ಸಿಎಂ ಸ್ಥಾನಕ್ಕೆ ರಾಜೀನಾಮೆ: ಇಂದು ದೆಹಲಿಯಲ್ಲಿ ಸೋನಿಯಾ, ರಾಹುಲ್, ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಸಿದ್ದರಾಮಯ್ಯ; Videoಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರೊಂದಿಗೆ ಭೇಟಿ ನೀಡಿದ್ದು, ಪಕ್ಷದ ನಾಯಕತ್ವದಲ್ಲಿ ತಮ್ಮ ಭವಿಷ್ಯದ ಪಾತ್ರ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಸಹಕಾರದ ಮೂಲಕ ಅಂತರರಾಜ್ಯ ಜಲ ವಿವಾದ ಬಗೆಹರಿಸಿಕೊಳ್ಳಿ: ತಮಿಳುನಾಡು ಸಿಎಂ ವಿಜಯ್ ಮೇಕೆದಾಟು ವಿಚಾರ ಪ್ರಸ್ತಾಪ ಬೆನ್ನಲ್ಲೇ ಪ್ರಧಾನಿ ಮೋದಿ ಕರೆಸಾರ್ವಜನಿಕ ಕಾಮಗಾರಿಗಳ ವಿಳಂಬದಿಂದ ಯೋಜನೆಗಳ ವೆಚ್ಚ ಹೆಚ್ಚುವುದರ ಜೊತೆಗೆ ಜನರಿಗೆ ತಲುಪಬೇಕಾದ ಸೇವೆಗಳು ಸಮಯಕ್ಕೆ ಸಿಗುವುದಿಲ್ಲ.
ಉತ್ತರ ಪ್ರದೇಶದಲ್ಲಿ ಬಿಸಿಲಿನ ತಾಪ: ಬಾಂಡಾದಲ್ಲಿ ಗರಿಷ್ಠ 47.5 ಡಿಗ್ರಿ ಸೆಲ್ಸಿಯಸ್ ದಾಖಲು!ಆದಾಗ್ಯೂ, ಹವಾಮಾನ ಕಚೇರಿಯು ಬಿಸಿಲಿನ ವಾತಾವರಣದ ಬಗ್ಗೆ ಮುನ್ಸೂಚನೆ ನೀಡಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಹಲವೆಡೆ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ನೀಟ್ ಮರುಪರೀಕ್ಷಾ ಪತ್ರಿಕೆಗಳ ಸಾಗಣೆಗೆ IAF ನೆರವು ಪಡೆಯಲು ಸರ್ಕಾರ ಮುಂದು!NEET-UG ಪರೀಕ್ಷೆಯ ದಾಖಲೆಗಳನ್ನು ಸಾಗಿಸಲು IAF ವಿಮಾನಗಳನ್ನು ಬಳಸಬಹುದೇ ಎಂಬುದರ ಕುರಿತು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಕ್ರೀದ್: ಗೋವಿಗೆ 'ರಾಷ್ಟ್ರೀಯ ಪ್ರಾಣಿ' ಸ್ಥಾನಮಾನ ನೀಡಿ; ಈದ್ ಆಚರಣೆ ಸಂದರ್ಭದಲ್ಲೇ ಮುಸ್ಲಿಂ ಸಂಘಟನೆಗಳ ಆಗ್ರಹಬಕ್ರೀದ್ (ಈದ್-ಉಲ್-ಅಜ್ಹಾ) ಪ್ರಾರ್ಥನೆಗಳ ನಂತರ ದೆಹಲಿಯ ಸೀಲಂಪುರ ಪ್ರದೇಶದಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿ, ಹಸುವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಆಗ್ರಹಿಸಿವೆ.
ಸೌದಿಯಲ್ಲಿ ಗಲ್ಲು ಶಿಕ್ಷೆ: 20 ವರ್ಷಗಳ ಬಳಿಕ ಕೊನೆಗೂ ತಾಯಿಯ ಮಡಿಲು ಸೇರಿದ ಕೇರಳ ವ್ಯಕ್ತಿ; 28 ದಿನಗಳಲ್ಲೇ ಬದುಕು ಬದಲಾಗಿದ್ದು ಹೇಗೆ?ಸೌದಿ ಅರೇಬಿಯಾದ ಜೈಲಿನಲ್ಲಿ ಕಳೆದುಹೋದ 20 ವರ್ಷಗಳ ಕರಾಳ ದಿನಗಳು ಹಾಗೂ ಮರಣದಂಡನೆಯ ಭೀತಿಯಿಂದ ಪಾರಾದ ಅಬ್ದುಲ್ ರಹೀಮ್, ಗುರುವಾರ ಬೆಳಗ್ಗೆ ಕೊನೆಗೂ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ.
ತ್ವಿಶಾ ಶರ್ಮಾ ಸಾವು ಕೇಸ್: ಅತ್ತೆ ಗಿರಿಬಾಲಾ ಸಿಂಗ್ ಸಿಬಿಐ ವಶಕ್ಕೆಮೇ 15 ರಂದು ಸೆಷನ್ಸ್ ನ್ಯಾಯಾಲಯ ಮಾಜಿ ಜಿಲ್ಲಾ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿತು, ಅವರು ತಮ್ಮ ಮಗ ಸಮರ್ಥ್ ಸಿಂಗ್ ಜೊತೆಗೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ...
