ಕೇರಳ ಚುನಾವಣೆಯಲ್ಲಿ ಹೀನಾಯ ಸೋಲು: ಸಿಎಂ ಸ್ಥಾನಕ್ಕೆ ಪಿಣರಾಯಿ ವಿಜಯನ್ ರಾಜೀನಾಮೆ!ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 140 ಸದಸ್ಯರ ವಿಧಾನಸಭೆಯಲ್ಲಿ ಯುಡಿಎಫ್ 102 ಸ್ಥಾನಗಳನ್ನು ಗೆದ್ದಿದೆ. ಆದರೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ನೇತೃತ್ವದ LDF 35 ಸ್ಥಾನಗಳನ್ನು ಗೆದ್ದಿದೆ.
ಬಂಗಾಳದ ಗೆಲುವಿನೊಂದಿಗೆ ಇಂದು ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಕಮಲ ಅರಳಿದೆ: ಪ್ರಧಾನಿ ಮೋದಿಕಳೆದ ವರ್ಷ ನವೆಂಬರ್ 14ರಂದು ಬಿಹಾರ ಚುನಾವಣಾ ಫಲಿತಾಂಶಗಳು ಪ್ರಕಟವಾದಾಗ ನಾನು ಇಲ್ಲಿಯೇ ನಿಂತು ಗಂಗಾ ಬಿಹಾರವನ್ನು ಮೀರಿ ಗಂಗಾಸಾಗರಕ್ಕೆ ಹರಿಯುತ್ತದೆ ಎಂದು ಹೇಳಿದ್ದೆ, ಇಂದು ಪಶ್ಚಿಮ ಬಂಗಾಳದ ಗೆಲುವಿನೊಂದಿಗೆ ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಕಮಲ ಅರಳಿದೆ ಎಂದರು.
ಪೆಟ್ರೋಲ್, ಡೀಸೆಲ್, LPG ಪೂರೈಕೆಯಲ್ಲಿ ಸ್ಥಿರತೆ; ತಕ್ಷಣ ಬೆಲೆ ಏರಿಕೆ ಇಲ್ಲ: ಕೇಂದ್ರ ಸರ್ಕಾರಅಂತರ-ಸಚಿವಾಲಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೆಟ್ರೋಲಿಯಂ ಸಚಿವಾಲಯದ ಅಧಿಕಾರಿಗಳು, ದೇಶಾದ್ಯಂತ ಇಂಧನ ಲಭ್ಯತೆ ಸ್ಥಿರವಾಗಿದ್ದು, ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಕೊರತೆಯ ವರದಿಗಳು ಕೇಳಿಬಂದಿಲ್ಲ.
TMCಗೆ ತೀವ್ರ ಮುಖಭಂಗ: 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸಿಎಂ ಮಮತಾ ಬ್ಯಾನರ್ಜಿಗೆ ಹೀನಾಯ ಸೋಲು!ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ತೀವ್ರ ಮುಖಭಂಗವಾಗಿದೆ. 294 ಕ್ಷೇತ್ರಗಳಲ್ಲಿ ಟಿಎಂಸಿ 79 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಈ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದಾರೆ.
ತಮಿಳುನಾಡಿನಲ್ಲಿ 'ಜನ ನಾಯಕ' ಆಗಿ ಹೊರಹೊಮ್ಮಿದ ವಿಜಯ್ಗೆ ಸೆಲೆಬ್ರಿಟಿಗಳಿಂದ ಅಭಿನಂದನೆಗಳ ಸುರಿಮಳೆ! ಹೇಳಿದ್ದೇನು?ಮೊದಲ ಬಾರಿ ರಾಜಕೀಯ ಅಖಾಡಕ್ಕೆ ಇಳಿದು ಭರ್ಜರಿ ಜಯಭೇರಿ ಬಾರಿಸಿ ತಮಿಳುನಾಡಿನ ಗದ್ದುಗೆ ಏರುತ್ತಿರುವ ದಳಪತಿ ವಿಜಯ್ ಅವರಿಗೆ ಚಲನಚಿತ್ರೋದ್ಯಮದ ಹಲವು ನಟ, ನಟಿಯರು ಅಭಿನಂದಿಸಿದ್ದಾರೆ.
