ಇಬ್ಬರು ಪ್ರಯಾಣಿಕರ ನಡುವೆ ಮಾರಾಮಾರಿ: ಚಲಿಸುತ್ತಿದ್ದ ರೈಲಿನಿಂದಲೇ ಒಬ್ಬ ಕೆಳಗೆ ಬಿದ್ದ; ಭೀಕರ ದೃಶ್ಯ; Videoರೈಲಿನ ಬಾಗಿಲ ಬಳಿ ನಿಲ್ಲುವ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ಆರಂಭವಾಗಿ, ಅದು ನಂತರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ ಎಂದು ವರದಿಯಾಗಿದೆ.
ವಿದ್ಯಾರ್ಥಿಗಳ ಅಮಾನತು ಕುರಿತು ನಟ ಪ್ರಕಾಶ್ ರಾಜ್ ಆಕ್ರೋಶ: ಕೇರಳಂ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ!ಕಲಾಡಿಯ ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಕುರಿತು ನಟ ಪ್ರಕಾಶ್ ರಾಜ್ ಕೇರಳ UDF ಸರ್ಕಾರ ಮತ್ತು ಉನ್ನತ ಶಿಕ್ಷಣ ಸಚಿವೆ ರೋಸಿ ಎಂ. ಜಾನ್ ಅವರನ್ನು ಟೀಕಿಸಿದ್ದಾರೆ.
ಕಾಲೇಜು ವಿದ್ಯಾರ್ಥಿಗಳಿಗೆ ದೀಪಾವಳಿ ಗಿಫ್ಟ್: ಉಚಿತ ಲ್ಯಾಪ್ಟಾಪ್ ವಿತರಿಸಲು ತಮಿಳುನಾಡು CM ವಿಜಯ್ ಆದೇಶಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು, ಮುಖ್ಯಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗುವುದು.
ದೇಶದ ಜನತೆಗೆ ಪ್ರಧಾನಿಯಿಂದ ದೀಪಾವಳಿ ಹಬ್ಬದ ಶುಭಾಶಯ: ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯದ ಬಗ್ಗೆ ಹೇಳಿದ್ದಿಷ್ಟು...ದೀಪಾವಳಿಯ ಮುನ್ನಾದಿನದಂದು ದೇಶ ದೀಪಗಳಿಂದ ಬೆಳಗುತ್ತಿರುವುದನ್ನು ಉಲ್ಲೇಖಿಸಿದ ಅವರು, ಇದು ಕತ್ತಲೆಯ ವಿರುದ್ಧ ರಾಷ್ಟ್ರದ ದೃಢ ಸಂಕಲ್ಪದ ಪ್ರತಿಬಿಂಬವಾಗಿದೆ ಎಂದು ಬಣ್ಣಿಸಿದರು.
ಪಾರ್ಕಿಂಗ್, ನಾಯಿ ವಿವಾದ: ಸಿಂಗಾಪುರದಿಂದ ಭಾರತಕ್ಕೆ ಬಂದಿದ್ದ NRI ಮೇಲೆ ಗುಂಡಿನ ದಾಳಿ, ಹತ್ಯೆಆರೋಪಿ ಮೋಹನ್ ಅಲಿಯಾಸ್ ಮೋನು ಶರ್ಮಾ ಗುಂಡು ಹಾರಿಸಿದ ಬಳಿಕ ಕುಟುಂಬ ಸಮೇತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
'ಅವರ ಸೀರೆ, ಎದೆಯ ಮೇಲೂ ರಕ್ತ': ಇಂದಿರಾ ಗಾಂಧಿ ಹತ್ಯೆಯ ಭಯಾನಕ ಕ್ಷಣಗಳನ್ನು ಬಿಚ್ಚಿಟ್ಟ ಸೋನಿಯಾ!ಈ ಘಟನೆ ಮತ್ತು ಇಂತಹ ಇನ್ನೂ ಅನೇಕ ನಿರ್ಣಾಯಕ ಕ್ಷಣಗಳನ್ನು ಸೋನಿಯಾ ಗಾಂಧಿ ಅವರು ತಮ್ಮ ಮುಂಬರುವ ಆತ್ಮಚರಿತ್ರೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' (Belonging: A Journey of Love) ನಲ್ಲಿ ವಿವರಿಸಿದ್ದಾರೆ.
