'ಬಿಜೆಪಿ ಭಯದಿಂದ AAP ಬಿಟ್ಟಿಲ್ಲ, ಅಸಹ್ಯದಿಂದ ಹೊರ ಬಂದ್ದಿದ್ದೇನೆ': ರಾಘವ್ ಚಡ್ಡಾಆಮ್ ಆದ್ಮಿ ಪಕ್ಷವು ಈಗ ತಪ್ಪು ಹಾದಿಯಲ್ಲಿ ನಡೆಯುತ್ತಿದೆ. ಪರಿಣಾಮವಾಗಿ, ಒಬ್ಬೊಬ್ಬರಾಗಿ, ಅನೇಕ ನಾಯಕರು ಆಮ್ ಆದ್ಮಿ ಪಕ್ಷವನ್ನು ತೊರೆಯುತ್ತಿದ್ದಾರೆ" ಎಂದು ಚಡ್ಡಾ ಆರೋಪಿಸಿದ್ದಾರೆ.
ಶಿವಾಜಿ ಮಹಾರಾಜರು ಯುದ್ಧ ಮಾಡಿ ಬೇಸತ್ತಿದ್ದರು: ಬಾಗೇಶ್ವರ್ ಬಾಬಾ ಹೇಳಿಕೆ ವಿವಾದಬಾಗೇಶ್ವರ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ಮತ್ತು ಬಾಗೇಶ್ವರ ಬಾಬಾ ಅವರು ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಭರತದುರ್ಗ ಶಕ್ತಿಸ್ಥಳದ ಶಿಲಾನ್ಯಾಸ ಸಮಾರಂಭವು ನಾಗ್ಪುರದಲ್ಲಿ ನಡೆಯಿತು.
'ರಾಷ್ಟ್ರೀಯ ಶರಣಾಗತಿ ಸಂಘ'; ಬಿಜೆಪಿ ನಾಯಕ ರಾಮ್ ಮಾಧವ್ ರಿಂದ RSS ನಿಜವಾದ ಬಣ್ಣ ಬಯಲುಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೇಡಿಕೆಗಳಿಗೆ ಭಾರತವು ಮಣಿದಿತ್ತು ಎಂದು ರಾಮ್ ಮಾದವ್ ಅವರು ವಾಷಿಂಗ್ಟನ್ನಲ್ಲಿ ಜಾಗತಿಕ ಸಭಿಕರ ಮುಂದೆ ಒಪ್ಪಿಕೊಳ್ಳುವ ಮೂಲಕ ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದ್ದಾರೆ.
ಒಳ್ಳೆಯವರ್ಯಾರೂ Arvind Kejriwal ಜೊತೆ ಕೆಲಸ ಮಾಡಲು ಸಾಧ್ಯವೇ ಇಲ್ಲ: ರಾಘವ್ ಚಡ್ಡಾ BJP ಸೇರ್ಪಡೆ ಕುರಿತು Swati Maliwalಒಳ್ಳೆಯವರ್ಯಾರೂ ಅರವಿಂದ್ ಕೇಜ್ರಿವಾಲ್ ಜೊತೆ ಕೆಲಸ ಮಾಡಲು ಸಾಧ್ಯವೇ ಇಲ್ಲ.. AAP ಪಕ್ಷವು ತನ್ನ ಮೂಲ ತತ್ವಗಳಿಂದ "ದೂರ ಸರಿದಿದೆ".. ಅರವಿಂದ್ ಕೇಜ್ರಿವಾಲ್ ಈಗ ಹಿಂದಿನಂತೆ ಇಲ್ಲ..
BJP ಸೇರಿದ 7 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಉಪರಾಷ್ಟ್ರಪತಿಗೆ AAP ಪತ್ರ: ಸಂಜಯ್ ಸಿಂಗ್ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷ (BJP) ಸೇರುವ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ (AAP) ಸಂವಿಧಾನಬಾಹಿರ ಎಂದು ಕರೆದಿದ್ದು ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದೆ.
