ದೇಶ

ಪಶ್ಚಿಮ ಬಂಗಾಳ ಚುನಾವಣೆ 2026: ಮುರ್ಷಿದಾಬಾದ್‌ ಮತಗಟ್ಟೆ ಬಳಿ ಭಾರೀ ಸ್ಫೋಟ; ಹಲವರಿಗೆ ಗಾಯ

ಮತದಾನ ನಡೆಯುತ್ತಿದ್ದ ಸಮಯದಲ್ಲೇ ಮತಗಟ್ಟೆ ಹತ್ತಿರ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದ್ದು, ಇದರಿಂದ ಸ್ಥಳದಲ್ಲಿದ್ದ ಕೆಲ ಮತದಾರರು ಹಾಗೂ ಸ್ಥಳೀಯರು ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ 2026: ಮುರ್ಷಿದಾಬಾದ್‌ ಮತಗಟ್ಟೆ ಬಳಿ ಭಾರೀ ಸ್ಫೋಟ; ಹಲವರಿಗೆ ಗಾಯ
'ಪ್ರಧಾನಿ ಮೋದಿ ಮೀನು ತಿನ್ನುವುದಾದರೆ ನಾನು ಅವರಿಗೆ ಅಡುಗೆ ಮಾಡಿ ಬಡಿಸುತ್ತೇನೆ': ಮಮತಾ ಬ್ಯಾನರ್ಜಿ

'ಪ್ರಧಾನಿ ಮೋದಿ ಮೀನು ತಿನ್ನುವುದಾದರೆ ನಾನು ಅವರಿಗೆ ಅಡುಗೆ ಮಾಡಿ ಬಡಿಸುತ್ತೇನೆ': ಮಮತಾ ಬ್ಯಾನರ್ಜಿ

ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂಗಡಿಯೊಂದಕ್ಕೆ ಹೋಗಿ ಜಾಲ್ಮುರಿ ಸೇವಿಸಿದ್ದು ಭಾರೀ ಸುದ್ದಿಯಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ತಿನ್ನುವುದಾದರೆ ನಾನು ಅವರಿಗೆ ಮೀನು ಅಡುಗೆ ಮಾಡಿ ಬಡಿಸುತ್ತೇನೆ ಎಂದು ಹೇಳಿದ್ದರು.