಾಗಿತ್ತು.
ಸಿಬಿಎಸ್ಇ ಅಧ್ಯಕ್ಷ, ಕಾರ್ಯದರ್ಶಿ ವರ್ಗಾವಣೆ; OSM ಖರೀದಿ ತನಿಖೆಗೆ ಸಮಿತಿ ರಚನೆದೆಹಲಿಯ ವಿದ್ಯಾರ್ಥಿಯೊಬ್ಬರು ತಮ್ಮ ರೋಲ್ ಸಂಖ್ಯೆಯ ಅಡಿಯಲ್ಲಿ ತೋರಿಸಿರುವ ಭೌತಶಾಸ್ತ್ರದ ಉತ್ತರ ಪತ್ರಿಕೆಯು ತನ್ನದೇ ಆದದ್ದಲ್ಲ ಎಂದು ಆರೋಪಿಸಿದ ನಂತರ ಈ ವಿವಾದ ಪ್ರಾಮುಖ್ಯತೆಯನ್ನು ಪಡೆದುಕೊಂಡಿತು.
ಸಂಪುಟ ರಚನೆ ಬಗ್ಗೆ ಖರ್ಗೆ ನಿವಾಸದಲ್ಲಿ ಸಭೆ ಅಂತ್ಯ: ಹೊಸ ಸಚಿವರ ಹೆಸರು ಫೈನಲ್; ಶೀಘ್ರದಲ್ಲೇ ಬಿಡುಗಡೆ!ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವ ಸಂಪುಟಕ್ಕೆ ಅಂತಿಮ ರೂಪ ನೀಡುವ ಬಗ್ಗೆ ಚರ್ಚೆಗಳು ಕೇಂದ್ರೀಕೃತವಾಗಿವೆ ಎಂದು ಮೂಲಗಳು ತಿಳಿಸಿವೆ.
ಪಕ್ಷಕ್ಕೆ ರಾಜೀನಾಮೆ ವದಂತಿಗಳ ನಡುವೆ ಕುತೂಹಲ ಮೂಡಿಸಿದ Annamalai- Amit shah ಶಾ ಭೇಟಿಅಣ್ಣಾಮಲೈ ಅವರು ರಾಜಕೀಯವಾಗಿ "ತಮ್ಮದೇ ಆದ ಹಾದಿಯನ್ನು ರೂಪಿಸಿಕೊಳ್ಳಲು" ಬಯಸಿರುವುದಾಗಿ ಮತ್ತು ಸೌಹಾರ್ದಯುತವಾಗಿ ಬಿಜೆಪಿಯಿಂದ ದೂರವಾಗಲು ಬಯಸಿರುವುದಾಗಿ ನಬಿನ್ ಮತ್ತು ಸಂತೋಷ್ ಅವರಿಗೆ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆಯಂತೆ ವಿಭಜನೆಯತ್ತ ಸಾಗುತ್ತಿದೆ TMC!ಟಿಎಂಸಿ ಅನಿವಾರ್ಯವಾಗಿ ವಿಭಜನೆಯಾಗುತ್ತಿದೆ ಎಂದು ಪ್ರತಿಪಾದಿಸಿದ ಮಣಿಕ್ತಾಲಾದ ಬಿಜೆಪಿ ಶಾಸಕ, ಅದು ಅಂತಿಮವಾಗಿ ರಾಜ್ಯ ರಾಜಕೀಯದಿಂದಲೇ ಕಣ್ಮರೆಯಾಗುತ್ತದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ: ನೀವು ಪಶ್ಚಾತ್ತಾಪ ಪಡುತ್ತಿದ್ದರೆ ಉದ್ಧವ್ ಠಾಕ್ರೆ ನೇತೃತ್ವದ ಪಕ್ಷಕ್ಕೆ ಮರಳಿ; ಶಿಂಧೆ ಬಣದ ನಾಯಕರಿಗೆ ರಾವತ್ ಆಹ್ವಾನ!ಬಿಜೆಪಿಯಿಂದ ಅವಮಾನ ಮತ್ತಿತರ ಕಾರಣದಿಂದ ದಾರಿ ತಪ್ಪಿರುವುದಾಗಿ ಯಾರಿಗಾದರೂ ಅನಿಸುತ್ತಿದ್ದರೆ ಅಂತಹವರು ಉದ್ದವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬಣ ಸೇರುವಂತೆ ರಾಜ್ಯಸಭಾ ಸದಸ್ಯರಾಗಿರುವ ಸಂಜಯ್ ರಾವತ್ ಆಹ್ವಾನ ನೀಡಿದ್ದಾರೆ.
ಇನ್ನೂ 114 ರಾಫೆಲ್ ಜೆಟ್ ಖರೀದಿಗೆ ಭಾರತ ಮುಂದು; ಫ್ರಾನ್ಸ್ ಗೆ ವಾಯುಪಡೆ ಮುಖ್ಯಸ್ಥ ಭೇಟಿರಕ್ಷಣಾ ಸಚಿವಾಲಯದ ಮೂಲಗಳ ಪ್ರಕಾರ, ಭಾರತ ರಫೇಲ್ ಜೆಟ್ಗಳ ಖರೀದಿಗೆ ಫ್ರಾನ್ಸ್ಗೆ ಅಧಿಕೃತ ಪ್ರಸ್ತಾವನೆಯನ್ನು ಕಳುಹಿಸಿದೆ.
ತ್ವಿಶಾ ಶರ್ಮಾ ಪ್ರಕರಣ: ಅತ್ತೆ ಗಿರಿಬಾಲಾ ಸಿಂಗ್, ಪತಿ ಸಮರ್ಥ್ ಗೆ 14 ದಿನಗಳ ನ್ಯಾಯಾಂಗ ಬಂಧನ!ಇಬ್ಬರು ಆರೋಪಿಗಳಿಗೆ ಹೆಚ್ಚಿನ ಕಸ್ಟಡಿ ಕೋರದಿರಲು ಕೇಂದ್ರಿಯ ತನಿಖಾ ಸಂಸ್ಥೆ ನಿರ್ಧರಿಸಿದ ನಂತರ ವಿಶೇಷ ಸಿಬಿಐ ನ್ಯಾಯಾಧೀಶೆ ಭಾವನಾ ಭಲಾವೆ ಅವರು ಈ ಆದೇಶ ಹೊರಡಿಸಿದ್ದಾರೆ.
'ಭವಿಷ್ಯ ಕಾಣುತ್ತಿಲ್ಲ'; ಬಿಜೆಪಿ ನಾಯಕತ್ವ ಭೇಟಿ ಮಾಡಿದ Annamalai; ಸ್ವತಂತ್ರ ರಾಜಕೀಯ ಪಯಣದ ಸುಳಿವು!ಸಭೆಯಲ್ಲಿ ಅಣ್ಣಾಮಲೈ ಅವರು ತಾವು ರಾಜಕೀಯವಾಗಿ ಸ್ವತಂತ್ರ ಹಾದಿಯಲ್ಲಿ ಸಾಗಲು ಬಯಸುತ್ತಿರುವುದಾಗಿ ಬಿಜೆಪಿ ನಾಯಕತ್ವಕ್ಕೆ ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!