ಬಿಜೆಪಿ ಪಕ್ಷವಲ್ಲ, ಅದೊಂದು ಬಕಾಸುರರ ಗ್ಯಾಂಗ್; ರಾಘವ್ ಚಡ್ಡಾಗೆ ಶೀಘ್ರದಲ್ಲೇ ನರಕಕ್ಕೆ ಕಾಲಿಟ್ಟಿರುವ ಅನುಭವ: ಸಂಜಯ್ ರಾವತ್ಬಿಜೆಪಿಯನ್ನು 'ನಾಚಿಕೆಯಿಲ್ಲದ' ಪಕ್ಷ ಎಂದು ಕರೆದಿರುವ ಅವರು, ಎಂದಿಗೂ ಹಸಿವು ನೀಗದ ಪೌರಾಣಿಕ ರಾಕ್ಷಸ 'ಬಕಾಸುರ'ನಿಗೆ ಹೋಲಿಸಿದ್ದಾರೆ
ತಮಿಳುನಾಡು: ಚುನಾವಣೆ ಮುಗಿಯುತ್ತಿದ್ದಂತೆಯೇ, ವಿಶ್ರಾಂತಿಗಾಗಿ ಕೂಡೈಕೆನಾಲ್ ಗೆ ತೆರಳಿದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್!ಡಿಎಂಕೆ ಅಧ್ಯಕ್ಷರಾಗಿರುವ ಸ್ಟಾಲಿನ್ ಚಾರ್ಟರ್ಡ್ ವಿಮಾನದಲ್ಲಿ ಮಧುರೈಗೆ ಬಂದಿದ್ದು, ಬಳಿಕ ರಸ್ತೆ ಮಾರ್ಗವಾಗಿ ರಾಜ್ಯದ ಜನಪ್ರಿಯ ಪ್ರವಾಸಿ ತಾಣವಾದ ಕೊಡೈಕೆನಾಲ್ಗೆ ತೆರಳಿದರು.
ಅರಮನೆಯಂತಾದ 'ಕಾಮನ್ ಮ್ಯಾನ್' ಕೇಜ್ರಿವಾಲ್ ನಿವಾಸ: Sheesh Mahal 2 ಎಂದು BJP ಟೀಕೆ; AAP ಮಾನನಷ್ಟ ಮೊಕದ್ದಮೆ ಎಚ್ಚರಿಕೆ! Videoಕೇಜ್ರಿವಾಲ್ “ಕಾಮನ್ ಮ್ಯಾನ್” ಇಮೇಜ್ ಅನ್ನು ತ್ಯಜಿಸಿದ್ದು, ಲೋದಿ ಎಸ್ಟೇಟ್ನಲ್ಲಿರುವ ಅವರ ನಿವಾಸವನ್ನು ನಿಯಮಗಳಿಗಿಂತ ಹೆಚ್ಚಾಗಿ ಐಷಾರಾಮಿಯಾಗಿ ನವೀಕರಣ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ವಿಚಾರದಲ್ಲಿ ನನ್ನನ್ನು ಅನಗತ್ಯವಾಗಿ ಎಳೆದು ತರಲಾಯಿತು; ಅದು ಮುಗಿದ ಅಧ್ಯಾಯ: ನರವಣೆರಕ್ಷಣಾ ಸಚಿವಾಲಯ ಪುಸ್ತಕವನ್ನು ಪರಿಶೀಲಿಸುವವರೆಗೆ ಅದನ್ನು ತಡೆಹಿಡಿಯುವಂತೆ ಪ್ರಕಾಶಕರಿಗೆ ಸೂಚನೆ ನೀಡಿತ್ತು. ನನ್ನ ಮಟ್ಟಿಗೆ ವಿಷಯ ಅಲ್ಲಿಗೆ ಮುಗಿದು ಹೋಗಿತ್ತು. ನಾನು ಆ ವಿಷಯವನ್ನು ಅಲ್ಲಿಗೆ ಬಿಟ್ಟಿದ್ದೆ.
'ಕರ್ನಾಟಕದಲ್ಲಿ ಹಿಂದು ಆಗಿರುವುದು ತಪ್ಪಾ?': ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಆರೋಪಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹ್ಜಾದ್ ಪೂನವಾಲಾ, ಎಕ್ಸ್ ಪೋಸ್ಟ್ ನಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.
ಬೆದರಿಕೆ ರಾಜಕಾರಣದ ವಿರುದ್ಧ ಅಂತಿಮವಾಗಿ ಗೆಲ್ಲುವುದು ನ್ಯಾಯವೇ: ಪವನ್ ಖೇರಾ ಬೆನ್ನಿಗೆ ನಿಂತ ಕಾಂಗ್ರೆಸ್ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿಯ ಬಳಿ ಹಲವು ಪಾಸ್ಪೋರ್ಟ್ಗಳಿದ್ದು, ವಿದೇಶದಲ್ಲಿ ಆಸ್ತಿ ಕೂಡ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಪವನ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುವಾಹಟಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿತ್ತು.
