ಪಶ್ಚಿಮ ಏಷ್ಯಾ ಸಂಘರ್ಷ: 8 ಗಂಟೆಗಳ ಕಾಲ ಹಾರಾಟದ ನಂತರ ಇಂಡಿಗೋ ವಿಮಾನ ದೆಹಲಿಗೆ ವಾಪಸ್!ಕೊನೆ ಕ್ಷಣದ ವಾಯುಪ್ರದೇಶ ನಿರ್ಬಂಧಗಳಿಂದಾಗಿ ದೆಹಲಿ - ಮ್ಯಾಂಚೆಸ್ಟರ್ ವಿಮಾನ ತನ್ನ ಮೂಲ ಸ್ಥಳಕ್ಕೆ ಮರಳಬೇಕಾಯಿತು ಎಂದು ಇಂಡಿಗೋ ತಿಳಿಸಿದೆ.
ದೆಹಲಿ ಗಲಭೆ ಪ್ರಕರಣ: ಶರ್ಜೀಲ್ ಇಮಾಮ್ ಗೆ ಮಧ್ಯಂತರ ಜಾಮೀನು2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಇಮಾಮ್ ಮತ್ತು ಸಹ-ಆರೋಪಿ ಉಮರ್ ಖಾಲಿದ್ಗೆ ನಿಯಮಿತ ಜಾಮೀನು ನೀಡಲು ಸುಪ್ರೀಂ ಕೋರ್ಟ್ 2026 ರ ಜನವರಿಯಲ್ಲಿ ನಿರಾಕರಿಸಿದ ತಿಂಗಳುಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.
ಕರೂರ್ ಕಾಲ್ತುಳಿತ: ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್ಗೆ ಸಿಬಿಐ ಸಮನ್ಸ್ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸುತ್ತಿನ ವಿಚಾರಣೆಗಾಗಿ ಕೇಂದ್ರ ತನಿಖಾ ಸಂಸ್ಥೆ ನಟ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಯುಪಿ ಸಿಎಂ ತಾಯಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮುಸ್ಲಿಂ ಧರ್ಮಗುರು ವಿರುದ್ಧ ಕೇಸ್ ದಾಖಲುಬಿಜೆಪಿ ಜಿಲ್ಲಾಧ್ಯಕ್ಷ ರವಿಕುಮಾರ್ ಮಿಶ್ರಾ ಅವರು ಮೌಲಾನಾ ಅಬ್ದುಲ್ಲಾ ಸಲೀಂ ಚತುರ್ವೇದಿ ಅವರ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಕೊತ್ವಾಲಿ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
'ವಿರೋಧ ಪಕ್ಷದ ಎಲ್ಲಾ 240 ಸಂಸದರನ್ನು ಅಮಾನತುಗೊಳಿಸಲು ಸರ್ಕಾರ ಸಂಚು'ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತವು ಇಂದು ಆರಂಭವಾಗಿದ್ದು, ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದ್ದಾರೆ.
Video: ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ; ಬಕೆಟ್, ಬಿಂದಿಗೆ ಹಿಡಿದು ಓಡಿ ಬಂದ ಜನ!ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ಕೊಂಡಾಪುರಂ ಮಂಡಲದ ಅನಂತಪುರಂ ಗ್ರಾಮದ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಈ ಘಟನೆ ನಡೆದಿದ್ದು, ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿವೆ.
ಇರಾನ್-ಇಸ್ರೇಲ್ ಸಂಘರ್ಷ: ಪೂರ್ಣ ಪ್ರಮಾಣದ ಚರ್ಚೆಗೆ ಒತ್ತಾಯಿಸಿ ಸಂಸತ್ ಸಂಕೀರ್ಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಟಿಎಂಸಿಯ ಸಾಗರಿಕಾ ಘೋಷ್ ಸೇರಿದಂತೆ ಹಲವರು ಭಾಗವಹಿಸಿದ್ದರು.
'ಇರಾನ್ ದೇಶದ ಬೆಳವಣಿಗೆಗಳು ನಮಗೆ ಗಂಭೀರ ಆತಂಕ ವಿಷಯ; ಮಾನವೀಯ ನೆಲೆಯಲ್ಲಿ IRIS Lavan ಡಾಕಿಂಗ್ಗೆ ಅನುಮತಿ': ಎಸ್ ಜೈಶಂಕರ್; Videoಫೆಬ್ರವರಿ 20ರಂದು ಭಾರತ ಸರ್ಕಾರ ಪ್ರಕಟಿಸಿದ ಹೇಳಿಕೆಯಲ್ಲಿ ಕೂಡ ಘರ್ಷಣೆಯಲ್ಲಿ ಸಂಬಂಧಪಟ್ಟವರೆಲ್ಲರೂ ಸಹನಶೀಲತೆ ತೋರಿಸಿ ಉದ್ವಿಗ್ನತೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿತ್ತು.
ಬಾಲ್ಕನಿಯಲ್ಲಿ ನಿಂತ ಪ್ರೇಯಸಿಗೆ ಕುಟುಂಬಸ್ಥರು-ಸ್ನೇಹಿತರೊಂದಿಗೆ ಕೆಳಗೆ ಡ್ಯಾನ್ಸ್ ಮಾಡುತ್ತಾ ಪ್ರಪೋಸ್ ಮಾಡಿದ ಯುವಕ; Viral Videoವೈರಲ್ ವಿಡಿಯೋದಲ್ಲಿ, ಯುವಕ ತನ್ನ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಕೆಳಗೆ ರಸ್ತೆಯಲ್ಲಿ ನಿಂತು ಡ್ಯಾನ್ಸ್ ಮಾಡುತ್ತಾನೆ. ಆತನ ಪ್ರೇಯಸಿ ಮನೆಯ ಬಾಲ್ಕನಿಯಲ್ಲಿ ನಗುತ್ತಾ ನಿಂತು ನೋಡುತ್ತಿರುತ್ತಾಳೆ.
ಅಮೆರಿಕ-ಇಸ್ರೇಲ್ ದಾದಾಗಿರಿ ನಡೆಸುತ್ತಿದ್ದರೆ, ಭಾರತದಂತಹ ದೊಡ್ಡ ದೇಶಗಳು ಗೂಂಡಾಗಳ ಏಜೆಂಟರಂತೆ ವರ್ತಿಸುತ್ತಿವೆ!ನಿನ್ನೆಯವರೆಗೂ ತಮ್ಮ ಶೌರ್ಯದ ಬಗ್ಗೆ ಹೆಮ್ಮೆಪಡುತ್ತಿದ್ದ ಭಾರತದಂತಹ ದೊಡ್ಡ ದೇಶಗಳು ಈ ಗೂಂಡಾಗಳ ಏಜೆಂಟರಂತೆ ವರ್ತಿಸುತ್ತಿವೆ ಎಂದು ಹೇಳಿದರು.
ಸ್ವಾಮಿ ಅವಿಮುಕ್ತೇಶ್ವರಾನಂದ ಪ್ರಕರಣದ ದೂರುದಾರನ ಮೇಲೆ ಹಲ್ಲೆಬೆಳಿಗ್ಗೆ ರೈಲು ಸಿರಾತು ನಿಲ್ದಾಣವನ್ನು ಸಮೀಪಿಸುತ್ತಿದ್ದಾಗ, ಅಶುತೋಷ್ ಶೌಚಾಲಯಕ್ಕೆ ಹೋದಾಗ, ಅಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಅವರ ಮೇಲೆ ರೇಜರ್ನಿಂದ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಭಾರತದ ಮೊದಲ ರಿಂಗ್ ಮೆಟ್ರೋ ಉದ್ಘಾಟಿಸಿದ ಪ್ರಧಾನಿ ಮೋದಿಮಜ್ಲಿಸ್ ಪಾರ್ಕ್-ಮೌಜ್ಪುರ್ ಬಾಬರ್ಪುರ್ (ಪಿಂಕ್ ಲೈನ್) ಕಾರಿಡಾರ್ ಸುಮಾರು 12.3 ಕಿ.ಮೀ. ಉದ್ದವಿದ್ದರೆ, ದೀಪಾಲಿ ಚೌಕ್-ಮಜ್ಲಿಸ್ ಪಾರ್ಕ್ (ಮೆಜೆಂಟಾ ಲೈನ್) ಕಾರಿಡಾರ್ ಸುಮಾರು 9.9 ಕಿ.ಮೀ. ಉದ್ದವಿದೆ.
'ದೇಶ ಮತ್ತು ಮಹಿಳಾ ಶಕ್ತಿ ಕ್ಷಮಿಸುವುದಿಲ್ಲ': ರಾಷ್ಟ್ರಪತಿ ಮುರ್ಮುರನ್ನು ಅವಮಾನಿಸಿದ ಮಮತಾ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆದ ಅವಮಾನದ ಬಗ್ಗೆ ಮಮತಾ ಬ್ಯಾನರ್ಜಿ ಸರ್ಕಾರವನ್ನು ದೆಹಲಿಯಿಂದ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ತರಾಟೆಗೆ ತೆಗೆದುಕೊಂಡರು.
Budget 2026: ಎಸ್ಸಿ ಮಹಿಳೆಯರಿಗೆ 1500, ಸಾಮಾನ್ಯ ಮಹಿಳೆಯರಿಗೆ ಪ್ರತೀ ತಿಂಗಳು ಸಾವಿರ ರೂ!; ಸರ್ಕಾರದ ಹೊಸ ಯೋಜನೆಭಾನುವಾರ ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ, ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಅವರು 'ಮುಖ್ಯಮಂತ್ರಿ ಮವಾನ್ ಧ್ಯಾನ್ ಸತ್ಕರ್ ಯೋಜನೆ' ಅನುಷ್ಠಾನವನ್ನು ಘೋಷಿಸಿದರು.
ಮುಸ್ಲಿಂ ಮಹಿಳೆ ಮೇಲೆ ಹೋಳಿ ಬಿದ್ದಿದ್ದಕ್ಕೆ ಹಿಂದೂ ಯುವಕನ ಕೊಲೆ: ಆರೋಪಿ ಮನೆ ಧ್ವಂಸ, Video!ಉತ್ತಮ್ ನಗರದಲ್ಲಿ ಹೋಳಿ ಹಬ್ಬದಂದು ಮುಸ್ಲಿಂ ಮಹಿಳೆ ಮೇಲೆ ಹೋಳಿ ಬಿದ್ದಿದ್ದಕ್ಕೆ ಯುವಕನನ್ನು ಥಳಿಸಿ ಕೊಂದ ಪ್ರಕರಣದಲ್ಲಿ ತ್ವರಿತ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಕರಣ ಸಂಬಂಧ ಪೊಲೀಸರು ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!