ತಮಿಳುನಾಡು ಸಿಎಂ ವಿಜಯ್ಗೆ Z+ ಭದ್ರತೆ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವಿಜಯ್ ಅವರ ಝಡ್-ಪ್ಲಸ್ ಭದ್ರತೆ ಸೋಮವಾರ ಬೆಳಿಗ್ಗೆಯಿಂದಲೇ ಒದಗಿಸಲಾಗುತ್ತಿದೆ. ಈ ವ್ಯವಸ್ಥೆಯು 24 ಗಂಟೆಗಳ ಭದ್ರತೆಯನ್ನು ಒದಗಿಸುತ್ತದೆ.
ಮಹಾರಾಷ್ಟ್ರ ಬಳಿಕ ಛತ್ತೀಸ್ ಗಢದಲ್ಲಿ ಕಲ್ಲಂಗಡಿ ಸೇವಿಸಿ 15 ವರ್ಷದ ಬಾಲಕ ಸಾವು; ಮೂವರು ಅಸ್ವಸ್ಥಘುರ್ಕೋಟ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಕ್ಕಳು ಸಂಬಂಧಿಕರೊಂದಿಗೆ ತಮ್ಮ ಸಂಬಂಧಿಯೊಬ್ಬರ ಮನೆಗೆ ಬಂದಿದ್ದರು.
ರಾಮ ಸೇತು ಮಾರ್ಗದ ಮೂಲಕ 11 ಗಂಟೆಗಳ ಕಾಲ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ದಂಪತಿ; ಇತಿಹಾಸ ಸೃಷ್ಟಿದಂಪತಿ ಒರಟಾದ ಅಲೆಗಳು, ಬದಲಾಗುತ್ತಿರುವ ಗಾಳಿ ಮತ್ತು ಬಲವಾದ ಸಾಗರ ಪ್ರವಾಹಗಳೊಂದಿಗೆ ಹೋರಾಡುತ್ತಿರುವುದನ್ನು ಈ ಸಾಹಸದ ವೀಡಿಯೊ ತೋರಿಸಿದೆ.
ಕೋವಿಡ್ ಗೆದ್ದಂತೇ, ಪಶ್ಚಿಮ ಏಷ್ಯಾ ಸಂಘರ್ಷದ ಬಿಕ್ಕಟ್ಟು ಜಯಿಸುತ್ತೇವೆ: ಮತ್ತೆ 'ವೋಕಲ್ ಫಾರ್ ಲೋಕಲ್' ಮಂತ್ರ ಜಪಿಸಿದ ಮೋದಿದೇಶದ ನಾಗರಿಕರು ವಿದೇಶಗಳಿಂದ ಬರುವ ಉತ್ಪನ್ನಗಳ ಮೇಲಿನ ವೆಚ್ಚವನ್ನು ಕಡಿಮೆ ಮಾಡುವಂತೆ ಮತ್ತೆ ಕರೆ ನೀಡಿದ ಪ್ರಧಾನಿ ಮೋದಿ, 'ವೋಕಲ್ ಫಾರ್ ಲೋಕಲ್' ಮಂತ್ರ ಅನುಸರಿಸಬೇಕು ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಯಾಗಿ ಮುಖ್ಯ ಚುನಾವಣಾ ಅಧಿಕಾರಿ ನೇಮಕ; TMC ಆಕ್ರೋಶ!ಮನೋಜ್ ಕುಮಾರ್ ಅಗರ್ವಾಲ್ 1990ರ ಬ್ಯಾಚ್ ಐಎಎಸ್ ಅಧಿಕಾರಿ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಈ ವಿಷಯಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದೆ.
'ಮಿತವ್ಯಯ'ಕ್ಕಾಗಿ ಮೋದಿ ಸಲಹೆಯನ್ನು ದೇಶದ ಜನ ಸ್ವಾಗತಿಸಬೇಕು; ಮಾಜಿ ಪ್ರಧಾನಿ HD Devegowdaಬಿಕ್ಕಟ್ಟಿನಿಂದಾಗಿ ವಿದೇಶಿ ವಿನಿಮಯವನ್ನು ಉಳಿಸುವ ಅಗತ್ಯವನ್ನು ಒತ್ತಿ ಹೇಳಿದ ಮೋದಿ, ಚಿನ್ನದ ಖರೀದಿ ಮತ್ತು ವಿದೇಶಿ ಪ್ರಯಾಣವನ್ನು ಒಂದು ವರ್ಷದವರೆಗೆ ಮುಂದೂಡಬೇಕೆಂದು ಕರೆ ನೀಡಿದರು.
ಪಟೇಲ್ ಹುಡುಗಿಯರು ಬೇರೆ ಜಾತಿ ಹುಡುಗರನ್ನು ಮದುವೆಯಾಗುತ್ತಿದ್ದಾರೆ, ಏಕೆಂದರೆ...: UP ರಾಜ್ಯಪಾಲರ ಪುತ್ರಿ ಶಾಕಿಂಗ್ ಹೇಳಿಕೆಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರ ಪುತ್ರಿ ಅನಾರ್ ಪಟೇಲ್ ಅವರು ಸೋಮವಾರ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಪಂಜಾಬ್ AAP ದೊಡ್ಡ ಹೊಡೆತ: ಸಿಎಂ ಭಗವಂತ್ ಮಾನ್ ಸೋದರ ಸಂಬಂಧಿ ಬಿಜೆಪಿಗೆ ಸೇರ್ಪಡೆ!ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಸೋದರ ಸಂಬಂಧಿ ಜ್ಞಾನ್ ಸಿಂಗ್ ಮಾನ್ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಗೊಂಡಿದ್ದಾರೆ. ಅವರು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಪಂಜಾಬ್ ಬಿಜೆಪಿ ರಾಜ್ಯ ಅಧ್ಯಕ್ಷ ಸುನಿಲ್ ಜಾಖರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ
ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoMಭಾರತವು 60 ದಿನಗಳಿಗೆ ಬೇಕಾಗಷ್ಟು ಕಚ್ಚಾ ತೈಲ, 60 ದಿನಗಳಿಗೆ ಬೇಕಾಗುವಷ್ಟು ನೈಸರ್ಗಿಕ ಅನಿಲ ಮತ್ತು 45 ದಿನಗಳಿಗೆ ಬೇಕಾಗುವಷ್ಟು LPG ರೋಲಿಂಗ್ ಸ್ಟಾಕ್ ಅನ್ನು ಹೊಂದಿದೆ ಎಂದು IGoM ತಿಳಿಸಿದೆ.
