Tornado: ಒಡಿಶಾದಲ್ಲಿ ಭಾರಿ ಸುಂಟರಗಾಳಿ: 1 ಸಾವು, 70 ಮನೆಗಳು ಧ್ವಂಸ! Videoಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಬೀಸಿದ ಪ್ರಬಲವಾದ ನಾರ್ವೆಸ್ಟರ್ ಸುಂಟರಗಾಳಿಯು ವ್ಯಾಪಕ ನಷ್ಟವನ್ನುಂಟುಮಾಡಿದ್ದು, ಸುಮಾರು 70 ಮನೆಗಳಿಗೆ ಹಾನಿಯಾಗಿದೆ.
ಮಿತ್ರಪಕ್ಷಗಳಿಂದ DMK ಮೈತ್ರಿಕೂಟ ತೊರೆಯುವ ಬೆದರಿಕೆ: ಇದು ಸೋಲಿನ ಭೀತಿ, ಕಾಂಗ್ರೆಸ್ ನಾಯಕನ ಆಕ್ರೋಶ!ತಮಿಳುನಾಡು ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೂ ಡಿಎಂಕೆ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಮಾತುಕತೆಯಲ್ಲಿ ಕೆಲವು ಪಕ್ಷಗಳು ಒಪ್ಪಂದಕ್ಕೆ ಬಂದಿಲ್ಲ. ನಿರ್ದಿಷ್ಟವಾಗಿ ಹೇಳುವುದಾದರೆ ನಿನ್ನೆ ನಡೆದ ಅಂತಿಮ ಸುತ್ತಿನ ಮಾತುಕತೆಯ ನಂತರ ಕಮ್ಯುನಿಸ್ಟ್ ಪಕ್ಷಗಳು ವಿಷಾದ ವ್ಯಕ್ತಪಡಿಸಿದ್ದವು.
"ಚುನಾವಣೆ ಇರುವ ರಾಜ್ಯಗಳಲ್ಲಿ ನುಸುಳುಕೋರರು ಏಕಾಏಕಿ ಕಾಣಿಸಿಕೊಳ್ಳುತ್ತಾರೆ, ನಂತರ ಕಣ್ಮರೆಯಾಗುತ್ತಾರೆ": ಕಾಂಗ್ರೆಸ್ ನಾಯಕ ಇಮ್ರಾನ್ ಮಸೂದ್"ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಇದ್ದಕ್ಕಿದ್ದಂತೆ ನುಸುಳುಕೋರರು ಹೊರಹೊಮ್ಮುತ್ತಿದ್ದಾರೆ ಎಂದು ತೋರುತ್ತದೆ. ಅದರ ನಂತರ, ಅವರು ಕಣ್ಮರೆಯಾಗುತ್ತಾರೆ ಎಂದು ಇಮ್ರಾನ್ ಮಸೂದ್ ವ್ಯಂಗ್ಯವಾಡಿದ್ದಾರೆ.
ರೀಲ್ಸ್ ಗೀಳು: 120 kmph ವೇಗ; ಕಾರು ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು!ಶನಿವಾರ ರಾತ್ರಿ ಗುಜರಾತ್ನ ಜೆಟ್ಪುರದಲ್ಲಿ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾದ ನಂತರ ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ.
ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಅರ್ಚಕರು-ಮೌಲ್ವಿಗಳ ಭತ್ಯೆ ಹೆಚ್ಚಳ, ನೌಕರರ ಡಿಎ ಪಾವತಿಗೆ ದೀದಿ ಸೂಚನೆ!ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಕೇವಲ 45 ನಿಮಿಷಗಳ ಮೊದಲು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮಧ್ಯಾಹ್ನ ಪ್ರಮುಖ ರಾಜಕೀಯ ಹೆಜ್ಜೆ ಇಟ್ಟಿದ್ದಾರೆ. ಎರಡು ಪ್ರಮುಖ ಘೋಷಣೆಗಳನ್ನು ಮಾಡಿದರು.
ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ; ಮೇ 4ರಂದು ಫಲಿತಾಂಶ!ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಎಲ್ಲಾ ಐದು ವಿಧಾನಸಭೆಗಳ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳುತ್ತದೆ.
ತಮಿಳುನಾಡಿನಲ್ಲಿ ರಾಜಕೀಯ ಕ್ರಾಂತಿ; ಬಿಜೆಪಿ ಪಾಳಯಕ್ಕೆ TVK ವಿಜಯ್?: ಡಿಸಿಎಂ ಹುದ್ದೆ ಆಫರ್!ಈ ಕ್ರಮ ಕಾರ್ಯರೂಪಕ್ಕೆ ಬಂದರೆ, ತಮಿಳುನಾಡಿನ ಚುನಾವಣಾ ಲೆಕ್ಕಾಚಾರಗಳು ಸಂಪೂರ್ಣ ಬದಲಾಗಲಿದೆ
ಜಮ್ಮು-ಕಾಶ್ಮೀರ: ಉರಿ ಸೆಕ್ಟರ್ ನಲ್ಲಿ ಒಳನುಸುಳುವಿಕೆ ಯತ್ನ, ಪಾಕ್ ಉಗ್ರನ ಹತ್ಯೆ!ಪೊದೆಯಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಸೈನಿಕರು, ಭಯೋತ್ಪಾದಕನ್ನು ಸೆರೆಹಿಡಿಯಲು ಯತ್ನಿಸಿದರು. ಅಷ್ಟರಲ್ಲಿ ಭಯೋತ್ಪಾದಕ ಗುಂಡು ಹಾರಿಸಲು ಯತ್ನಿಸಿದ್ದಾನೆ. ಕೆಲಕಾಲ ಗುಂಡಿನಚಕಮಕಿ ನಡೆದಿದೆ.