ಹೆಸರಿಗೆ ಸಾಮೂಹಿಕ ವಿವಾಹ, ಆದ್ರೆ 42 ವರರಿಗೆ ವಧುಗಳೇ ಇಲ್ಲ; ಮದುವೆ ಹೆಸರಲ್ಲಿ ಬೃಹತ್ ದೋಖಾ, ಹಗರಣ ಬಟಾಬಯಲು!ರಾಜ್ಯ ಸರ್ಕಾರದ ಬೆಂಬಲಿತ ಸಾಮೂಹಿಕ ವಿವಾಹ ಯೋಜನೆಯಡಿ ಆಯೋಜಿಸಲಾದ ಕಾರ್ಯಕ್ರಮವೊಂದು ಇದೀಗ ತೀವ್ರ ತನಿಖೆಗೆ ಒಳಪಟ್ಟಿದ್ದು, ತನಿಖಾಧಿಕಾರಿಗಳು ಬೆಚ್ಚಿಬೀಳಿಸುವಂತಹ ಅಂಶವೊಂದನ್ನು ಪತ್ತೆಹಚ್ಚಿದ್ದಾರೆ.
ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!; ನೊಯ್ಡಾ ನಿವಾಸಿ ಅಚ್ಚರಿ!ಸ್ಥಳೀಯ ಲಾಂಡ್ರಿ ಸೇವೆಗಳ ಹೆಚ್ಚಿದ ವೆಚ್ಚವನ್ನು ನೋಡಿ ನಿಜವಾಗಿಯೂ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಅವರು ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಅಮೃತಸರ: ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರಬಾವ್ ಅವರನ್ನು ಕೊಲ್ಲುವ ಉದ್ದೇಶದಿಂದ ಎರಡು ಸುತ್ತು ಗುಂಡು ಹಾರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಟಿ ತ್ವಿಶಾ ಶರ್ಮಾ ಸಾವು: ಮಾಜಿ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್ಮೇ 12ರಂದು ತ್ವಿಶಾ ಶರ್ಮಾ ಮೃತಪಟ್ಟಿದ್ದರು. ಅದಾದ ಮೂರು ದಿನಗಳ ನಂತರ, ಅವರ ಅತ್ತೆ 63 ವರ್ಷದ ಸಿಂಗ್ ಮೇ 15ರಂದು ಭೋಪಾಲ್ ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು.
CUET-UG 2026 ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ: ಹೊಸ ದಿನಾಂಕ ಪ್ರಕಟಬಕ್ರೀದ್ ಹಬ್ಬದ ಹಿನ್ನೆಲೆ ಮೇ 28ರಂದು ನಡೆಯಬೇಕಿದ್ದ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಇದೀಗ ಹೊಸ ದಿನಾಂಕಗಳನ್ನು ಘೋಷಿಸಲಾಗಿದೆ.
ಬಿಹಾರ ಸಿಎಂ ಚೌಧರಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಸ್ಥಳೀಯ ಗಾಯಕನ ಬಂಧನ"ಮಗಧ ಪ್ರದೇಶದ ಸ್ಥಳೀಯ ಗಾಯಕ ಮತ್ತು ಗೀತರಚನೆಕಾರ ಚುನ್ನು ಲಾಲ್ ಯಾದವ್ ಅವರು ಮುಖ್ಯಮಂತ್ರಿಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಕಾಮೆಂಟ್ ಪೋಸ್ಟ್ ಮಾಡಿದ್ದಾರೆ
AMCA ತಯಾರಿಕೆಗೆ 3 ಖಾಸಗಿ ಕಂಪನಿಗಳ ಪೈಪೋಟಿ: ಮೊದಲ ಬಾರಿಗೆ HAL ಹೊರಗಿಟ್ಟ ಕೇಂದ್ರ ಸರ್ಕಾರ!15,000 ಕೋಟಿ ರೂಪಾಯಿಗಳ ಈ ಯೋಜನೆಯಲ್ಲಿ ಬಿಡ್ ಗೆಲ್ಲುವ ಖಾಸಗಿ ಪಾಲುದಾರರು ಆಂಧ್ರಪ್ರದೇಶದ ಹೊಸ ಗ್ರೀನ್ಫೀಲ್ಡ್ ಸೌಲಭ್ಯದಲ್ಲಿ AMCA ಯ ಐದು ಮೂಲಮಾದರಿಗಳನ್ನು ನಿರ್ಮಿಸುತ್ತಾರೆ.
'ಬಹುಶಃ ರಾಹುಲ್ ಗಾಂಧಿಗೆ ಈಗ ತೃಪ್ತಿಯಾಗಿರಬಹುದು': ED ದಾಳಿ ಕುರಿತು ಮಾಜಿ ಸಿಎಂ ಪಿಣರಾಯಿ ವಿಜಯನ್ ಕಿಡಿತಮ್ಮ ನಿವಾಸದ ಮೇಲೆ ಶೋಧ ಏಕೆ ನಡೆದಿಲ್ಲ ಮತ್ತು ತಮ್ಮನ್ನು ಏಕೆ ಬಂಧಿಸಲಾಗಿಲ್ಲ ಎಂದು ರಾಹುಲ್ ಗಾಂಧಿ ಪದೇ ಪದೇ ಪ್ರಶ್ನಿಸುತ್ತಿದ್ದರು, ಅವರಿಗೆ ಈಗ ಬೃಹಶಃ ತೃಪ್ತಿ ಸಿಕ್ಕಿರಬಹುದು..
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!