ಬಿಹಾರ: MLC ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ! ಮುಂದಿನ ಸಿಎಂ ಯಾರು?ಚುನಾಯಿತ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾದ 14 ದಿನಗಳೊಳಗೆ ರಾಜ್ಯ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ನಿಯಮವಿದೆ. ಇದರ ಪ್ರಕಾರ ನಿತೀಶ್ ಕುಮಾರ್ ಇಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಇಂದು ರಾಜೀನಾಮೆ?ಚುನಾಯಿತ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾದ 14 ದಿನಗಳೊಳಗೆ ರಾಜ್ಯ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ನಿಯಮವಿದೆ. ಇದರ ಪ್ರಕಾರ ನಿತೀಶ್ ಕುಮಾರ್ ಇಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಬಹುದು.
ಅಸ್ಸಾಂನಲ್ಲಿ ಹಿಟ್ಲರ್ ಆಡಳಿತಕ್ಕೆ ಕೊನೆ: ಹಿಮಂತ್ ರನ್ನು ಯಾವ ನದಿಯಲ್ಲಿ ಸ್ವಚ್ಛ ಮಾಡಿದಿರಿ; ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?ನನ್ನ ಅಳಿಯನ ಟೀ ಎಸ್ಟೇಟ್ ನಲ್ಲಿ ಅಸ್ಸಾಂ ಮೂಲದ ಅನೇಕರು ಕೆಲಸ ಮಾಡುತ್ತಿದ್ದಾರೆ. ನಾನು ಅವರ ಜೊತೆ ಮಾತನಾಡಿದೆ. ಅವರ ಸಮಸ್ಯೆ ಕೇಳಿದೆ. ಸಾಮಾನ್ಯ ಕಾರ್ಮಿಕರು ತಮ್ಮ ಕಣ್ಣೀರ ಕಥೆ ಹೇಳಿಕೊಂಡು ಸಮಸ್ಯೆಗಳನ್ನು ಹಂಚಿಕೊಂಡರು.
ಜಾರ್ಖಂಡ್: ರಾಮನವಮಿ ಮೆರವಣಿಗೆ ವೇಳೆ ಹರಿದ ನೆತ್ತರು; ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆಮೃತರನ್ನು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಿಲ್ವಾರ್ ಗ್ರಾಮದ ನಿವಾಸಿ ಪ್ರಿನ್ಸ್ ಕುಮಾರ್(21) ಮತ್ತು ಬಡಾ ಬಜಾರ್ ಗ್ವಾಲ್ಟೋಲಿಯ ಅಭಿಷೇಕ್ ಕುಮಾರ್(21) ಎಂದು ಗುರುತಿಸಲಾಗಿದೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಮೊಟ್ಟೆ, ಮೀನು, ಮಾಂಸ ತಿನ್ನಲು ಬಿಡಲ್ಲ: ಮಮತಾ ಬ್ಯಾನರ್ಜಿಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ 'ಚಾರ್ಜ್ಶೀಟ್' ಬಿಡುಗಡೆ ಮಾಡಿದ ಒಂದು ದಿನದ ನಂತರ ಮಮತಾ ಬ್ಯಾನರ್ಜಿ, ವಾಗ್ದಾಳಿಯನ್ನು ತೀಕ್ಷ್ಣಗೊಳಿಸಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣೆ: 284 ಅಭ್ಯರ್ಥಿಗಳ ಮೊದಲ ಕಾಂಗ್ರೆಸ್ ಪಟ್ಟಿ ಬಿಡುಗಡೆ!ರಾಜ್ಯದ 294 ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್, ಒಂದೇ ಬಾರಿಗೆ 284 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ತಮಿಳುನಾಡು ಚುನಾವಣೆ: DMK ಪ್ರಣಾಳಿಕೆ ಬಿಡುಗಡೆ; ಮಹಿಳೆಯರಿಗೆ 2,000 ರೂ ಸೇರಿ ಭರಪೂರ ಉಚಿತ ಗ್ಯಾರಂಟಿಗಳ ಘೋಷಣೆ!ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಅಸ್ಸಾಂ ಚುನಾವಣೆಗೂ 'ಐದು ಗ್ಯಾರಂಟಿ' ಘೋಷಿಸಿದ ಕಾಂಗ್ರೆಸ್!ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ತಮ್ಮ ಪಕ್ಷದ "ಐದು ಗ್ಯಾರಂಟಿಗಳನ್ನು" ಘೋಷಿಸಿದರು. ಇದರಲ್ಲಿ ಮಹಿಳೆಯರ ಕಲ್ಯಾಣ, ಎಲ್ಲರಿಗೂ ಆರೋಗ್ಯ ರಕ್ಷಣೆ, ಭೂ ಹಕ್ಕು ಮತ್ತು ನ್ಯಾಯದ ಮೇಲೆ ಗಮನ ಕೇಂದ್ರೀಕರಿಸಲಾಗಿದೆ.
ಕೇರಳದಲ್ಲಿ ಪ್ರಧಾನಿ ಮೋದಿ ರ್ಯಾಲಿ: ದಿಢೀರ್ ಕಾಣಿಸಿಕೊಂಡ ಹೊಗೆ, ಕೆಲಕಾಲ ಆತಂಕ ಸೃಷ್ಟಿ!ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಜನತಾ ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ನಿಗದಿಯಾಗಿದ್ದ ಸ್ಥಳದಲ್ಲಿ ದಿಢೀರ್ ಹೊಗೆ ಕಾಣಿಸಿಕೊಂಡಿದೆ.
ಮೀನುಗಾರಿಕೆಯಲ್ಲಿ ಯಶಸ್ವಿ: ಕನ್ನಡಿಗನ ಯಶೋಗಾಥೆಗೆ 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ ಪ್ರಶಂಸೆ! Videoಬೆಳಗಾವಿ ತಾಲ್ಲೂಕಿನ ಬೋಡಕ್ಯಾನಟ್ಟಿ ಗ್ರಾಮದ ರಾಜು ಶಿವಲಿಂಗ ಸಾತಪ್ಪ ಹುದ್ದಾರ ಮೀನು ಸಾಕಾಣಿಕೆಯಲ್ಲಿ ಗಣನೀಯ ಯಶಸ್ಸು ಸಾಧಿಸಿದ್ದಾರೆ. ಕೃಷಿ ಹೊಂಡದಲ್ಲಿ ಬಯೋಪ್ಲಾಕ್ ತಂತ್ರಜ್ಞಾನವನ್ನು ಬಳಸಿ ಕುಚ್ಚು(ಮರಲ್) ಮೀನು ಸಾಕಾಣಿಕೆ ಮಾಡಿ ಸೈ ಎನಿಸಿಕೊಂಡಿದ್ದಾರೆ.
ಛತ್ತೀಸ್ಗಢ: ತಲೆಗೆ 5 ಲಕ್ಷ ರೂ ಬಹುಮಾನ ಹೊಂದಿದ್ದ ಮಾವೋವಾದಿ ಕಮಾಂಡರ್ ಹತ್ಯೆಮಾವೋವಾದಿ ಕೇಡರ್ಗಳ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಸುಕ್ಮಾ ಜಿಲ್ಲಾ ಮೀಸಲು ಗಾರ್ಡ್(ಡಿಆರ್ಜಿ) ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.
Sex Video ಪ್ರಕರಣ: ಸ್ವಯಂ ಘೋಷಿತ 'ದೇವಮಾನವ' ಅಶೋಕ್ ಪೊಲೀಸ್ ಕಸ್ಟಡಿ ಏಪ್ರಿಲ್ 1 ರವರೆಗೆ ವಿಸ್ತರಣೆಆರೋಪಿ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
MiG-29 Fighter Jet ಗೆ ಆನೆಬಲ: ವಿಧ್ವಂಸಕ ASRAAM ಕ್ಷಿಪಣಿ ಅಳವಡಿಕೆಭಾರತೀಯ ಸೇನೆಯ ಅಡ್ವಾನ್ಸ್ಡ್ ಶಾರ್ಟ್ ರೇಂಜ್ ಏರ್-ಟು-ಏರ್ ಕ್ಷಿಪಣಿ ಅಥವಾ ASRAAM ಕ್ಷಿಪಣಿಯನ್ನು ಭಾರತೀಯ ಸೇನೆಯ MiG-29 ಫೈಟರ್ ಜೆಟ್ಗಳಿಗೆ ಅಳವಡಿಸಲಾಗುತ್ತಿದೆ.
ಬ್ಯಾಂಕ್ ಖಾತೆಗೆ 10 ಕೋಟಿ ರೂ ಜಮೆಯಾದ್ರು ಒಂದೇ ಒಂದು ರೂ ವಿತ್ ಡ್ರಾ ಮಾಡದ ರೈತ ಮಹಿಳೆ! ನೆಟ್ಟಿಗರ ಭಾರಿ ಪ್ರಶಂಸೆಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ನಿವಾಸಿ ಪರಸ್ಭಾನ್ ಬಹೇಲಿಯಾ ಅವರ ಪತ್ನಿ ರೀಟಾ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದು, ಕೃಷಿಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ.
ಕೊಟ್ಟಿದ್ದ ಹಣ, ಒಡವೆ ವಾಪಸ್ ಕೇಳಿದ್ದಕ್ಕೆ ಮನೆ ಮಾಲೀಕರನ್ನೇ ಭೀಕರವಾಗಿ ಕೊಂದ ಕೆಲಸದಾಕೆ!ಆರೋಪಿ ರೇಖಾ ರಾಥೋಡ್ ಮತ್ತು ಅವರ ಸಹಾಯಕರಲ್ಲಿ ಒಬ್ಬರು ಪ್ರಸ್ತುತ ಪೊಲೀಸ್ ವಶದಲ್ಲಿದ್ದಾರೆ. ಪಿತೂರಿಯಲ್ಲಿ ಭಾಗಿಯಾಗಿರುವ ಇತರ ಮೂವರು ವ್ಯಕ್ತಿಗಳನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!