ಕಾರು ಚಾಲಕನ ಪುತ್ರನಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬಂದ ವಿಜಯ್; ಡ್ರೈವರ್ ಮಗ ಈಗ MLA! ಹೃದಯಸ್ಪರ್ಶಿ Video ನೋಡಿನಟ-ರಾಜಕಾರಣಿ ವಿಜಯ್ ಅವರು ತಮ್ಮ ಕಾರು ಚಾಲಕನ ಪುತ್ರ ಆರ್ ಶಬರಿನಾಥನ್ ಅವರಿಗೆ ಟಿವಿಕೆ ಟಿಕೆಟ್ ನೀಡಿ, ವಿರುಗಂಬಕ್ಕಂ ಕ್ಷೇತ್ರದಿಂದ ಕಣಕ್ಕೀಳಿಸಿ ಗೆಲ್ಲಿಸಿಕೊಂಡು ಬಂದಿದ್ದಾರೆ.
Assembly Elections 2026: ತಮಿಳುನಾಡಿನಲ್ಲಿ ಟಿವಿಕೆ ಶಾಕ್; ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸ್ವೀಪ್; ಕೇರಳದಲ್ಲಿ UDF ಗೆಲುವು!ತಮಿಳುನಾಡಿನಲ್ಲಿ, ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) 100 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಆಘಾತಕಾರಿ ಫಲಿತಾಂಶವನ್ನು ನೀಡಿದೆ.
ವಿಜಯ್ ಪಕ್ಷದ ಗೆಲುವನ್ನು ಊಹಿಸಿದ್ದಕ್ಕಾಗಿ ನಮ್ಮನ್ನು ನೋಡಿ ನಕ್ಕಿದ್ದರು: Axis My India ಮುಖ್ಯಸ್ಥ ಪ್ರದೀಪ್ ಗುಪ್ತಾ!ನಟ-ರಾಜಕಾರಣಿ ವಿಜಯ್ ಅವರ TVK ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಾಗ ಜನರು ತಮ್ಮನ್ನು ನೋಡಿ 'ನಗುತ್ತಿದ್ದರು' ಎಂದು ಆಕ್ಸಿಸ್ ಮೈ ಇಂಡಿಯಾದ ಪ್ರದೀಪ್ ಗುಪ್ತಾ ಹೇಳಿದ್ದಾರೆ.
ಪಶ್ಚಿಮ ಬಂಗಾಳ: ಬಿಜೆಪಿಯಿಂದ ಸ್ಪರ್ಧಿಸಿದ್ದ ಆರ್ಜಿ ಕರ್ ಸಂತ್ರಸ್ತೆಯ ತಾಯಿಗೆ 56,000 ಮತಗಳ ಭರ್ಜರಿ ಮುನ್ನಡೆತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ 15 ವರ್ಷಗಳ ಕಾಲ ಭದ್ರಕೋಟೆಯಾಗಿದ್ದ ಪಾಣಿಹಟಿ ಕ್ಷೇತ್ರದಲ್ಲಿ ಆ ಪಕ್ಷದ ಪ್ರಾಬಲ್ಯ ಕೆಡವಿ 56,000 ಮತಗಳ ಅಂತರದಲ್ಲಿ ಗೆಲುವಿನ ಹಾದಿಯಲ್ಲಿ ಮುನ್ನಡೆದಿದ್ದಾರೆ.
ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ವಿಜಯ್ಗೆ ಕಾಂಗ್ರೆಸ್ ಬೆಂಬಲ? ಕೆ.ಸಿ ವೇಣುಗೋಪಾಲ್ ಹೇಳಿದ್ದೇನು?ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.