ಹೊಸ ರಾಜಕೀಯ ಪಕ್ಷ 'ತೆಲಂಗಾಣ ರಾಷ್ಟ್ರ ಸೇನಾ' ಘೋಷಿಸಿದ KCR ಪುತ್ರಿ ಕೆ. ಕವಿತಾಮಾಜಿ ಸಿಎಂ ಹಾಗೂ ಬಿಆರ್ಎಸ್ ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ, ಭಾರತ ರಾಷ್ಟ್ರ ಸಮಿತಿ (BRS)ಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ, ಪಕ್ಷದ ನಾಯಕತ್ವದೊಂದಿಗೆ ಉಂಟಾದ ಭಿನ್ನಾಭಿಪ್ರಾಯಗಳ ಹಿನ್ನೆಲೆ, 2025ರ ಜೂನ್ನಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು.
ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆ, ದುಬಾರಿ ವೈದ್ಯಕೀಯ ವೆಚ್ಚ: ಆಸ್ಪತ್ರೆಗೆ ದಾಖಲಾಗಲು ರೋಗಿಗಳು ಹಿಂದೇಟು !ಈ ತಿಂಗಳು ರಾಷ್ಟ್ರೀಯ ಅಂಕಿಅಂಶ ಕಚೇರಿ (NSO) ಬಿಡುಗಡೆ ಮಾಡಿದ ‘ಹೌಸ್ಹೋಲ್ಡ್ ಸೋಷಿಯಲ್ ಕನ್ಸಂಪ್ಷನ್: ಹೆಲ್ತ್’ ವರದಿ, 2025ರ ಜನವರಿಯಿಂದ ಡಿಸೆಂಬರ್ ವರೆಗೆ ಸಂಗ್ರಹಿಸಿದ ಮಾಹಿತಿಯನ್ನು ಆಧರಿಸಿದೆ.
ಆಪ್ ಶಾಸಕರು ಸಹ ಮುಂದಿನ ದಿನಗಳಲ್ಲಿ ಪಕ್ಷ ತೊರೆಯಲಿದ್ದಾರೆ: ಕಾಂಗ್ರೆಸ್ ಮತ್ತು SAD ಭವಿಷ್ಯವಾಣಿಇಂದು ಏಳು ಸಂಸದರು ಮಾತ್ರ ಹೊರಟಿದ್ದಾರೆ, ನಾಳೆ 50 ಶಾಸಕರು ಆಪ್ ತೊರೆಯಬಹುದು ಎಂದು ಹೇಳಿದ ಅವರು, ಆಪ್ ರಾಜ್ಯಸಭೆ ಮತ್ತು ವಿಧಾನಸಭಾ ಟಿಕೆಟ್ಗಳನ್ನು ಹಂಚಿದ ವಿಧಾನ ಎಲ್ಲರಿಗೂ ತಿಳಿದಿದೆ ಎಂದು ಹೇಳಿದರು.
ದೇವರೇ.. ನನ್ನ ಅಪ್ಪನಂತ ಅಪ್ಪನನ್ನು ಯಾವ ಮಕ್ಕಳಿಗೂ ಕೊಡಬೇಡ, ನನ್ನ ತಂದೆಗೆ ನನ್ನ ದೇಹ ಮುಟ್ಟಲು ಬಿಡಬೇಡಿ; ಪೋಷಕರ ಕಿರುಕುಳಕ್ಕೆ ಬೇಸತ್ತ ವಕೀಲನ ದಾರುಣ ಅಂತ್ಯ!ನಾನು ಯಾರನ್ನೂ ಕೇಳದೆ ಒಂದುಸಲ ರೆಫ್ರಿಜರೇಟರ್ನಿಂದ ಮಾವಿನ ಜ್ಯೂಸ್ ತೆಗೆದುಕೊಂಡೆ. ಆಗ ನನಗೆ ಕೇವಲ ಆರು ವರ್ಷ. ಇದಕ್ಕಾಗಿ ನನ್ನನ್ನು ಬಟ್ಟೆ ಬಿಚ್ಚಿಸಿ ಮನೆಯಿಂದ ಹೊರಗೆ ಕಳುಹಿಸಲಾಯಿತು. ಪೋಷಕರು ತಮ್ಮ ಮಕ್ಕಳೊಂದಿಗೆ ಕಟ್ಟುನಿಟ್ಟಾಗಿರಬೇಕು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