ದೇಶ

UAPA ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ದೆಹಲಿಯ ವಿಶೇಷ ನ್ಯಾಯಾಲಯವು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

UAPA ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ
ಪಶ್ಚಿಮ ಏಷ್ಯಾ ಯುದ್ಧ ಇನ್ನಷ್ಟು ಕಾಲ ಮುಂದುವರಿದರೆ ಭಾರತದ ಮೇಲೆ 'ಗಂಭೀರ ಪರಿಣಾಮ': ಪ್ರಧಾನಿ ಮೋದಿ

ಪಶ್ಚಿಮ ಏಷ್ಯಾ ಯುದ್ಧ ಇನ್ನಷ್ಟು ಕಾಲ ಮುಂದುವರಿದರೆ ಭಾರತದ ಮೇಲೆ 'ಗಂಭೀರ ಪರಿಣಾಮ': ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆಯಲ್ಲಿ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಭಾರತ ಸೇರಿದಂತೆ ಪ್ರಪಂಚದಾದ್ಯಂತ ಅದು ಸೃಷ್ಟಿಸಿರುವ ಇಂಧನ ಬಿಕ್ಕಟ್ಟಿನ ಕುರಿತು ಮಾತನಾಡಿದರು. ಈ ಯುದ್ಧವು ವಿಶ್ವಾದ್ಯಂತ ಗಂಭೀರ ಇಂಧನ ಬಿಕ್ಕಟ್ಟನ್ನು ಸೃಷ್ಟಿಸಿದೆ.

'ಕರ್ನಾಟಕವನ್ನು ದೇವರೇ ಕಾಪಾಡಬೇಕು, ಮೋದಿಯವರೇ.. ಕೈಗಾರಿಕೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಿ': ಕೈಮುಗಿದು ಬೇಡಿಕೊಂಡ HD Deve Gowda; Video

'ಕರ್ನಾಟಕವನ್ನು ದೇವರೇ ಕಾಪಾಡಬೇಕು, ಮೋದಿಯವರೇ.. ಕೈಗಾರಿಕೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಿ': ಕೈಮುಗಿದು ಬೇಡಿಕೊಂಡ HD Deve Gowda; Video

ರಾಜ್ಯಸಭೆಯಲ್ಲಿ ಅನುದಾನ ಮಸೂದೆ (ಸಂಖ್ಯೆ 2) ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ತಾವು ಅಧಿಕಾರಕ್ಕೆ ಹಂಬಲಿಸುವ ರಾಜಕಾರಣಿ ಅಲ್ಲ ಎಂದು ಹೇಳಿ, ತಮ್ಮ ಪಕ್ಷವನ್ನು ಮತ್ತೊಂದು ಪಕ್ಷದೊಂದಿಗೆ ವಿಲೀನಗೊಳಿಸಬೇಕೆಂಬ ಕೆಲವರ ಬೇಡಿಕೆಯನ್ನು ತಿರಸ್ಕರಿಸಿದ್ದಾಗಿ ಹೇಳಿದರು.