ಬಿಜೆಪಿಗೆ ಮಹಾ ಗೆಲುವು: EC ನಿರ್ದೇಶನ ಬೆನ್ನಲ್ಲೇ CM ಮಮತಾ ನಿವಾಸ, ರಾಜ್ಯ ಸಚಿವಾಲಯ ಸುತ್ತಲೂ ಭದ್ರತೆ ಹೆಚ್ಚಳ!ರಾಜ್ಯದ 294 ವಿಧಾನಸಭಾ ಸ್ಥಾನಗಳ ಪ್ರವೃತ್ತಿಯಲ್ಲಿ ಭಾರತೀಯ ಜನತಾ ಪಕ್ಷದ ಅಗಾಧ ಮುನ್ನಡೆಯು ಚುನಾವಣಾ ಚಲನಶೀಲತೆಯನ್ನು ಬದಲಾಯಿಸುವುದಲ್ಲದೆ, ರಾಜ್ಯದ ಶಕ್ತಿ ಕೇಂದ್ರಗಳಾದ ಕಾಲಿಘಾಟ್ ಮತ್ತು ನಬನ್ನಾದಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆಗಳನ್ನು ಒತ್ತಾಯಿಸಿದೆ.
ತಮಿಳುನಾಡಿನಲ್ಲಿ ರಜನಿಕಾಂತ್, ಕಮಲ್ ಹಾಸನ್ "ಮಾಡದ್ದನ್ನು, ಮಾಡಿ ತೋರಿಸಿದ ವಿಜಯ್! ಏನೆಲ್ಲಾ ವರ್ಕೌಟ್ ಮಾಡಿದ್ರು ಗೊತ್ತಾ?ಹೆಚ್ಚಿನ ಅಭಿಮಾನಿಗಳನ್ನು ಹೊಂದಿರುವ ಸೂಪರ್ಸ್ಟಾರ್ಗಳಾದ ಕಮಲ್ ಹಾಸನ್ ಮತ್ತು ರಜನಿಕಾಂತ್ಗಿಂತ ವಿಭಿನ್ನವಾಗಿ ಏನು ಮಾಡಿದರು? ಹೀಗೆ ಹಲವಾರು ಅಂಶಗಳು ವಿಜಯ್ ಅವರು ರಾಜಕೀಯದಲ್ಲಿ ನಿಲ್ಲಲು ಕಾರಣವಾಗಿದೆ
ED ಗೆ ನೊಟೀಸ್ ಕಳಿಸದ ರಿಜಿಸ್ಟ್ರಿ: ನಿಮ್ಮನ್ನ ನೀವು ಸೂಪರ್ ಸಿಜೆಐ ಎಂದು ಭಾವಿಸಿದ್ದೀರಾ? ಸುಪ್ರೀಂ ಕೋರ್ಟ್ ತರಾಟೆ!ತನ್ನದೇ ಆದ ಬ್ಯಾಕ್ ಆಫೀಸ್ಗೆ ಕಟುವಾದ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್, ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯ ವಿರುದ್ಧ ವಾಗ್ದಾಳಿ ನಡೆಸಿತು. ರಿಜಿಸ್ಟ್ರಿ ನಡವಳಿಕೆಯನ್ನು "ಅಸಹ್ಯಕರವಾದದ್ದು" ಎಂದು ಕರೆದಿದೆ.
ಬಂಗಾಳ ಗೆಲುವಿನೊಂದಿಗೆ NDA ಆಡಳಿತದ ರಾಜ್ಯಗಳ ಸಂಖ್ಯೆ 21ಕ್ಕೆ ಏರಿಕೆ; INDIA ಬಣದ ರಾಜ್ಯಗಳ ಸಂಖ್ಯೆ ಎಷ್ಟು?ಏತನ್ಮಧ್ಯೆ, ಕೇಂದ್ರದಲ್ಲಿ ಪ್ರಮುಖ ವಿರೋಧ ಪಕ್ಷವಾದ ಇಂಡಿಯಾ ಬಣ, ತಮಿಳುನಾಡನ್ನು ಕಳೆದುಕೊಂಡಿದೆ.
Tamilnadu: ಆತಂತ್ರ ಫಲಿತಾಂಶ ಸಾಧ್ಯತೆ; TVK ಜೊತೆ ಮೈತ್ರಿಗೆ ಕಾಂಗ್ರೆಸ್ ಗೆ ವಿಜಯ್ ತಂದೆ ಆಹ್ವಾನ?ಸರ್ಕಾರ ರಚನೆಗೆ ಅಗತ್ಯವಾದಷ್ಟು ಬಹುಮತ ದೊರೆಯುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ವಿಟಿಕೆ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವಂತೆ ವಿಜಯ್ ಅವರ ತಂದೆ ಆಹ್ವಾನ ನೀಡಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!