'ನಿಮ್ಮ ಬಳಿ ಎಷ್ಟು ಬುಲ್ಡೋಜರ್ಗಳಿವೆ? ಬನ್ನಿ, ನನ್ನ ಮೇಲೆ ಹರಿಸಿ': ಅಭಿಷೇಕ್ ಬ್ಯಾನರ್ಜಿ ಮನೆ ಮೇಲಿನ ದಾಳಿ ಕುರಿತು ಮಮತಾ ಬ್ಯಾನರ್ಜಿ ವಾಗ್ದಾಳಿಬಿಜೆಪಿ ಬೆಂಬಲಿತ ದುಷ್ಕರ್ಮಿಗಳು ಕಾಳಿಘಾಟ್ ರಸ್ತೆಯಲ್ಲಿರುವ ತಮ್ಮ ನಿವಾಸದ ಮೇಲೆ ರಾತ್ರಿ ಸುಮಾರು 2 ಗಂಟೆಗೆ ದಾಳಿ ನಡೆಸಿದ್ದಾರೆ. ಇದು ಜೀವಕ್ಕೆ ಅಪಾಯ ತಂದೊಡ್ಡುವ ದಾಳಿ ಎಂದು ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.
ರಾಜಕೀಯ 'ಇಷ್ಟವಿರಲಿಲ್ಲ', ರಾಹುಲ್, ಪ್ರಿಯಾಂಕಾ ಸಹ ವಿರೋಧಿಸಿದ್ದರು; ಆದರೆ ಭಗವದ್ಗೀತೆ, ಶ್ರೀಕೃಷ್ಣನ ಸಂದೇಶ "ಮುಂದಿನ ದಾರಿ ತೋರಿಸಿತು"!ರಾಜೀವ್ ಗಾಂಧಿ ಮತ್ತು ತಮ್ಮ ಅತ್ತೆ ಇಂದಿರಾ ಗಾಂಧಿ ಅವರ ಭಾವಚಿತ್ರಗಳು ತಮ್ಮ ಕಣ್ಣ ಮುಂದೆ ಹಾದುಹೋದಾಗಲೆಲ್ಲಾ, ತೀವ್ರ ನೋವು ಮತ್ತು ಅಪರಾಧ ಪ್ರಜ್ಞೆ (guilt) ತಮ್ಮನ್ನು ಆವರಿಸಿಕೊಳ್ಳುತ್ತಿತ್ತು ಎಂದು ವಿವರಿಸಿದ್ದಾರೆ.
IAF ಹೊಸ ದಾಖಲೆ: ಲಡಾಕ್ ನಲ್ಲಿ 13,629 ಅಡಿ ಎತ್ತರದಿಂದ IL-76MD ವಿಮಾನ ಲ್ಯಾಂಡಿಂಗ್; Videoಸಮುದ್ರ ಮಟ್ಟದಿಂದ ಸುಮಾರು 13,000 ಅಡಿ ಎತ್ತರದಲ್ಲಿರುವ ಈ ವಾಯುನೆಲೆಯು ಚೀನಾದೊಂದಿಗಿನ ವಾಸ್ತವಿಕ ನಿಯಂತ್ರಣ ರೇಖೆಯಿಂದ (LAC) ಸುಮಾರು 25 ಕಿ.ಮೀ. ದೂರದಲ್ಲಿದೆ.
2029 ರವರೆಗೆ wait and watch; ರಾಹುಲ್ ಗಾಂಧಿ ಪ್ರಧಾನಿ ಆಗುವುದು ಖಚಿತ: ಕೆ.ಸಿ ವೇಣುಗೋಪಾಲ್ಅಮಿತ್ ಶಾ ಅವರೇ, ಸ್ವಲ್ಪ ಸಮಯ ಕಾಯಿರಿ. ನಮ್ಮ ಮಾತನ್ನು ನೆನಪಿಟ್ಟುಕೊಳ್ಳಿ. ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗಲಿದ್ದಾರೆ. 2029ರವರೆಗೆ ಕಾಯಿರಿ. ದೇಶದ ಜನರು ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಿದ್ದಾರೆ.