ಚುನಾವಣಾ ಆಯೋಗದಿಂದ ಇಂದು ಸಂಜೆ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ಕರೆದಿರುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ. ಚುನಾವಣೆಯ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.
Jammu-Kashmir: ಪೂಂಚ್ನಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ, ಸೇನೆಯ JCO ಹುತಾತ್ಮಕೂಡಲೇ ಅವರನ್ನು ತಕ್ಷಣವೇ ಪೋಥಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, JCO ಕರ್ತವ್ಯದಲ್ಲಿದ್ದಾಗಲೇ ಹುತಾತ್ಮರಾಗಿದ್ದಾರೆ
ಮದುವೆ ರದ್ದಾದ ನಂತರ ತನ್ನ ರಕ್ತವನ್ನೇ ಯುವತಿಗೆ ಇಂಜೆಕ್ಟ್ ಮಾಡಿದ HIV ಸೋಂಕಿತ ಯುವಕನ ಬಂಧನ!ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿಯು, ಯುವತಿಯ ಮನೆಯಲ್ಲಿ ಬಲವಂತವಾಗಿ ಎಚ್ಐವಿ ಸೋಂಕಿತ ರಕ್ತವನ್ನು ಚುಚ್ಚಿದ್ದಾನೆ ಎಂದು ಆರೋಪಿಸಲಾಗಿದೆ.
'ಅಶ್ಲೀಲ, ಅಸಹ್ಯ': ಬಂಗಾಳ ಶಾಲೆಯ 'ಟವೆಲ್ ಡ್ಯಾನ್ಸ್' ವಿಡಿಯೋ ವೈರಲ್, ವ್ಯಾಪಕ ಆಕ್ರೋಶ! Videoಕೋಲ್ಕತ್ತಾದ ಜೀಬನ್ ಜ್ಯೋತಿ ಮಾಡೆಲ್ ಶಾಲೆ (Jeeban Jyoti Model School)ಯಲ್ಲಿ ಈ ಘಟನೆ ನಡೆದಿದೆ.
ನೌಕಾಪಡೆ ಭದ್ರತೆಯಲ್ಲಿ Hormuz ಜಲಸಂಧಿ ದಾಟಿದ ಭಾರತ ಮೂಲದ LPG tanker!ಪಶ್ಚಿಮ ಏಷ್ಯಾದಲ್ಲಿ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಕಾರಿಡಾರ್ಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯ ಬಳಿ ಸಮುದ್ರ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದರಿಂದ ಭಾರತೀಯ ನೌಕಾಪಡೆಯ ಯುದ್ಧನೌಕೆ ಓಮನ್ ಕೊಲ್ಲಿಗೆ ತೆರಳಿವೆ.
ಮುಸ್ಲಿಂ ಯುವತಿಯೊಂದಿಗೆ ಲವ್, ಮದುವೆ ಬೇಡ ಅಂದಿದ್ದಕ್ಕೆ 84 ಬಾರಿ ಇರಿದು ಸಹೋದರಿಯ ಕೊಲೆ: ಅಮ್ಮನಿಗೆ "ಸರ್ಪ್ರೈಸ್" ಎಂದ ಇಂಜಿನಿಯರ್!ಕಳೆದ ವಾರ ಈ ಘಟನೆ ನಡೆದಿದ್ದು, ಸಹೋದರರಾದ ಹಾರ್ದಿಕ್ ಮತ್ತು ಹಿಮಶಿಖಾ ನಡುವಿನ ವೃತ್ತಿ ಮತ್ತು ಸಂಬಂಧದ ಬಗ್ಗೆ ಜಗಳ ಮತ್ತು ಭಿನ್ನಾಭಿಪ್ರಾಯ ಉಂಟಾಗಿತ್ತು.
ನಿಮ್ ಕೈಲಾಗಲ್ಲ ಅಂದ್ರೆ ರಾಜಿನಾಮೆ ನೀಡಿ: 'ನಮಾಜ್ ಆದೇಶ' ಪಾಲನೆ ಕುರಿತು ಹೈಕೋರ್ಟ್ ಕೆಂಡಾಮಂಡಲ!ಉತ್ತರ ಪ್ರದೇಶದ ಸಂಭಾಲ್ ನಲ್ಲಿ ರಂಜಾನ್ ಸಮಯದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವವರ ಸಂಖ್ಯೆಯನ್ನು ಸೀಮಿತಗೊಳಿಸುವ ಸ್ಥಳೀಯ ಆಡಳಿತದ ನಿರ್ಧಾರದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಇಂದು ಬಲವಾದ ನಿಲುವು ತೆಗೆದುಕೊಂಡಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!