Video: ಆರಂಭದಲ್ಲೇ TVK ಸರ್ಕಾರಕ್ಕೆ ವಿಘ್ನ; ತಮಿಳುನಾಡಿನ ಏಕೈಕ ಮಹಿಳಾ ಸಚಿವೆ ಎಸ್. ಕೀರ್ತನಾ ಪ್ರಮಾಣವಚನಕ್ಕೆ ಬ್ರೇಕ್!ತಮಿಳುನಾಡಿನ ಏಕೈಕ ಮಹಿಳಾ ಮತ್ತು ಕಿರಿಯ ಸಚಿವೆ ಎಸ್. ಕೀರ್ತನಾ ವಿಧಾನಸಭೆಯಲ್ಲಿ ಶಾಸಕಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ.
Video: ಹೆಣ್ಣುಮಕ್ಕಳಿಗೆ ಶಿಕ್ಷಣದ ಅಗತ್ಯವೇನಿದೆ? ಮನೆಯೊಳಗೆ ಇರಬೇಕು; ಬಿಹಾರ ಶಿಕ್ಷಣ ಸಚಿವ ಮಿಥಿಲೇಶ್ ವಿವಾದಾತ್ಮಕ ಹೇಳಿಕೆಬಿಹಾರ ಶಿಕ್ಷಣ ಸಚಿವ ಮಿಥಿಲೇಶ್ ತಿವಾರಿ ಅವರು ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಇದೀಗ ಇಂಟರ್ನೆಟ್ ನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
TCS ಕಾರ್ಪೋರೆಟ್ ಜಿಹಾದ್ ಪ್ರಕರಣ: ಆರೋಪಿ Nida Khan ಗೆ ನ್ಯಾಯಾಂಗ ಬಂಧನ!ಲೈಂಗಿಕ ಕಿರುಕುಳ ಹಾಗೂ ಬಲವಂತದ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್ ಳನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ K G Joshi ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
Video: ಖಜಾನೆ ಖಾಲಿ ಹೇಳಿಕೆ ಬೆನ್ನಲ್ಲೇ ನಿಕಟಪೂರ್ವ ಸಿಎಂ ಸ್ಟಾಲಿನ್ ಭೇಟಿ ಮಾಡಿದ ನೂತನ CM ವಿಜಯ್ಏಪ್ರಿಲ್ 23 ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿಜಯ್ ಅವರು ಇಂದು ಮೊದಲ ಬಾರಿಗೆ ಸ್ಟಾಲಿನ್ ಅವರನ್ನು ಭೇಟಿ ಮಾಡಿದರು.
Explainer: ಮಿತವ್ಯಯಕ್ಕೆ ಮೋದಿ ಕರೆ; ಕಷ್ಟದ ದಿನಗಳೋ? Forex ಉಳಿಕೆಯ ಮರ್ಮವೋ..? 72 ಬಿಲಿಯನ್ ಡಾಲರ್ ಹಿಂದಿನ ರಹಸ್ಯ..ಮೋದಿ ಅವರ ಹೇಳಿಕೆಯನ್ನು ವಿಶ್ಲೇಷಿಸುವುದಾದರೆ ಅವರ ಮನವಿಯ ಸಂದೇಶ ಸರಳ ಹಾಗೂ ಸ್ಪಷ್ಟವಾಗಿದೆ: ಡಾಲರ್ಗಳನ್ನು ಉಳಿಸಿ, ಭಾರತದ ವಿದೇಶಿ ವಿನಿಮಯ ನಿಕ್ಷೇಪಗಳನ್ನು ರಕ್ಷಿಸಿ ಎಂಬುದಾಗಿದೆ.
ಬಂಗಾಳ ಸಿಎಂ ಸುವೇಂದು ಪಿಎ ಕೊಲೆ ಪ್ರಕರಣ: UPI ಪಾವತಿಯಿಂದ ಮಹತ್ವದ ಸುಳಿವು; ಮೂವರ ಬಂಧನಹಂತಕರು ಪಶ್ಚಿಮ ಬಂಗಾಳದ ಹೊರಗಿನವರು ಎಂದು ತನಿಖೆಯಿಂದ ತಿಳಿದುಬಂದಿದೆ. ತಾಂತ್ರಿಕ ಕಣ್ಗಾವಲು, ಡಿಜಿಟಲ್ ಟ್ರ್ಯಾಕಿಂಗ್ ಮತ್ತು ಇತರ ಮಾಹಿತಿಗಳ ಆಧಾರದ ಮೇಲೆ, ಎಸ್ಐಟಿ ತಂಡವನ್ನು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಕಳುಹಿಸಲಾಗಿತ್ತು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!