ಗಾಜಿಯಾಬಾದ್ ಪೊಲೀಸ್ ಔಟ್ ಪೋಸ್ಟ್ ಸ್ಫೋಟ: ಹೊಣೆ ಹೊತ್ತ 'ತೆಹ್ರೀಕ್-ಉಲ್-ಮುಜಾಹಿದ್ದೀನ್' ಉಗ್ರ ಸಂಘಟನೆ; ATS ತನಿಖೆ ಶುರು!ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ATS) ಕೂಡ ಈ ತನಿಖೆಯಲ್ಲಿ ಪಾಲ್ಗೊಂಡಿದೆ. ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ವಸುಂಧರಾ ಪೊಲೀಸ್ ಹೊರಠಾಣೆಯಲ್ಲಿ ಈ ಸ್ಫೋಟ ಸಂಭವಿಸಿದೆ.
JEE ಅಡ್ವಾನ್ಸ್ಡ್ ಪರೀಕ್ಷೆ ಬರೆಯಲು 3 ಬಾರಿ ಅವಕಾಶ ನೀಡಿ: ವಿದ್ಯಾರ್ಥಿಗಳ ಬೇಡಿಕೆಜೆಇಇ ಮುಖ್ಯ ಪರೀಕ್ಷೆಯ ಮೂಲಕ ಎನ್ಐಟಿ ಹಾಗೂ ಇತರ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಬಿಇ, ಬಿ.ಟೆಕ್, ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ಕೋರ್ಸ್ಗಳ ಪ್ರವೇಶ ನಿರ್ಧಾರವಾಗುತ್ತದೆ.
'E20 ಈಗ 420 ಆಗಿದೆ': ಪೆಟ್ರೋಲ್ನಲ್ಲಿ ಎಥೆನಾಲ್ ಪ್ರಮಾಣ ಹೆಚ್ಚಾಗಿದೆ, ಲಾಭ ಯಾರಿಗೆ?; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿಇಂಧನ ಕಂಪನಿಗಳ ಆಂತರಿಕ ಪ್ರಯೋಗಾಲಯಗಳು ಈ ಮಾದರಿಗಳಲ್ಲಿರುವ ಎಥೆನಾಲ್ ಪ್ರಮಾಣವನ್ನು ಬಹಿರಂಗಪಡಿಸಲು ವಿಫಲವಾಗಿವೆ ಎಂದು ಅವರು ಪ್ರತಿಪಾದಿಸಿದರು.
'ತುರ್ತು ಪರಿಸ್ಥಿತಿಯ ಅತಿರೇಕದ ಘಟನೆಗಳಿಗೆ ಸಂಜಯ್ ಮಾತ್ರ ಕಾರಣರಲ್ಲ'; ಅತ್ತೆ ಇಂದಿರಾ ಮೇಲೆ ಸಾಕಷ್ಟು ಒತ್ತಡವಿತ್ತು: ಸೋನಿಯಾ ಗಾಂಧಿತುರ್ತು ಪರಿಸ್ಥಿತಿಯನ್ನು ಹೇರುವ ನಿರ್ಧಾರವು ಅಂತಿಮವಾಗಿ ಪ್ರಜಾಸತ್ತಾತ್ಮಕ ಮಾರ್ಗಗಳ ಮೂಲಕವೇ ನಡೆಯಿತು ಎಂಬುದನ್ನು ಅವರು ಒತ್ತಿ ಹೇಳಿದರು.
OBC ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ಕೇವಲ ವೇತನವಷ್ಟೇ ಮಾನದಂಡವಲ್ಲ ಎಂದ ಸರ್ವೋಚ್ಚ ನ್ಯಾಯಾಲಯಒಬಿಸಿ ಕ್ರೀಮಿ ಲೇಯರ್ (ಕೆನೆಪದರ) ಸ್ಥಾನಮಾನವನ್ನು ಕೇವಲ ಪೋಷಕರ ವೇತನದ ಆಧಾರದ ಮೇಲೆ ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