ಸರ್ಕಾರಿ ಜಮೀನು ಗೋಲ್ಮಾಲ್ ಆರೋಪ: ಪಂಜಾಬ್ ಚುನಾವಣೆಗೆ ಟಿಕೆಟ್ ಸಿಕ್ಕ ಬೆನ್ನಲ್ಲೇ AAP ಶಾಸಕಿ ಅಮನ್‌ದೀಪ್ ಕೌರ್ ಮನೆ ಮೇಲೆ ED ದಾಳಿ
ಪಂಜಾಬ್‌ನ ಮೋಗಾ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕಿ ಡಾ. ಅಮನ್‌ದೀಪ್ ಕೌರ್ ಅರೋರಾ ಅವರ ನಿವಾಸಗಳು ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಭರ್ಜರಿ ದಾಳಿ ನಡೆಸಿದ್ದು, ಪಂಜಾಬ್ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಆ ಕುರಿತ ವರದಿ ಇಲ್ಲಿದೆ:


