ಮಣಿಪುರದಲ್ಲಿ ನಿಷೇಧಿತ ಸಂಘಟನೆಯ ನಾಲ್ವರಿಗೆ ಗುಂಡಿಕ್ಕಿ ಹತ್ಯೆನಿಷೇಧಿತ ಎನ್ಎಸ್ಸಿಎನ್ ಈಸ್ಟರ್ನ್ ಫ್ಲಾಂಕ್ನ ನಾಲ್ವರು ಸದಸ್ಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇರಳ ವಿಧಾನಸಭಾ ಚುನಾವಣೆ: BJP ಎ- ಟೀಮ್ ಅಂತಾ LDF, UDF ಒಪ್ಪಿಕೊಂಡ್ರಾ? ಪ್ರಧಾನಿ ಮೋದಿ ಹೇಳಿದ್ದೇನು?ಎಲ್ಡಿಎಫ್ ಮತ್ತು ಯುಡಿಎಫ್ ದಶಕಗಳ ಕಾಲ "ಹಗರಣಗಳ" ನಡುವೆ ಅಧಿಕಾರವನ್ನು ವ್ಯವಹಾರ ಮಾಡಿಕೊಂಡಿವೆ. ಆದರೂ ಪರಸ್ಪರರ ವಿರುದ್ಧ ಎಂದಿಗೂ ವರ್ತಿಸಿಲ್ಲ. ಜನರಿಗೆ ಸುಳ್ಳು ಹೇಳಿಕೆಗಳ ಮೂಲಕ ವಂಚಿಸಿವೆ ಎಂದರು.
'ಸೊಸೆಯೇ ಜೀವನಾಂಶ ನೀಡಬೇಕು': ಮೃತ ಪೊಲೀಸ್ ಕಾನ್ಸ್ಟೆಬಲ್ ಪೋಷಕರ ಒತ್ತಾಯಕ್ಕೆ ಅಲಹಾಬಾದ್ ಹೈಕೋರ್ಟ್ ಹೇಳಿದ್ದೇನು?ಕಳೆದ ವರ್ಷ ಆಗಸ್ಟ್ನಲ್ಲಿ ಕೌಟುಂಬಿಕ ನ್ಯಾಯಾಲಯವು ತಮ್ಮ ಅರ್ಜಿಯನ್ನು ತಿರಸ್ಕರಿಸಿದ ನಂತರ ವೃದ್ಧ ದಂಪತಿ ಹೈಕೋರ್ಟ್ನ ಮೊರೆ ಹೋಗಿದ್ದರು.
'ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತೇನೆ; ನನ್ನ ಲಕ್ಷುರಿ ಜೀವನ ಬಿಟ್ಟು, ನೋವುಗಳನ್ನು ಸಹಿಸಿಕೊಂಡು ನಿಮ್ಮ ಋಣ ತೀರಿಸಲು ಬಂದಿದ್ದೇನೆ, ಒಂದು ಬಾರಿ ಅವಕಾಶ ನೀಡಿ': ಟಿವಿಕೆ ವಿಜಯ್; Videoಪಕ್ಷ ಅಧಿಕಾರಕ್ಕೆ ಬಂದರೆ, 29 ವರ್ಷಕ್ಕಿಂತ ಮೇಲ್ಪಟ್ಟ ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 4,000 ರೂಪಾಯಿ ನೆರವು ನೀಡಲಾಗುವುದು ಎಂದು ವಿಜಯ್ ಘೋಷಿಸಿದರು.
West Asia Conflict: ವದಂತಿಗಳಿಗೆ ಕಿವಿಗೊಡಬೇಡಿ, ಎಚ್ಚರಿಕೆ ಇರಲಿ; ಸವಾಲನ್ನು ಒಟ್ಟಾಗಿ ಎದುರಿಸೋಣ; ಪ್ರಧಾನಿ ಮೋದಿ; Videoಪಶ್ಚಿಮ ಏಷ್ಯಾ ದೇಶಗಳಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ತೀವ್ರ ಯುದ್ಧ ನಡೆಯುತ್ತಿದೆ. ಇದು ನಿಶ್ಚಿತವಾಗಿಯೂ ಸವಾಲಿನ ಸಮಯ. ಇಂದಿನ ‘ಮನ ಕಿ ಬಾತ್’ ಮೂಲಕ ಮತ್ತೊಮ್ಮೆ 140 ಕೋಟಿ ಭಾರತೀಯರಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.
Raymond Group ಮಾಜಿ ಅಧ್ಯಕ್ಷ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಿಜಯಪತ್ ಸಿಂಘಾನಿಯಾ ನಿಧನ1980-2000ರವರೆಗೆ ರೇಮಂಡ್ನ ನೇತೃತ್ವ ವಹಿಸಿದ್ದ ವಿಜಯಪತ್ ಸಿಂಘಾನಿಯಾ ಅವರು, ಜವಳಿ ಉದ್ಯಮದಲ್ಲಿ ಪ್ರಸಿದ್ಧರಾಗಿದ್ದರು.
ಉತ್ತರ ಪ್ರದೇಶ: ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ; ತಲೆಯನ್ನು ಮನೆಗೆ ಕೊಂಡೊಯ್ದು ಅಡುಗೆ!ಬಬ್ಲು ಮೂವರು ಸಹೋದರರಲ್ಲಿ ಹಿರಿಯ. ಅವನು ದೈಹಿಕ ಶ್ರಮ ಮತ್ತು ಐಸ್ ಕ್ರೀಮ್ ಮಾರಾಟ ಮಾಡುವ ಮೂಲಕ ತನ್ನ ಕುಟುಂಬವನ್ನು ಪೋಷಿಸುತ್ತಿದ್ದನು. ಬಬ್ಲು ಪತ್ನಿ ಮತ್ತು ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.
