ಬಂಗಾಳ ಅಧಿಕಾರಿಗಳಿಗೆ CEC ಬೆದರಿಕೆ: ಮಮತಾ ಬ್ಯಾನರ್ಜಿ ಗಂಭೀರ ಆರೋಪಚುನಾವಣಾ ಆಯೋಗವು ರಾಜ್ಯದ ಹಿರಿಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಬಂದಿವೆ.
ಇರಾನ್ ಯುದ್ಧ: ಚಿನ್ನದ ಮಾರುಕಟ್ಟೆ ಮೌಲ್ಯ ಭರ್ಜರಿ ಏರಿಕೆ; ಭಾರತ, ಯುಕೆ ಒಟ್ಟು ಜಿಡಿಪಿಯನ್ನೂ ಮೀರಿಸುವ ದೊಡ್ಡ ಆರ್ಥಿಕತೆ!ಏರಿಕೆಯಾಗುತ್ತಿರುವ ಚಿನ್ನದ ಮಾರುಕಟ್ಟೆ ಮೌಲ್ಯ 30-35 ಟ್ರಿಲಿಯನ್ ಆರ್ಥಿಕತೆಗೆ ತಲುಪಿದ್ದು, ಇದು ಭಾರತ ಹಾಗೂ ಯುನೈಟೆಡ್ ಕಿಂಗ್ಡಮ್ ನ ಒಟ್ಟು ಜಿಡಿಪಿಯ ಮೌಲ್ಯವನ್ನು ಮೀರಿಸುವ ಸಂಖ್ಯೆಯಾಗಿದೆ.
ತಮಿಳುನಾಡು ವಿಧಾನಸಭೆ ಚುನಾವಣೆ: TVK ಜೊತೆಗೆ ಮೈತ್ರಿಗಾಗಿ ಮಾತುಕತೆ! ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು?ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎನ್ಡಿಎಯಲ್ಲಿ ಯಾವುದೇ ಬದಲಾವಣೆ ಇಲ್ಲ. ಅವರೇ ಮುಖ್ಯಮಂತ್ರಿ ಅಭ್ಯರ್ಥಿ.
LPG 'ಗ್ಯಾಸ್ ಸಿಲಿಂಡರ್ ಬುಕ್ಕಿಂಗ್' ನಿಯಮಗಳಲ್ಲಿ ಬದಲಾವಣೆ!ಈ ಹಿಂದೆ 55 ದಿನಗಳಲ್ಲಿ ಬುಕ್ಕಿಂಗ್ ಮಾಡುತ್ತಿದ್ದ ಜನರು ಈಗ 15 ದಿನಗಳಲ್ಲಿ ಸಿಲಿಂಡರ್ಗಳನ್ನು ಬುಕ್ ಮಾಡಲು ಪ್ರಾರಂಭಿಸಿದ್ದಾರೆ ಎನ್ನಲಾಗಿದೆ. LPG ಉತ್ಪಾದನೆ ಹೆಚ್ಚಿಸಲು ಸರ್ಕಾರವು ಸಂಸ್ಕರಣಾಗಾರಗಳಿಗೆ ಆದೇಶಿಸಿದೆ.
CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಸಜ್ಜುಮೂಲಗಳ ಪ್ರಕಾರ, ನೋಟಿಸ್ನ ಕರಡನ್ನು ಅಂತಿಮಗೊಳಿಸಲಾಗಿದ್ದು, ಈ ವಾರದ ಕೊನೆಯಲ್ಲಿ ಸಲ್ಲಿಸುವ ಸಾಧ್ಯತೆಯಿದೆ.
ಆಮೆಗತಿಯಲ್ಲಿ ಎತ್ತಿನಹೊಳೆ ಯೋಜನೆ: ರಾಜ್ಯಸಭೆಯಲ್ಲಿ ಹೆಚ್.ಡಿ ದೇವೇಗೌಡ ಪ್ರಸ್ತಾಪ; ರಾಜ್ಯ ಸರ್ಕಾರದ ವಿರುದ್ಧ ಕಿಡಿ! Videoಬಜೆಟ್ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷದಿಂದ ಎತ್ತಿನಹೊಳೆ ಯೋಜನೆ ಆಮೆ ಗತಿಯಲ್ಲಿ ಸಾಗುತ್ತಿದೆ ಎಂದು ಕಿಡಿಕಾರಿದರು.
ಚೆನ್ನೈನ ಅಮೆರಿಕ ಕಾನ್ಸಲ್ ಜನರಲ್ ಆಗಿ ಮರಿಯಾನಾ ನೈಶುಲರ್ ಅಧಿಕಾರ ಸ್ವೀಕಾರಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಕಾನ್ಸಲ್ ಜನರಲ್ ನೈಶುಲರ್ ಅವರು, ನಮ್ಮ ದ್ವಿಪಕ್ಷೀಯ ಸಂಬಂಧದ ನಿರ್ಣಾಯಕ ಘಟ್ಟದಲ್ಲಿ ದಕ್ಷಿಣ ಭಾರತದಲ್ಲಿ ಅಮೆರಿಕಾವನ್ನು ಪ್ರತಿನಿಧಿಸುತ್ತಿರುವುದು ನನಗೆ ಸಂದ ಗೌರವ ಎಂದೇ ಭಾವಿಸುತ್ತೇನೆ ಎಂದರು.
Video: T20 ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಮಹಿಳಾ ವರದಿಗಾರ್ತಿಗೆ ಲೈಂಗಿಕ ಕಿರುಕುಳ; ಕ್ರೀಡಾ ಪತ್ರಕರ್ತೆ ಪೋಸ್ಟ್!ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ವರದಿ ಮಾಡುತ್ತಿದ್ದಾಗ ಓರ್ವ ವ್ಯಕ್ತಿ ತನ್ನನ್ನು ಅನುಚಿತವಾಗಿ ಮುಟ್ಟಿದ್ದಾರೆ ಎಂದು ಖಾಸಗಿ ವಾಹಿನಿಯ ಕ್ರೀಡಾ ವರದಿಗಾರ್ತಿ ಗಾರ್ಗಿ ರಾವತ್ (Gargi Raut) ಆರೋಪಿಸಿದ್ದಾರೆ.
ಪಶ್ಚಿಮ ಏಷ್ಯಾ ಸಂಘರ್ಷ: 8 ಗಂಟೆಗಳ ಕಾಲ ಹಾರಾಟದ ನಂತರ ಇಂಡಿಗೋ ವಿಮಾನ ದೆಹಲಿಗೆ ವಾಪಸ್!ಕೊನೆ ಕ್ಷಣದ ವಾಯುಪ್ರದೇಶ ನಿರ್ಬಂಧಗಳಿಂದಾಗಿ ದೆಹಲಿ - ಮ್ಯಾಂಚೆಸ್ಟರ್ ವಿಮಾನ ತನ್ನ ಮೂಲ ಸ್ಥಳಕ್ಕೆ ಮರಳಬೇಕಾಯಿತು ಎಂದು ಇಂಡಿಗೋ ತಿಳಿಸಿದೆ.
ದೆಹಲಿ ಗಲಭೆ ಪ್ರಕರಣ: ಶರ್ಜೀಲ್ ಇಮಾಮ್ ಗೆ ಮಧ್ಯಂತರ ಜಾಮೀನು2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಇಮಾಮ್ ಮತ್ತು ಸಹ-ಆರೋಪಿ ಉಮರ್ ಖಾಲಿದ್ಗೆ ನಿಯಮಿತ ಜಾಮೀನು ನೀಡಲು ಸುಪ್ರೀಂ ಕೋರ್ಟ್ 2026 ರ ಜನವರಿಯಲ್ಲಿ ನಿರಾಕರಿಸಿದ ತಿಂಗಳುಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.
ಕರೂರ್ ಕಾಲ್ತುಳಿತ: ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್ಗೆ ಸಿಬಿಐ ಸಮನ್ಸ್ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸುತ್ತಿನ ವಿಚಾರಣೆಗಾಗಿ ಕೇಂದ್ರ ತನಿಖಾ ಸಂಸ್ಥೆ ನಟ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಯುಪಿ ಸಿಎಂ ತಾಯಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮುಸ್ಲಿಂ ಧರ್ಮಗುರು ವಿರುದ್ಧ ಕೇಸ್ ದಾಖಲುಬಿಜೆಪಿ ಜಿಲ್ಲಾಧ್ಯಕ್ಷ ರವಿಕುಮಾರ್ ಮಿಶ್ರಾ ಅವರು ಮೌಲಾನಾ ಅಬ್ದುಲ್ಲಾ ಸಲೀಂ ಚತುರ್ವೇದಿ ಅವರ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಕೊತ್ವಾಲಿ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
'ವಿರೋಧ ಪಕ್ಷದ ಎಲ್ಲಾ 240 ಸಂಸದರನ್ನು ಅಮಾನತುಗೊಳಿಸಲು ಸರ್ಕಾರ ಸಂಚು'ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತವು ಇಂದು ಆರಂಭವಾಗಿದ್ದು, ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದ್ದಾರೆ.
Video: ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ; ಬಕೆಟ್, ಬಿಂದಿಗೆ ಹಿಡಿದು ಓಡಿ ಬಂದ ಜನ!ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ಕೊಂಡಾಪುರಂ ಮಂಡಲದ ಅನಂತಪುರಂ ಗ್ರಾಮದ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಈ ಘಟನೆ ನಡೆದಿದ್ದು, ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿವೆ.
ಇರಾನ್-ಇಸ್ರೇಲ್ ಸಂಘರ್ಷ: ಪೂರ್ಣ ಪ್ರಮಾಣದ ಚರ್ಚೆಗೆ ಒತ್ತಾಯಿಸಿ ಸಂಸತ್ ಸಂಕೀರ್ಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಟಿಎಂಸಿಯ ಸಾಗರಿಕಾ ಘೋಷ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!