ಕೇರಳದಲ್ಲಿ 100 ಸ್ಥಾನ ಗೆಲ್ಲುತ್ತೇವೆ: ರಾಹುಲ್ ಗಾಂಧಿಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ 100 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ತಿಳಿಸಿದ್ದಾರೆ.
100ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ: 'ದೇವಮಾನವ' ಅಶೋಕ್ ಖರತ್ನನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ: BJP ಮಾಜಿ ಸಚಿವ ಆಕ್ರೋಶ!100ಕ್ಕೂ ಹೆಚ್ಚು ಮಹಿಳೆಯರ ಮೇಲಿನ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೀಡಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ನನ್ನು ಗಲ್ಲಿಗೇರಿಸಬೇಕು ಎಂದು ಹಿರಿಯ ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಸುಧೀರ್ ಮುಂಗಂಟಿವಾರ್ ಒತ್ತಾಯಿಸಿದ್ದಾರೆ.
ಗ್ರಾಹಕರಿಗೆ ಗುಡ್ ನ್ಯೂಸ್: ಹಾರ್ಮುಜ್ ಮೂಲಕ ಗುಜರಾತ್ ತಲುಪಿದ LPG ಹೊತ್ತ ಮತ್ತೊಂದು ಹಡಗುಕುವೈತ್ನ ಮಿನಾ ಅಲ್ ಅಹ್ಮದಿ ಬಂದರಿನಿಂದ ಲೋಡ್ ಮಾಡಲಾದ ಎಂಟಿ ಜಗ್ ವಸಂತ್ ಶುಕ್ರವಾರ ರಾತ್ರಿ 8.30ಕ್ಕೆ ಆಗಮಿಸಿದೆ ಎಂದು ವದಿನಾರ್ ಬಂದರಿಗೆ ಆಗಮಿಸಿದೆ.
ಸೌದಿ ದೊರೆ ಜತೆ ಪ್ರಧಾನಿ ಮೋದಿ ಮಾತುಕತೆ; ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಪಶ್ಚಿಮ ಏಷ್ಯಾ ಪ್ರದೇಶದ ಇಂಧನ ಮೂಲಸೌಕರ್ಯದ ಮೇಲಿನ ಇರಾನ್ ದಾಳಿಯನ್ನು ಭಾರತ ಖಂಡಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
ಟ್ರಂಪ್ ಜೊತೆಗಿನ ಮೋದಿ ಕರೆಯಲ್ಲಿ ಮಸ್ಕ್ ಸೇರ್ಪಡೆ ಏಕೆ?: ಭಾರತ ಸರ್ಕಾರ ಹೇಳಿದ್ದೇನು?ಈ ವಾರದ ಆರಂಭದಲ್ಲಿ ಮಸ್ಕ್ ಮೋದಿ ಮತ್ತು ಟ್ರಂಪ್ ನಡುವಿನ ದೂರವಾಣಿ ಕರೆಯಲ್ಲಿ ಭಾಗಿಯಾಗಿದ್ದರು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
Sex Video ಪ್ರಕರಣ: ಸ್ವಯಂ ಘೋಷಿತ 'ದೇವಮಾನವ' ಅಶೋಕ್ ವಿರುದ್ಧ 100ಕ್ಕೂ ಹೆಚ್ಚು ಮಹಿಳೆಯರಿಂದ SITಗೆ ದೂರುಅಶೋಕ್ ಖರತ್ ವಿರುದ್ಧದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ವಿಶೇಷ ತನಿಖಾ ತಂಡ(ಎಸ್ಐಟಿ), ದೂರವಾಣಿ ಮೂಲಕ 100ಕ್ಕೂ ಹೆಚ್ಚು ಮಹಿಳೆಯರಿಂದ ದೂರುಗಳನ್ನು ಸ್ವೀಕರಿಸಿದೆ.
DMK ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಪ್ರಮುಖ ಸಚಿವರಿಗೆ, 60ಕ್ಕೂ ಹೆಚ್ಚು ಹೊಸಬರಿಗೆ ಟಿಕೆಟ್ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸ್ಟಾಲಿನ್, ಸೀಟು ಹಂಚಿಕೆಯನ್ನು ಅಂತಿಮಗೊಳಿಸುವಲ್ಲಿ ಯಾವುದೇ ವಿಳಂಬವಿಲ್ಲ. ಆದರೆ ಮಿತ್ರಪಕ್ಷಗಳೊಂದಿಗೆ ತಾಳ್ಮೆಯಿಂದ ಚರ್ಚಿಸಲು ಸಮಯ ಬೇಕಾಯಿತು ಎಂದು ಹೇಳಿದ್ದಾರೆ.
TMC ಸರ್ಕಾರದ ವಿರುದ್ಧ ಅಮಿತ್ ಶಾ 'ಚಾರ್ಜ್ ಶೀಟ್' ಬಿಡುಗಡೆ: ಬಂಗಾಳ ಚುನಾವಣೆ ದೇಶದ ಭದ್ರತೆಗಾಗಿ ಒಂದು ಯುದ್ಧ!"ದೇಶದ ಭದ್ರತೆಯ ದೃಷ್ಟಿಯಿಂದ ಪಶ್ಚಿಮ ಬಂಗಾಳ ಚುನಾವಣೆ ರಾಜ್ಯಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ಅತ್ಯಂತ ಮುಖ್ಯವಾಗಿದೆ" ಎಂದು ಅಮಿತ್ ಶಾ ಹೇಳಿದರು.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!